• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

SRH vs RR: ಗೋಲ್ಡನ್ ಡಕ್‌ಗೆ ಔಟಾದ ವೈಭವ್; ಕಾವ್ಯಾ ಮಾರನ್ ರಿಯಾಕ್ಷನ್ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 14, 2026 - 1:15 pm
in Flash News, ಕ್ರೀಡೆ
0 0
0
Untitled design 2026 04 14T125049.153

ಹೈದರಾಬಾದ್, ಏಪ್ರಿಲ್ 14: ಕ್ರಿಕೆಟ್ ಆಟವನ್ನು ಅನಿಶ್ಚಿತತೆಗಳ ಆಟವೆಂದು ಕರೆಯುವುದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಅದರಲ್ಲಿ ಮತ್ತೊಂದು ಘಟನೆ ಐಪಿಎಲ್ 2026ರ ಹೈದರಾಬಾದ್ ಮತ್ತು ರಾಜಸ್ಥಾನ್ ನಡುವಿನ ಪಂದ್ಯದಲ್ಲಿ ನಡೆದಿದೆ.

ಜಸ್ಪ್ರೀತ್ ಬುಮ್ರಾ, ಹ್ಯಾಜಲ್ವುಡ್ ರಂಥ ದಿಗ್ಗಜರನ್ನೂ ಬೆಂಡೆತ್ತಿದ್ದ 15 ವರ್ಷದ ಅದ್ಭುತ ಬ್ಯಾಟರ್ ವೈಭವ್ ಸೂರ್ಯವಂಶಿ ಈ ಬಾರಿ ‘ಗೋಲ್ಡನ್ ಡಕ್’ಗೆ ಬಲಿಯಾಗಿದ್ದಾರೆ. ಈ ದೊಡ್ಡ ವಿಕೆಟ್ ಪಡೆದಾಗ ಸನ್ರೈಸರ್ಸ್ ಮಾಲೀಕಿ ಕಾವ್ಯಾ ಮಾರನ್ ಅವರ ಸಂಭ್ರಮದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

RelatedPosts

ಡಿಕೆಶಿ ಸಂಪುಟದ 2ನೇ ಲಿಸ್ಟ್‌ನಲ್ಲಿ ಯಾರಿಗೆ ಸಿಗಲಿದೆ ಮಂತ್ರಿ ಚಾನ್ಸ್‌..?

ಡಿಬಾಸ್ ದರ್ಶನ್ ಅಂದವ್ರಿಗೆ ಮಾತಲ್ಲೇ ಗೂಸಾ ಕೊಟ್ಟಿದ್ಯಾಕೆ ಸಿಎಂ ಡಿಕೆಶಿ?

ಭಾರತದ ಅಣ್ವಸ್ತ್ರಗಳು ಇನ್ಮುಂದೆ ಕ್ಷಣಾರ್ಧದಲ್ಲೇ ಉಡಾಯಿಸಲು ರೆಡಿ..!

ದೊಡ್ಮನೆ ಸೊಸೆ ಅಶ್ವಿನಿ ಕಾಲ್ಗುಣ..ಒಂದಲ್ಲ ಎರಡಲ್ಲ RCBಗೆ 4 ಕಪ್

ADVERTISEMENT
ADVERTISEMENT
ವೈಭವ್ ವಿಕೆಟ್ ಪತನ

ಸೋಮವಾರ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ಇನ್ನಿಂಗ್ಸ್ ಆರಂಭವಾದಾಗ ಎಲ್ಲರ ಕಣ್ಣು ಆರೆಂಜ್ ಕ್ಯಾಪ್ ಧರಿಸಿದ್ದ ವೈಭವ್ ಸೂರ್ಯವಂಶಿ ಮೇಲಿತ್ತು. ಆದರೆ ಹೈದರಾಬಾದ್ ಬೌಲರ್ ಪ್ರಫುಲ್  ಬೇರೆಯದೇ ಯೋಜನೆ ಹಾಕಿದ್ದರು. ಪ್ರಫುಲ್ ಎಸೆದ ವೇಗದ ಬೌನ್ಸರ್ ಗೆ ವೈಭವ್ ಪುಲ್ ಶಾಟ್ ಆಡಲು ಪ್ರಯತ್ನಿಸಿದರು. ಆದರೆ ಚೆಂಡು ಬ್ಯಾಟ್‌ನ ಮೇಲ್ಭಾಗಕ್ಕೆ ಬಡಿದು ಗಾಳಿಯಲ್ಲಿ ಎತ್ತರಕ್ಕೆ ಹಾರಿತು.

