• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2026: ಲಖನೌ ವಿರುದ್ಧ ಆರ್‌‌ಸಿಬಿಗೆ ಭರ್ಜರಿ ಗೆಲುವು..ಅಂಕಪಟ್ಟಿಯಲ್ಲಿ ಅಗ್ರಸ್ಥಾನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 15, 2026 - 11:04 pm
in Flash News, ಕ್ರೀಡೆ
0 0
0
Untitled design 2026 04 15T225453.890

ಬೆಂಗಳೂರು (ಏಪ್ರಿಲ್ 15, 2026): ತವರಿನ ಅಂಗಳವಾದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಅದ್ಭುತ ಆಲ್‌ರೌಂಡ್ ಪ್ರದರ್ಶನ ನೀಡಿ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಜಯ ಸಾಧಿಸಿದೆ. ಮೊದಲು ಬೌಲರ್‌ಗಳ ದಾಳಿಯಿಂದ ಲಕ್ನೋ ತಂಡವನ್ನು ಅಲ್ಪ ಮೊತ್ತಕ್ಕೆ ನಿಯಂತ್ರಿಸಿದ RCB, ನಂತರ ಬ್ಯಾಟರ್‌ಗಳ ಸ್ಫೋಟಕ ಆಟದಿಂದ ಕೇವಲ 15.1 ಓವರ್‌ಗಳಲ್ಲಿ ಗುರಿ ತಲುಪಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಬೌಲಿಂಗ್ ಅಬ್ಬರ: 146ಕ್ಕೆ ಲಕ್ನೋ ಉಡೀಸ್
ಪಂದ್ಯದ ಆರಂಭದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ RCB ನಾಯಕ ರಜತ್ ಪಾಟಿದಾರ್ ಅವರ ನಿರ್ಧಾರವನ್ನು ಬೌಲರ್‌ಗಳು ಸಮರ್ಥಿಸಿಕೊಂಡರು. ರಸಿಕ್ ದರ್ ಅವರ ಮಾರಕ ದಾಳಿ (24 ರನ್‌ಗೆ 4 ವಿಕೆಟ್) ಮತ್ತು ಅನುಭವಿ ಭುವನೇಶ್ವರ್ ಕುಮಾರ್ (27 ರನ್‌ಗೆ 3 ವಿಕೆಟ್) ಹಾಗೂ ಜಾಶ್ ಹೇಝಲ್‌ವುಡ್ (20 ರನ್‌ಗೆ 1 ವಿಕೆಟ್) ಅವರ ಚಾಣಾಕ್ಷ ಬೌಲಿಂಗ್‌ಗೆ ಲಕ್ನೋ ಬ್ಯಾಟರ್‌ಗಳು ತತ್ತರಿಸಿದರು.

RelatedPosts

ಪಾಕ್ ಜೊತೆಗೆ ಸೇರಿ ಭಾರತದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಸೌದಿ

ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಹ*ತ್ಯೆಗೈದ ಮಗ

IPL 2026: ಆರ್‌ಸಿಬಿ ಬೌಲಿಂಗ್ ಅಬ್ಬರ: ಲಖನೌ 146ಕ್ಕೆ ಆಲೌಟ್

UPI ನಿಯಮ ಬದಲಾವಣೆ: 10,000 ರೂ. ಮೇಲ್ಪಟ್ಟ ಹಣ ಕಳುಹಿಸಲು 1 ಗಂಟೆ ಕಾಯುವಿಕೆ ಕಡ್ಡಾಯ!

ADVERTISEMENT
ADVERTISEMENT

ಕೃಣಾಲ್ ಪಾಂಡ್ಯ ಅವರು 2 ವಿಕೆಟ್ ಪಡೆದು ತಮ್ಮ 100 IPL ವಿಕೆಟ್ ಎಂಬ ಮೈಲುಗಲ್ಲನ್ನು ದಾಟಿದರು. ಲಕ್ನೋ ಪರ ಮಿಚೆಲ್ ಮಾರ್ಷ್ (40), ಆಯುಷ್ ಬದೋನಿ (38) ಮತ್ತು ಮುಕುಲ್ ಚೌಧರಿ (39) ಮಾತ್ರ ಕೆಲವು ರನ್ ಕಲೆ ಹಾಕಿದರು. ರಿಷಭ್ ಪಂತ್ ಗಾಯದಿಂದ ಸಂಕಷ್ಟಕ್ಕೊಳಗಾಗಿ ಕೇವಲ 1 ರನ್ ಗಳಿಸಿದರು. ಅಂತಿಮವಾಗಿ ಲಕ್ನೋ 20 ಓವರ್‌ಗಳಲ್ಲಿ ಕೇವಲ 146 ರನ್‌ಗಳ ಸಾಧಾರಣ ಮೊತ್ತ ಕಲೆಹಾಕಿತ್ತು.

