• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

BMTC ಶಕ್ತಿ ಯೋಜನೆಯಲ್ಲಿ ಕಂಡಕ್ಟರ್‌‌ಗಳಿಂದಲೇ ಲೂಟಿ..! ಕನ್ನಡ ಬಾರದ ಪುರುಷ ಪ್ರಯಾಣಿಕರೇ ಟಾರ್ಗೆಟ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 13, 2026 - 6:07 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬಿಎಂಟಿಸಿ (BMTC) ನಡೆಸುತ್ತಿರುವ ಶಕ್ತಿ ಯೋಜನೆ (ಮಹಿಳೆಯರಿಗೆ ಉಚಿತ ಪ್ರಯಾಣ) ಹೆಸರಿನಲ್ಲಿ ಕಂಡಕ್ಟರ್‌ಗಳೇ ಲಕ್ಷಾಂತರ ರೂಪಾಯಿ ಕಳ್ಳಾಟ ಮಾಡುತ್ತಿದ್ದ ದೊಡ್ಡ ಹಗರಣ ಬಯಲಾಗಿದೆ.

ಕನ್ನಡ ಬಾರದ ಪುರುಷ ಪ್ರಯಾಣಿಕರನ್ನು ಟಾರ್ಗೆಟ್ ಮಾಡಿ, ಅವರಿಗೆ ಶಕ್ತಿ ಯೋಜನೆಯ ಉಚಿತ ಟಿಕೆಟ್ ನೀಡುತ್ತಿದ್ದ ಕಂಡಕ್ಟರ್‌ಗಳು, ಬದಲಿಗೆ ತಮ್ಮ ಸ್ವಂತ UPI QR ಕೋಡ್ ತೋರಿಸಿ ಹಣ ವಸೂಲಿ ಮಾಡುತ್ತಿದ್ದರು. ಟಿಕೆಟ್ ಹಣ ನೇರವಾಗಿ ಕಂಡಕ್ಟರ್‌ಗಳ ವೈಯಕ್ತಿಕ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗುತ್ತಿತ್ತು.

RelatedPosts

IPL 2026ಗೆ ಡಬಲ್ ಗುಡ್ ನ್ಯೂಸ್ ನೀಡಿದ BMRCL ಮತ್ತು BMTC

ಬೆಂಗಳೂರು: ಎರಡು ಬೆಕ್ಕುಗಳ ಲವ್ ಸ್ಟೋರಿಗೆ ಮನೆ ಓನರ್‌ಗಳ ಜಟಾಪಟಿ

ವಚನಾನಂದ ಶ್ರೀಗೆ ಬಿಗ್ ಶಾಕ್! ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಛಾಟನೆ

ಗಂಡ, 7 ವರ್ಷದ ಮಗುವನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲಿ ಮದುವೆಯಾದ ಮಹಿಳೆ

ADVERTISEMENT
ADVERTISEMENT

ಹೇಗಿತ್ತು ಮೋಸದ ಟ್ರಿಕ್?

  • ಬಸ್ ಹೊರಡುತ್ತಿದ್ದಂತೆ ಅಧಿಕೃತ QR ಕೋಡ್ ತೆಗೆದು ಇಡುತ್ತಿದ್ದರು.
  • ಕನ್ನಡ ಬಾರದ ಪ್ರಯಾಣಿಕರಿಗೆ “ಶಕ್ತಿ ಯೋಜನೆ” ಎಂದು ಹೇಳಿ ಉಚಿತ ಟಿಕೆಟ್ ಕೊಡುತ್ತಿದ್ದರು.
  • ಬದಲಿಗೆ ತಮ್ಮ ವೈಯಕ್ತಿಕ UPI QR ಕೋಡ್ ನೀಡಿ ಹಣ ಪಾವತಿ ಮಾಡಿಸುತ್ತಿದ್ದರು.
  • ಶಕ್ತಿ ಯೋಜನೆ ಟಿಕೆಟ್ ಕನ್ನಡದಲ್ಲಿರುವುದರಿಂದ ಪ್ರಯಾಣಿಕರು ಮೋಸಕ್ಕೆ ಒಳಗಾಗುತ್ತಿದ್ದರು.

