• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಣ್ವೀರ್ 3000Cr ಕಲಿ..ಧುರಂಧರ್‌ಗೆ ಬಾಹುಬಲಿ, ಪುಷ್ಪ ಬಲಿ

ಸರಣಿ ಚಿತ್ರಗಳಲ್ಲಿ ಪ್ರಭಾಸ್, ಅಲ್ಲು‌ ಅರ್ಜುನ್‌‌ನ ಹಿಂದಿಕ್ಕಿದ ಸಿಂಗ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 15, 2026 - 5:07 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 04 15T170635.874

ಭಾರತೀಯ ಚಿತ್ರರಂಗದಲ್ಲಿ ಬಾಕ್ಸ್ ಆಫೀಸ್ ಬೀಸ್ಟ್ ಧುರಂಧರ್ ಸಾರ್ವಕಾಲಿಕ ದಾಖಲೆ ಬರೆದಿದೆ. ಧುರಂಧರ್ ಕಲಿ ರಣ್ವೀರ್ ಸಿಂಗ್ ಮಾಡ್ತಿರೋ ಹಂಗಾಮಕ್ಕೆ ಬಾಹುಬಲಿ, ಪುಷ್ಪ ಚಿತ್ರದ ರೆಕಾರ್ಡ್‌‌ಗಳೆಲ್ಲಾ ಬಲಿಯಾಗಿವೆ. ಹಾಗಾದ್ರೆ ಪ್ರಭಾಸ್, ಅಲ್ಲು ಅರ್ಜುನ್ ಮಾಡಿದ ಆ ದಾಖಲೆ ಏನು..? ಅದನ್ನ ಸರಿಗಟ್ಟಿರೋ ಧುರಂಧರ್ ಖದರ್ ಎಂಥದ್ದು..? ಅನ್ನೋದ್ರ ಫುಲ್‌ ಡಿಟೇಲ್ಸ್‌ ಇಲ್ಲಿದೆ…

  • ರಣ್ವೀರ್ 3000Cr ಕಲಿ.. ಧುರಂಧರ್‌ಗೆ ಬಾಹುಬಲಿ, ಪುಷ್ಪ ಬಲಿ
  • ಸರಣಿ ಚಿತ್ರಗಳಲ್ಲಿ ಪ್ರಭಾಸ್, ಅಲ್ಲು‌ ಅರ್ಜುನ್‌‌ನ ಹಿಂದಿಕ್ಕಿದ ಸಿಂಗ್

ಧುರಂಧರ್.. ಧುರಂಧರ್.. ಧುರಂಧರ್.. ಎಲ್ಲೆಲ್ಲೂ ಧುರಂಧರ್‌ದೇ ಹವಾ, ಹಾವಳಿ. ಯೆಸ್.. ಸಿನಿಮಾಗಳು ನೋಡುಗರನ್ನ ಎಂಟರ್‌‌ಟೈನ್ ಮಾಡೋದು ಸರ್ವೇ ಸಾಮಾನ್ಯ. ಆದ್ರೆ ಇದು ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳ ಕಿಂಗ್ ಆಗಿ ಅಗ್ರಸ್ಥಾನಕ್ಕೇರಿದೆ. ಭಾರತೀಯ ಚಿತ್ರರಂಗದಲ್ಲಿ ಯಾರೂ ಮಾಡದಂತಹ ಸಾರ್ವಕಾಲಿಕ ದಾಖಲೆ ಮಾಡುವ ಮೂಲಕ ಖಾನ್, ಕಪೂರ್‌‌ಗಳ ಹುಬ್ಬೇರಿಸಿದೆ.

