• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IPL 2026ಗೆ ಡಬಲ್ ಗುಡ್ ನ್ಯೂಸ್ ನೀಡಿದ BMRCL ಮತ್ತು BMTC

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 13, 2026 - 8:17 pm
in ಕ್ರೀಡೆ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (64)

ಐಪಿಎಲ್ 2026ರಲ್ಲಿ ಬೆಂಗಳೂರಿನಲ್ಲಿ ನಡೆಯುವ ಪಂದ್ಯಗಳಿಗೆ ಅಭಿಮಾನಿಗಳಿಗೆ ಡಬಲ್ ಗುಡ್ ನ್ಯೂಸ್ ನೀಡಿದೆ BMRCL ಮತ್ತು BMTC.

ಏಪ್ರಿಲ್ 15, 18 ಮತ್ತು 24ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಮೂರು ಹೈವೋಲ್ಟೇಜ್ ಪಂದ್ಯಗಳ ಸಂದರ್ಭದಲ್ಲಿ ಮೆಟ್ರೋ ಮತ್ತು ಬಸ್ ಸೇವೆಯನ್ನು ವಿಸ್ತರಿಸಲಾಗಿದೆ.

RelatedPosts

SRH vs RR, IPL 2026: 91 ರನ್​ಗಳಿಸಿ ಅಬ್ಬರಿಸಿದ ಇಶಾನ್ ಕಿಶನ್!

IPL 2026 SRH vs RR: ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ

BMTC ಶಕ್ತಿ ಯೋಜನೆಯಲ್ಲಿ ಕಂಡಕ್ಟರ್‌‌ಗಳಿಂದಲೇ ಲೂಟಿ..! ಕನ್ನಡ ಬಾರದ ಪುರುಷ ಪ್ರಯಾಣಿಕರೇ ಟಾರ್ಗೆಟ್

IPL 2026: ಮುಂಬೈಗೆ ಮಣ್ಣು ಮುಕ್ಕಿಸಿದ ಆರ್‌ಸಿಬಿಗೆ ಈಗ ಎದುರಾಳಿ ಯಾರು? ರೋಚಕ ಪಂದ್ಯ ಯಾವಾಗ?

ADVERTISEMENT
ADVERTISEMENT
BMRCL ವಿಶೇಷ ಮೆಟ್ರೋ ಸೇವೆ :

ರಾತ್ರಿ 11 ಗಂಟೆಯಿಂದ ತಡರಾತ್ರಿ 2 ಗಂಟೆವರೆಗೆ ಮೆಟ್ರೋ ಸಂಚಾರವನ್ನು ವಿಸ್ತರಿಸಲಾಗಿದೆ. ಕೊನೆಯ ರೈಲುಗಳ ವೇಳಾಪಟ್ಟಿ ಈ ರೀತಿದೆ:

  • ವೈಟ್‌ಫೀಲ್ಡ್ → ರಾತ್ರಿ 12:30
  • ಚಲ್ಲಘಟ್ಟ → ರಾತ್ರಿ 12:45
  • ಸಿಲ್ಕ್ ಇನ್‌ಸ್ಟಿಟ್ಯೂಟ್ & ಮಾದಾವರ → ರಾತ್ರಿ 12:45
  • ಬೊಮ್ಮಸಂದ್ರ → ರಾತ್ರಿ 1:00
  • ಆರ್.ವಿ. ರಸ್ತೆ → ರಾತ್ರಿ 2:00
  • ಮೆಜೆಸ್ಟಿಕ್ → ನಾಲ್ಕು ದಿಕ್ಕುಗಳಿಗೆ ರಾತ್ರಿ 1:30ಕ್ಕೆ ಕೊನೆಯ ರೈಲು

ವಿಶೇಷ ಸೌಲಭ್ಯಗಳು:

  • IPL ಟಿಕೆಟ್‌ನಲ್ಲೇ ಮೆಟ್ರೋ QR ಕೋಡ್ ಲಭ್ಯ (ಎರಡು ಮಾರ್ಗಗಳ ಪ್ರಯಾಣಕ್ಕೆ ಬಳಸಬಹುದು)
  • ಕಬ್ಬನ್ ಪಾರ್ಕ್ ಮತ್ತು ಎಂ.ಜಿ. ರಸ್ತೆ ನಿಲ್ದಾಣಗಳನ್ನು ಬಳಸುವಂತೆ ಸಲಹೆ
  • ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ: ದ್ವಿಚಕ್ರ ವಾಹನಕ್ಕೆ ₹30 | ಕಾರಿಗೆ ₹60

BMTC ವಿಶೇಷ ಬಸ್ ಸೇವೆ :

ಪಂದ್ಯದ ದಿನಗಳಂದು BMTC ಬಸ್ ಸೇವೆಯನ್ನು ವಿಸ್ತರಿಸಲಾಗಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲಾಗುತ್ತದೆ.

