• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜೈಲಲ್ಲಿ ದಾಸನಿಗೆ ದಿಗ್ಬಂಧನ..11 ಸಾಕ್ಷಿಗಳಷ್ಟೇ ವಿಚಾರಣೆ..!!

ಕಾನೂನು ಹೋರಾಟದಲ್ಲಿ ಹಿನ್ನಡೆ..ಮೌನಕ್ಕೆ ಜಾರಿದ ದಚ್ಚು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 13, 2026 - 6:41 pm
in ಸಿನಿಮಾ
0 0
0
BeFunky collage (59)

ಹಣ, ಆಸ್ತಿ, ಅಂತಸ್ತು, ಸ್ಟಾರ್‌ಡಮ್ ಎಲ್ಲಾ ಬಿಟ್ಟು ಜೈಲಲ್ಲಿ ನಿರ್ಗತಿಕನಂತೆ ಮೌನಕ್ಕೆ ಜಾರಿದ್ದಾರೆ ಡಿಬಾಸ್ ದರ್ಶನ್. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಾಸನಿಗೆ ಪರಪ್ಪನ ಅಗ್ರಹಾರ ದಿಗ್ಬಂಧನ ವಿಧಿಸಿದ್ದು, ಇಲ್ಲಿಯ ತನಕ 11 ಸಾಕ್ಷಿಗಳಷ್ಟೇ ವಿಚಾರಣೆ ಆಗಿದೆ. ಎಲ್ಲಾ ಕಡೆ ದಚ್ಚುಗೆ ಹಿನ್ನಡೆ ಆಗ್ತಿದ್ದು, ಕುಟುಂಬಸ್ಥರು ಹಾಗೂ ಆತನ ಅಭಿಮಾನಿಗಳಲ್ಲಿ ಆತಂಕ ಮತ್ತಷ್ಟು ಹೆಚ್ಚಿದೆ.

ದಾಸ ದರ್ಶನ್ ಜೈಲು ಹಕ್ಕಿಯಾಗಿ ಬರೋಬ್ಬರಿ 8 ತಿಂಗಳಾಗ್ತಿದೆ. ಇಂದಿಗೂ ಹೊರ ಬರುವ ಒಂದೇ ಒಂದು ಕುರುಹು ಸಿಕ್ಕಿಲ್ಲ. ಗೆಳತಿ ಪವಿತ್ರಾ ಗೌಡಗಾಗಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನ ಕಿಡ್ನ್ಯಾಪ್ ಮಾಡಿ, ಪಟ್ಟಣಗೆರೆ ಶೆಡ್‌‌ನಲ್ಲಿ ಕೂಡಿ ಹಾಕಿ, ಥಳಿಸಿ, ಕೊಲೆ ಮಾಡಿರೋ ಆರೋಪದಡಿ ಪರಪ್ಪನ ಅಗ್ರಹಾರ ಸೇರಿದ್ದಾರೆ ಚಾಲೆಂಜಿಂಗ್ ಸ್ಟಾರ್. ಆದ್ರೆ ಅಲ್ಲಿ ಯಾವ ಸ್ಟಾರ್‌ಗಿರಿನೂ ವರ್ಕ್ ಆಗ್ತಿಲ್ಲ. ಹಣ, ಆಸ್ತಿ, ಅಂತಸ್ತು, ಫ್ಯಾನ್ ಫಾಲೋಯಿಂಗ್, ನೇಮು, ಫೇಮು ಇದ್ರೂ ವೇಸ್ಟ್. ಯಾಕಂದ್ರೆ ಕಾನೂನು ಎಲ್ಲರಿಗೂ ಒಂದೇನೇ. ಉಪ್ಪು ತಿಂದವನು ನೀರು ಕುಡಿಯಲೇ ಬೇಕು. ತಪ್ಪು ಮಾಡಿದವನು ಶಿಕ್ಷೆ ಅನುಭವಿಸಲೇಬೇಕು.

RelatedPosts

‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!

ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ

‘ಮದರ್ ಪ್ರಾಮಿಸ್’ ಬಳಿಕ ಡಾಲಿ ಶಾಕಿಂಗ್ ನಿರ್ಧಾರ; ಪ್ರೊಡಕ್ಷನ್‌ಗೆ ಗುಡ್‌ಬೈ?

ವಂಡರ್ ಕಿಡ್.. ಅಪ್ಪು ಕನಸು ಪುತ್ರಿ ವಂದಿತಾರಿಂದ ನನಸು..!

