• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೊದಲ ರಾತ್ರಿ 90 ಲಕ್ಷಕ್ಕೆ ಡಿಮ್ಯಾಂಡ್: ವಧುವಿನ ಡ್ರಾಮಾ ನೋಡಿ ಬೆಚ್ಚಿಬಿದ್ದ ವರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 14, 2026 - 12:33 pm
in Flash News, ದೇಶ
0 0
0
Untitled design 2026 04 14T122123.569

RelatedPosts

ನೂಡಲ್ಸ್ ಸೇವಿಸಿದ ಒಂದೇ ಕುಟುಂಬದ ಐವರು ನಿಗೂಢ ಸಾವು

ಕೆ-ಪಾಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಭಾರತದಲ್ಲಿ ವೆವರ್ಸ್ ಕಾನ್ ಫೆಸ್ಟಿವಲ್‌ಗೆ ಕ್ಷಣಗಣನೆ!

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

ಆಗ್ರಾ (ಉತ್ತರಪ್ರದೇಶ), ಏಪ್ರಿಲ್ 14: ಮದುವೆಯ ಮೊದಲ ರಾತ್ರಿಯೇ ವಿಚಿತ್ರ ತಿರುವು ಪಡೆದುಕೊಂಡ ಘಟನೆ ಉತ್ತರಪ್ರದೇಶದ ಆಗ್ರಾ ಜಿಲ್ಲೆಯ ಜಗದೀಶ್ಪುರದಲ್ಲಿ ನಡೆದಿದೆ. ವರನ ಆಸೆಗೆ ತಣ್ಣೀರೆರಚಿದ ವಧು, ತನ್ನನ್ನು ಮುಟ್ಟಬೇಕಾದರೆ 90 ಲಕ್ಷ ರೂಪಾಯಿ ನಗದು ನೀಡಬೇಕು ಎಂದು ಹಠ ಹಿಡಿದಿದ್ದಲ್ಲದೆ, ಬೆಲೆಬಾಳುವ ಆಭರಣಗಳೊಂದಿಗೆ ನಾಪತ್ತೆಯಾಗಿದ್ದಾಳೆ. ಈ ಹನಿಟ್ರ್ಯಾಪ್ ಮಾದರಿಯ ವಂಚನೆಯಿಂದ ಕಂಗೆಟ್ಟ ವರನ ಕುಟುಂಬ ಈಗ ನ್ಯಾಯಕ್ಕಾಗಿ ಕೋರ್ಟ್ ಮೆಟ್ಟಿಲೇರಿದೆ.

ಜಗದೀಶ್ಪುರದಲ್ಲಿ ಅದ್ಧೂರಿಯಾಗಿ ಮದುವೆ ನಡೆದಿತ್ತು. ಸಂಬಂಧಿಕರು, ನೆರೆಹೊರೆಯವರ ಸಮ್ಮುಖದಲ್ಲಿ ಈ ಮದ್ವೆ ನಡೆದಿತ್ತು. ಮದುವೆ ಮುಗಿದು ವಧು ವರನ ಮನೆಗೆ ಬಂದಿದ್ದಳು. 

ಮೊದಲ ರಾತ್ರಿ ಕೋಣೆಗೆ ಪ್ರವೇಶಿಸಿದ ವರನಿಗೆ ಅದೃಷ್ಟ ಎನಿಸಿತು. ಆದರೆ ವಧು ನೇರವಾಗಿ ಹಣದ ಬೇಡಿಕೆ ಇಟ್ಟಳು. “ನನ್ನನ್ನು ಮುಟ್ಟಬೇಕೆಂದರೆ ತಕ್ಷಣವೇ 90 ಲಕ್ಷ ರೂಪಾಯಿ ನಗದು ನೀಡಬೇಕು. ಅಷ್ಟೇ ಅಲ್ಲ, ನೀವು 90 ಲಕ್ಷ ಕೊಟ್ಟರೆ ಮಾತ್ರ ಈ ಮದುವೆಗೆ ಮಾನ್ಯತೆ” ಎಂದು ಪಟ್ಟು ಹಿಡಿದಳು. ವರ ಮತ್ತು ಆತನ ಕುಟುಂಬದವರು ಈ ಬೇಡಿಕೆ ಕೇಳಿ ಬೆಚ್ಚಿಬಿದ್ದರು. ಇಷ್ಟು ದೊಡ್ಡ ಮೊತ್ತ ನೀಡುವುದು ಅಸಾಧ್ಯವೆಂದು ಅವರು ಮನವಿ ಮಾಡಿಕೊಂಡರು.

ಮನೆಯಲ್ಲೇ ನಡೆದ ರಣರಂಗ

ಹಣದ ವಿಷಯವಾಗಿ ಇಬ್ಬರ ನಡುವೆ ಜಗಳ ಆರಂಭವಾಯಿತು. ವಧು ತನ್ನ ಪೋಷಕರನ್ನು ಕರೆಸಿದಳು. ಆಗಮಿಸಿದ ಆಕೆಯ ಪೋಷಕರು ಸಹ ಮಗಳ ಬೇಡಿಕೆಯನ್ನು ಸಮರ್ಥಿಸಿಕೊಂಡರು. ವರನ ಕುಟುಂಬದವರು ಎಷ್ಟೇ ಮನವೊಲಿಸಲು ಪ್ರಯತ್ನಿಸಿದರೂ ವಧು ತನ್ನ ನಿರ್ಧಾರ ಬದಲಿಸಲಿಲ್ಲ.

