• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಅನಾಮಿಕರ ದಾಳಿಗೆ ಬೆಚ್ಚಿದ ಪಾಕ್‌: ಭಾರತದ ವಾಂಟೆಡ್ ಉಗ್ರರಿಗೆ ಜೀವಭೀತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 18, 2025 - 11:51 am
in ವಿದೇಶ
0 0
0
Untitled design (60)

ಇಸ್ಲಾಮಾಬಾದ್: ಲಷ್ಕರ್ ಎ ತೊಯ್ಬಾ ಉಗ್ರ ಅಬು ಖತಲ್ ಅನಾಮಿಕರ ಗುಂಡಿನ ದಾಳಿಗೆ ಬಲಿಯಾದ ಬೆನ್ನಲ್ಲೇ, 26/11 ಮುಂಬೈ ದಾಳಿ ರೂವಾರಿ ಹಫೀಜ್ ಸಯೀದ್ ಸೇರಿದಂತೆ ಭಾರತಕ್ಕೆ ಬೇಕಾದ ಹಲವಾರು ಪಾಕಿಸ್ತಾನ ಮೂಲದ ಉಗ್ರರಿಗೆ ಜೀವಭೀತಿ ಹೆಚ್ಚಾಗಿದೆ. ಈ ಹಿನ್ನೆಲೆ ಪಾಕಿಸ್ತಾನ ಸರ್ಕಾರ ತಕ್ಷಣ ಅವರ ಭದ್ರತೆಯನ್ನು ಹೆಚ್ಚಿಸಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.

ನಿಗೂಢ ಹತ್ಯೆಗಳ ಸರಣಿ ಮತ್ತು ಭದ್ರತಾ ಕ್ರಮಗಳು

ಭಾರತಕ್ಕೆ ಬೇಕಾದ 25ಕ್ಕೂ ಹೆಚ್ಚು ಉಗ್ರರು ಕಳೆದ ಎರಡು ವರ್ಷಗಳಲ್ಲಿ ನಿಗೂಢವಾಗಿ ಗುಂಡಿನ ದಾಳಿಗೆ ಬಲಿಯಾದ ಹಿನ್ನೆಲೆ, ಪಾಕಿಸ್ತಾನದ ಭಯೋತ್ಪಾದಕರ ಭದ್ರತೆ ಮತ್ತಷ್ಟು ಕಠಿಣಗೊಂಡಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಹಲವಾರು ಉಗ್ರರನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಭಯೋತ್ಪಾದಕರ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸುತ್ತಿದೆ.

RelatedPosts

ಹಾರ್ಮುಜ್ ಮೇಲೆ ಹೊಸ ಜಟಾಪಟಿ: ಅಮೆರಿಕ vs ಇರಾನ್ ಶುಲ್ಕ ಸಮರ

ಪಾಕಿಸ್ತಾನಕ್ಕೆ ಧನ್ಯವಾದ ಹೇಳಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ: ಪೋಸ್ಟ್ ವೈರಲ್

ಟ್ರಂಪ್ ನಡವಳಿಕೆ ಅಧ್ಯಯನಕ್ಕೆ ಇರಾನ್ ಮನಃಶಾಸ್ತ್ರಜ್ಞರ ನೇಮಕ

ಪ್ರಧಾನಿ ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ನಾಗರಿಕ ಗೌರವ: ಇದು 33ನೇ ಅಂತಾರಾಷ್ಟ್ರೀಯ ಪ್ರಶಸ್ತಿ

ADVERTISEMENT
ADVERTISEMENT

ಹಫೀಜ್ ಸಯೀದ್ ಮುಂದಿನ ಗುರಿ?

26/11 ದಾಳಿಯ ಪ್ರಮುಖ ಸಂಚುಕೋರ ಹಾಗೂ ಲಷ್ಕರ್ ಎ ತೊಯ್ಬಾ ಸಂಸ್ಥಾಪಕ ಹಫೀಜ್ ಸಯೀದ್ ಇದೀಗ ಅಪಾಯದ ಮಾರ್ಗದಲ್ಲಿ ಇದ್ದಾನೆ ಎಂದು ರಕ್ಷಣಾ ತಜ್ಞರು ವಿಶ್ಲೇಷಿಸಿದ್ದಾರೆ. ಹಫೀಜ್ ಸಯೀದ್‌ನ ಅತ್ಯಾಪ್ತ ಸಹಚರ ಅಬು ಖತಲ್ ಹತ್ಯೆಗೀಡಾದ ನಂತರ, ಮುಂದಿನ ಗುರಿ ಹಫೀಜ್ ಆಗಬಹುದು ಎಂದು ವಿಶ್ಲೇಷಕರು ಊಹಿಸಿದ್ದಾರೆ.

ವಿದೇಶಾಂಗ ತಜ್ಞ ರೊಬಿಂದರ್‌ಸಚ್ ದೇವ್ ಈ ಕುರಿತು ಪ್ರತಿಕ್ರಿಯಿಸಿ, “ಲಷ್ಕರ್ ಎ ತೊಯ್ಬಾ ಮುಖ್ಯಸ್ಥ ಹಫೀಜ್ ಸಯೀದ್‌ನ ಅತ್ಯಾಪ್ತ ಸಹಾಯಕರನ್ನು ಅಪರಿಚಿತರು ಹತ್ಯೆ ಮಾಡಿದ್ದಾರೆ. ಇದರರ್ಥ, ಉಗ್ರರ ಬೆನ್ನು ಹತ್ತಿರುವವರು ತಮ್ಮ ಗುರಿಗೆ ಹತ್ತಿರದಲ್ಲಿದ್ದಾರೆ. ‘ಯಾರು ಖಡ್ಗದಿಂದ ಬದುಕುತ್ತಾರೋ, ಅವರು ಅದರಿಂದಲೇ ಸಾಯುತ್ತಾರೆ’ ಎಂಬ ಮಾತು ಹಫೀಜ್ ಸಯೀದ್ ಮೇಲೂ ಅನ್ವಯಿಸಬಹುದು,” ಎಂದಿದ್ದಾರೆ.