ಚೆಂಡು ಗಾಳಿಯಲ್ಲಿದ್ದಾಗ ವಿಐಪಿ ಸ್ಟ್ಯಾಂಡ್‌ನಲ್ಲಿದ್ದ ಕಾವ್ಯಾ ಮಾರನ್ ಕುಳಿತಿದ್ದ ಸೀಟಿನಿಂದಲೇ ಎದ್ದು ಜಿಗಿದರು. ಕ್ಯಾಚ್ ಕೈ ತಪ್ಪದಿರಲಿ ಎಂದು ಅವರು ಪ್ರಾರ್ಥಿಸುತ್ತಿರುವುದು ಕಂಡುಬಂತು. ಆ ವೇಳೆ ಅವರು ‘Oh f**k’ ಎಂದು ಮಾತನಾಡಿದ್ದು ನೋಡುವಾಗಲೇ ಅರ್ಥವಾಗಿತ್ತು. ವಿಕೆಟ್ ಕೀಪರ್ ಸಲೀಲ್ ಅರೋರಾ ಸುರಕ್ಷಿತವಾಗಿ ಕ್ಯಾಚ್ ಹಿಡಿಯುತ್ತಿದ್ದಂತೆ ಹೈದರಾಬಾದ್ ಕ್ಯಾಂಪ್ ನಲ್ಲಿ ಸಂಭ್ರಮ ಮನೆಮಾಡಿತು. ಕಾವ್ಯಾ ಮಾರನ್ ಸಂತೋಷದಿಂದ ಕುಣಿದಾಡಿದರು. ಈ ಕ್ಷಣದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.

ನಿರಾಸೆಯಿಂದ ಮರಳಿದ ವೈಭವ್

ಬ್ಯಾಟಿಂಗ್ ಮಾಡುತ್ತಿದ್ದ ವೈಭವ್, ಮೊದಲ ಎಸೆತದಲ್ಲೇ ಔಟಾದಾಗ ತೀವ್ರ ನಿರಾಸೆಗೊಂಡರು. ಭಾರವಾದ ಮನಸ್ಸಿನಿಂದ ಆಕಾಶದತ್ತ ನೋಡುತ್ತಾ ಅವರು ಪೆವಿಲಿಯನ್ ಹಾದಿ ಹಿಡಿದರು. ಈ ಸೀಸನ್‌ನಲ್ಲಿ ವೈಭವ್ ಅವರದ್ದು ಮೊದಲ ಗೋಲ್ಡನ್ ಡಕ್ ಆಗಿದ್ದು, ಅಭಿಮಾನಿಗಳಿಗೆ ಇದು ಆಘಾತವಾಗಿದೆ. ಅವರ ಆರಂಭಿಕ ವಿಕೆಟ್‌ನಿಂದ ರಾಜಸ್ಥಾನ್ ತಂಡಕ್ಕೆ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ.

kavya maran saying “oh fuck” 😭😭 pic.twitter.com/QYxp3bJoQ6

— sportsstats (@sportsstatcs1n) April 13, 2026

ರಾಯಲ್ಸ್ ಗೆ ಮೊದಲ ಸೋಲು

ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ 57 ರನ್‌ಗಳ ಭರ್ಜರಿ ಜಯ ದಾಖಲಿಸಿತು. ಈ ಸೋಲಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡದ ಸತತ ನಾಲ್ಕು ಪಂದ್ಯಗಳ ಗೆಲುವಿನ ಓಟಕ್ಕೆ ಅಂತ್ಯ ಬಿದ್ದಿದೆ. ಹೈದರಾಬಾದ್ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದರು.

ಅಂಕಪಟ್ಟಿಯಲ್ಲಿ ಬದಲಾವಣೆ

ಈ ದೊಡ್ಡ ಗೆಲುವಿನೊಂದಿಗೆ ಸನ್ರೈಸರ್ಸ್ ಹೈದರಾಬಾದ್ ಅದೃಷ್ಟ ಬದಲಾಗಿದೆ. ಐದು ಪಂದ್ಯಗಳಲ್ಲಿ ಕೇವಲ ಒಂದು ಸೋಲು ಕಂಡಿರುವ ರಾಯಲ್ಸ್ ಇನ್ನೂ ಅಗ್ರಸ್ಥಾನದಲ್ಲೇ (ನಂ. 1) ಮುಂದುವರಿದಿದೆ. ಐದು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿರುವ ಹೈದರಾಬಾದ್ ತಂಡ ಈಗ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ.

