• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಅಡಿಕೆ ತೋಟದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ: ಅಕ್ರಮ ಸಂಬಂಧಕ್ಕೆ ನಡೆಯಿತಾ ಹತ್ಯೆ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 16, 2026 - 8:03 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (97)

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಗ್ರಾಮದಲ್ಲಿ ಮಹಿಳೆಯೊಬ್ಬರ ಅಸ್ಥಿಪಂಜರ ಪತ್ತೆಯಾಗಿದ್ದು, ಇದು ಅಕ್ರಮ ಸಂಬಂಧಕ್ಕೆ ಸಂಬಂಧಿಸಿದ ಹತ್ಯೆಯಾಗಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಅಡಿಕೆ ತೋಟದ ಪಕ್ಕದಲ್ಲಿ ಮಹಿಳೆಯ ತಲೆಬುರುಡೆ ಹಾಗೂ ಕೈ-ಕಾಲುಗಳ ಕೆಲವು ಮೂಳೆಗಳು ಪತ್ತೆಯಾಗಿವೆ. ಮೃತ ಮಹಿಳೆಯನ್ನು ಯಮುನಾ (35) ಎಂದು ಗುರುತಿಸಲಾಗಿದೆ. ಆಕೆ ತುಮಕೂರು ಜಿಲ್ಲೆಯ ಕ್ಯಾತಸಂದ್ರ ನಿವಾಸಿ.

RelatedPosts

ಬಿರು ಬಿಸಿಲಿಗೆ ಬತ್ತುತ್ತಿದೆ ಕೆಆರ್‌ಎಸ್ ಜಲಾಶಯ: ನೀರಿನ ಮಟ್ಟ 100 ಅಡಿಗೆ ಕುಸಿದಿದೆ

ಪೆಟ್ರೋಲ್ ಟ್ಯಾಂಕರ್‌ಗೆ ಬೆಂಕಿ: ರಸ್ತೆ ಪಕ್ಕದ ಅರಣ್ಯಕ್ಕೂ ಹರಡಿದ ಜ್ವಾಲೆ

ಜನಗಣತಿ ಕಾರ್ಯಕ್ಕೆ ಆಸ್ಪತ್ರೆ ಸಿಬ್ಬಂದಿ ಬಳಕೆ: ಆನೇಕಲ್‌ನಲ್ಲಿ ರೋಗಿಗಳ ತೀವ್ರ ಪರದಾಟ

ಅಕ್ರಮ ಕಸ ಸುರಿದ್ದಕ್ಕೆ ಬ್ಲಿಂಕಿಟ್‌ ಸಂಸ್ಥೆಗೆ ₹80,000 ದಂಡ ಹಾಕಿದ ಗ್ರೇಟರ್ ಬೆಂಗಳೂರು ಪ್ರಾಧಿಕಾರ!

ADVERTISEMENT
ADVERTISEMENT

ಘಟನೆಯ ವಿವರ :

ಯಮುನಾ 19 ವರ್ಷಗಳ ಹಿಂದೆ ಮಲ್ಲಿಕಾರ್ಜುನ್ ಎಂಬುವರನ್ನು ಮದುವೆಯಾಗಿದ್ದು, ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಎಂಟು ವರ್ಷಗಳ ಹಿಂದೆ ರಾಘವೇಂದ್ರ ಎಂಬಾತನ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ ಯಮುನಾ, ಪತಿಯನ್ನು ಬಿಟ್ಟು ಐದು ವರ್ಷಗಳ ಕಾಲ ದೊಡ್ಡಬಳ್ಳಾಪುರದಲ್ಲಿ ರಾಘವೇಂದ್ರನೊಂದಿಗೆ ವಾಸವಿದ್ದರು.

ತನ್ನ ತಪ್ಪಿನ ಅರಿವಾಗಿ ಎರಡು ವರ್ಷಗಳ ಹಿಂದೆ ಯಮುನಾ ಪತಿಯ ಮನೆಗೆ ಮರಳಿ ಬಂದು ಸಂಸಾರ ನಡೆಸುತ್ತಿದ್ದರು. ಆದರೆ ಕಳೆದ ಮಾರ್ಚ್ 21ರಂದು ಯಮುನಾ ಹುಟ್ಟುಹಬ್ಬವಿದ್ದ ಕಾರಣ ರಾಘವೇಂದ್ರ ಆಕೆಯನ್ನು ಭೇಟಿಯಾಗುವಂತೆ ಒತ್ತಾಯಿಸಿದ್ದ. ಕೆಲಸ ಮುಗಿಸಿ ಆತನನ್ನು ಭೇಟಿಯಾಗಲು ಹೋದ ಯಮುನಾ ಅಂದಿನಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ತುಮಕೂರು ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಅಸ್ಥಿಪಂಜರ ಪತ್ತೆ:

ಹಳೇ ನಿಜಗಲ್ ಗ್ರಾಮದ ಅಡಿಕೆ ತೋಟದ ಬಳಿ ತಲೆಬುರುಡೆ ಮತ್ತು ಕೈ-ಕಾಲುಗಳ ಮೂಳೆಗಳು ಪತ್ತೆಯಾಗಿವೆ. ಮೂಳೆಗಳ ಪಕ್ಕದಲ್ಲೇ ಮಹಿಳೆಯ ಬ್ಯಾಗ್ ಮತ್ತು ಐಡಿ ಕಾರ್ಡ್ ಸಿಕ್ಕಿದ್ದರಿಂದ ಯಮುನಾ ಎಂದು ಗುರುತಿಸಲಾಗಿದೆ. ಕುಟುಂಬಸ್ಥರು ಸ್ಥಳಕ್ಕೆ ಬಂದು ಮೃತದೇಹವನ್ನು ಗುರುತಿಸಿದ್ದಾರೆ.

ಡಾಬಸ್‌ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಾಘವೇಂದ್ರನೇ ಯಮುನಾಳನ್ನು ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಲು ಅಡಿಕೆ ತೋಟದ ಬಳಿ ಎಸೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಪ್ರಕರಣವನ್ನು ಡಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಂಡು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ರಾಘವೇಂದ್ರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 04 16T232713.526

MI vs PBKS: ಡಿ ಕಾಕ್ ಶತಕ ವ್ಯರ್ಥ! ಮುಂಬೈಗೆ ಸತತ 4ನೇ ಸೋಲು, ಪಂಜಾಬ್ ಭರ್ಜರಿ ಜಯ

by ಶ್ರೀದೇವಿ ಬಿ. ವೈ
April 16, 2026 - 11:29 pm
0

BeFunky collage 2026 04 16T230816.923

MI vs PBKS: ಈ ಸೀಸನ್‌ನ ಅದ್ಭುತ ಕ್ಯಾಚ್ ಹಿಡಿದ ಶ್ರೇಯಸ್ ಅಯ್ಯರ್‌

by ಶ್ರೀದೇವಿ ಬಿ. ವೈ
April 16, 2026 - 11:10 pm
0

BeFunky collage 2026 04 16T222929.655

ಪ್ರಧಾನಿ ಮೋದಿಗೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಫೋನ್: ಹಾರ್ಮುಜ್ ಜಲಸಂಧಿ ಮತ್ತು ಮಧ್ಯ ಏಷ್ಯಾ ಬಗ್ಗೆ ಚರ್ಚೆ

by ಶ್ರೀದೇವಿ ಬಿ. ವೈ
April 16, 2026 - 10:36 pm
0

BeFunky collage (100)

ಯಾರಾಗ್ತಾರೆ ಈ ಬಾರಿ ತಮಿಳುನಾಡಿನ ಮುಖ್ಯಮಂತ್ರಿ? ಡಿಎಂಕೆ-ಎಐಡಿಎಂಕೆ-ಟಿವಿಕೆ ನಡುವೆ ರೋಚಕ ಪೈಪೋಟಿ

by Hemanth Kumar S
April 16, 2026 - 9:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (92)
    ಬಿರು ಬಿಸಿಲಿಗೆ ಬತ್ತುತ್ತಿದೆ ಕೆಆರ್‌ಎಸ್ ಜಲಾಶಯ: ನೀರಿನ ಮಟ್ಟ 100 ಅಡಿಗೆ ಕುಸಿದಿದೆ
    April 16, 2026 | 0
  • BeFunky collage (91)
    ಪೆಟ್ರೋಲ್ ಟ್ಯಾಂಕರ್‌ಗೆ ಬೆಂಕಿ: ರಸ್ತೆ ಪಕ್ಕದ ಅರಣ್ಯಕ್ಕೂ ಹರಡಿದ ಜ್ವಾಲೆ
    April 16, 2026 | 0
  • BeFunky collage (90)
    ಜನಗಣತಿ ಕಾರ್ಯಕ್ಕೆ ಆಸ್ಪತ್ರೆ ಸಿಬ್ಬಂದಿ ಬಳಕೆ: ಆನೇಕಲ್‌ನಲ್ಲಿ ರೋಗಿಗಳ ತೀವ್ರ ಪರದಾಟ
    April 16, 2026 | 0
  • BeFunky collage (88)
    ಅಕ್ರಮ ಕಸ ಸುರಿದ್ದಕ್ಕೆ ಬ್ಲಿಂಕಿಟ್‌ ಸಂಸ್ಥೆಗೆ ₹80,000 ದಂಡ ಹಾಕಿದ ಗ್ರೇಟರ್ ಬೆಂಗಳೂರು ಪ್ರಾಧಿಕಾರ!
    April 16, 2026 | 0
  • BeFunky collage (87)
    ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ದುರಂತ: ಇಡ್ಲಿ ಸ್ಟೀಮರ್‌ನಿಂದ ಇಡೀ ಹೋಟೆಲ್ ಭಸ್ಮ!
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version