ಪಾಕಿಸ್ತಾನ ಉಗ್ರರಿಗೆ ಆಶ್ರಯ ನೀಡುವ ಸಂಚು

ಪಾಕಿಸ್ತಾನ ಸರ್ಕಾರ ಉಗ್ರರನ್ನು ಪೋಷಿಸುತ್ತಿದೆ ಎಂಬ ಮಾತಿಗೆ ಹಫೀಜ್ ಸಯೀದ್‌ಗೆ ನೀಡಲಾಗಿರುವ ಭದ್ರತಾ ಹೆಚ್ಚಳ ಮತ್ತಷ್ಟು ದೃಢತೆಯನ್ನು ನೀಡುತ್ತಿದೆ. ಪಾಕ್ ಅಧಿಕಾರಿಗಳು ಈ ವಿಷಯವನ್ನು ಸ್ವೀಕರಿಸದಿದ್ದರೂ, ದೇಶದೊಳಗಿನ ಭದ್ರತಾ ತಜ್ಞರು ಹಾಗೂ ಅಂತಾರಾಷ್ಟ್ರೀಯ ಗುಪ್ತಚರ ಸಂಸ್ಥೆಗಳು ಈ ಬೆಳವಣಿಗೆಗಳನ್ನು ನಿಗಾ ವಹಿಸಿದ್ದರು ಎಂದು ಸ್ಪಷ್ಟವಾಗಿದೆ. ಪಾಕಿಸ್ತಾನ ಉಗ್ರರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗಿರುವುದರಿಂದ, ಈ ಭಯೋತ್ಪಾದನಾ ಮಾದರಿಯ ವಿರುದ್ಧ ಉಗ್ರ ವಿರೋಧಿ ಕಾರ್ಯಾಚರಣೆಗಳು ತೀವ್ರಗೊಳ್ಳುವ ಸಾಧ್ಯತೆ ಇದೆ.

ಹಫೀಜ್ ಸಯೀದ್ ಸೇರಿದಂತೆ ಉಗ್ರರ ಮೇಲೆ ನಡೆಸಲಾಗುತ್ತಿರುವ ನಿಗೂಢ ದಾಳಿಗಳು ಮುಂದೆಯೂ ನಡೆಯಬಹುದೇ? ಈ ಬೆಳವಣಿಗೆಯಿಂದ ಪಾಕಿಸ್ತಾನಕ್ಕೆ ಮತ್ತು ಭಯೋತ್ಪಾದನೆ ವಿರೋಧಿ ಯುದ್ಧಕ್ಕೆ ಏನಾದರೂ ಪರಿಣಾಮ ಬೀರುತ್ತದೆ? ಈ ಬಗ್ಗೆ ಮುಂದಿನ ದಿನಗಳಲ್ಲಿ ಸ್ಪಷ್ಟತೆ ದೊರಕುವ ನಿರೀಕ್ಷೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (23)

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

by ಕವಿತಾ
June 16, 2026 - 6:49 pm
0

Untitled design 2026 06 16T184329.793

ವಿನಯ್ ಪ್ರೇಮಾಯಣ..ಸೀನು-ಕುಸುಮ ‘ಗ್ರಾಮಾಯಣ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 16, 2026 - 6:44 pm
0

Untitled design 2026 06 16T184000.119

ʻನಾವು ಕೇಳಿದ್ದು ದಾಖಲೆ ಮಾತ್ರʼ : ಬಿಜೆಪಿ ನಾಯಕರಿಗೆ ಪ್ರದೀಪ್ ಈಶ್ವರ್ ತಿರುಗೇಟು

by ದಿಶಾ ಕೆ. ಎಸ್.
June 16, 2026 - 6:41 pm
0

Untitled design (22)

“ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್

by ಕವಿತಾ
June 16, 2026 - 6:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (19)
    ಹಾರ್ಮುಜ್ ಮೇಲೆ ಹೊಸ ಜಟಾಪಟಿ: ಅಮೆರಿಕ vs ಇರಾನ್ ಶುಲ್ಕ ಸಮರ
    June 16, 2026 | 0
  • Untitled design 2026 06 16T165403.680
    ಪಾಕಿಸ್ತಾನಕ್ಕೆ ಧನ್ಯವಾದ ಹೇಳಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ: ಪೋಸ್ಟ್ ವೈರಲ್
    June 16, 2026 | 0
  • Untitled design (15)
    ಟ್ರಂಪ್ ನಡವಳಿಕೆ ಅಧ್ಯಯನಕ್ಕೆ ಇರಾನ್ ಮನಃಶಾಸ್ತ್ರಜ್ಞರ ನೇಮಕ
    June 16, 2026 | 0
  • Untitled design 2026 06 16T135426.380
    ಪ್ರಧಾನಿ ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ನಾಗರಿಕ ಗೌರವ: ಇದು 33ನೇ ಅಂತಾರಾಷ್ಟ್ರೀಯ ಪ್ರಶಸ್ತಿ
    June 16, 2026 | 0
  • Untitled design 2026 06 16T130431.840
    ಅಮೆರಿಕದ B-52 ಬಾಂಬರ್ ವಿಮಾನ ಪತನ; 8 ಮಂದಿ ಸಾವು
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version