• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರು: ಎರಡು ಬೆಕ್ಕುಗಳ ಲವ್ ಸ್ಟೋರಿಗೆ ಮನೆ ಓನರ್‌ಗಳ ಜಟಾಪಟಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 13, 2026 - 4:42 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Cat love story

ಬೆಂಗಳೂರು: ಪ್ರಕೃತಿ ಸಹಜವಾಗಿ ನಡೆದ ಘಟನೆಯೂ ಮನುಷ್ಯರ ನಡುವೆ ದೊಡ್ಡ ರಾಮಾಯಣಕ್ಕೆ ಕಾರಣವಾಗಿದೆ. ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ಬೀದಿಯ ಎರಡು ಬಿಲ್ಡಿಂಗ್‌ಗಳಲ್ಲಿ ಸಾಕಿದ್ದ ಹೆಣ್ಣು ಬೆಕ್ಕು ಮತ್ತು ಗಂಡು ಬೆಕ್ಕು ವಯೋಸಹಜತೆಯಿಂದ ಒಂದಾಗಿ, ಹೆಣ್ಣು ಬೆಕ್ಕು ನಾಲ್ಕು ಹೆಣ್ಣು ಮರಿಗಳಿಗೆ ಜನ್ಮ ನೀಡಿತು.

ಈ ಘಟನೆಯೇ ಎರಡು ಮನೆಯವರ ನಡುವೆ ತೀವ್ರ ಜಗಳಕ್ಕೆ ಕಾರಣವಾಯಿತು. ಹೆಣ್ಣು ಬೆಕ್ಕಿನ ಮಾಲೀಕೆ ಮಹಿಳೆ ಗಂಡು ಬೆಕ್ಕಿನ ಮನೆಯವರ ಬಳಿ ಹೋಗಿ “ನಿಮ್ಮ ಬೆಕ್ಕೇ ಕಾರಣ” ಎಂದು ಅವಾಚ್ಯ ಪದಗಳಿಂದ ನಿಂದಿಸಿದ್ದಾಳೆ. ಇಷ್ಟಕ್ಕೆ ಸೀಮಿತವಾಗದೆ, ಮರಿ ಹಾಕಿದ ನಂತರ ಮರಿಗಳನ್ನು ತಾಯಿ ಬೆಕ್ಕಿನಿಂದ ಬೇರ್ಪಡಿಸಿ ಗಂಡು ಬೆಕ್ಕಿನ ಮನೆಗೆ ತೆಗೆದುಕೊಂಡು ಹೋಗಿ ಬಿಟ್ಟಿದ್ದಾಳೆ.

RelatedPosts

BMTC ಶಕ್ತಿ ಯೋಜನೆಯಲ್ಲಿ ಕಂಡಕ್ಟರ್‌‌ಗಳಿಂದಲೇ ಲೂಟಿ..! ಕನ್ನಡ ಬಾರದ ಪುರುಷ ಪ್ರಯಾಣಿಕರೇ ಟಾರ್ಗೆಟ್

ವಚನಾನಂದ ಶ್ರೀಗೆ ಬಿಗ್ ಶಾಕ್! ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಛಾಟನೆ

ಗಂಡ, 7 ವರ್ಷದ ಮಗುವನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲಿ ಮದುವೆಯಾದ ಮಹಿಳೆ

ಇಬ್ಬರ ಜೊತೆ ಮದುವೆ, ಮತ್ತೊಬ್ಬಳ ಜೊತೆ ಎಂಗೇಜ್ಮೆಂಟ್: ಸಿಕ್ಕಿಬಿದ್ದ ಚಪಲಚನ್ನಿಗರಾಯನಿಗೆ ಧರ್ಮಧೇಟು

ADVERTISEMENT
ADVERTISEMENT

ಇದರಿಂದಾಗಿ ಹೆಣ್ಣು ಬೆಕ್ಕು ಕಂಗಾಲಾಗಿ ಮರಿಗಳನ್ನು ಹುಡುಕಿಕೊಂಡು ಬಂದಿತು. ಆದರೆ ಮಹಿಳೆ “ನಾನು ಮರಿಗಳನ್ನು ಸಾಕುವುದಿಲ್ಲ” ಎಂದು ಹಠ ಹಿಡಿದಿದ್ದಾಳೆ. ಜಗಳ ತಾರಕಕ್ಕೇರಿ ಹೆಣ್ಣು ಬೆಕ್ಕಿಗೆ ಪೈಪಿನಿಂದ ಹಲ್ಲೆ ಮಾಡಿದ್ದಾಳೆ ಎಂಬ ಆರೋಪವೂ ಇದೆ.

