• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, December 6, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಮತಬ್ಯಾಂಕ ಗಟ್ಟಿಮಾಡಿಕೊಳ್ಳುತ್ತಿದೆ: ಬೊಮ್ಮಾಯಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 18, 2025 - 12:33 pm
in Flash News, ಕರ್ನಾಟಕ
0 0
0
Untitled design (63)

ಬೆಂಗಳೂರು: ಕಾಂಗ್ರೆಸ್ ನವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನದ ಮೂಲ ತತ್ವದ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಸಮಾಜದಲ್ಲಿ ಕ್ಷೋಭೆ ಉಂಟು ಮಾಡಿ, ತಮ್ಮ ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ನವ ದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ‌ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ಜನರಿಗೆ ಮೋಸ ಮಾಡುತ್ತಿದೆ. ರಾಜ್ಯದಲ್ಲಿ ಅಲ್ಪ ಸಂಖ್ಯಾತರಿಗೆ ಶೇ 4% ರಷ್ಟು ಮೀಸಲಾತಿ ನೀಡಿರುವುದು ಅಸಂವಿಧಾನಿಕ ನಾವು ಅದನ್ನೇ ಬದಲಾಯಿಸಿದ್ದೇವು, ಈಗ ಅದು ಸಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಲಾಗಿದೆ. ಇದು ಸುಪ್ರೀಂ ಕೋರ್ಟ್ ನಲ್ಲಿ ಇದೆ ಎನ್ನುವುದು ಗೊತ್ತಿದ್ದರೂ, ನಾವು ಹಿಂದುಳಿದ ವರ್ಗದವರಿಗೆ ಕೊಡಿತ್ತಿದ್ದೇವೆ ಎಂದು ಹೇಳಿ ಅಲ್ಪಸಂಖ್ಯಾತರಿಗೆ ಶೇ 4% ಮೀಸಲಾತಿ ನೀಡುವುದು ಸಂವಿಧಾನ ಬಾಹಿರ, ಕಾನೂನು ಬಾಹಿರ ಎಂದು ಹೇಳಿದರು.

RelatedPosts

ಫಸ್ಟ್ ನೈಟ್ ಗಲಾಟೆ: ಕನ್ಯತ್ವ-ಪುರುಷತ್ವ ಪರೀಕ್ಷೆ ವಿಷಯದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾನುವಾರದವರೆಗೆ ಮಳೆ ಮುನ್ಸೂಚನೆ!

ನಾಳೆಯಿಂದ 4 ದಿನಗಳ ಕಾಲ ಕರ್ನಾಟಕದ ಹಲವೆಡೆ ಸಾಧಾರಣ ಮಳೆಗೆ ಬ್ರೇಕ್

ಬೆಂಗಳೂರಲ್ಲಿ ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ

ADVERTISEMENT
ADVERTISEMENT

ನಮ್ಮ ಸಮಾಜದಲ್ಲಿ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಬೇಡ ಎಂದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನೆಯ ಸಂದರ್ಭದ ಚರ್ಚೆಯಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಅಂಬೇಡ್ಕರ್ ಅವರ ಮೂಲತತ್ವ, ಸಂವಿಧಾನದ ಮೂಲತತ್ವಕ್ಕೆ ವಿರುದ್ದವಾಗಿ ಇರುವ ಮೀಸಲಾತಿ ನೀಡುತ್ತಿದ್ದಾರೆ. ಅಷ್ಟೇ ಅಲ್ಲದೇ ಸಮಾಜದಲ್ಲಿ ಕ್ಷೋಭೆ ಉಂಟು ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಸಮಾಜ ಒಡೆದರೇನು, ಬಿಟ್ಟರೇನು ತಮ್ಮ ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಬರುವ ದಿನಗಳಲ್ಲಿ ದೊಡ್ಡ ಬೆಲೆ ಕಟ್ಟಬೇಕಾಗುತ್ತದೆ ಎಂದು ಹೇಳಿದರು.

