• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟಾಕ್ಸಿಕ್ v/s ಪೆದ್ದಿ ಅಖಾಡ..ಜೂನ್‌‌ಗೆ ಯಶ್-ಚರಣ್ ಪವಾಡ

ಪೋಸ್ಟ್ ಪ್ರೊಡಕ್ಷನ್ ವರ್ಕ್ ಪೆಂಡಿಂಗ್..ಪೆದ್ದಿ ಪೋಸ್ಟ್‌ಪೋನ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 15, 2026 - 2:35 pm
in ಸಿನಿಮಾ
0 0
0
BeFunky collage (85)

ಮಾರಿ ಕಣ್ಣು ಹೋರಿ ಮ್ಯಾಗೆ ಅನ್ನೋ ತರಹ ರಾಕಿಂಗ್ ಸ್ಟಾರ್ ಯಶ್ ಹಾಗೂ ಚಿರು ತನಯ ರಾಮ್ ಚರಣ್ ಕಣ್ಣು ಜೂನ್‌ ಮೇಲೆ ಬಿದ್ದಿದೆ. ಯೆಸ್.. ಟಾಕ್ಸಿಕ್ ಜೊತೆ ಪೆದ್ದಿ ಕೂಡ ಬೆಳ್ಳಿತೆರೆ ಬೆಳಗುವ ಮುನ್ಸೂಚನೆ ನೀಡಿದೆ. ಹಾಗಾದ್ರೆ ಬಾಕ್ಸ್ ಆಫೀಸ್‌ ಅಖಾಡದಲ್ಲಿ ಯಾರು ಮಾಡ್ತಾರೆ ಪವಾಡ ಅಂತೀರಾ..? ಈ ಸ್ಪೆಷಲ್ ಇಂಟರೆಸ್ಟಿಂಗ್ ಸ್ಟೋರಿಯನ್ನ ಒಮ್ಮೆ ನೋಡ್ಕೊಂಡ್ ಬನ್ನಿ.

ಒಬ್ರು ಗ್ಲೋಬಲ್ ಸ್ಟಾರ್..ಮತ್ತೊಬ್ರು ಪ್ಯಾನ್ ಇಂಡಿಯಾ ಸ್ಟಾರ್..ಇವ್ರ ಪರ್ಫಾಮೆನ್ಸ್ ಹಾಗೂ ಸಿನಿಮೋತ್ಸಾಹದಂತೆ ಇವರ ಸಿನಿಮಾಗಳು ಕೂಡ ಸಖತ್ ಪ್ರಾಮಿಸಿಂಗ್. ಅದೇ ಕಾರಣಕ್ಕೆ ರಾಮ್ ಚರಣ್ ಹಾಗೂ ಯಶ್ ಚಿತ್ರಗಳು ಅಂದ್ರೆ ಜನ ಮುಗಿ ಬಿದ್ದು ನೋಡ್ತಾರೆ. ಥಿಯೇಟರ್‌ಗಳು ಹೌಸ್‌ಫುಲ್ ಆಗುತ್ತವೆ. ಅಷ್ಟೇ ಅಲ್ಲ ಬಾಕ್ಸ್ ಆಫೀಸ್ ಕೂಡ ಸೌಂಡ್ ಮಾಡುತ್ತೆ. ಸದ್ಯ ಇವರಿಬ್ಬರ ಚಿತ್ರಗಳು ಜೂನ್‌ನಲ್ಲಿ ತೆರೆಗೆ ಬರೋ ಸೂಚನೆ ಇದೆ.

