• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!

ಬ್ಯಾಡ್ ಕಮೆಂಟ್ಸ್..29 ಮಂದಿ ಬ್ಯಾಡ್ ಬಾಯ್ಸ್‌ ಗೆ ಖಾಕಿ ಬಲೆ

admin by admin
April 13, 2026 - 7:48 pm
in ಸಿನಿಮಾ
0 0
0
BeFunky collage (57)

ಸ್ಯಾಂಡಲ್‌ವುಡ್‌ನ ಮೋಹಕತಾರೆ ಮತ್ತು ಮಾಜಿ ಸಂಸದೆ ರಮ್ಯಾಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಮೆಂಟ್‌ ಮಾಡಿದ್ದ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರೋ ಸಿಸಿಬಿ ಪೊಲೀಸರು, ನಾಪತ್ತೆಯಾಗಿರುವ 29 ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಕಳೆದ 2025ರ ಜುಲೈ ತಿಂಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರಮ್ಯಾ ವಿರುದ್ಧ ಅವಾಚ್ಯ ಹಾಗೂ ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದ 43 ಇನ್ಸ್ಟಾಗ್ರಾಮ್ ಖಾತೆಗಳ ವಿರುದ್ಧ ನಟಿ ರಮ್ಯಾ ಅವರು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು, ತಾಂತ್ರಿಕ ದಾಖಲೆಗಳ ಮೂಲಕ ಆರೋಪಿಗಳ ಪತ್ತೆಗೆ ಮುಂದಾಗಿದ್ದರು. ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ಇಂತಹ ಕೃತ್ಯಗಳನ್ನು ಗಂಭೀರವಾಗಿ ಪರಿಗಣಿಸಿ FIR ದಾಖಲಿಸಲಾಗಿತ್ತು.

RelatedPosts

ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ

ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ADVERTISEMENT
ADVERTISEMENT

993667 divya spandana

ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!

ಬ್ಯಾಡ್ ಕಮೆಂಟ್ಸ್..29 ಮಂದಿ ಬ್ಯಾಡ್ ಬಾಯ್ಸ್‌ ಗೆ ಖಾಕಿ ಬಲೆ

ದೂರು ದಾಖಲಾದ ಬಳಿಕ ಸಿಸಿಬಿ ಪೊಲೀಸರು ಸತತ ಕಾರ್ಯಾಚರಣೆ ನಡೆಸಿ, 43 ಆರೋಪಿಗಳ ಪೈಕಿ ಈವರೆಗೆ 14 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ ಈಗಾಗಲೇ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಆದರೆ, ಪ್ರಕರಣದಲ್ಲಿ ಭಾಗಿಯಾಗಿದ್ದ ಉಳಿದ 29 ಮಂದಿ ಪತ್ತೆಯಾಗದ ಹಿನ್ನೆಲೆಯಲ್ಲಿ, ಪೊಲೀಸರು ಅವರ ಹೆಸರನ್ನು  ಅಬ್‌‌ಸ್ಕ್ಯಾಂಡಿಂಗ್ ಎಂದು ನಮೂದಿಸಿ ಚಾರ್ಜ್‌ಶೀಟ್ ಸಲ್ಲಿಸಿದ್ದರು.

58375383

ಸದ್ಯ ಈ ಪ್ರಕರಣವು ನ್ಯಾಯಾಲಯದಲ್ಲಿ ಟ್ರಯಲ್  ಹಂತದಲ್ಲಿದೆ. ಈ ಸಂದರ್ಭದಲ್ಲಿ ನಾಪತ್ತೆಯಾಗಿರುವ ಉಳಿದ 29 ಆರೋಪಿಗಳನ್ನು ಪತ್ತೆ ಹಚ್ಚುವುದು ಅನಿವಾರ್ಯವಾಗಿದೆ. ಹೀಗಾಗಿ, ತಲೆಮರೆಸಿಕೊಂಡಿರುವ ಎಲ್ಲಾ ಆರೋಪಿಗಳನ್ನು ಕೂಡಲೇ ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಎಸಿಜೆಎಂ ಕೋರ್ಟ್ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ನ್ಯಾಯಾಲಯದ ಆದೇಶ ಬೆನ್ನಲ್ಲೇ ಸಿಸಿಬಿ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯವನ್ನು ಮತ್ತೆ ಆರಂಭಿಸಿದ್ದಾರೆ.