ಗಂಡು ಬೆಕ್ಕಿನ ಮನೆಯವರು ತಕ್ಷಣ 112ಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಶೇಷಾದ್ರಿಪುರಂ ಪೊಲೀಸ್ ಗಸ್ತು ಸಿಬ್ಬಂದಿ ಎರಡೂ ಪಕ್ಷಗಳನ್ನು ಸಮಾಧಾನಪಡಿಸಿ ಬುದ್ಧಿ ಹೇಳಿ ಕಳುಹಿಸಿದ್ದಾರೆ. ಆದರೆ ಜಗಳದ ವೇಳೆ ಹೆಣ್ಣು ಬೆಕ್ಕಿನ ಮಾಲೀಕೆ “ನಿಮ್ಮ ಮನೆ ಮಕ್ಕಳು ಟ್ಯೂಷನ್‌ಗೆ ಬರುವಾಗ ಮುಖಕ್ಕೆ ಆಸಿಡ್ ಹಾಕುತ್ತೇನೆ” ಎಂದು ಬೆದರಿಕೆ ಹಾಕಿದ್ದಾಳೆ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಗಂಡು ಬೆಕ್ಕಿನ ಮಾಲೀಕರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದೂರು ದಾಖಲಿಸಲು ನಿರ್ಧರಿಸಿದ್ದಾರೆ.

ಪಾಪ ಆ ಎರಡು ಮೂಕ ಪ್ರಾಣಿಗಳು ಮತ್ತು ಅವುಗಳ ನಾಲ್ಕು ಮರಿಗಳು ಈ ಮನುಷ್ಯರ ಜಗಳದ ನಡುವೆ ಸಿಲುಕಿವೆ. ಬೆಕ್ಕುಗಳ ಸಹಜ ವರ್ತನೆಯೂ ನೆರೆಯವರ ನಡುವೆ ಇಂತಹ ರಾಮಾಯಣಕ್ಕೆ ಕಾರಣವಾಗುತ್ತದೆ ಎಂಬುದು ವಿಪರ್ಯಾಸವೇ ಸರಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (57)

ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!

by ಶ್ರೀದೇವಿ ಬಿ. ವೈ
April 13, 2026 - 7:48 pm
0

BeFunky collage (63)

IPL 2026 SRH vs RR: ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ

by ಶ್ರೀದೇವಿ ಬಿ. ವೈ
April 13, 2026 - 7:32 pm
0

BeFunky collage (62)

ಆಶಾ ಭೋಸ್ಲೆ ಅಂತ್ಯಕ್ರಿಯೆ: ಸರ್ಕಾರಿ ಗೌರವದೊಂದಿಗೆ ಮುಂಬೈಯಲ್ಲಿ ಅಂತಿಮ ನಮನ

by ಶ್ರೀದೇವಿ ಬಿ. ವೈ
April 13, 2026 - 7:17 pm
0

BeFunky collage (60)

ವಿಜಯ್ ವಿರುದ್ಧ ಕಮಲ್ ಕ್ಯಾಂಪೇನ್.. ಸ್ಟಾಲಿನ್ ಖುಷ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 13, 2026 - 6:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (56)
    BMTC ಶಕ್ತಿ ಯೋಜನೆಯಲ್ಲಿ ಕಂಡಕ್ಟರ್‌‌ಗಳಿಂದಲೇ ಲೂಟಿ..! ಕನ್ನಡ ಬಾರದ ಪುರುಷ ಪ್ರಯಾಣಿಕರೇ ಟಾರ್ಗೆಟ್
    April 13, 2026 | 0
  • Vachanananda Swamiji
    ವಚನಾನಂದ ಶ್ರೀಗೆ ಬಿಗ್ ಶಾಕ್! ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಛಾಟನೆ
    April 13, 2026 | 0
  • Untitled design 2026 04 13T132152.033
    ಗಂಡ, 7 ವರ್ಷದ ಮಗುವನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲಿ ಮದುವೆಯಾದ ಮಹಿಳೆ
    April 13, 2026 | 0
  • Untitled design 2026 04 13T125231.306
    ಇಬ್ಬರ ಜೊತೆ ಮದುವೆ, ಮತ್ತೊಬ್ಬಳ ಜೊತೆ ಎಂಗೇಜ್ಮೆಂಟ್: ಸಿಕ್ಕಿಬಿದ್ದ ಚಪಲಚನ್ನಿಗರಾಯನಿಗೆ ಧರ್ಮಧೇಟು
    April 13, 2026 | 0
  • Untitled design 2026 04 13T111906.378
    ಯುವಕನನ್ನು ಕಿಡ್ನಾಪ್ ಮಾಡಿ ಮಂಗಳಮುಖಿ ವೇಷ ಹಾಕಿಸಿ ಬಿಕ್ಷಾಟನೆ: ಲಿಂಗ ಬದಲಾವಣೆಗೆ ಸಂಚು
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version