• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್: ಇದೇ ಏಪ್ರಿಲ್ 18 ರಿಂದ ಜೀ ಕನ್ನಡ ವಾಹಿನಿಯಲ್ಲಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 16, 2026 - 6:21 pm
in ಕಿರುತೆರೆ
0 0
0
BeFunky collage (93)

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿನ ನಂತರ, ಜೀ ಕನ್ನಡ ವಾಹಿನಿಯು ಈಗ ಸಂಗೀತದ ಮಾಯಾಲೋಕವನ್ನು ಮರಳಿ ತರಲು ಸಜ್ಜಾಗಿದೆ. ಅಸಾಧಾರಣ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಲ್ಲಿ ಹೆಸರುವಾಸಿಯಾದ ಜನಪ್ರಿಯ ಗಾಯನ ರಿಯಾಲಿಟಿ ಶೋ ‘ಸರಿಗಮಪ ಲಿಟಲ್ ಚಾಂಪ್ಸ್’, ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ. 3 ರಿಂದ 15 ವರ್ಷದೊಳಗಿನ ಪುಟಾಣಿ ಪ್ರತಿಭೆಗಳು ಭಾಗವಹಿಸುವ ಈ ಸೀಸನ್, ಕರ್ನಾಟಕದ ಮೂಲೆ ಮೂಲೆಯ ಕಿರಿಯ ಗಾಯಕರ ಅದ್ಭುತ ಪ್ರದರ್ಶನಗಳು ಮತ್ತು ಮರೆಯಲಾಗದ ಸಂಗೀತದ ಕ್ಷಣಗಳಿಗೆ ಸಾಕ್ಷಿಯಾಗಲಿದೆ.

‘ಸರಿಗಮಪ ಲಿಟಲ್ ಚಾಂಪ್ಸ್’ ಏಪ್ರಿಲ್ 18ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ ಪ್ರಸಾರವಾಗಲಿದೆ. ಈ ಸೀಸನ್‌ನಲ್ಲಿ ಅಪ್ರತಿಮ ಪ್ರತಿಭೆ ಹೊಂದಿರುವ ಪುಟ್ಟ ಗಾಯಕರು ತಮ್ಮ ಧ್ವನಿಯ ಮೂಲಕ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಲಿದ್ದಾರೆ. ಮನೋರಂಜನೆ ಮತ್ತು ಭಾವನೆಗಳ ಸಮ್ಮಿಶ್ರಣವಾಗಿರುವ ಈ ಕಾರ್ಯಕ್ರಮವು, ಉದಯೋನ್ಮುಖ ಗಾಯಕರಿಗೆ ಭವ್ಯ ವೇದಿಕೆಯನ್ನು ಕಲ್ಪಿಸಿಕೊಡುವುದರ ಜೊತೆಗೆ ಸಂಗೀತದ ಸಂಭ್ರಮವನ್ನು ಆಚರಿಸಲಿದೆ.

RelatedPosts

ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹ*ತ್ಯೆ ಮಾಡಿಕೊಂಡ ನಟಿ ಸುಭಾಷಿಣಿ

ದೊಡ್ಮನೆ ಯುವ ಪತ್ನಿಗೂ ಅನುಶ್ರೀ ಲವ್‌ ‌ಸ್ಟೋರಿಗೂ ಲಿಂಕ್..!

ಲಕ್ಷ್ಮೀ ನಿವಾಸ: 2 ವರ್ಷಗಳ ಬಳಿಕ ಸೈಕೋ ಜಯಂತ್‌ನ ಕರಾಳ ಮುಖ ರಿವೀಲ್!

‘ಅಮೃತಧಾರೆ’: ಮಲ್ಲಿಗೆ ದೊಡ್ಡ ಸಕ್ಸ್‌‌ಸ್‌, ಉಲ್ಟಾ ಆಯ್ತಾ ಜಯದೇವ್ ಪ್ಲಾನ್

ADVERTISEMENT
ADVERTISEMENT

WhatsApp Image 2026 04 16 at 5.17.29 PM

ಈ ಬಾರಿಯೂ ಕನ್ನಡಿಗರ ನೆಚ್ಚಿನ ಗಾಯಕರಾದ ರಾಜೇಶ್ ಕೃಷ್ಣನ್, ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಮತ್ತು ಎಲ್ಲರ ಫೇವರಿಟ್ ವಿಜಯ್ ಪ್ರಕಾಶ್ ಅವರು ತೀರ್ಪುಗಾರರಾಗಿದ್ದು ಸ್ಪರ್ಧಿಗಳಿಗೆ ಮಾರ್ಗದರ್ಶನ ನೀಡಲಿದೆ. ತಮ್ಮ ಅಪಾರ ಅನುಭವದ ಮೂಲಕ ಪುಟಾಣಿ ಪ್ರತಿಭೆಗಳು ವೇದಿಕೆಯ ಮೇಲೆ ಮಿಂಚಲು ಇವರು ಸ್ಫೂರ್ತಿಯಾಗಲಿದ್ದಾರೆ. ಜನಪ್ರಿಯ ನಿರೂಪಕಿ ಅನುಶ್ರೀ ಅವರು ತಮ್ಮ ನಿರೂಪಣೆ ಮೂಲಕ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ಮತ್ತು ಚೈತನ್ಯ ನೀಡಲಿದ್ದಾರೆ.

