• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 12, 2026 - 12:57 pm
in Flash News, ಬಾಲಿವುಡ್, ಸಿನಿಮಾ
0 0
0

RelatedPosts

ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ

ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ADVERTISEMENT
ADVERTISEMENT

ಮುಂಬೈ, ಏಪ್ರಿಲ್ 12: ಭಾರತೀಯ ಚಿತ್ರರಂಗದ ದಿಗ್ಗಜ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (ಆಶಾ ಭೋಂಸ್ಥೆ) ಅವರು ತಮ್ಮ 92ನೇ ವಯಸ್ಸಿನಲ್ಲಿ ಮುಂಬೈನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರಿಗೆ ನಿನ್ನೆಯಷ್ಟೇ ಹೃದಯಾಘಾತವಾಗಿತ್ತು. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ ಕೇವಲ ಬಾಲಿವುಡ್ ಮಾತ್ರವಲ್ಲ, ಇಡೀ ಭಾರತೀಯ ಚಿತ್ರರಂಗವು ಒಬ್ಬ ಶ್ರೇಷ್ಠ ಕಲಾವಿದೆಯನ್ನು ಕಳೆದುಕೊಂಡಂತಾಗಿದೆ.

1940ರಿಂದಲೂ ಅವಿರತ ಸಂಗೀತ ಸಾಧನೆ

1933ರ ಸೆಪ್ಟೆಂಬರ್ 8 ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಜನಿಸಿದ ಆಶಾ ಭೋಸ್ಲೆ ಅವರ ಮೂಲ ಹೆಸರು ಆಶಾ ಮಂಗೇಶ್ಕರ್. ಸಂಗೀತ ಸಾಮ್ರಾಜ್ಞಿ ಲತಾ ಮಂಗೇಶ್ಕರ್ ಅವರ ಸಹೋದರಿಯಾಗಿರುವ ಆಶಾ, ಕೇವಲ 10 ವರ್ಷದಲ್ಲೇ ತಂದೆಯನ್ನು ಕಳೆದುಕೊಂಡರು. 1940ರ ದಶಕದಲ್ಲಿ ತಮ್ಮ 10ನೇ ವಯಸ್ಸಿನಲ್ಲೇ ಹಿನ್ನೆಲೆ ಗಾಯನ ವೃತ್ತಿ ಆರಂಭಿಸಿದರು.  ಅವರ ಕಂಚಿನ ಕಂಠ ಮತ್ತು ವೈವಿಧ್ಯಮಯ ಹಾಡುಗಾರಿಕೆ ಸಂಗೀತ ಪ್ರೇಮಿಗಳ ಮನದಲ್ಲಿ ಸದಾ ಜೀವಂತವಾಗಿರಲಿದೆ.

20ಕ್ಕೂ ಹೆಚ್ಚು ಭಾಷೆಗಳಲ್ಲಿ 12,000ಕ್ಕೂ ಹೆಚ್ಚು ಹಾಡುಗಳು

ಆಶಾ ಭೋಸ್ಲೆ ತಮ್ಮ ಸಂಗೀತ ಪ್ರಯಾಣದಲ್ಲಿ 12,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಹಿಂದಿ, ಮರಾಠಿ, ಬಂಗಾಳಿ, ಕನ್ನಡ, ತಮಿಳು, ತೆಲುಗು, ಮಲಯಾಳಂ, ಪಂಜಾಬಿ, ಗುಜರಾತಿ, ಒರಿಯಾ, ಅಸ್ಸಾಮಿ ಸೇರಿದಂತೆ 20ಕ್ಕೂ ಹೆಚ್ಚು ಭಾರತೀಯ ಮತ್ತು ವಿದೇಶಿ ಭಾಷೆಗಳಲ್ಲಿ ಹಾಡಿದ್ದಾರೆ.

