• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯೋಗೇಶ್ ಗೌಡ ಕೊ*ಲೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಶಾಸಕ ಸ್ಥಾನಕ್ಕೂ ಕುತ್ತು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 15, 2026 - 6:57 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಧಾರವಾಡ
0 0
0

ಬೆಂಗಳೂರು (ಏಪ್ರಿಲ್ 15, 2026): ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಅವರ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು ಸೇರಿದಂತೆ ಒಟ್ಟು 19 ಮಂದಿ ಆರೋಪಿಗಳು ದೋಷಿಗಳು ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಮಹತ್ವದ ತೀರ್ಪು ನೀಡಿದೆ. ತೀರ್ಪು ಪ್ರಕಟವಾದ ತಕ್ಷಣವೇ, ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 19 ಅಪರಾಧಿಗಳನ್ನು ವಶಕ್ಕೆ ಪಡೆಯುವಂತೆ ಸೂಚಿಸಿದೆ. ಈ ಮೂಲಕ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಮತ್ತೆ ಜೈಲು ಶಿಕ್ಷೆ ಖಚಿತವಾಗಿದೆ.

ಶಾಸಕ ಸ್ಥಾನಕ್ಕೆ ಕುತ್ತು

RelatedPosts

ಇರಾನ್ ಮಣಿಸಿ ಚಿನ್ನ ಗೆದ್ದ ಮಹಿಳಾ ಕಬಡ್ಡಿ ತಂಡ: ಭಾರತಕ್ಕೆ ಮತ್ತೊಂದು ಚಿನ್ನದ ಪದಕ

ಗ್ರಾಹಕರಿಗೆ ಮತ್ತೊಂದು ಶಾಕ್!: ಹಾಲಿನ ದರ ಏರಿಕೆಗೆ ಮುಹೂರ್ತ ಫಿಕ್ಸ್?

‘ಆಪರೇಷನ್ ಸಿಂಧೂರ್’ ಬಳಿಕ ಕದನ ವಿರಾಮ: ಟ್ರಂಪ್‌ಗೆ ಧನ್ಯವಾದ ಹೇಳಿದ ಷರೀಫ್

ಕಾಂಗೋದಲ್ಲಿ ವಿಮಾನ ಪತನ: ಇಬ್ಬರು ಹಿರಿಯ ಸೇನಾಧಿಕಾರಿಗಳು ಸೇರಿ 14 ಮಂದಿ ದುರ್ಮರಣ

ADVERTISEMENT
ADVERTISEMENT

ಅಪರಾಧಿ ಎಂದು ತೀರ್ಪು ಬಂದ ಹಿನ್ನೆಲೆ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೂ ಕುತ್ತು ಎದುರಾಗಿದೆ. ನಾಳೆ ಶಿಕ್ಷೆಯ ಪ್ರಮಾಣ ಘೋಷಣೆಯಾದ ಬಳಿಕ ವಿನಯ್ ಕುಲಕರ್ಣಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಅನಿವಾರ್ಯತೆ ಎದುರಾಗಲಿದೆ.

ಕೋರ್ಟ್ ನ ಮಹತ್ವದ ತೀರ್ಪು

ಪ್ರಕರಣದಲ್ಲಿ ಒಟ್ಟು 21 ಆರೋಪಿಗಳಿದ್ದು, ಅವರಲ್ಲಿ ಇಬ್ಬರು ಮಾಫಿಸಾಕ್ಷಿಗಳಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು 19 ಮಂದಿಯನ್ನು ದೋಷಿಗಳೆಂದು ತೀರ್ಪು ನೀಡಿದೆ. ದೋಷಿಗಳ ಪಟ್ಟಿಯಲ್ಲಿ ಮುಖ್ಯವಾಗಿ ಎ15 ವಿನಯ್ ಕುಲಕರ್ಣಿ ಸೇರಿದ್ದಾರೆ. ಇನ್ನು, ಪ್ರಕರಣದ ಎ20 ವಾಸುದೇವ ನಿಲೇಕಣಿ ಮತ್ತು ಎ21 ಸೋಮಶೇಖರ ಅವರನ್ನು ನ್ಯಾಯಾಲಯವು ಬಿಡುಗಡೆಗೊಳಿಸುವಂತೆ ಆದೇಶಿಸಿದೆ.

ಮಾಫಿಸಾಕ್ಷಿಗಳ ವಿವಾದ

ಪ್ರಕರಣದ ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದಾರೆ. ಎ17 ಶಿವಾನಂದ ಅವರು ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹೀಗಾಗಿ, ಎ17 ಅವರನ್ನು ಮತ್ತೆ ಆರೋಪಿಯನ್ನಾಗಿಸುವಂತೆ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ಈ ಇಬ್ಬರನ್ನು ಹೊರತುಪಡಿಸಿ ಉಳಿದ 19 ಮಂದಿಯ ತೀರ್ಪು ಪ್ರಕಟಿಸಲಾಗಿದೆ.

