• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ದೋಸೆ-ಇಡ್ಲಿ’ ಹಾಡು ವಿವಾದ: RCB ಅವಮಾನ ಮಾಡಿದ್ದಾರೆ ಎಂದು BCCI ಗೆ ದೂರು ಸಲ್ಲಿಸಿದ CSK

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 16, 2026 - 10:49 am
in Flash News, ಕ್ರೀಡೆ
0 0
0
Untitled design 2026 04 16T103457.960

RelatedPosts

IPL 2026 RCB vs DC: ಆರ್‌ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಜಯ!

RCB vs DC: ಡೆಲ್ಲಿ ಬೌಲರ್‌ಗಳ ಮುಂದೆ ಮಂಕಾದ ಆರ್‌ಸಿಬಿ! ಕ್ಯಾಪಿಟಲ್ಸ್​ಗೆ 176 ಸಾಧಾರಣ ರನ್ ಗುರಿ ನೀಡಿದ ಆರ್‌ಸಿಬಿ

ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

IPL 2026 RCB vs DC: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ

ADVERTISEMENT
ADVERTISEMENT

ಬೆಂಗಳೂರು: ಐಪಿಎಲ್ 2026ರ ಸೀಸನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ‘ಸೌತ್ ಡರ್ಬಿ’ ಪಂದ್ಯವು ಕೇವಲ ಕ್ರಿಕೆಟ್ ಕಾಳಗವಾಗಿರದೆ, ಇದೀಗ ದೊಡ್ಡ ವಿವಾದಕ್ಕೂ ಕಾರಣವಾಗಿದೆ. ಏಪ್ರಿಲ್ 5ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ RCB ಭರ್ಜರಿ ಪ್ರದರ್ಶನ ನೀಡಿ 250 ರನ್‌ಗಳ ಭಾರೀ ಮೊತ್ತ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ CSK ತಂಡವು 207 ರನ್‌ಗಳಿಗೆ ಸೀಮಿತವಾಗಿ 43 ರನ್‌ಗಳಿಂದ ಸೋಲನುಭವಿಸಿತು. 

ಯಾವುದು ವಿವಾದದ ಮೂಲ?

ಪಂದ್ಯದ ವೇಳೆ CSK ಆಟಗಾರರು ಔಟಾದಾಗ ಮತ್ತು ಪ್ರೇಕ್ಷಕರ ಮನರಂಜನೆಗೆಂದು ಡಿಜೆ ಸಾಂಗ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ “ದೋಸೆ, ಇಡ್ಲಿ, ಸಾಂಬಾರ್, ಚಟ್ನಿ…” ಎಂಬ ಹಾಡನ್ನು ಪದೇ ಪದೇ ಪ್ಲೇ ಮಾಡಿದ್ದಾನೆ. ಈ ಹಾಡು ಸಾಮಾನ್ಯವಾಗಿ ತಮಿಳು ಸಮುದಾಯವನ್ನು ಅಣಕಿಸಲು ಬಳಸುವ ಮೀಮ್ ಸಂಗೀತವಾಗಿದೆ. ಇದು CSK ತಂಡದ ಆಟಗಾರರು ಮತ್ತು ಮ್ಯಾನೇಜ್ಮೆಂಟ್‌ನ ಕೆಂಗಣ್ಣಿಗೆ ಗುರಿಯಾಗಿದೆ.

CSK ದೂರಿನ ಪ್ರಮುಖ ಅಂಶಗಳು

CSK ಮ್ಯಾನೇಜಿಂಗ್ ಡೈರೆಕ್ಟರ್ ಕಾಶಿ ವಿಶ್ವನಾಥನ್ ಅವರು BCCI ಗೆ ಸಲ್ಲಿಸಿದ ಅಧಿಕೃತ ದೂರಿನಲ್ಲಿ ಈ ಕೆಳಗಿನ ಅಂಶಗಳನ್ನು ಪ್ರಸ್ತಾಪಿಸಿದ್ದಾರೆ.

  • ಗೌರವಕ್ಕೆ ಧಕ್ಕೆ: “ದೋಸೆ-ಇಡ್ಲಿ” ಹಾಡನ್ನು ವ್ಯಂಗ್ಯದ ರೂಪದಲ್ಲಿ ಬಳಸಿರುವುದು CSK ಆಟಗಾರರು ಮತ್ತು ಅಭಿಮಾನಿಗಳ ಭಾವನೆಗಳನ್ನು ನೋಯಿಸಿದೆ. ಇದು ಕ್ರೀಡಾ ಸ್ಪೂರ್ತಿಗೆ ವಿರುದ್ಧವಾಗಿದೆ.

  • ಅವಹೇಳನಕಾರಿ ಕಾಮೆಂಟ್: ಕೆಲವು ಆಟಗಾರರು ಔಟಾಗಿ ಪೆವಿಲಿಯನ್‌ಗೆ ಮರಳುವಾಗ ಡಿಜೆ ಮೈಕ್ ಮೂಲಕ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಲಾಗಿದೆ.