ಟೆಲಿವಿಷನ್ ಮಾತ್ರವಲ್ಲದೆ, ಜೀ ಕನ್ನಡದ ಸಾಮಾಜಿಕ ಜಾಲತಾಣಗಳ ಮೂಲಕವೂ ವೀಕ್ಷಕರು ತೆರೆಯ ಹಿಂದಿನ ಕ್ಷಣಗಳು, ಸ್ಪರ್ಧಿಗಳ ಪಯಣ ಮತ್ತು ಹಾಸ್ಯ ಸನ್ನಿವೇಶಗಳ ತುಣುಕುಗಳನ್ನು ಆನಂದಿಸಬಹುದು. ಪ್ರಾಕ್ಟೀಸ್ ನಿಂದ ಹಿಡಿದು ತೀರ್ಪುಗಾರರ ಸಹಜ ಪ್ರತಿಕ್ರಿಯೆಗಳವರೆಗೆ ಎಲ್ಲವನ್ನೂ ಒಳಗೊಂಡ ಈ ವಿಡಿಯೋಗಳು ಅಭಿಮಾನಿಗಳನ್ನು ಈ ರಿಯಾಲಿಟಿ ಶೋಗೆ ಮತ್ತಷ್ಟು ಹತ್ತಿರವಾಗಿಸಲಿದೆ.

ಕರ್ನಾಟಕದ ಮುಂದಿನ ಸಿಂಗಿಂಗ್ ಸೂಪರ್ ಸ್ಟಾರ್ ಆಯ್ಕೆಯಾಗುವ ಈ ಸುಂದರ ಕ್ಷಣಕ್ಕೆ ನೀವು ಕೂಡ ಸಾಕ್ಷಿಯಾಗಿ. ಸಂಗೀತ, ಪ್ರತಿಭೆ ಮತ್ತು ಕನಸುಗಳ ಈ ಸಂಭ್ರಮವು ಸಂಗೀತ ಪ್ರಿಯರಿಗೆ ಮರೆಯಲಾಗದ ನೆನಪುಗಳನ್ನು ಸೃಷ್ಟಿಸಲಿದೆ.

ತಪ್ಪದೇ ನೋಡಿ, ‘ಸರಿಗಮಪ ಲಿಟಲ್ ಚಾಂಪ್ಸ್’ ಏಪ್ರಿಲ್ 18ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ, ಕೇವಲ ನಿಮ್ಮ ಜೀ ಕನ್ನಡದಲ್ಲಿ!

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (98)

ಕ್ಷೇತ್ರ ಮರುವಿಂಗಡಣೆಯಿಂದ ಕರ್ನಾಟಕದ ಸಂಸದರ ಸಂಖ್ಯೆ 28ರಿಂದ 42ಕ್ಕೆ ಏರಿಕೆ: ಅಮಿತ್ ಶಾ

by ಶ್ರೀದೇವಿ ಬಿ. ವೈ
April 16, 2026 - 8:36 pm
0

BeFunky collage (97)

ಅಡಿಕೆ ತೋಟದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ: ಅಕ್ರಮ ಸಂಬಂಧಕ್ಕೆ ನಡೆಯಿತಾ ಹತ್ಯೆ?

by ಶ್ರೀದೇವಿ ಬಿ. ವೈ
April 16, 2026 - 8:03 pm
0

BeFunky collage (96)

IPL 2026 MI vs PBKS: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ!

by ಶ್ರೀದೇವಿ ಬಿ. ವೈ
April 16, 2026 - 7:10 pm
0

BeFunky collage (95)

1 ಕೋಟಿ ಪರಿಹಾರ ಕೇಳಿದ್ದ ತಮನ್ನಾ ಭಾಟಿಯಾಗೆ ಶಾಕ್: ದಂಡ ಹಾಕಿ, ಅರ್ಜಿ ವಜಾ ಮಾಡಿದ ಮದ್ರಾಸ್ ಹೈಕೋರ್ಟ್

by ಶ್ರೀದೇವಿ ಬಿ. ವೈ
April 16, 2026 - 7:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (64)
    ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹ*ತ್ಯೆ ಮಾಡಿಕೊಂಡ ನಟಿ ಸುಭಾಷಿಣಿ
    April 6, 2026 | 0
  • Untitled design (59)
    ದೊಡ್ಮನೆ ಯುವ ಪತ್ನಿಗೂ ಅನುಶ್ರೀ ಲವ್‌ ‌ಸ್ಟೋರಿಗೂ ಲಿಂಕ್..!
    April 6, 2026 | 0
  • BeFunky collage (11)
    ಲಕ್ಷ್ಮೀ ನಿವಾಸ: 2 ವರ್ಷಗಳ ಬಳಿಕ ಸೈಕೋ ಜಯಂತ್‌ನ ಕರಾಳ ಮುಖ ರಿವೀಲ್!
    April 3, 2026 | 0
  • BeFunky collage (1)
    ‘ಅಮೃತಧಾರೆ’: ಮಲ್ಲಿಗೆ ದೊಡ್ಡ ಸಕ್ಸ್‌‌ಸ್‌, ಉಲ್ಟಾ ಆಯ್ತಾ ಜಯದೇವ್ ಪ್ಲಾನ್
    April 3, 2026 | 0
  • Untitled design (1)
    ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1
    April 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version