ಅಂಬೇಡ್ಕರ್ ವಿರುದ್ದ ನೇಹರು ಪ್ರಚಾರ

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ದ ಕಾಂಗ್ರೆಸ್ ಎರಡು ಬಾರಿ ಅತ್ಯಂತ ಶ್ರೀಮಂತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಅಂಬೇಡ್ಕರ್ ಅವರನ್ನು ಸೋಲಿಸಿದ್ದರು. ಅಲ್ಲದೇ ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ ಅವರೂ ಅಂಬೇಡ್ಕರ್ ಅವರ ವಿರುದ್ದ ಪ್ರಚಾರ ನಡೆಸಿದ್ದರು. ಸಾವರ್ಕರ್ ಅಂಬೇಡ್ಕರ್ ವಿರುದ್ದ ಪ್ರಚಾರ ಮಾಡಿದ್ದರಾ, ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿದ್ದು ಜಗಜ್ಜಾಹೀರಾಗಿದೆ. ಸುಮ್ಮನೇ ಈಗ ಇತಿಹಾಸ ತಿರುಚುವ ಕೆಲಸ ಮಾಡಿ ತಮ್ಮ ಪಕ್ಷವನ್ನು ಉಳಿಸಿಕೊಳ್ಳುವ ಕೆಲಸ ಸಾಧುವು ಅಲ್ಲ, ಸಾರ್ಥಕತೆಯೂ ಅಲ್ಲ ಎಂದು ಹೇಳಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆ ತೆರವು ವಿವಾದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ಈಗಾಗಲೇ ತಾವೇನು ತಪ್ಪು ಮಾಡಿಲ್ಲ‌ ಎಂದು ಹೇಳಿದ್ದಾರೆ. ಅಲ್ಲದೇ ಈಗಿರುವ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಹೇಳಿದ್ದಾರೆ ಎಂದರು.

ಕುರ್ಚಿ ಗಟ್ಟಿಗಳಿಸಿಕೊಳ್ಳಲು ಆರ್ ಎಸ್ ಎಸ್ ಅಸ್ತ್ರ

ಆರ್ ಎಸ್ ಎಸ್ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆರ್ ಎಸ್ ಎಸ್ ಹಿಟ್ಟಿರುವುದೇ ಸೇವೆ ಮಾಡಲು, ಬ್ರಿಟೀಷರ ಕಾಲದಲ್ಲಿ ಕೆಳ ಮಟ್ಟದ ಜನರಿಗೆ ನ್ಯಾಯ ಸಿಗುತ್ತಿಲ್ಲ ಎಂದು ಹೇಳಿ ಅಂತ್ಯೋದಯ ವಿಚಾರ ಇಟ್ಟುಕೊಂಡು ಆರ್ ಎಸ್ ಎಸ್ ಹುಟ್ಟಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಅವರು ಆರ್ ಎಸ್ ಎಸ್ ಬೈದರೆ ತಮ್ಮ ಮತ ಬ್ಯಾಂಕ್ ಗಟ್ಟಿಯಾಗುತ್ತದೆ ಎಂದು ತಿಳಿದು ಆರ್ ಎಸ್ ಎಸ್ ವಿರುದ್ದ ಆರೋಪ ಮಾಡುತ್ತಾರೆ. ಆರ್ ಎಸ್ ಎಸ್ ಏನು ಎಂದು ಸ್ವಾತಂತ್ರ್ಯ ಬಂದು ಎಪ್ಪತ್ತೇಳು, ಎಪ್ಪತ್ತೆಂಟು ವರ್ಷದಲ್ಲಿ ಇಡೀ ದೇಶಕ್ಕೆ ಗೊತ್ತಿದೆ.

