• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 12, 2026 - 5:41 pm
in Flash News, ಸಿನಿಮಾ
0 0
0
Untitled design 2026 04 12T174039.120

RelatedPosts

ಒಟಿಟಿ ಗೆ ಭರ್ಜರಿ ಡೀಲ್: ಧ್ರುವ ಸರ್ಜಾ ಅಭಿನಯ ‘ಕೆಡಿ’ ಸಿನಿಮಾ 26 ಕೋಟಿಗೆ ಮಾರಾಟ

49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!

ಡಿಕೆ ಶಿವಕುಮಾರ್ ಕ್ಯಾಬಿನೆಟ್‌ನಲ್ಲಿ ಯಾರಿಗೆ ಚಾನ್ಸ್? ಸಿದ್ದರಾಮಯ್ಯ ಟೀಮ್‌ನಲ್ಲಿ ಯಾರೆಲ್ಲ ಇದ್ದಾರೆ?

He will be the Chief Minister ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಘೋಷಣೆ

ADVERTISEMENT
ADVERTISEMENT

ಬೆಂಗಳೂರು/ಮುಂಬೈ, ಏಪ್ರಿಲ್ 12: ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ, ಪದ್ಮ ವಿಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತೆ ಆಶಾ ಭೋಸ್ಲೆ ಅವರು ನಿಧನರಾಗಿದ್ದಾರೆ. 92 ವರ್ಷ ವಯಸ್ಸಿನ ಅವರಿಗೆ ಶನಿವಾರ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ: ‘ಸಂಗೀತದ ಬಹುದೊಡ್ಡ ಕೊಂಡಿ ಕಳಚಿತು’

ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ದುಃಖ ವ್ಯಕ್ತಪಡಿಸಿದ್ದಾರೆ. “ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಹಲವು ದಶಕಗಳಿಂದ ಸುಮಾರು 12,000ಕ್ಕೂ ಅಧಿಕ ಹಾಡುಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ ಸ್ವರ ಸಾಮ್ರಾಜ್ಞಿಯನ್ನು ಕಳೆದುಕೊಂಡು ಚಿತ್ರರಂಗ ಬಡವಾಗಿದೆ” ಎಂದು ತಿಳಿಸಿದ್ದಾರೆ.

“ತಮ್ಮ ಸುಮಧುರ ಧ್ವನಿ, ಸರಳ ನಡೆ-ನುಡಿ, ವಾತ್ಸಲ್ಯ ತುಂಬಿದ ಮಾತುಗಳಿಂದ ಅವರು ಜನಮನಸ್ಸಿನಲ್ಲಿ ಶಾಶ್ವತ. ಆಶಾ ಭೋಸ್ಲೆ ಅವರ ನಿಧನದಿಂದ ಹಳೆಯ ಮತ್ತು ಹೊಸ ತಲೆಮಾರಿನ ಸಂಗೀತದ ಬಹುದೊಡ್ಡ ಕೊಂಡಿಯೊಂದು ಕಳಚಿದಂತಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಬಂಧು-ಮಿತ್ರರು ಹಾಗೂ ಅಭಿಮಾನಿ ಬಳಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ” ಎಂದು ಪ್ರಾರ್ಥಿಸಿದ್ದಾರೆ.

ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಹಲವು ದಶಕಗಳಿಂದ ಸುಮಾರು 12,000ಕ್ಕೂ ಅಧಿಕ ಹಾಡುಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ ಸ್ವರ ಸಾಮ್ರಾಜ್ಞಿಯನ್ನು ಕಳೆದುಕೊಂಡು ಚಿತ್ರರಂಗ ಬಡವಾಗಿದೆ.

ತಮ್ಮ ಸುಮಧುರ ಧ್ವನಿ, ಸರಳ ನಡೆ ನುಡಿ, ವಾತ್ಸಲ್ಯ ತುಂಬಿದ ಮಾತುಗಳಿಂದ ಅವರು… pic.twitter.com/jZjPyLCJlz

— Siddaramaiah (@siddaramaiah) April 12, 2026

ಡಿಸಿಎಂ ಡಿ.ಕೆ. ಶಿವಕುಮಾರ್: ‘ಎಂದಿಗೂ ಮಸುಕಾಗದ ಪರಂಪರೆ’

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿ, “ಪ್ರಸಿದ್ಧ ಗಾಯಕಿ ಆಶಾ ಭೋಸ್ಲೆ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ಅಸಂಖ್ಯಾತ ಮರೆಯಲಾಗದ ಹಾಡುಗಳಿಗೆ ತಮ್ಮ ಧ್ವನಿಯನ್ನು ನೀಡಿದ್ದು, ಭಾರತೀಯ ಸಂಗೀತ ಕ್ಷೇತ್ರದಲ್ಲಿ ಎಂದಿಗೂ ಮಸುಕಾಗದ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ಓಂ ಶಾಂತಿ” ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ: ‘ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದ ಗಾಯಕಿ’