ಸೋಷಿಯಲ್ ಮೀಡಿಯಾದಲ್ಲಿ ಕಾವ್ಯಾ ಮಾರನ್ ಅವರ ವಿಡಿಯೋ ಸಾವಿರಾರು ಬಾರಿ ವೀಕ್ಷಿಸಲಾಗಿದೆ. ಕೆಲವರು ಅವರ ಸಂಭ್ರಮವನ್ನು ಸಮರ್ಥಿಸಿದರೆ, ಇನ್ನು ಕೆಲವರು ವೈಭವ್ ಅವರ ಯುವ ಪ್ರತಿಭೆಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 09T181254.505

ಡಿಕೆಶಿ ಸಂಪುಟದ 2ನೇ ಲಿಸ್ಟ್‌ನಲ್ಲಿ ಯಾರಿಗೆ ಸಿಗಲಿದೆ ಮಂತ್ರಿ ಚಾನ್ಸ್‌..?

by ಶಾಲಿನಿ ಕೆ. ಡಿ
June 9, 2026 - 6:13 pm
0

Untitled design 2026 06 09T173501.731

ಡಿಬಾಸ್ ದರ್ಶನ್ ಅಂದವ್ರಿಗೆ ಮಾತಲ್ಲೇ ಗೂಸಾ ಕೊಟ್ಟಿದ್ಯಾಕೆ ಸಿಎಂ ಡಿಕೆಶಿ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 5:35 pm
0

Untitled design 2026 06 09T171111.306

ಭಾರತದ ಅಣ್ವಸ್ತ್ರಗಳು ಇನ್ಮುಂದೆ ಕ್ಷಣಾರ್ಧದಲ್ಲೇ ಉಡಾಯಿಸಲು ರೆಡಿ..!

by ಶಾಲಿನಿ ಕೆ. ಡಿ
June 9, 2026 - 5:11 pm
0

Untitled design 2026 06 09T164608.653

ದೊಡ್ಮನೆ ಸೊಸೆ ಅಶ್ವಿನಿ ಕಾಲ್ಗುಣ..ಒಂದಲ್ಲ ಎರಡಲ್ಲ RCBಗೆ 4 ಕಪ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 4:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 09T181254.505
    ಡಿಕೆಶಿ ಸಂಪುಟದ 2ನೇ ಲಿಸ್ಟ್‌ನಲ್ಲಿ ಯಾರಿಗೆ ಸಿಗಲಿದೆ ಮಂತ್ರಿ ಚಾನ್ಸ್‌..?
    June 9, 2026 | 0
  • Untitled design 2026 06 09T173501.731
    ಡಿಬಾಸ್ ದರ್ಶನ್ ಅಂದವ್ರಿಗೆ ಮಾತಲ್ಲೇ ಗೂಸಾ ಕೊಟ್ಟಿದ್ಯಾಕೆ ಸಿಎಂ ಡಿಕೆಶಿ?
    June 9, 2026 | 0
  • Untitled design 2026 06 09T171111.306
    ಭಾರತದ ಅಣ್ವಸ್ತ್ರಗಳು ಇನ್ಮುಂದೆ ಕ್ಷಣಾರ್ಧದಲ್ಲೇ ಉಡಾಯಿಸಲು ರೆಡಿ..!
    June 9, 2026 | 0
  • Untitled design 2026 06 09T164608.653
    ದೊಡ್ಮನೆ ಸೊಸೆ ಅಶ್ವಿನಿ ಕಾಲ್ಗುಣ..ಒಂದಲ್ಲ ಎರಡಲ್ಲ RCBಗೆ 4 ಕಪ್
    June 9, 2026 | 0
  • Untitled design 2026 06 09T160859.413
    ಬೆಂಗಳೂರಲ್ಲಿ ಸ್ಫೋಟಕ ವಸ್ತುಗಳು ಪತ್ತೆ: ಜಿಲೆಟಿನ್ ಕಡ್ಡಿ, ಡಿಟೋನೇಟರ್ ಪೊಲೀಸರ ವಶಕ್ಕೆ
    June 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version