ಕಾಂಗ್ರೆಸ್ ನಾಯಕಿ ಇಂದಿರ ಗಾಂಧಿಯೇ ಆರ್ ಎಸ್ ಎಸ್ ನ್ನು ಹೊಗಳಿದ್ದರು, ಕಾಂಗ್ರೆಸ್ ‌ಮುಖಂಡರಗಿದ್ದ ಪ್ರಣಬ್ ಮುಖರ್ಜಿ ಅವರೇ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ಮೂಲ ಕಾಂಗ್ರೆಸ್ಸಿಗರಲ್ಲ, ಅವರು ಹೊರಗಡೆಯಿಂದ ಬಂದವರು, ಯಾರು ಹೊರಗಡೆಯಿಂದ ಬಂದಿರುತ್ತಾರೊ ಅವರು ತಮ್ಮ ನಿಷ್ಠೆ ತೋರಿಸಲು ಪದೇ ಪದೇ ಮಾತನಾಡುತ್ತಾರೆ. ಹೀಗಾಗಿ ಸಿದ್ದರಾಮಯ್ಯ ಅವರು ತಮ್ಮ ನಾಯಕತ್ವ ಗಟ್ಟಿಗೊಳಿಸಿಕೊಳ್ಳಲು ಆರ್ ಎಸ್ ಎಸ್ ನ್ನು ಅಸ್ತ್ರವಾಗಿ ಬಳಸುತ್ತಿದ್ದಾರೆ. ಆರ್. ಎಸ್ ಎಸ್ ಏನು ಎಂದು ಎಲ್ಲ ಜನರಿಗೂ ಗೊತ್ತಿದೆ ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 06T104652.367

ಕರ್ನಾಟಕದ ಎಲ್ಲಾ ಜಿಲ್ಲೆಗಳ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಲಿಸ್ಟ್

by ಶಾಲಿನಿ ಕೆ. ಡಿ
December 6, 2025 - 10:51 am
0

Untitled design 2025 12 06T103123.459

ಫಸ್ಟ್ ನೈಟ್ ಗಲಾಟೆ: ಕನ್ಯತ್ವ-ಪುರುಷತ್ವ ಪರೀಕ್ಷೆ ವಿಷಯದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

by ಶಾಲಿನಿ ಕೆ. ಡಿ
December 6, 2025 - 10:34 am
0

Untitled design 2025 12 06T091045.934

ವೀಕೆಂಡ್‌ನಲ್ಲಿ ಬಂಗಾರ ಖರೀದಿಸುವ ಮುನ್ನ ಬೆಲೆ ತಿಳಿದುಕೊಳ್ಳಿ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ಶಾಲಿನಿ ಕೆ. ಡಿ
December 6, 2025 - 9:22 am
0

Untitled design 2025 12 06T084629.919

ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾನುವಾರದವರೆಗೆ ಮಳೆ ಮುನ್ಸೂಚನೆ!

by ಶಾಲಿನಿ ಕೆ. ಡಿ
December 6, 2025 - 8:59 am
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 12 05T190730.419
    ನಾಳೆಯಿಂದ 4 ದಿನಗಳ ಕಾಲ ಕರ್ನಾಟಕದ ಹಲವೆಡೆ ಸಾಧಾರಣ ಮಳೆಗೆ ಬ್ರೇಕ್
    December 5, 2025 | 0
  • Untitled design 2025 12 04T144107.743
    ಡ್ರಗ್ಸ್ ಮಾಫಿಯಾಗೆ ಬ್ರೇಕ್: ₹18.75 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ: 10 ಮಂದಿ ಅರೆಸ್ಟ್‌
    December 4, 2025 | 0
  • Untitled design 2025 12 04T131247.703
    ಪುಟಿನ್ ಭೇಟಿಗೆ ಪ್ರತಿಪಕ್ಷ ನಾಯಕನಿಗೆ ಅವಕಾಶ ನಿರಾಕರಣೆ-ರಾಹುಲ್ ಗಾಂಧಿ ಅಸಮಾಧಾನ..!
    December 4, 2025 | 0
  • Untitled design 2025 12 04T124340.372
    ಅಕ್ರಮವಾಗಿ ರಕ್ತಚಂದನ ಸಾಗಿಸುತ್ತಿದ್ದ ನಾಲ್ವರು ಅರೆಸ್ಟ್‌: ₹1.35 ಕೋಟಿ ಮೌಲ್ಯದ ರಕ್ತಚಂದನ ವಶ
    December 4, 2025 | 0
  • Untitled design 2025 12 04T120544.549
    3ನೇ ದಿನವೂ ಇಂಡಿಗೋ ವಿಮಾನಯಾನದಲ್ಲಿ ಗೊಂದಲ: ಬೆಂಗಳೂರಿನಲ್ಲಿ 73 ವಿಮಾನ ರದ್ದು
    December 4, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version