  • ಅವಮಾನ: “ಡಿಜೆಗಳು ತವರು ತಂಡವನ್ನು ಬೆಂಬಲಿಸುವುದು ಸ್ವಾಗತಾರ್ಹ, ಆದರೆ ಎದುರಾಳಿ ತಂಡವನ್ನು ಅವಮಾನಿಸುವುದು ಸರಿಯಲ್ಲ” ಎಂದು ಸಿಎಸ್‌ಕೆ ಸ್ಪಷ್ಟಪಡಿಸಿದೆ.

ಹಿಂದಿನ ಘರ್ಷಣೆಗೂ ಸಂಬಂಧವೇ?

ಈ ವಿವಾದ ಹೊಸದೇನಲ್ಲ. 2025ರ ಐಪಿಎಲ್‌ನಲ್ಲಿ RCB ಆಟಗಾರ ಜಿತೇಶ್ ಶರ್ಮಾ ಇದೇ ಹಾಡನ್ನು ಹಾಡಿದ ವಿಡಿಯೋ ವೈರಲ್ ಆಗಿತ್ತು. ಆಗ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ವೇಳೆ ಅಲ್ಲಿನ ಡಿಜೆ ಕೂಡ ತಿರುಗೇಟು ನೀಡಲು ಯತ್ನಿಸಿದ್ದರು. ಆದರೆ CSK ಮ್ಯಾನೇಜ್ಮೆಂಟ್ ಆಗ ಮಧ್ಯಪ್ರವೇಶಿಸಿ ತಡೆದಿತ್ತು. ಈಗ ಬೆಂಗಳೂರಿನಲ್ಲಿ ಅದೇ ಪ್ರಕರಣ ಮರುಕಳಿಸಿರುವುದು ಸಂಘರ್ಷವನ್ನು ಮತ್ತಷ್ಟು ಹೆಚ್ಚಿಸಿದೆ.

ಬಿಸಿಸಿಐ ಕ್ರಮವೇನು?

ಐಪಿಎಲ್ ಆಡಳಿತ ಮಂಡಳಿಯು CSK ದೂರನ್ನು ಗಂಭೀರವಾಗಿ ಪರಿಗಣಿಸಿದೆ. ಕ್ರೀಡಾಂಗಣಗಳಲ್ಲಿ ಮನರಂಜನೆಯ ಹೆಸರಿನಲ್ಲಿ ವರ್ಣಭೇದ ಅಥವಾ ಪ್ರಾದೇಶಿಕ ನಿಂದನೆ ನುಸುಳದಂತೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸುವ ಸಾಧ್ಯತೆಯಿದೆ. ಬಿಸಿಸಿಐ ಕೂಡಲೇ RCB ಮ್ಯಾನೇಜ್ಮೆಂಟ್‌ನಿಂದ ವಿವರಣೆ ಕೇಳುವ ನಿರೀಕ್ಷೆಯಿದೆ.

ಅಭಿಮಾನಿಗಳ ಪ್ರತಿಕ್ರಿಯೆ

ಕ್ರೀಡಾ ಪ್ರಿಯರು ಈ ವಿವಾದದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ. ಕೆಲವರು ‘ಇದು ಕೇವಲ ಮನರಂಜನೆ, ಅತಿಯಾಗಿ ಪ್ರತಿಕ್ರಿಯಿಸಬೇಡಿ’ ಎಂದರೆ, ಇನ್ನು ಕೆಲವರು ‘ಪ್ರಾದೇಶಿಕ ಅಣಕು ಕ್ರೀಡಾ ಮನೋಭಾವಕ್ಕೆ ಸಲ್ಲದು’ ಎಂದು ವಾದಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (45)

IPL 2026 RCB vs DC: ಆರ್‌ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಜಯ!

by ಶ್ರೀದೇವಿ ಬಿ. ವೈ
April 18, 2026 - 7:31 pm
0

BeFunky collage (38)

ಹಾಯ್ ನಾನ್ನ ನಿರ್ದೇಶಕರ ಜೊತೆ ವಿಜಯ್ ದೇವರಕೊಂಡ ಹೊಸ ಸಿನಿಮಾ

by ಶ್ರೀದೇವಿ ಬಿ. ವೈ
April 18, 2026 - 6:05 pm
0

BeFunky collage (37)

RCB vs DC: ಡೆಲ್ಲಿ ಬೌಲರ್‌ಗಳ ಮುಂದೆ ಮಂಕಾದ ಆರ್‌ಸಿಬಿ! ಕ್ಯಾಪಿಟಲ್ಸ್​ಗೆ 176 ಸಾಧಾರಣ ರನ್ ಗುರಿ ನೀಡಿದ ಆರ್‌ಸಿಬಿ

by ಶ್ರೀದೇವಿ ಬಿ. ವೈ
April 18, 2026 - 5:53 pm
0

BeFunky collage (36)

15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್!

by ಶ್ರೀದೇವಿ ಬಿ. ವೈ
April 18, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (34)
    ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
    April 18, 2026 | 0
  • BeFunky collage (31)
    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ
    April 18, 2026 | 0
  • BeFunky collage (17)
    IPL 2026: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯುವ ವಿಶೇಷತೆ ಏನು?
    April 17, 2026 | 0
  • BeFunky collage (15)
    ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ, ಮೇ 1ರಿಂದ ಜಾರಿ
    April 17, 2026 | 0
  • BeFunky collage (13)
    ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು
    April 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version