RelatedPosts

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ

AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್

ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ

ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ

ADVERTISEMENT
ADVERTISEMENT

ಆದಿತ್ಯ ಧರ್ ನಿರ್ದೇಶಿಸಿ, ನಿರ್ಮಿಸಿರೋ ಧುರಂಧರ್ ಸರಣಿ ಸಿನಿಮಾಗಳಲ್ಲಿ ರಣ್ವೀರ್ ಸಿಂಗ್ ಲೀಡ್‌ನಲ್ಲಿ ನಟಿಸಿದ್ದು, ಅಜಿತ್ ದೋವಲ್ ಸೀಕ್ರೆಟ್ ಮಿಷನ್‌‌‌ನ ಸ್ಪೈ ಆಫೀಸರ್‌ ಪಾತ್ರ ಆಧರಿಸಿ ತಯಾರಾಗಿದೆ. ಒಂದ್ಕಡೆ ದೇಶಪ್ರೇಮದ ಕಿಚ್ಚು. ಮತ್ತೊಂದೆಡೆ ರಾ & ರಗಡ್ ಮೇಕಿಂಗ್. ಮಗದೊಂದು ಕಡೆ ಪಾಕಿಸ್ತಾನ ಹಾಗೂ ಅದ್ರಲ್ಲಿ ಭಯೋತ್ಪಾದನೆಯನ್ನ ಬಿತ್ತೋ ವಿಷ ಜಂತುಗಳ ಮೇಲಿನ ಕೋಪ, ಸಿಟ್ಟು, ಸಿಡುಕು. ಇವೆಲ್ಲವೂ ಧುರಂಧರ್ ಸರಣಿ ಸಿನಿಮಾಗಳು ಸುನಾಮಿ ಸುಂಟರಗಾಳಿ ರೀತಿ ಕಲೆಕ್ಷನ್ ರೆಕಾರ್ಡ್ ಮಾಡೋಕೆ ದಾರಿ ಮಾಡಿಕೊಟ್ಟಿವೆ.

ಇಲ್ಲಿಯ ತನಕ ಭಾರತೀಯ ಚಿತ್ರರಂಗದ ಸರಣಿ ಚಿತ್ರಗಳ ಪೈಕಿ ರಾಜಮೌಳಿ ನಿರ್ದೇಶನದ, ಪ್ರಭಾಸ್-ರಾಣಾ ನಟನೆಯ ಬಾಹುಬಲಿ ಸಿನಿಮಾಗಳು 2461 ಕೋಟಿ ಗಳಿಸಿ ನಂಬರ್ ಒನ್ ಸ್ಥಾನ ಅಲಂಕರಿಸಿದ್ದವು. ಇತ್ತೀಚೆಗೆ ಬಂದಂತಹ ಸುಕುಮಾರ್ ನಿರ್ದೇಶನದ ಅಲ್ಲು ಅರ್ಜುನ್ ನಟನೆಯ ಪುಷ್ಪ ಸರಣಿ ಸಿನಿಮಾಗಳು 2190 ಕೋಟಿ ಪೈಸಾ ವಸೂಲ್ ಮಾಡಿದ್ದವು. ಆದ್ರೀಗ ಅವೆರಡರ ದಾಖಲೆಯನ್ನ ಸರಿಗಟ್ಟಿದೆ ಧುರಂಧರ್ ಸರಣಿ ಸಿನಿಮಾಗಳು. ಯೆಸ್.. ಇದೇ ಮೊದಲ ಬಾರಿಗೆ ಭಾರತೀಯ ಚಿತ್ರ 3000 ಕೋಟಿ ಕ್ಲಬ್ ಸೇರಿದೆ. ಆ ಕುರಿತ ಗ್ರಾಫಿಕಲ್ ರಿಪೋರ್ಟ್ ನಿಮ್ಮ ಮುಂದೆ.

