• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಏಪ್ರಿಲ್ 16ಕ್ಕೆ ಪವನ್ ಕಲ್ಯಾಣ್ ಉಸ್ತಾದ್ ಓಟಿಟಿಗೆ ಲಗ್ಗೆ

80 ಕೋಟಿ ಲಾಸ್..8 ತಿಂಗಳಲ್ಲಿ 3 ಸಿನಿಮಾ ಬಿಡುಗಡೆ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 13, 2026 - 2:46 pm
in Flash News, ಸಿನಿಮಾ
0 0
0
Untitled design 2026 04 13T144410.282

ಪ್ರೇಕ್ಷಕರ ಮನಸ್ಸು ಗೆಲ್ಲುವುದರಲ್ಲಿ ಸೋತ ಆಂಧ್ರ ಡಿಸಿಎಂ ಪವನ್ ಕಲ್ಯಾಣ್‌ ನಟನೆಯ ಉಸ್ತಾದ್ ಭಗತ್ ಸಿಂಗ್ ಸಿನಿಮಾ, ರಿಲೀಸ್ ಆದ 30 ದಿನ ಕಳೆಯೋದರೊಳಗೆ ಓಟಿಟಿಗೆ ಲಗ್ಗೆ ಇಡ್ತಿದೆ. ಯೆಸ್.. ಉಸ್ತಾದ್ ಓಟಿಟಿ ಎಂಟ್ರಿಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಕುರಿತ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

  • ಏಪ್ರಿಲ್ 16ಕ್ಕೆ ಪವನ್ ಕಲ್ಯಾಣ್ ಉಸ್ತಾದ್ ಓಟಿಟಿಗೆ ಲಗ್ಗೆ
  • 80 ಕೋಟಿ ಲಾಸ್.. 8 ತಿಂಗಳಲ್ಲಿ 3 ಸಿನಿಮಾ ಬಿಡುಗಡೆ..!

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಚಿತ್ರದ ರಿಲೀಸ್ ಡೇಟ್ ಪೋಸ್ಟ್‌ಪೋನ್ ಆಗ್ತಿದ್ದಂತೆ ಆ ಡೇಟ್‌ಗೆ ಥಿಯೇಟರ್‌ಗೆ ಎಂಟ್ರಿ ಕೊಟ್ಟಿತ್ತು ತೆಲುಗಿನ ಉಸ್ತಾದ್ ಭಗತ್ ಸಿಂಗ್. ಆಂಧ್ರ ಡಿಸಿಎಂ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ಉಸ್ತಾದ್, ಅದ್ಯಾಕೋ ಪ್ರೇಕ್ಷಕರಿಗೆ ರುಚಿಸಲೇ ಇಲ್ಲ. 150 ಕೋಟಿ ಬಜೆಟ್ ಸಿನಿಮಾ ಬಾಕ್ಸ್ ಆಫೀಸ್‌‌ನಲ್ಲಿ ನಿರೀಕ್ಷಿತ ಮಟ್ಟದ ಸಕ್ಸಸ್ ಕಾಣಲಿಲ್ಲ.

RelatedPosts

ನಟಿ ತ್ರಿಷಾ ಮನೆಗೆ ಬಾಂಬ್ ಬೆದರಿಕೆ! ಪೊಲೀಸ್ ತಪಾಸಣೆಯಲ್ಲಿ ಸಿಕ್ಕಿದ್ದೇನು?

ಬೇಸಿಗೆಯ ಬಿಸಿಲಿನಲ್ಲಿ ತಂಪಾಗಿರಲು ಧರಿಸಬೇಕಾದ ಉಡುಪುಗಳ ಟಿಪ್ಸ್ ಇಲ್ಲಿವೆ

ವಚನಾನಂದ ಶ್ರೀಗೆ ಬಿಗ್ ಶಾಕ್! ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಛಾಟನೆ

ಮುಂಬೈನಲ್ಲಿ ಧುರಂಧರ್ ದಾಖಲೆ..ನೀತಾ ಅಂಬಾನಿ ಜೈ..!

ADVERTISEMENT
ADVERTISEMENT

ನಿರ್ಮಾಪಕರಿಗೆ ಬರೀಬ್ಬರಿ 80 ಕೋಟಿ ಲಾಸ್ ಆಗಿದ್ದು, ಇದೀಗ ತೆರೆಕಂಡ 30 ದಿನಗಳೊಳಗೇ ಓಟಿಟಿಗೆ ಲಗ್ಗೆ ಇಡ್ತಿದೆ ಉಸ್ತಾದ್. ಹೌದು.. ಇದೇ ಏಪ್ರಿಲ್ 16ಕ್ಕೆ ನೆಟ್‌‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಆಗಲಿದ್ದು, ಕನ್ನಡಕ್ಕೂ ಡಬ್ ಆಗಿ ಬರ್ತಿರೋದು ಇಂಟರೆಸ್ಟಿಂಗ್. ಥಿಯೇಟರ್‌‌ನಲ್ಲಿ ಕ್ಲಿಕ್ ಆಗದ ಈ ಚಿತ್ರ ಓಟಿಟಿಯಲ್ಲಿ ಒಳ್ಳೆಯ ಓಪನಿಂಗ್ ಪಡೆಯುತ್ತಾ ಅನ್ನೋದನ್ನ ನಿರೀಕ್ಷಿಸಬೇಕಿದೆ.