ತನಿಖೆ ವೇಳೆ ಚೆಕಿಂಗ್ ಇನ್‌ಸ್ಪೆಕ್ಟರ್‌ಗಳು ಈ ಸ್ಫೋಟಕ ಸತ್ಯ ಬಯಲು ಮಾಡಿದ್ದಾರೆ. 10ಕ್ಕೂ ಹೆಚ್ಚು ಕಂಡಕ್ಟರ್‌ಗಳು ಈ ಮೋಸದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಕಂಡಕ್ಟರ್‌ಗಳು ನುಂಗಿದ್ದ ಹಣ (ಕೆಲವು ಉದಾಹರಣೆಗಳು):

  • ಸೂರ್ಯನಾರಾಯಣ : ₹54,290
  • ಬೊಮ್ಮಲಿಂಗೇಶ್ : ₹16,404
  • ಬ್ರಿಜೇಶ್ ಬಾಬು : ₹9,795
  • ಮೋಹನ್ : ₹6,117

ಈಗಾಗಲೇ 4 ಮಂದಿ ಕಂಡಕ್ಟರ್‌ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಉಳಿದವರ ಮೇಲೂ ಕ್ರಮ ತೆಗೆದುಕೊಳ್ಳುವ ಪ್ರಕ್ರಿಯೆ ಆರಂಭವಾಗಿದೆ ಎಂದು BMTC ಮೂಲಗಳು ತಿಳಿಸಿವೆ.

ಈ ಹಗರಣವು ಶಕ್ತಿ ಯೋಜನೆಯನ್ನು ದುರುಪಯೋಗಪಡಿಸಿಕೊಂಡು ನಡೆದಿರುವುದು ಗಂಭೀರ ಆರೋಪವಾಗಿದೆ. BMTC ಅಧಿಕಾರಿಗಳು ಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (65)

ಅಮೆರಿಕಾ ಇರಾನ್ ಬಂದರುಗಳ ಮೇಲೆ ಬ್ಲಾಕೇಡ್ ಆರಂಭ! ಹಾರ್ಮುಜ್ ಕಾಲುವೆಯಲ್ಲಿ ಉದ್ವೇಗ

by ಶ್ರೀದೇವಿ ಬಿ. ವೈ
April 13, 2026 - 9:01 pm
0

BeFunky collage (60)

ಅಮೆರಿಕ-ಇರಾನ್ ಮಾತುಕತೆ ಹೊಟೆಲ್ ಬಿಲ್ ಯಾರು ಭರಿಸುತ್ತಾರೆ? ಪಾಕಿಸ್ತಾನಕ್ಕೆ ದೊಡ್ಡ ತಲೆನೋವು!

by ಶ್ರೀದೇವಿ ಬಿ. ವೈ
April 13, 2026 - 8:34 pm
0

BeFunky collage (64)

IPL 2026ಗೆ ಡಬಲ್ ಗುಡ್ ನ್ಯೂಸ್ ನೀಡಿದ BMRCL ಮತ್ತು BMTC

by ಶ್ರೀದೇವಿ ಬಿ. ವೈ
April 13, 2026 - 8:17 pm
0

BeFunky collage (57)

ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!

by ಶ್ರೀದೇವಿ ಬಿ. ವೈ
April 13, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (64)
    IPL 2026ಗೆ ಡಬಲ್ ಗುಡ್ ನ್ಯೂಸ್ ನೀಡಿದ BMRCL ಮತ್ತು BMTC
    April 13, 2026 | 0
  • Cat love story
    ಬೆಂಗಳೂರು: ಎರಡು ಬೆಕ್ಕುಗಳ ಲವ್ ಸ್ಟೋರಿಗೆ ಮನೆ ಓನರ್‌ಗಳ ಜಟಾಪಟಿ
    April 13, 2026 | 0
  • Vachanananda Swamiji
    ವಚನಾನಂದ ಶ್ರೀಗೆ ಬಿಗ್ ಶಾಕ್! ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಛಾಟನೆ
    April 13, 2026 | 0
  • Untitled design 2026 04 13T132152.033
    ಗಂಡ, 7 ವರ್ಷದ ಮಗುವನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲಿ ಮದುವೆಯಾದ ಮಹಿಳೆ
    April 13, 2026 | 0
  • Untitled design 2026 04 13T125231.306
    ಇಬ್ಬರ ಜೊತೆ ಮದುವೆ, ಮತ್ತೊಬ್ಬಳ ಜೊತೆ ಎಂಗೇಜ್ಮೆಂಟ್: ಸಿಕ್ಕಿಬಿದ್ದ ಚಪಲಚನ್ನಿಗರಾಯನಿಗೆ ಧರ್ಮಧೇಟು
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version