• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಜಿನುಗೋ ಮಳೆ” ರೊಮ್ಯಾಂಟಿಕ್ ಆಲ್ಬಂ ಸಾಂಗ್ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 15, 2026 - 4:07 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 04 15T160236.494

RelatedPosts

ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್

ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್

ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..!

ಅಕ್ಕ- ಪಕ್ಕದ ಸೆಲ್‌‌..ದರ್ಶನ್-ವಿನಯ್ ಕುಲಕರ್ಣಿ ಪಕ್ಕಾ ದೋಸ್ತಿ

ಯುನಿಕಾರ್ನ್ ಎಂಟರ್ ಟೈನ್ ಮೆಂಟ್ ಬ್ಯಾನರ್ ಮೂಲಕ ದೀಪ್ತಿ ಆಕಾಶ್ ಅವರು ನಿರ್ಮಿಸಿರುವ, ಬಿಗ್ ಬಾಸ್ ಖ್ಯಾತಿಯ ಧನುಷ್ ಗೌಡ ಹಾಗೂ ಸ್ಪಂದನಾ ಸೋಮಣ್ಣ ಅಭಿನಯದ ‘ಜಿನುಗೋ ಮಳೆ’ ಎಂಬ ಆಲ್ಬಂ ಸಾಂಗ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಆಕಾಶ್ ಅವರ ಕಾನ್ಸೆಪ್ಟ್ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡಿನ ಬಿಡುಗಡೆಯ ನಂತರ ನಾಯಕ ಧನುಷ್ ಗೌಡ ಮಾತನಾಡುತ್ತ ಪಿಆರ್ ಕೆ ಸಂಸ್ಥೆಯಡಿ ಕೆಲಸ ಮಾಡಬೇಕೆಂದು ನನಗೆ ಬಹಳ ದಿನಗಳಿಂದ ಆಸೆ ಇತ್ತು. ಅದು ಈ ಆಲ್ಬಂ ಹಾಡಿನ ಮೂಲಕ ನೆರವೇರಿದೆ. ಮೂಡಿಗೆರೆಯಲ್ಲಿ ೩ ದಿನಗಳ ಕಾಲ ಈ ಹಾಡನ್ನು ಶೂಟ್ ಮಾಡಿದ್ದೇವೆ‌. ಶೂಟಿಂಗ್ ಟೈಮಲ್ಲಿ ಎಲ್ಲರೂ ಫ್ಯಾಮಿಲಿ ಥರ ಸೇರಿ ಕೆಲಸ ಮಾಡಿದ್ದೇವೆ. ಇದೊಂದು ರೊಮ್ಯಾಂಟಿಕ್ ಸಾಂಗ್ ಆಗಿದ್ದು, ತುಂಬಾ ಚೆನ್ನಾಗಿ ಮೂಡಿಬಂದಿದೆ ಎಂದರು.

ನಂತರ ನಾಯಕಿ ಸ್ಪಂದನಾ ಸೋಮಣ್ಣ ಮಾತನಾಡುತ್ತ ನಮ್ಮ ಕರೆಗೆ ಓಗೊಟ್ಟು ಬಂದ ಮಾಧ್ಯಮ ಮಿತ್ರರಿಗೆಲ್ಲ ಧನ್ಯವಾದ. ಜಿನುಗೋ ಮಳೆ ಒಂದು ರೊಮ್ಯಾಂಟಿಕ್ ಸಾಂಗ್. ನಾನು ಧನುಷ್ ಗೌಡ ಲೀಡ್ ರೋಲ್ ಮಾಡಿದ್ದೇವೆ. ಆಕಾಶ್ ಅವರು ಈ ಹಾಡಿನ ನಿರ್ದೇಶನದ ಜತೆಗೆ ನಿರ್ಮಾಣ ಸಹ ಮಾಡಿದ್ದಾರೆ. ಅವರು ಉಪೇಂದ್ರ ಜತೆ ಕೆಲಸ ಮಾಡಿದಂಥವರು. ಒಂದೊಳ್ಳೆ ಆಡಿಯೋ ಲೇಬಲ್ ನಲ್ಲಿ ನಮ್ಮ ಹಾಡು ರಿಲೀಸಾಗಿದೆ. ನನ್ನ ಸಹೋದರ ಅವಿನಾಶ್ ಈ ಹಾಡಿಗೆ ರಾಗಸಂಯೋಜನೆ ಮಾಡಿದ್ದಾರೆ. ಸಿನಿಮಾ ಕ್ವಾಲಿಟಿಯಲ್ಲಿ ಈ ಹಾಡನ್ನು ಮಾಡಿದ್ದೇವೆ, ಎಲ್ಲರೂ ಹರಸಿ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ತಾಜಾ ಸುದ್ದಿ

Untitled design 2026 04 21T182606.020

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಇಬ್ಬರ ದುರ್ಮ*ರಣ, ನಾಲ್ವರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
April 21, 2026 - 6:30 pm
0

Untitled design 2026 04 21T181433.605

ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 21, 2026 - 6:15 pm
0

Untitled design 2026 04 21T175012.808

22 ವರ್ಷದ ಯುವಕನ ಜೊತೆ 37ರ ಆಂಟಿ ಲವ್: ಜೀವಭಯದಿಂದ ಪೊಲೀಸ್ ಮೊರೆ ಹೋದ ಜೋಡಿ

by ಶಾಲಿನಿ ಕೆ. ಡಿ
April 21, 2026 - 5:54 pm
0

Untitled design 2026 04 21T172220.300

ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 21, 2026 - 5:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T181433.605
    ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್
    April 21, 2026 | 0
  • Untitled design 2026 04 21T172220.300
    ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್
    April 21, 2026 | 0
  • Untitled design 2026 04 21T164142.066
    ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..!
    April 21, 2026 | 0
  • Untitled design 2026 04 21T155831.652
    ಅಕ್ಕ- ಪಕ್ಕದ ಸೆಲ್‌‌..ದರ್ಶನ್-ವಿನಯ್ ಕುಲಕರ್ಣಿ ಪಕ್ಕಾ ದೋಸ್ತಿ
    April 21, 2026 | 0
  • BeFunky collage (89)
    ಬೇಗ ದೊಡ್ಡವಳಾಗಲು ಇಂಜೆಕ್ಷನ್ ತೆಗೆದುಕೊಂಡಿದ್ರಾ ಹನ್ಸಿಕಾ ಮೊಟ್ಟಾನಿ: ಕೊನೆಗೂ ಸತ್ಯ ಬಿಚ್ಚಿಟ್ಟ ನಟಿ!
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version