RelatedPosts

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ

ರಕ್ಷಿತ್ ಕಳೆದು ಹೋಗಿಲ್ಲ..ಮದುಮಗನ ಲುಕ್‌‌ನಲ್ಲಿ ಮಿಂಚು

ಟೀಸರ್, ಹಾಡುಗಳ ಮೂಲಕ ಗಮನ ಸೆಳೆದಿರುವ “ಗುರುತ್ವಾಕರ್ಷಣೆ” ಚಿತ್ರ ಸದ್ಯದಲ್ಲೇ ತೆರೆಗೆ

ADVERTISEMENT
ADVERTISEMENT

486105355 949646477338507 3679865988904660289 n

ಟಾಕ್ಸಿಕ್ v/s ಪೆದ್ದಿ ಅಖಾಡ..ಜೂನ್‌‌ಗೆ ಯಶ್-ಚರಣ್ ಪವಾಡ

ಪೋಸ್ಟ್ ಪ್ರೊಡಕ್ಷನ್ ವರ್ಕ್ ಪೆಂಡಿಂಗ್..ಪೆದ್ದಿ ಪೋಸ್ಟ್‌ಪೋನ್

489079434 653181030956452 810129498368640604 n

ರಾಮ್ ಚರಣ್ ನಟನೆಯ ಪೆದ್ದಿ ಸಿನಿಮಾ ಇದೇ ಏಪ್ರಿಲ್‌ 30ಕ್ಕೆ ಬಿಗ್‌ ಸ್ಕ್ರೀನ್‌ಗೆ ಬರಬೇಕಿತ್ತು. ಆದ್ರೀಗ ಇನ್ನೂ ಪೋಸ್ಟ್ ಪ್ರೊಡಕ್ಷನ್ ಕೆಲಸ ಕಾರ್ಯಗಳು ಇನ್ನೂ ಮುಗಿಯದ ಹಿನ್ನೆಲೆ ದಿಢೀರ್ ಅಂತ ಪೆದ್ದಿ ರಿಲೀಸ್ ಪೋಸ್ಟ್‌ಪೋನ್ ಆಗಿದೆ. ಮೂಲಗಳ ಪ್ರಕಾರ ಜೂನ್‌ನಲ್ಲಿ ಬರೋ ಲಕ್ಷಣ ತೋರಿದೆ ರಾಮ್ ಚರಣ್ ಮೋಸ್ಟ್ ಎಕ್ಸ್‌‌ಪೆಕ್ಟೆಡ್ ಪೆದ್ದಿ.

669733437 1278357391067425 8432321412119932219 n

ಮಾರ್ಚ್‌ 19ಕ್ಕೆ ವಿಶ್ವದಾದ್ಯಂತ ಟಾಕ್ಸಿಕ್ ಖದರ್ ತೋರಲು ಎರಡು ಶೇಡ್‌‌ಗಳಲ್ಲಿ ಎಂಟ್ರಿ ಕೊಡಲು ಸಜ್ಜಾಗಿದ್ರು ನಮ್ಮ ಹೆಮ್ಮೆಯ ಕನ್ನಡಿಗ, ರಾಕಿಂಗ್ ಸ್ಟಾರ್ ಯಶ್. ಇರಾನ್-ಇಸ್ರೇಲ್ ವಾರ್ ಹಿನ್ನೆಲೆ ಟಾಕ್ಸಿಕ್ ರಿಲೀಸ್ ಕೂಡ ಪೋಸ್ಟ್‌ಪೋನ್ ಆಯ್ತು. ಚಿತ್ರತಂಡ ಹಾಗೂ ಯಶ್ ಅವರೇ ಜೂನ್ 4ಕ್ಕೆ ಟಾಕ್ಸಿಕ್‌ನ ತೆರೆಗೆ ತರೋದನ್ನ ಕನ್ಫರ್ಮ್ ಮಾಡಿದ್ರು. ಟೀಸರ್ ಬಿಗ್ ಹಿಟ್ ಆಗಿದ್ದು, ಇಡೀ ವರ್ಲ್ಡ್ ಅದರ ಬಗ್ಗೆ ಮಾತನಾಡಿಕೊಳ್ಳುವಂತೆ ಮಾಡಿತ್ತು.

658163522 1447760596800688 4668760050709500347 n

ರಾಕಿಂಗ್ ಸ್ಟಾರ್ ಟಾಕ್ಸಿಕ್ ಡೇಟ್‌ಗೆ ಬರುತ್ತಾ ಸೆನ್ಸೇಷನಲ್ ಪೆದ್ದಿ?

ಪ್ರಾಮಿಸಿಂಗ್ ಕಂಟೆಂಟ್.. ಮೈಂಡ್ ಬ್ಲೋಯಿಂಗ್ ಮೇಕಿಂಗ್..!

ಇದೀಗ ಟಾಕ್ಸಿಕ್ ಬರ್ತಿರೋ ಅದೇ ಜೂನ್ 4 ಡೇಟ್‌‌ಗೆ ಪೆದ್ದಿ ಕೂಡ ಮೈಕೊಡವಿ ನಿಂತಿದೆ. ಅದೇ ಡೇಟ್‌ಗೆ ಬರ್ತಾರಾ ಅಥ್ವಾ ಜೂನ್ 25ಕ್ಕೆ ಬರುತ್ತಾ ಅನ್ನೋದನ್ನ ಕಾದು ನೋಡಬೇಕಿದೆ. ಈಗಾಗ್ಲೇ ಪೆದ್ದಿ ಟೀಸರ್ ಹಾಗೂ ಸಾಂಗ್ಸ್ ನಿರೀಕ್ಷೆಗೂ ಮೀರಿದ ಹೈಪ್ ಕ್ರಿಯೇಟ್ ಮಾಡಿವೆ. ಕೋಟ್ಯಂತರ ವೀವ್ಸ್ ನಿಂದ ನೋಡುಗರ ನಾಡಿಮಿಡಿತ ಹೆಚ್ಚಿಸಿವೆ. ನಮ್ಮ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ಕೂಡ ಪೆದ್ದಿ ಚಿತ್ರದಲ್ಲಿ ನಟಿಸಿದ್ದು, ಕನ್ನಡಿಗರಾದ ನಮಗೆ ಪೆದ್ದಿ ಕೂಡ ಸ್ಪೆಷಲ್.