ಬ್ಯಾಟಿಂಗ್ ಧಮಾಕಾ: ವಿರಾಟ್ ಕೊಹ್ಲಿ ಮಿಂಚಿನ ಆಟ
147 ರನ್‌ಗಳ ಸುಲಭ ಗುರಿ ಬೆನ್ನಟ್ಟಿದ RCB ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮೊರೆಹೋಯಿತು. ರನ್ ಮಷೀನ್ ವಿರಾಟ್ ಕೊಹ್ಲಿ ಅವರು ಕೇವಲ 34 ಎಸೆತಗಳಲ್ಲಿ 6 ಬೌಂಡರಿ ಹಾಗೂ 1 ಸಿಕ್ಸರ್ ಒಳಗೊಂಡ 49 ರನ್ ಸಿಡಿಸಿ ಜಯದ ಹಾದಿಯನ್ನು ಸುಗಮಗೊಳಿಸಿದರು. ಕೇವಲ ಒಂದು ರನ್‌‌ನಿಂದ ಅರ್ಧಶತಕ ವಂಚಿತರಾದರೂ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. ಫಿಲಿಪ್ ಸಾಲ್ಟ್ (7) ಬೇಗನೆ ಔಟಾದರೂ, ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ (16) ನಡುವಿನ ಜೊತೆಯಾಟವು ಸ್ಕೋರ್ ಬೋರ್ಡ್ ವೇಗವಾಗಿ ಚಲಿಸುವಂತೆ ಮಾಡಿತು.

ಫಿನಿಶರ್ಗಳ ಸ್ಫೋಟಕ ಬ್ಯಾಟಿಂಗ್
ಮಧ್ಯಮ ಕ್ರಮಾಂಕದಲ್ಲಿ ನಾಯಕ ರಜತ್ ಪಾಟಿದಾರ್ ಕೇವಲ 13 ಎಸೆತಗಳಲ್ಲಿ 27 ರನ್ (3 ಸಿಕ್ಸರ್) ಚಚ್ಚಿದರೆ, ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಕೇವಲ 9 ಎಸೆತಗಳಲ್ಲಿ 23 ರನ್ ಸಿಡಿಸಿ ಪಂದ್ಯವನ್ನು ಸಂಪೂರ್ಣವಾಗಿ ಬೆಂಗಳೂರಿನ ಕಡೆಗೆ ತಿರುಗಿಸಿದರು. ಅಂತಿಮವಾಗಿ RCB 15.1 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 149 ರನ್ ಬಾರಿಸಿ ಗೆಲುವಿನ ನಗೆ ಬೀರಿತು. ಟಿಮ್ ಡೇವಿಡ್ (8) ಮತ್ತು ರೊಮಾರಿಯೋ ಶೆಫರ್ಡ್ (1) ಕ್ರೀಸ್‌‌ನಲ್ಲಿ ಉಳಿದು ತಂಡವನ್ನು ಜಯದ ದಡ ಸೇರಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 15T232851.736

ಪಾಕ್ ಜೊತೆಗೆ ಸೇರಿ ಭಾರತದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಸೌದಿ

by Hemanth Kumar S
April 15, 2026 - 11:29 pm
0

Untitled design 2026 04 15T225453.890

IPL 2026: ಲಖನೌ ವಿರುದ್ಧ ಆರ್‌‌ಸಿಬಿಗೆ ಭರ್ಜರಿ ಗೆಲುವು..ಅಂಕಪಟ್ಟಿಯಲ್ಲಿ ಅಗ್ರಸ್ಥಾನ

by ಶಾಲಿನಿ ಕೆ. ಡಿ
April 15, 2026 - 11:04 pm
0

Untitled design 2026 04 15T224426.784

ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಹ*ತ್ಯೆಗೈದ ಮಗ

by ಶಾಲಿನಿ ಕೆ. ಡಿ
April 15, 2026 - 10:46 pm
0

Untitled design 2026 04 15T222422.320

‘ರಾಕಾ’ ಲುಕ್‌‌ಗಾಗಿ ಅಲ್ಲು ಅರ್ಜುನ್ ಹಾಕಿದ ಶ್ರಮ ಎಷ್ಟು ಗೊತ್ತಾ?

by ಶಾಲಿನಿ ಕೆ. ಡಿ
April 15, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 15T232851.736
    ಪಾಕ್ ಜೊತೆಗೆ ಸೇರಿ ಭಾರತದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಸೌದಿ
    April 15, 2026 | 0
  • Untitled design 2026 04 15T224426.784
    ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಹ*ತ್ಯೆಗೈದ ಮಗ
    April 15, 2026 | 0
  • Untitled design 2026 04 15T215723.825
    IPL 2026: ಆರ್‌ಸಿಬಿ ಬೌಲಿಂಗ್ ಅಬ್ಬರ: ಲಖನೌ 146ಕ್ಕೆ ಆಲೌಟ್
    April 15, 2026 | 0
  • Untitled design 2026 04 15T215203.802
    UPI ನಿಯಮ ಬದಲಾವಣೆ: 10,000 ರೂ. ಮೇಲ್ಪಟ್ಟ ಹಣ ಕಳುಹಿಸಲು 1 ಗಂಟೆ ಕಾಯುವಿಕೆ ಕಡ್ಡಾಯ!
    April 15, 2026 | 0
  • Untitled design 2026 04 15T211626.058
    ನಮ್ಮ ತಂಟೆಗೆ ಬಂದ್ರೆ ಸುಮ್ಮನಿರೋಲ್ಲ: ಅಮೆರಿಕಾಗೆ ಚೀನಾ ನೇರ ಸವಾಲ್!
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version