• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯೋಗೇಶ್‌‌ ಗೌಡ ಕೊ*ಲೆ ಕೇಸ್‌: ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 15, 2026 - 5:36 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0

ಬೆಂಗಳೂರು/ಧಾರವಾಡ (ಏಪ್ರಿಲ್ 15, 2026): ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಅವರ ಕೊಲೆ ಪ್ರಕರಣಕ್ಕೆ ಇಂದು ನ್ಯಾಯಾಂಗವು ಮಹತ್ವದ ತೀರ್ಪು ನೀಡಿದೆ. ಸತತ 10 ವರ್ಷಗಳ ಸುದೀರ್ಘ ವಿಚಾರಣೆಯ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿದೆ.

ಒಟ್ಟು 21 ಆರೋಪಿಗಳ ಪೈಕಿ ಇಬ್ಬರು ಮಾಫಿಸಾಕ್ಷಿಗಳಾದ (approvers) ಹಿನ್ನೆಲೆ, ನ್ಯಾಯಾಲಯವು ಉಳಿದ 19 ಮಂದಿ ವಿರುದ್ಧವೇ ತೀರ್ಪು ಪ್ರಕಟಿಸಿದೆ. ದೋಷಿಗಳ ಪಟ್ಟಿಯಲ್ಲಿ ಎ15 ನೇ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಪ್ರಮುಖ ಹೆಸರಾಗಿದ್ದಾರೆ. ಈ ತೀರ್ಪಿನೊಂದಿಗೆ, 2016ರ ಜೂನ್ 15ರಂದು ಧಾರವಾಡದ ಸಪ್ತಾಪುರ ಬಡಾವಣೆಯ ಜಿಮ್‌ನಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದ ಯೋಗೇಶ್ ಗೌಡರ ಕುಟುಂಬಕ್ಕೆ 10 ವರ್ಷಗಳ ಬಳಿಕ ನ್ಯಾಯ ದೊರಕಿದಂತಾಗಿದೆ.

RelatedPosts

ದೇಶದ ಪ್ರಮುಖ ನಗರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ತಿಳಿದುಕೊಳ್ಳಿ: ಇಲ್ಲಿದೆ ಇಂದಿನ ದರ ವಿವರ

ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಹಾಕಿದ್ರೆ ಬಿಳುತ್ತೆ ಕೇಸ್‌: ನಾಲ್ವರ ವಿರುದ್ಧ FIR

ಕರ್ನಾಟಕ ಸಂಪುಟ ವಿಸ್ತರಣೆಗೆ ಕಸರತ್ತು: ಇಂದು ದೆಹಲಿಯಲ್ಲಿ ಹೈಕಮಾಂಡ್ ಸಭೆ

ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ

ADVERTISEMENT
ADVERTISEMENT

ಪ್ರಕರಣದ ಹಿನ್ನೆಲೆ

2016ರ ಜೂನ್ 15ರಂದು ಧಾರವಾಡದ ಸಪ್ತಾಪುರದ ಜಿಮ್‌ನಲ್ಲಿ ದುಷ್ಕರ್ಮಿಗಳು ಯೋಗೇಶ್ ಗೌಡರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಆಸ್ತಿ ವಿವಾದವೇ ಕೊಲೆಗೆ ಕಾರಣ ಎಂದು ಆರಂಭದಲ್ಲಿ ಪೊಲೀಸರು ತನಿಖೆ ನಡೆಸಿದ್ದರು. ಆರು ಮಂದಿ ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದರು. ಆದರೆ, ಯೋಗೇಶ್ ಗೌಡರ ಕುಟುಂಬಸ್ಥರು ನ್ಯಾಯದ ಮೇಲಿನ ಅನುಮಾನ ವ್ಯಕ್ತಪಡಿಸಿ, ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು. 2019ರಲ್ಲಿ ರಾಜ್ಯ ಸರ್ಕಾರವು ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿತು.

ಸಿಬಿಐ ತನಿಖೆ ಮತ್ತು ಬಂಧನ 

ಸಿಬಿಐ ತನಿಖೆಯಲ್ಲಿ ಈ ಕೊಲೆ ಹಿಂದೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎಂಬುದು ಬೆಳಕಿಗೆ ಬಂದಿತ್ತು. 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ಬಂಧಿಸಿದ್ದರು. ತನಿಖೆ ಮುಂದುವರಿದಂತೆ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಯಿತು. ಇತ್ತೀಚೆಗೆ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್‌‌ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಆದರೆ, ಇಂದಿನ ತೀರ್ಪು ಅವರ ಮೇಲಿನ ದೋಷಾರೋಪವನ್ನು ಸಾಬೀತುಪಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖರ್ಜೂರನಾ (4)

ದೇಶದ ಪ್ರಮುಖ ನಗರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ತಿಳಿದುಕೊಳ್ಳಿ: ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
July 27, 2026 - 9:06 am
0

ಖರ್ಜೂರನಾ (3)

ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಹಾಕಿದ್ರೆ ಬಿಳುತ್ತೆ ಕೇಸ್‌: ನಾಲ್ವರ ವಿರುದ್ಧ FIR

by ಶಾಲಿನಿ ಕೆ. ಡಿ
July 27, 2026 - 8:45 am
0

ಖರ್ಜೂರನಾ (2)

ಕರ್ನಾಟಕ ಸಂಪುಟ ವಿಸ್ತರಣೆಗೆ ಕಸರತ್ತು: ಇಂದು ದೆಹಲಿಯಲ್ಲಿ ಹೈಕಮಾಂಡ್ ಸಭೆ

by ಶಾಲಿನಿ ಕೆ. ಡಿ
July 27, 2026 - 8:06 am
0

ಖರ್ಜೂರನಾ (1)

ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ

by ಶಾಲಿನಿ ಕೆ. ಡಿ
July 27, 2026 - 7:40 am
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಜೂರನಾ (4)
    ದೇಶದ ಪ್ರಮುಖ ನಗರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ತಿಳಿದುಕೊಳ್ಳಿ: ಇಲ್ಲಿದೆ ಇಂದಿನ ದರ ವಿವರ
    July 27, 2026 | 0
  • ಖರ್ಜೂರನಾ (3)
    ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಹಾಕಿದ್ರೆ ಬಿಳುತ್ತೆ ಕೇಸ್‌: ನಾಲ್ವರ ವಿರುದ್ಧ FIR
    July 27, 2026 | 0
  • ಖರ್ಜೂರನಾ (2)
    ಕರ್ನಾಟಕ ಸಂಪುಟ ವಿಸ್ತರಣೆಗೆ ಕಸರತ್ತು: ಇಂದು ದೆಹಲಿಯಲ್ಲಿ ಹೈಕಮಾಂಡ್ ಸಭೆ
    July 27, 2026 | 0
  • ಖರ್ಜೂರನಾ (1)
    ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ
    July 27, 2026 | 0
  • ಪೊಲೀಸ್ (1)
    ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version