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ, “ಭಾರತದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಅವರ ನಿಧನ ಅತೀವ ದುಃಖ ತಂದಿದೆ. ತಮ್ಮ ಸುಮಧುರ ಕಂಠದಿಂದ ದಶಕಗಳ ಕಾಲ ಸಂಗೀತ ಪಯಣದ ಮೂಲಕ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದರು. ಅವರ ಹಾಡುಗಳು ದೇಶ-ವಿದೇಶಗಳಲ್ಲಿ ಸಂಗೀತ ಪ್ರಿಯರ ಹೃದಯ ತಲುಪಿವೆ. ಅವರ ಜೊತೆಗಿನ ಮಾತುಕತೆಗಳನ್ನು ಸದಾ ನೆನಪಿಸಿಕೊಳ್ಳುತ್ತೇನೆ” ಎಂದು ಬರೆದಿದ್ದಾರೆ.

ಅಂತ್ಯಕ್ರಿಯೆ ಸೋಮವಾರ

ಆಶಾ ಭೋಸ್ಲೆ ಅವರ ಅಂತಿಮ ಸಂಸ್ಕಾರ ಸೋಮವಾರ (ಏಪ್ರಿಲ್ 13) ಸಂಜೆ 4 ಗಂಟೆಗೆ ಮುಂಬೈನ ಶಿವಾಜಿ ಪಾರ್ಕ್ ಸ್ಮಶಾನದಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಅವರ ಪುತ್ರ ಆನಂದ್ ಭೋಸ್ಲೆ ಈ ಮಾಹಿತಿ ನೀಡಿದ್ದಾರೆ. ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಅಂತಿಮ ದರ್ಶನ ಪಡೆಯಲು ಸಿದ್ಧತೆ ನಡೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

459

ಡಿಕೆ ಸಂಪುಟದಲ್ಲಿ ಯಾರಿಗೆಲ್ಲಾ ಮಂತ್ರಿ ಭಾಗ್ಯ..? ಇಲ್ಲಿದೆ ಸಂಭಾವ್ಯ ಸಚಿವರ ಫುಲ್‌ ಲಿಸ್ಟ್‌..!

by ಪವಿತ್ರಾ ಗಣಪತಿ
May 29, 2026 - 7:09 pm
0

4569

ಡಿಕೆ ಸರ್ಕಾರದಲ್ಲಿ ಡಿಸಿಎಂ ಆಗಲಿದ್ದಾರೆ ಈ 4 ಮಹಾ ನಾಯಕರು..!

by ಪವಿತ್ರಾ ಗಣಪತಿ
May 29, 2026 - 6:00 pm
0

4569

ಡಿಜಿಟಲ್ ಆರ್ಥಿಕತೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಜಿಗಿದ ಭಾರತ: AI ಬಳಕೆಯಲ್ಲಿ ಜರ್ಮನಿ, ಫ್ರಾನ್ಸ್‌ನ್ನೂ ಹಿಂದಿಕ್ಕಿ ದಾಖಲೆ!

by ಪವಿತ್ರಾ ಗಣಪತಿ
May 29, 2026 - 5:28 pm
0

789

ಸಿದ್ದರಾಮಯ್ಯ ಎಕ್ಸಿಟ್ ಬೆನ್ನಲ್ಲೇ ಕಾಫಿ ಡೇ ಷೇರು ಭರ್ಜರಿ ಏರಿಕೆ! ಡಿ.ಕೆ.ಶಿ ಎಂಟ್ರಿಗೆ ಶೇ.20 ಹೈಕ್

by ಪವಿತ್ರಾ ಗಣಪತಿ
May 29, 2026 - 5:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 28T183302.344
    ಡಿಕೆ ಶಿವಕುಮಾರ್ ಕ್ಯಾಬಿನೆಟ್‌ನಲ್ಲಿ ಯಾರಿಗೆ ಚಾನ್ಸ್? ಸಿದ್ದರಾಮಯ್ಯ ಟೀಮ್‌ನಲ್ಲಿ ಯಾರೆಲ್ಲ ಇದ್ದಾರೆ?
    May 28, 2026 | 0
  • BeFunky collage 2026 05 28T162652.291
    He will be the Chief Minister ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಘೋಷಣೆ
    May 28, 2026 | 0
  • BeFunky collage 2026 05 28T160600.891
    “ಕೊನೆಯ ಉಸಿರಿರುವವರೆಗೂ ಕೋಮುವಾದದ ವಿರುದ್ಧ ಹೋರಾಟ!” ಸಿದ್ದರಾಮಯ್ಯ
    May 28, 2026 | 0
  • BeFunky collage 2026 05 28T151959.274
    ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಸುದ್ದಿಗೋಷ್ಠಿ
    May 28, 2026 | 0
  • Untitled design 2026 05 28T150118.883
    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version