ಅಟೆನ್ಷನ್ ಪ್ಲೀಸ್.. ಎಲ್ಲಾ ಪೀಸ್ ಪೀಸ್

ಸಿನಿಮಾ ರಿಲೀಸ್ ಆದ ವರ್ಷ ಬಾಕ್ಸ್ ಆಫೀಸ್ ಕಲೆಕ್ಷನ್
ಪುಷ್ಪ-1 2021 ಡಿಸೆಂಬರ್ 17 390 ಕೋಟಿ
ಪುಷ್ಪ-2 2024 ಡಿಸೆಂಬರ್ 5 1800 ಕೋಟಿ
ಬಾಹುಬಲಿ-1 2015 ಜುಲೈ 10 650 ಕೋಟಿ
ಬಾಹುಬಲಿ-2 2017 ಏಪ್ರಿಲ್ 28 1811 ಕೋಟಿ
ಧುರಂಧರ್-1 2025 ಡಿಸೆಂಬರ್ 5 1428 ಕೋಟಿ
ಧುರಂಧರ್-2* 2026 ಮಾರ್ಚ್ 19 1739 ಕೋಟಿ

ನೋಡಿದ್ರಲ್ಲಾ ಬಾಹುಬಲಿ ಸಿನಿಮಾಗಳು ಎರಡರಿಂದ 2461 ಕೋಟಿ ಗಳಿಸಿದ್ರೆ, ಪುಷ್ಪ ಸರಣಿ ಚಿತ್ರಗಳು 2190 ಕೋಟಿ ಗಳಿಸಿವೆ. ಆದ್ರೆ ಧುರಂಧರ್ ಇಂದಿಗೂ ವೀಕೆಂಡ್‌‌ನಲ್ಲಿ 8 ರಿಂದ 10 ಕೋಟಿ ಗಳಿಸ್ತಿದ್ದು, 3167 ಕೋಟಿ ನಾಟ್ ಔಟ್ ಅಂದ್ರೆ ನೀವು ನಂಬಲೇಬೇಕು. ಅಫ್ ಕೋರ್ಸ್ ಸಿಂಗಲ್ ಮೂವಿ ಲೆಕ್ಕ ತೆಗೆದುಕೊಂಡಾಗ ಆಮೀರ್ ಖಾನ್‌ ದಂಗಲ್ ಚಿತ್ರ ಅಗ್ತಸ್ಥಾನದಲ್ಲಿದೆ. 2024 ಕೋಟಿ ಗಳಿಸಿರೋ ಅದೇ ಭಾರತದ ಅತಿ ಹೆಚ್ಚು ಗಳಿಸಿದ ಸಿನಿಮಾ. ಆ ರೆಕಾರ್ಡ್ ಕೂಡ ಬ್ರೇಕ್ ಆಗೋದ್ರಲ್ಲಿ ಯಾವುದೇ ಅಚ್ಚರಿ ಇಲ್ಲ ಅನ್ನೋದು ಸಿನಿ ಪಂಡಿತರ ಲೆಕ್ಕಾಚಾರ ಆಗಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸಂಕಷ್ಟ, (13)

ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: 1 ಕೋಟಿ ಮಹಿಳೆಯರಿಗೆ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ

by ಶಾಲಿನಿ ಕೆ. ಡಿ
September 10, 2026 - 1:12 pm
0

ಸಂಕಷ್ಟ, (12)

ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
September 10, 2026 - 12:41 pm
0

ಸಂಕಷ್ಟ, (11)

ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!

by ಶಾಲಿನಿ ಕೆ. ಡಿ
September 10, 2026 - 12:13 pm
0

ಸಂಕಷ್ಟ, (10)

ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ

by ಶಾಲಿನಿ ಕೆ. ಡಿ
September 10, 2026 - 11:41 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ
    ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ
    September 9, 2026 | 0
  • Untitled design (51)
    AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್
    September 9, 2026 | 0
  • Untitled design (48)
    ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ
    September 9, 2026 | 0
  • Untitled design 2026 09 09T144808.159
    ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ
    September 9, 2026 | 0
  • ವ್ಯರ್ಥವಾಗಬಹುದು, (16)
    ಡಿಬಾಸ್ ದರ್ಶನ್ ಜೈಲಲ್ಲೇ ಲಾಕ್..ದೊಡ್ಮನೆ ಸ್ಟಾರ್‌ಗೆ ತರುಣ್ ಡೈರೆಕ್ಷನ್
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version