ಮೆಲೋಡಿ ಹಾಡುಗಳಿಂದ ಹಿಡಿದು ವೇಗದ ಲಯದ ಹಾಡುಗಳವರೆಗೆ ಎಲ್ಲವನ್ನೂ ಲೀಲಾಜಾಲವಾಗಿ ಹಾಡುತ್ತಿದ್ದ ಅವರು, ತಮ್ಮ ವಿಶಿಷ್ಟ ಗಾಯನ ಶೈಲಿಯ ಮೂಲಕ ಸ್ವಂತ ಗುರುತನ್ನು ಕಂಡುಕೊಂಡಿದ್ದರು. ‘ಉಮ್ರಾವ್ ಜಾನ್’ನ “ದೀದೀ ತೇರಾ ದೇವರ್ ದೀವಾನಾ”, ‘ಕರ್ಜ್’ನ “ಓಂ ಶಾಂತಿ ಓಂ”, ‘ಆರಾಧನ’ದ “ಬಾಗೋಂ ಮೇ ಬಹಾರ್” ಸೇರಿದಂತೆ ಅವರ ಹಾಡುಗಳು ಚಿರಸ್ಮರಣೀಯ.

2013ರಲ್ಲಿ ‘ಮಾಯಿ’ ಸಿನಿಮಾದಲ್ಲಿ ನಟನೆ

ಹಾಡುಗಾರಿಕೆಯ ಜೊತೆಗೆ ಆಶಾ ಭೋಸ್ಲೆ 2013ರಲ್ಲಿ ‘ಮಾಯಿ’ ಎಂಬ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರದ ಮೂಲಕ ಅವರು ತಮ್ಮ ನಟನಾ ಪ್ರತಿಭೆಯನ್ನೂ ಪ್ರದರ್ಶಿಸಿದ್ದರು. ಆದರೂ, ಅವರನ್ನು ಸದಾ ನೆನಪಿಸುವುದು ಅವರ ಮಾಂತ್ರಿಕ ಸ್ವರ ಮತ್ತು ಸಂಗೀತದ ಅಪ್ರತಿಮ ಕೊಡುಗೆಗಳಿಂದಲೇ.

ದಾದಾ ಸಾಹೇಬ್ ಫಾಲ್ಕೆ, ಪದ್ಮ ವಿಭೂಷಣ ಸೇರಿದಂತೆ ಅನೇಕ ಪ್ರಶಸ್ತಿಗಳು

ಆಶಾ ಭೋಸ್ಲೆ ಅವರ ಸಾಧನೆಗಾಗಿ ಭಾರತ ಸರ್ಕಾರ 2000ದಲ್ಲಿ ಪದ್ಮ ವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿತು. ಇದರ ಜೊತೆಗೆ 2008ರಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ (ಭಾರತೀಯ ಚಲನಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿ) ಸಹ ಅವರಿಗೆ ಸಂದಿದೆ. ಹಲವಾರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಮತ್ತು ಫಿಲ್ಮ್‌ಫೇರ್ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಆಶಾ ಭೋಸ್ಲೆ ಅವರ ವೈಯಕ್ತಿಕ ಜೀವನ ಸಂಕಷ್ಟಗಳಿಂದ ಕೂಡಿತ್ತು. ಅವರ ಪುತ್ರ ಹೇಮಂತ್ ಭೋಸ್ಲೆ (2015), ಪುತ್ರಿ ವರ್ಷಾ ಭೋಸ್ಲೆ ಮತ್ತು ಇನ್ನೊಬ್ಬ ಪುತ್ರ ವೈಷ್ಣವ್ ಭೋಸ್ಲೆ ಈಗಾಗಲೇ ಅಗಲಿದ್ದಾರೆ. ಕೊನೆಯ ಪುತ್ರ ಆನಂದ್ ಭೋಸ್ಲೆ ಮಾತ್ರ ಜೀವಂತವಾಗಿದ್ದಾರೆ. ಮೂವರು ಮಕ್ಕಳನ್ನು ಅಗಲಿರುವ ಈ ಖ್ಯಾತ ಗಾಯಕಿಯ ನಿಧನಕ್ಕೆ ದೇಶದ ಗಣ್ಯರು, ಚಿತ್ರರಂಗದ ತಾರೆಯರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (1)

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:43 pm
0

ಸ್ವ

ಸ್ವದೇಶಿ ಹೈಡ್ರೋಜನ್ ರೈಲು ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:17 pm
0

Untitled design (96)

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

by ಕವಿತಾ
July 16, 2026 - 9:47 pm
0

Untitled design (95)

ಬಂಟ್ವಾಳದಲ್ಲಿ ಭೀಕರ ಕೃತ್ಯ: ಯುವತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊ*ಲೆ

by ಕವಿತಾ
July 16, 2026 - 8:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version