ADVERTISEMENT
ADVERTISEMENT

Prajavani 2025 08 15 k77mlkvt photo collage.png

ಜೈಲಲ್ಲಿ ದಾಸನಿಗೆ ದಿಗ್ಬಂಧನ.. 11 ಸಾಕ್ಷಿಗಳಷ್ಟೇ ವಿಚಾರಣೆ..!!

ಕಾನೂನು ಹೋರಾಟದಲ್ಲಿ ಹಿನ್ನಡೆ.. ಮೌನಕ್ಕೆ ಜಾರಿದ ದಚ್ಚು

ಸದ್ಯ ಕ್ವಾರಂಟೇನ್ ಸೆಲ್‌‌ನಲ್ಲಿರೋ ದರ್ಶನ್‌‌‌ ಮೇಲೆ ಹದ್ದಿನ ಕಣ್ಣು ಇಟ್ಟಿದ್ದಾರೆ ಜೈಲು ಅಧಿಕಾರಿಗಳು. ಅದ್ರಲ್ಲೂ ಸೆಂಟ್ರಲ್ ಜೈಲ್ ವಿಡಿಯೋಸ್ ವೈರಲ್ ಆದ ಹಿನ್ನೆಲೆ ಕೈದಿಗಳ ಕೆಲಸಗಲ್ಲಿ ಸಾಕಷ್ಟು ಬದಲಾವಣೆ ತಂದಿದ್ದಾರಂತೆ. ಅದಲು ಬದಲು ಮಾಡೋ ಮೂಲಕ ಕೈದಿಗಳು ಜಗಳ ಆಡುವಂತೆ ಮಾಡಿದ್ದಾರೆ ಎನ್ನಲಾಗ್ತಿದೆ. ಅಲ್ಲದೆ, ಒಂದಷ್ಟು ರೌಡಿ ಕೈದಿಗಳನ್ನ ಬೇರೆಡೆಗೆ ಶಿಫ್ಟ್ ಮಾಡುವ ಕಾರ್ಯ ಕೂಡ ನಡೆಯುತ್ತಿದೆಯಂತೆ.

Darshan

ಜೈಲ್ ವಿಡಿಯೋಸ್ ವೈರಲ್..ಕೈದಿಗಳಿಗೆ ಮತ್ತಷ್ಟು ಕಟ್ಟುನಿಟ್ಟು

ಕ್ವಾರಂಟೇನ್ ಸೆಲ್..ಸೆಲ್‌ಗೆ ಮೆಸ್..ಜೈಲ್ ಮ್ಯಾನುವಲ್..!

ಸದ್ಯ ದರ್ಶನ್ ಇರೋ ಸೆಲ್‌ಗೆ ಸುತ್ತಲೂ ಮೆಸ್ ಅಳವಡಿಕೆ ಮಾಡಲಾಗಿದೆಯಂತೆ. ದರ್ಶನ್‌ನ ಯಾರೂ ನೋಡೋಕೆ ಆಗಲ್ಲ. ಮಾತಾಡೋದಂತೂ ಕಷ್ಟ ಕಷ್ಟ. ದರ್ಶನ್‌ನ ಹೊರಗಡೆ ಓಡಾಡೋಕೆ ಬಿಡುವ ಸಂದರ್ಭದಲ್ಲಿ ಅಲ್ಲಿ ಬೇಱವ ಕೈದಿಗಳೂ ಇರದಂತೆ ನೋಡಿಕೊಳ್ತಿದ್ದಾರೆ ಜೈಲಾಧಿಕಾರಿಗಳು. ಎಲ್ಲವೂ ಜೈಲು ಮ್ಯಾನುವಲ್ ಪ್ರಕಾರವೇ ನಡೆಯುತ್ತಿದ್ದು, ದಾಸನಿಗೆ ಹೆಚ್ಚುವರಿ ಸೌಲಭ್ಯಗಳೇನೂ ಸಿಕ್ಕಿಲ್ಲ ಅನ್ನೋದು ಸ್ಪಷ್ಟ.