ವಿಶೇಷ ಬಸ್ ಸಂಚಾರ ಮಾರ್ಗಗಳು:

  • ಸರ್ಜಾಪುರ – ಕಾಡುಗೋಡಿ ಬಸ್ ನಿಲ್ದಾಣ
  • ಎಲೆಕ್ಟ್ರಾನಿಕ್ ಸಿಟಿ (ಹೊಸೂರು ರಸ್ತೆ)
  • ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್
  • ಆರ್.ಕೆ. ಹೆಗಡೆ ನಗರ – ಯಲಹಂಕ (ನಾಗವಾರ, ಟ್ಯಾನರಿ ರಸ್ತೆ ಮೂಲಕ)
  • ಹೊಸಕೋಟೆ
  • ಬನಶಂಕರಿ

BMRCL ಮತ್ತು BMTC ಅಧಿಕಾರಿಗಳು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. “ಟ್ರಾಫಿಕ್ ಜಾಮ್ ತಪ್ಪಿಸಲು ಮತ್ತು ಸುರಕ್ಷಿತವಾಗಿ ಮನೆಗೆ ತಲುಪಲು ಮೆಟ್ರೋ ಮತ್ತು BMTC ಬಸ್‌ಗಳನ್ನು ಬಳಸಿ.”

ಐಪಿಎಲ್ ಪಂದ್ಯಗಳ ಸಂದರ್ಭದಲ್ಲಿ ಸುರಕ್ಷಿತ ಮತ್ತು ಸುಗಮ ಪ್ರಯಾಣಕ್ಕೆ ಈ ವ್ಯವಸ್ಥೆ ಸಹಕಾರಿಯಾಗುವುದು ನಿರೀಕ್ಷಿತವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (66)

SRH vs RR, IPL 2026: 91 ರನ್​ಗಳಿಸಿ ಅಬ್ಬರಿಸಿದ ಇಶಾನ್ ಕಿಶನ್!

by ಶ್ರೀದೇವಿ ಬಿ. ವೈ
April 13, 2026 - 9:55 pm
0

BeFunky collage (65)

ಅಮೆರಿಕಾ ಇರಾನ್ ಬಂದರುಗಳ ಮೇಲೆ ಬ್ಲಾಕೇಡ್ ಆರಂಭ! ಹಾರ್ಮುಜ್ ಕಾಲುವೆಯಲ್ಲಿ ಉದ್ವೇಗ

by ಶ್ರೀದೇವಿ ಬಿ. ವೈ
April 13, 2026 - 9:01 pm
0

BeFunky collage (60)

ಅಮೆರಿಕ-ಇರಾನ್ ಮಾತುಕತೆ ಹೊಟೆಲ್ ಬಿಲ್ ಯಾರು ಭರಿಸುತ್ತಾರೆ? ಪಾಕಿಸ್ತಾನಕ್ಕೆ ದೊಡ್ಡ ತಲೆನೋವು!

by ಶ್ರೀದೇವಿ ಬಿ. ವೈ
April 13, 2026 - 8:34 pm
0

BeFunky collage (64)

IPL 2026ಗೆ ಡಬಲ್ ಗುಡ್ ನ್ಯೂಸ್ ನೀಡಿದ BMRCL ಮತ್ತು BMTC

by ಶ್ರೀದೇವಿ ಬಿ. ವೈ
April 13, 2026 - 8:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (66)
    SRH vs RR, IPL 2026: 91 ರನ್​ಗಳಿಸಿ ಅಬ್ಬರಿಸಿದ ಇಶಾನ್ ಕಿಶನ್!
    April 13, 2026 | 0
  • BeFunky collage (63)
    IPL 2026 SRH vs RR: ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ
    April 13, 2026 | 0
  • BeFunky collage (53)
    IPL 2026: ಮುಂಬೈಗೆ ಮಣ್ಣು ಮುಕ್ಕಿಸಿದ ಆರ್‌ಸಿಬಿಗೆ ಈಗ ಎದುರಾಳಿ ಯಾರು? ರೋಚಕ ಪಂದ್ಯ ಯಾವಾಗ?
    April 13, 2026 | 0
  • Untitled design 2026 04 13T115518.537
    ಚಾಹಲ್ ಹೊಸ ವಿವಾದ: ನಟಿ ತಾನಿಯಾ ಚಟರ್ಜಿಗೆ ರೊಮ್ಯಾಂಟಿಕ್ ಮೆಸೇಜ್ ಕಳುಹಿಸಿ ಸಿಕ್ಕಿ ಬಿದ್ದ ಕ್ರಿಕೆಟಿಗ
    April 13, 2026 | 0
  • Untitled design 2026 04 13T063625.322
    IPL 2026: ವಾಂಖೆಡೆಯಲ್ಲಿ ಮುಂಬೈಗೆ ಹ್ಯಾಟ್ರಿಕ್‌‌ ಸೋಲು, ಆರ್‌ಸಿಬಿಗೆ ಮೂರನೇ ಜಯ
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version