658430024 1436191028519508 2308911334540070371 n

ಬುಚ್ಚಿಬಾಬು ನಿರ್ದೇಶನದ ಪೆದ್ದಿ ಚಿತ್ರದಲ್ಲಿ ರಾಮ್ ಚರಣ್‌ಗೆ ಜೋಡಿಯಾಗಿ ಜಾಹ್ನವಿ ಕಪೂರ್ ನಟಿಸಿದ್ದಾರೆ. ಇನ್ ಕೇಸ್ ಯಶ್ ಟಾಕ್ಸಿಕ್ ಹಾಗೂ ಪೆದ್ದಿ ಚಿತ್ರಗಳು ಒಟ್ಟೊಟ್ಟಿಗೆ ದೊಡ್ಡ ಪರದೆಗೆ ಬಂದ್ರೆ ಕಂಡಿತಾ ಬಾಕ್ಸ್ ಆಫೀಸ್‌‌‌ ಕ್ಲ್ಯಾಶ್ ಆಗಲಿದೆ. ಥಿಯೇಟರ್ ಸೆಟಪ್ ಕೂಡ ಕಷ್ಟಕರವಾಗಲಿದೆ. ಅದು ಬ್ಯುಸಿನೆಸ್ ಮೇಲೆ ಬಹುದೊಡ್ಡ ಹೊಡೆತ ಬೀಳಲಿದೆ. ಬಿಗ್ ಬಜೆಟ್‌ನ ಬಿಗ್ ಸ್ಟಾರ್ಸ್ ಸಿನಿಮಾಗಳು ಹೀಗೆ ರಿಲೀಸ್ ಕ್ಲ್ಯಾಶ್ ಆಗೋದ್ರಿಂದ ನಿರ್ಮಾಪಕರುಗಳಿಗೆ ಲಾಸ್ ಆಗಲಿದೆ. ಹೀಗಾಗಿ ಎರಡೂ ತಂಡಗಳು ಪರಸ್ಪರ ಮಾತುಕತೆ ಮೂಲಕ ಈ ಸಮಸ್ಯೆಯನ್ನ ಮಗೆಹರಿಸಿಕೊಳ್ಳುವ ನಿರೀಕ್ಷೆಯಿದೆ.

 

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 05 25T193107.114

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

by ಶಾಲಿನಿ ಕೆ. ಡಿ
May 25, 2026 - 7:32 pm
0

Untitled design 2026 05 25T193350.070

ಕ್ರಿಕೆಟರ್‌ ಹರ್ಮನ್‌ಪ್ರೀತ್‌ಗೆ ಪದ್ಮಶ್ರೀ, ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

by ಶಾಲಿನಿ ಕೆ. ಡಿ
May 25, 2026 - 7:21 pm
0

Untitled design 2026 05 25T184236.160

ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
May 25, 2026 - 6:44 pm
0

Untitled design 2026 05 25T182816.136

SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!

by ಶಾಲಿನಿ ಕೆ. ಡಿ
May 25, 2026 - 6:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 25T193107.114
    ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್
    May 25, 2026 | 0
  • Untitled design 2026 05 25T173607.165
    ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ
    May 25, 2026 | 0
  • Untitled design 2026 05 25T163335.090
    ರಕ್ಷಿತ್ ಕಳೆದು ಹೋಗಿಲ್ಲ..ಮದುಮಗನ ಲುಕ್‌‌ನಲ್ಲಿ ಮಿಂಚು
    May 25, 2026 | 0
  • Untitled design 2026 05 25T162251.577
    ಟೀಸರ್, ಹಾಡುಗಳ ಮೂಲಕ ಗಮನ ಸೆಳೆದಿರುವ “ಗುರುತ್ವಾಕರ್ಷಣೆ” ಚಿತ್ರ ಸದ್ಯದಲ್ಲೇ ತೆರೆಗೆ
    May 25, 2026 | 0
  • Untitled design 2026 05 25T154302.125
    ಯಶ್ ಪರ ‘ಪುಷ್ಪ’ ಬ್ಯಾಟಿಂಗ್..ಟಾಕ್ಸಿಕ್‌‌‌ ಬಗ್ಗೆ ಹೇಳಿದ್ದೇನು..?
    May 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version