Darshan pavithra gowda shared her relationship photos

ಸತತ ಕಾನೂನು ಹೋರಾಟಗಳನ್ನ ನಡೆಸ್ತಾ ಬರ್ತಿರೋ ನಟ ದರ್ಶನ್‌ಗೆ ಬಹುತೇಕ ಎಲ್ಲದರಲ್ಲೂ ಹಿನ್ನಡೆಯೇ ಆಗಿದೆ. ಮೂಲಭೂತ ಹಕ್ಕುಗಳಿಗಾಗಿ ಹೋರಾಡಿದ್ರೂ ಸಹ, ಜೈಲು ಕೈಪಿಡಿ ಪ್ರಕಾರ ಏನೆಲ್ಲಾ ಕೊಡೋಕೆ ಸಾಧ್ಯವೋ ಅದನ್ನಷ್ಟೇ ನೀಡಲಾಗಿದೆ. ಸದ್ಯ ಕೋರ್ಟ್ ಟ್ರಯಲ್ಸ್ ಶುರುವಾಗಿದ್ದು, ಪ್ರತೀ ಸೋಮವಾರ ಹಾಗೂ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗಳು ನಡೆಯುತ್ತಿವೆ.

ಮೂಲಗಳ ಪ್ರಕಾರ ಇಲ್ಲಿಯ ತನಕ ಕೇವಲ 10 ರಿಂದ 11 ಸಾಕ್ಷಿಗಳ ವಿಚಾರಣೆ ನಡೆದಿದೆ. ಕಳೆದ ವಾರ ಎರಡು ಸಾಕ್ಷಿಗಳ ವಿಚಾರಣೆಯಷ್ಟೇ ನಡೆದಿದೆ. ಒಟ್ಟು 272 ಸಾಕ್ಷಿಗಳಿದ್ದು ಅವುಗಳ ಪೈಕಿ ಇನ್ನೂ 10-11 ಸಾಕ್ಷಿಗಳಷ್ಟೇ ವಿಚಾರಣೆ ಆಗಿದೆ. ಕೋರ್ಟ್ ಟ್ರಯಲ್ಸ್‌‌ನಲ್ಲಿ ಉಳಿದ 261 ಸಾಕ್ಷಿಗಳ ಸುದೀರ್ಘ ವಿಚಾರಣೆ ಆಗಬೇಕಿದೆ. ಅದಕ್ಕೆ ಸಾಕಷ್ಟು ಕಾಲಾವಕಾಶ ಕೂಡ ಬೇಕಾಗಿದೆ. ಇದೆಲ್ಲವನ್ನ ಅವಲೋಕಿಸಿದ್ರೆ ಸದ್ಯಕ್ಕಂತೂ ದಾಸನಿಗಿಲ್ಲ ಬಿಡುಗಡೆ ಭಾಗ್ಯ ಅನ್ನೋದು ಮನದಟ್ಟಾಗುತ್ತೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (22)

ಮಳೆ ಎಫೆಕ್ಟ್: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 17, 2026 - 11:24 pm
0

Untitled design (21)

ಚೀನಾದಲ್ಲಿ ಭೀಕರ ಭೂಕುಸಿತ: 8 ಸಾ*ವು, 34ಕ್ಕೂ ಹೆಚ್ಚು ಮಂದಿ ನಾಪತ್ತೆ

by ಕವಿತಾ
July 17, 2026 - 10:54 pm
0

Untitled design (19)

ಚೆನ್ನಮ್ಮ ದೇವೇಗೌಡ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್

by ಕವಿತಾ
July 17, 2026 - 10:42 pm
0

Untitled design (15)

89ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕ್ರಿಕೆಟ್ ದಿಗ್ಗಜ ಸರ್ ಗಾರ್ಫೀಲ್ಡ್ ಸೋಬರ್ಸ್

by ಕವಿತಾ
July 17, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (14)
    ‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!
    July 17, 2026 | 0
  • Untitled design (11)
    ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ
    July 17, 2026 | 0
  • ಕೃಷ್ಣ (19)
    ‘ಮದರ್ ಪ್ರಾಮಿಸ್’ ಬಳಿಕ ಡಾಲಿ ಶಾಕಿಂಗ್ ನಿರ್ಧಾರ; ಪ್ರೊಡಕ್ಷನ್‌ಗೆ ಗುಡ್‌ಬೈ?
    July 17, 2026 | 0
  • ಕೃಷ್ಣ (18)
    ವಂಡರ್ ಕಿಡ್.. ಅಪ್ಪು ಕನಸು ಪುತ್ರಿ ವಂದಿತಾರಿಂದ ನನಸು..!
    July 17, 2026 | 0
  • Untitled design 2026 07 17T180958.085
    ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ನಿಧನ…!
    July 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version