ವರನ ಕುಟುಂಬಸ್ಥರ ಪ್ರಕಾರ, ವಧು ಮತ್ತು ಆಕೆಯ ಪೋಷಕರು ಮನೆಯಲ್ಲಿದ್ದ ವಸ್ತುಗಳನ್ನು ಪುಡಿಪುಡಿ ಮಾಡಿದ್ದಾರೆ. ಅಡುಗೆ ಮನೆಯ ಗ್ಯಾಸ್ ಪೈಪ್ಲೈನ್ ಕಿತ್ತು ಹಾಕಿ, ಎಲ್ಲರನ್ನೂ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ನೆರೆಹೊರೆಯವರು ಸೇರಿ ಎಚ್ಚರಿಕೆಯಿಂದ ಪರಿಸ್ಥಿತಿ ಹತೋಟಿಗೆ ಬಂದಿದೆ ಎಂದು ಹೇಳಿದ್ದಾರೆ. 

ಒಡವೆಗಳೊಂದಿಗೆ ಪರಾರಿ

ಗಲಾಟೆ ಜೋರಾದ ನಂತರ, ವಧು ತನ್ನ ತಾಯಿಯೊಂದಿಗೆ ಮನೆಯಲ್ಲಿದ್ದ ಚಿನ್ನಾಭರಣಗಳು, ವರನ ತಾಯಿ ನೀಡಿದ್ದ ಒಡವೆಗಳು ಮತ್ತು ನಗದು ಹಣವನ್ನು ಎತ್ತಿಕೊಂಡು ಪರಾರಿಯಾಗಿದ್ದಾಳೆ. ವರನ ಕುಟುಂಬ ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ, ಆರಂಭದಲ್ಲಿ ಪೊಲೀಸರು ಪ್ರಕರಣ ದಾಖಲಿಸಲು ಹಿಂದೇಟು ಹಾಕಿದರು. “ಇದು ದಾಂಪತ್ಯ ವಿವಾದ” ಎಂದು ತಳ್ಳಿಹಾಕಲು ಯತ್ನಿಸಿದರು. ಆದರೆ ವರನ ಕುಟುಂಬ ಹತಾಶರಾಗಿ ಜಿಲ್ಲಾ ನ್ಯಾಯಾಲಯದ ಮೊರೆ ಹೋದರು.

ಕೋರ್ಟ್ ಮೆಟ್ಟಿಲೇರಿದ ವರನ ಕುಟುಂಬ

ನ್ಯಾಯಾಲಯವು ಪೊಲೀಸರಿಗೆ ತಕ್ಷಣ ಪ್ರಕರಣ ದಾಖಲಿಸಲು ಆದೇಶಿಸಿತು. ಕೋರ್ಟ್ ಆದೇಶದ ಮೇರೆಗೆ, ಈಗ ಆಗ್ರಾ ಪೊಲೀಸರು ವಧು ಮತ್ತು ಆಕೆಯ ಕುಟುಂಬದವರ ವಿರುದ್ಧ ವಂಚನೆ, ಬೆದರಿಕೆ, ಚಿನ್ನಾಭರಣಗಳ ಕಳ್ಳತನ ಸೇರಿದಂತೆ ಹಲವು ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ವಧುವನ್ನು ಪತ್ತೆಹಚ್ಚಲು ಪೊಲೀಸರು ತಂಡಗಳನ್ನು ರಚಿಸಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Road trip (11)

ನೂಡಲ್ಸ್ ಸೇವಿಸಿದ ಒಂದೇ ಕುಟುಂಬದ ಐವರು ನಿಗೂಢ ಸಾವು

by ಶಾಲಿನಿ ಕೆ. ಡಿ
October 17, 2026 - 2:31 pm
0

Road trip (10)

ಪಿಕಾಡಿಲಿ ಆಗ್ರೋ ಇಂಡಸ್ಟ್ರೀಸ್‌ಗೆ ಕ್ರಿಸಿಲ್‌ನ ‘A+/ಸ್ಟೇಬಲ್’ ಕ್ರೆಡಿಟ್ ರೇಟಿಂಗ್: ಹಣಕಾಸು ಪ್ರಗತಿಗೆ ದಕ್ಕಿದ ಮನ್ನಣೆ

by ಶಾಲಿನಿ ಕೆ. ಡಿ
October 17, 2026 - 1:30 pm
0

Road trip (9)

ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್

by ಶಾಲಿನಿ ಕೆ. ಡಿ
October 17, 2026 - 1:06 pm
0

Road trip (8)

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

by ಶಾಲಿನಿ ಕೆ. ಡಿ
October 17, 2026 - 12:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version