ಶಿಕ್ಷೆಯ ಪ್ರಮಾಣ ನಾಳೆ 

ನ್ಯಾಯಾಲಯವು ತೀರ್ಪು ಪ್ರಕಟಿಸಿದ್ದು, ಶಿಕ್ಷೆಯ ಪ್ರಮಾಣದ ಕುರಿತಾದ ವಾದ ಮಂಡನೆಯನ್ನು ಏಪ್ರಿಲ್ 16ರಂದು (ನಾಳೆ) ನಡೆಸಲಿದೆ. ನಾಳೆಯೇ ದೋಷಿಗಳಿಗೆ ಎಷ್ಟು ವರ್ಷಗಳ ಕಠಿಣ ಶಿಕ್ಷೆ ವಿಧಿಸಬೇಕು ಎಂಬುದನ್ನು ಅಂತಿಮಗೊಳಿಸಲಾಗುವುದು.

ಪ್ರಕರಣದ ಹಿನ್ನೆಲೆ 

2016ರ ಜೂನ್ 15ರಂದು ಧಾರವಾಡದ ಸಪ್ತಾಪುರ ಬಡಾವಣೆಯ ಉದಯ ಜಿಮ್‌ನಲ್ಲಿ ದುಷ್ಕರ್ಮಿಗಳು ಯೋಗೇಶ್ ಗೌಡರನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಪೊಲೀಸರು ಆರು ಮಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದರೆ, ಯೋಗೇಶ್ ಗೌಡರ ಕುಟುಂಬದ ಒತ್ತಾಯದ ಮೇರೆಗೆ 2019ರಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಯಿತು. ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂಬುದು ಬೆಳಕಿಗೆ ಬಂತು. 2020ರ ನವೆಂಬರ್ 5ರಂದು ಸಿಬಿಐ ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು. ಇತ್ತೀಚೆಗೆ ಸುಪ್ರೀಂ ಕೋರ್ಟ್‌‌ನಿಂದ ಜಾಮೀನು ಪಡೆದಿದ್ದ ವಿನಯ್ ಕುಲಕರ್ಣಿ, ಇಂದಿನ ತೀರ್ಪಿನ ಬಳಿಕ ಮತ್ತೆ ಜೈಲು ಸೇರುವ ಸಾಧ್ಯತೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 26T115722.332

ಇರಾನ್ ಮಣಿಸಿ ಚಿನ್ನ ಗೆದ್ದ ಮಹಿಳಾ ಕಬಡ್ಡಿ ತಂಡ: ಭಾರತಕ್ಕೆ ಮತ್ತೊಂದು ಚಿನ್ನದ ಪದಕ

by ಶಾಲಿನಿ ಕೆ. ಡಿ
September 26, 2026 - 11:59 am
0

Untitled design 2026 09 26T114401.424

ಗ್ರಾಹಕರಿಗೆ ಮತ್ತೊಂದು ಶಾಕ್!: ಹಾಲಿನ ದರ ಏರಿಕೆಗೆ ಮುಹೂರ್ತ ಫಿಕ್ಸ್?

by ಶಾಲಿನಿ ಕೆ. ಡಿ
September 26, 2026 - 11:44 am
0

Untitled design 2026 09 26T112245.336

‘ಆಪರೇಷನ್ ಸಿಂಧೂರ್’ ಬಳಿಕ ಕದನ ವಿರಾಮ: ಟ್ರಂಪ್‌ಗೆ ಧನ್ಯವಾದ ಹೇಳಿದ ಷರೀಫ್

by ಶಾಲಿನಿ ಕೆ. ಡಿ
September 26, 2026 - 11:23 am
0

Untitled design 2026 09 26T104922.382

ಕಾಂಗೋದಲ್ಲಿ ವಿಮಾನ ಪತನ: ಇಬ್ಬರು ಹಿರಿಯ ಸೇನಾಧಿಕಾರಿಗಳು ಸೇರಿ 14 ಮಂದಿ ದುರ್ಮರಣ

by ಶಾಲಿನಿ ಕೆ. ಡಿ
September 26, 2026 - 10:55 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 26T115722.332
    ಇರಾನ್ ಮಣಿಸಿ ಚಿನ್ನ ಗೆದ್ದ ಮಹಿಳಾ ಕಬಡ್ಡಿ ತಂಡ: ಭಾರತಕ್ಕೆ ಮತ್ತೊಂದು ಚಿನ್ನದ ಪದಕ
    September 26, 2026 | 0
  • Untitled design 2026 09 26T114401.424
    ಗ್ರಾಹಕರಿಗೆ ಮತ್ತೊಂದು ಶಾಕ್!: ಹಾಲಿನ ದರ ಏರಿಕೆಗೆ ಮುಹೂರ್ತ ಫಿಕ್ಸ್?
    September 26, 2026 | 0
  • Untitled design 2026 09 26T112245.336
    ‘ಆಪರೇಷನ್ ಸಿಂಧೂರ್’ ಬಳಿಕ ಕದನ ವಿರಾಮ: ಟ್ರಂಪ್‌ಗೆ ಧನ್ಯವಾದ ಹೇಳಿದ ಷರೀಫ್
    September 26, 2026 | 0
  • Untitled design 2026 09 26T104922.382
    ಕಾಂಗೋದಲ್ಲಿ ವಿಮಾನ ಪತನ: ಇಬ್ಬರು ಹಿರಿಯ ಸೇನಾಧಿಕಾರಿಗಳು ಸೇರಿ 14 ಮಂದಿ ದುರ್ಮರಣ
    September 26, 2026 | 0
  • Untitled design 2026 09 26T102648.320
    ಕರಾವಳಿ-ಮಲೆನಾಡಿನಲ್ಲಿ ಮಳೆ ಅಬ್ಬರ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    September 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version