• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ: ಈ ಬಾರಿಯೂ ಹುಡುಗಿಯರೇ ಮೇಲುಗೈ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 15, 2026 - 6:37 pm
in Flash News, ಶಿಕ್ಷಣ
0 0
0
Untitled design 2026 04 15T183417.794

ನವದೆಹಲಿ: ಸಿಬಿಎಸ್‌ಇ (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ) 2026ನೇ ಸಾಲಿನ 10ನೇ ತರಗತಿಯ ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ನಿರೀಕ್ಷೆಗೆ ತೆರೆ ಬಿದ್ದಿದೆ. ದೇಶದಾದ್ಯಂತ ಸುಮಾರು 25 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದು, ಈ ಬಾರಿ ಒಟ್ಟು ಶೇ. 93.70 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.

ಪ್ರತಿವರ್ಷದಂತೆ ಈ ಬಾರಿಯೂ ಹುಡುಗಿಯರು ಮೇಲುಗೈ ಸಾಧಿಸಿದ್ದಾರೆ. ಒಟ್ಟು 94.99% ಹುಡುಗಿಯರು ಉತ್ತೀರ್ಣರಾಗಿದ್ದು, ಹುಡುಗರಿಗಿಂತ ಮುಂಚೂಣಿಯಲ್ಲಿದ್ದಾರೆ. ಇನ್ನೊಂದೆಡೆ, ಹುಡುಗರ ಪಾಸ್ ಪ್ರಮಾಣ 92.6% ಆಗಿದೆ. ಈ ಬಾರಿ ಫಲಿತಾಂಶದಲ್ಲಿ ಯಾವುದೇ ಟಾಪರ್‌ಗಳ ಪಟ್ಟಿಯನ್ನು ಪ್ರಕಟಿಸದೇ, ಎಲ್ಲಾ ವಿದ್ಯಾರ್ಥಿಗಳ ಸಮಾನ ಸಾಧನೆಯನ್ನು ಉತ್ತೇಜಿಸುವ ದೃಷ್ಠಿಯಿಂದ ಸಿಬಿಎಸ್‌ಇ ಕ್ರಮ ಕೈಗೊಂಡಿದೆ.

RelatedPosts

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ADVERTISEMENT
ADVERTISEMENT

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗಳಾದ cbse.gov.in ಮತ್ತು results.cbse.nic.in ಮೂಲಕ ಪರಿಶೀಲಿಸಬಹುದು. ಇದಲ್ಲದೆ, ಡಿಜಿಟಲ್ ತಂತ್ರಜ್ಞಾನವನ್ನು ಬಳಸಿ DigiLocker ಹಾಗೂ UMANG ಆ್ಯಪ್ ಮೂಲಕವೂ ಅಂಕಪಟ್ಟಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇವು ವಿದ್ಯಾರ್ಥಿಗಳಿಗೆ ವೇಗವಾಗಿ ಹಾಗೂ ಸುಲಭವಾಗಿ ಫಲಿತಾಂಶ ವೀಕ್ಷಿಸಲು ನೆರವಾಗುತ್ತವೆ.

DigiLocker ಮೂಲಕ ಅಂಕಪಟ್ಟಿ ಪಡೆಯುವ ವಿಧಾನ
DigiLocker ವಿದ್ಯಾರ್ಥಿಗಳಿಗೆ ಅತ್ಯಂತ ಸುಲಭ ಮತ್ತು ವೇಗವಾದ ಮಾರ್ಗವಾಗಿದೆ. ಮೊದಲಿಗೆ digilocker.gov.in ವೆಬ್‌ಸೈಟ್‌ಗೆ ಭೇಟಿ ನೀಡಬೇಕು ಅಥವಾ ಆ್ಯಪ್ ತೆರೆಯಬೇಕು. ನಂತರ ಆಧಾರ್ ಅಥವಾ ಮೊಬೈಲ್ ಸಂಖ್ಯೆಯ ಮೂಲಕ ಲಾಗಿನ್ ಆಗಿ ‘Education’ ವಿಭಾಗವನ್ನು ಆಯ್ಕೆಮಾಡಬೇಕು. ಅಲ್ಲಿ ‘CBSE Class X Marksheet 2026’ ಆಯ್ಕೆ ಮಾಡಿ, ರೋಲ್ ಸಂಖ್ಯೆ, ಶಾಲಾ ಕೋಡ್ ಹಾಗೂ ಸೆಕ್ಯೂರಿಟಿ ಪಿನ್ ನಮೂದಿಸಿದರೆ, ತಕ್ಷಣವೇ ಡಿಜಿಟಲ್ ಅಂಕಪಟ್ಟಿ ಲಭ್ಯವಾಗುತ್ತದೆ.

UMANG ಆ್ಯಪ್ ಮತ್ತು SMS ಸೇವೆ
ಇಂಟರ್ನೆಟ್ ಸೌಲಭ್ಯ ಇಲ್ಲದಿದ್ದರೂ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು SMS ಮೂಲಕ ಪಡೆಯಬಹುದು. ಮೊಬೈಲ್‌ನ ಮೆಸೇಜ್ ಬಾಕ್ಸ್‌ನಲ್ಲಿ “CBSE10 <ರೋಲ್ ಸಂಖ್ಯೆ> <ಜನ್ಮ ದಿನಾಂಕ> <ಶಾಲಾ ಸಂಖ್ಯೆ> <ಕೇಂದ್ರ ಸಂಖ್ಯೆ>” ಎಂದು ಟೈಪ್ ಮಾಡಿ 7738299899 ಸಂಖ್ಯೆಗೆ ಕಳುಹಿಸಿದರೆ, ಕೆಲವೇ ಕ್ಷಣಗಳಲ್ಲಿ ಅಂಕಗಳು ಸಂದೇಶ ರೂಪದಲ್ಲಿ ಲಭ್ಯವಾಗುತ್ತವೆ. UMANG ಆ್ಯಪ್ ಮೂಲಕವೂ ಇದೇ ರೀತಿಯಲ್ಲಿ ಫಲಿತಾಂಶ ವೀಕ್ಷಿಸಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (57)

ಮೈಸೂರಿನಲ್ಲಿ ವರುಣನ ಆರ್ಭಟ: ಇಂದು ಯುವ ದಸರಾ ಕಾರ್ಯಕ್ರಮ ಸಂಪೂರ್ಣ ರದ್ದು!

by ದಿಶಾ ಕೆ. ಎಸ್.
October 16, 2026 - 11:32 am
0

Your paragraph text (56)

ಕರ್ನಾಟಕ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

by ದಿಶಾ ಕೆ. ಎಸ್.
October 16, 2026 - 11:18 am
0

Your paragraph text (55)

ಕೆಆರ್‌ಎಸ್ ಬೃಂದಾವನದಲ್ಲಿ ಇಂದಿನಿಂದ ಕಾವೇರಿ ಆರತಿ: CM ಡಿಕೆ ಶಿವಕುಮಾರ್ ಚಾಲನೆ

by ದಿಶಾ ಕೆ. ಎಸ್.
October 16, 2026 - 10:59 am
0

Your paragraph text (54)

ಕರ್ನಾಟಕದಲ್ಲಿ ಮುಂದಿನ 3-4 ದಿನ ಭಾರಿ ಮಳೆ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ

by ದಿಶಾ ಕೆ. ಎಸ್.
October 16, 2026 - 10:26 am
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version