481449387 1205974547551059 4084803717810950294 n

ಆನ್‌ಲೈನ್ ಅಸಭ್ಯತೆಗೆ ರೆಡ್ ಅಲರ್ಟ್..ಹಂಟಿಂಗ್ ಶುರು

ಟಾರ್ಗೆಟ್ ಮಾಡಿದವ್ರಿಗೆ ರಮ್ಯಾ ಲಾ & ಆರ್ಡರ್ ಕೌಂಟರ್

ಡಿಜಿಟಲ್ ವೇದಿಕೆಗಳಲ್ಲಿ ವ್ಯಕ್ತಿತ್ವ ಹರಣ ಮಾಡುವವರಿಗೆ ಈ ಪ್ರಕರಣವು ಎಚ್ಚರಿಕೆಯ ಗಂಟೆಯಾಗಿದೆ. ಸಿಸಿಬಿ ಮೂಲಗಳ ಪ್ರಕಾರ, ನಾಪತ್ತೆಯಾಗಿರುವ ಆರೋಪಿಗಳ ಡಿಜಿಟಲ್ ಫುಟ್‌ಪ್ರಿಂಟ್‌ಗಳನ್ನು ಆಧರಿಸಿ ಶೀಘ್ರದಲ್ಲೇ ಬಂಧಿಸುವ ಸಾಧ್ಯತೆಯಿದೆ. ಒಟ್ಟಾರೆಯಾಗಿ, ಸೆಲೆಬ್ರಿಟಿಗಳ ವಿರುದ್ಧ ಮಾತ್ರವಲ್ಲದೆ ಸಾಮಾನ್ಯ ಮಹಿಳೆಯರ ವಿರುದ್ಧವೂ ಇಂತಹ ಅಶ್ಲೀಲ ಕೃತ್ಯ ಎಸಗುವವರ ವಿರುದ್ಧ ಕಾನೂನು ತನ್ನ ಬಿಗಿ ಹಿಡಿತವನ್ನು ಮುಂದುವರಿಸಿದೆ.

HD wallpaper ramya indian actress model

ಇತ್ತೀಚೆಗೆ ಹಲವಾರು ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಅಸಭ್ಯ ಕಾಮೆಂಟ್ ಮತ್ತು ಟ್ರೋಲ್‌ಗಳನ್ನು ಎದುರಿಸುತ್ತಿದ್ದಾರೆ. ಇದೇ ಕಾರಣಕ್ಕೆ ರಮ್ಯಾ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ರಮ್ಯಾ ಪ್ರಪಂಚದ ಆಗುಹೋಗುಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಮಾಡಿದ್ದು ತಪ್ಪು ಎಂದು ಬರೆದುಕೊಂಡಿದ್ದರು. ಅದೇ ಸಮಯದಲ್ಲಿ ಕೆಲವರು ರಮ್ಯಾನ ಟಾರ್ಗೆಟ್ ಮಾಡಲು ಆರಂಭಿಸಿದ್ದರು.ಇದೀಗ ತಮ್ಮ ಗುಂಡಿಗೆ ತಾವೇ ಬೀಳುವಂತೆ ರಮ್ಯಾ ತಿರುಗೇಟು ನೀಡಿದ್ದಾರೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ವ (2)

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

by ಕವಿತಾ
July 16, 2026 - 11:20 pm
0

ಸ್ವ (1)

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:43 pm
0

ಸ್ವ

ಸ್ವದೇಶಿ ಹೈಡ್ರೋಜನ್ ರೈಲು ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:17 pm
0

Untitled design (96)

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

by ಕವಿತಾ
July 16, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (91)
    ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ
    July 16, 2026 | 0
  • Untitled design (89)
    ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ
    July 16, 2026 | 0
  • Untitled design (79)
    ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್
    July 16, 2026 | 0
  • ಅಪಾಯ (17)
    ‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ
    July 16, 2026 | 0
  • ಅಪಾಯ (15)
    ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version