ಖಾಕಿ ಖದರ್ ತೋರಿದ್ದ ಪವನ್ ಕಲ್ಯಾಣ್, ಗಬ್ಬರ್ ಸಿಂಗ್ ರೀತಿ ಅಬ್ಬರಿಸೋ ಧಾವಂತದಲ್ಲಿದ್ರು. ನಮ್ಮ ಕ್ಯೂಟ್ ಕ್ವೀನ್ ಶ್ರೀಲೀಲಾ ಈ ಚಿತ್ರದಲ್ಲಿ ಪವನ್‌ಗೆ ನಾಯಕಿಯಾಗಿ ಬಣ್ಣ ಹಚ್ಚಿದ್ರು. ಅಂದಹಾಗೆ ಪವನ್ ಡಿಸಿಎಂ ಆದ ಬಳಿಕ 8 ತಿಂಗಳಲ್ಲಿ ಮೂರು ಸಿನಿಮಾ ತೆರೆಕಂಡಿದ್ದು, ಆ ಪೈಕಿ ಹರಿ ಹರ ವೀರ ಮಲ್ಲು ಹಾಗೂ ಉಸ್ತಾದ್ ಫ್ಲಾಪ್ ಆದ್ರೆ ಓಜಿ ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

BeFunky collage (58)

ನಟಿ ತ್ರಿಷಾ ಮನೆಗೆ ಬಾಂಬ್ ಬೆದರಿಕೆ! ಪೊಲೀಸ್ ತಪಾಸಣೆಯಲ್ಲಿ ಸಿಕ್ಕಿದ್ದೇನು?

by ಶ್ರೀದೇವಿ ಬಿ. ವೈ
April 13, 2026 - 6:18 pm
0

BeFunky collage (56)

BMTC ಶಕ್ತಿ ಯೋಜನೆಯಲ್ಲಿ ಕಂಡಕ್ಟರ್‌‌ಗಳಿಂದಲೇ ಲೂಟಿ..! ಕನ್ನಡ ಬಾರದ ಪುರುಷ ಪ್ರಯಾಣಿಕರೇ ಟಾರ್ಗೆಟ್

by ಶ್ರೀದೇವಿ ಬಿ. ವೈ
April 13, 2026 - 6:07 pm
0

BeFunky collage (55)

ಬೇಸಿಗೆಯ ಬಿಸಿಲಿನಲ್ಲಿ ತಂಪಾಗಿರಲು ಧರಿಸಬೇಕಾದ ಉಡುಪುಗಳ ಟಿಪ್ಸ್ ಇಲ್ಲಿವೆ

by ಶ್ರೀದೇವಿ ಬಿ. ವೈ
April 13, 2026 - 5:57 pm
0

BeFunky collage (54)

ಗಲ್ಫ್‌ನ ಯಾವುದೇ ಬಂದರು ಸುರಕ್ಷಿತವಲ್ಲ! ಅಮೆರಿಕಾ ಬ್ಲಾಕೇಡ್‌ಗೆ ಇರಾನ್‌ನ ಭಾರೀ ಎಚ್ಚರಿಕೆ

by ಶ್ರೀದೇವಿ ಬಿ. ವೈ
April 13, 2026 - 5:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (55)
    ಬೇಸಿಗೆಯ ಬಿಸಿಲಿನಲ್ಲಿ ತಂಪಾಗಿರಲು ಧರಿಸಬೇಕಾದ ಉಡುಪುಗಳ ಟಿಪ್ಸ್ ಇಲ್ಲಿವೆ
    April 13, 2026 | 0
  • Vachanananda Swamiji
    ವಚನಾನಂದ ಶ್ರೀಗೆ ಬಿಗ್ ಶಾಕ್! ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಛಾಟನೆ
    April 13, 2026 | 0
  • Untitled design 2026 04 13T134808.331
    ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!
    April 13, 2026 | 0
  • Untitled design 2026 04 13T132152.033
    ಗಂಡ, 7 ವರ್ಷದ ಮಗುವನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲಿ ಮದುವೆಯಾದ ಮಹಿಳೆ
    April 13, 2026 | 0
  • Untitled design 2026 04 13T125231.306
    ಇಬ್ಬರ ಜೊತೆ ಮದುವೆ, ಮತ್ತೊಬ್ಬಳ ಜೊತೆ ಎಂಗೇಜ್ಮೆಂಟ್: ಸಿಕ್ಕಿಬಿದ್ದ ಚಪಲಚನ್ನಿಗರಾಯನಿಗೆ ಧರ್ಮಧೇಟು
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version