• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ದಿನಭವಿಷ್ಯ : ಇಂದು ಅಕ್ಷಯ ಅಮಾವಾಸ್ಯೆ: ಇಂದು ಲಕ್ಷ್ಮೀಯನ್ನು ಪೂಜಿಸಿದರೆ ಯಶಸ್ಸು ಖಂಡಿತಾ..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 17, 2026 - 6:17 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Rashi bavishya

ಇಂದು ಶುಕ್ರವಾರದಂದು ಹಿಂದೂ ಪಂಚಾಂಗದ ಪ್ರಕಾರ ಅಕ್ಷಯ ಅಮಾವಾಸ್ಯೆ ಅಥವಾ ವೈಶಾಖ ಅಮಾವಾಸ್ಯೆ ಎಂತಲೂ ಸಹ ಕರೆಯಲಾಗುತ್ತದೆ. ಈ ದಿನ ಮಹಾಲಕ್ಷ್ಮೀ ದೇವಿಗೆ ವಿಶೇಷವಾಗಿ ದಿನವಾಗಿದೆ. ಶಾಲಿವಾಹನ ಶಕವರ್ಷ 1949ರಲ್ಲಿ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆ ತಿಥಿಯಾಗಿದೆ. ನಕ್ಷತ್ರ ರೇವತಿ ಇರುವುದರಿಂದ ದಿನವು ಸಾಮಾನ್ಯವಾಗಿ ಶಾಂತಿಯುತವಾಗಿರಲಿದೆ .  ಗ್ರಹಗಳ ಸ್ಥಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲದಿದ್ದರೂ, ಶನಿ ಗ್ರಹದ ಪ್ರಭಾವವು ಕೆಲವು ರಾಶಿಗಳ ಮೇಲೆ ವಿಶೇಷ ಪರಿಣಾಮ ಬೀರಬಹುದು. ಈ ದಿನ ದಾನ-ಧರ್ಮ, ಪೂಜೆ-ಪುನಸ್ಕಾರ ಮತ್ತು ಲಕ್ಷ್ಮೀ ಪೂಜೆಗೆ ಉತ್ತಮ ಸಮಯವಾಗಿದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಇಂದು ದಿನವು ಮಿಶ್ರ ಫಲಗಳನ್ನು ನೀಡುತ್ತದೆ. ಕೆಲವು ರಾಶಿಗಳಿಗೆ ಆರ್ಥಿಕ ಲಾಭ ಮತ್ತು ಕುಟುಂಬ ಸುಖ ಸಿಗುವ ಸಾಧ್ಯತೆ ಇದೆ. ಆದರೆ ಕೆಲವು ರಾಶಿಗಳಲ್ಲಿ ಜಾಗರೂಕತೆ ಅಗತ್ಯವಿದೆ. ವೃತ್ತಿ, ಆರೋಗ್ಯ, ಹಣಕಾಸು ಮತ್ತು ಸಂಬಂಧಗಳಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುವುದು ಮುಖ್ಯ. ಅತಿಯಾದ ಖರ್ಚು ಮತ್ತು ಕೋಪ ನಿಯಂತ್ರಣ ಮಾಡುವುದು ಒಳ್ಳೆಯದು. ಮಹಾಲಕ್ಷ್ಮೀ ಅರಾಧನೆಯಿಂದ ಸಕಲ ಕಾರ್ಯಗಳು ಸಿದ್ಧಿಯಾಗುವ ಭರವಸೆ ಇದೆ.

RelatedPosts

ಇಂದಿನ ದಿನ ಭವಿಷ್ಯ: ಈ ಸಂಖ್ಯೆಯ ಜನರು ಇಂದು ತಾಳ್ಮೆಯಿಂದ ಇರುವುದು ಒಳಿತು

ದಿನ ಭವಿಷ್ಯ: ವ್ಯಾಪಾರಿಗಳಿಗೆ ಲಾಭ, ಗೃಹಬಳಕೆ ವಸ್ತುಗಳ ಖರೀದಿ, ಹಣಕಾಸಿನ ಸಮಸ್ಯೆ ಮರುಕಳಿಸಬಹುದು

ದಿನ ಭವಿಷ್ಯ : ಇಂದು ಈ ರಾಶಿಯವರು ಹಣದ ವಿಚಾರದಲ್ಲಿ ಎಚ್ಚರಿಕೆ

ರಾಶಿ ಭವಿಷ್ಯ: ಪ್ರಯತ್ನಕ್ಕೆ ಫಲ, ಕೆಲವರಿಗೆ ಧನಲಾಭ, ಕೆಲವರಿಗೆ ಎಚ್ಚರಿಕೆ ದಿನ

ADVERTISEMENT
ADVERTISEMENT

ಮೇಷ ರಾಶಿ: ಅನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸ ಸಿಗಬಹುದು. ಗೃಹದಲ್ಲಿ ಸಂಭ್ರಮದ ವಾತಾವರಣವಿರಲಿದೆ. ಸ್ತ್ರೀಯರ ಮೂಲಕ ಸಹಾಯ ಲಭಿಸುತ್ತದೆ. ಆದರೆ ಹಣ ಗಳಿಸಿದಷ್ಟು ಖರ್ಚಾಗುವ ಸಾಧ್ಯತೆ ಇದೆ. ವಾಹನ ಚಾಲನೆಯಲ್ಲಿ ಎಚ್ಚರಿಕೆ ವಹಿಸಿ.

ವೃಷಭ ರಾಶಿ: ಶ್ರಮಕ್ಕೆ ಫಲ ಸಿಗುತ್ತದೆ. ಉದ್ಯಮದಲ್ಲಿ ನಿರ್ಧಾರಗಳಲ್ಲಿ ಗೊಂದಲವಿರಬಹುದು. ಸೋಮಾರಿತನ ತಪ್ಪಿಸಿ. ಹಣದ ಖರ್ಚು ಹೆಚ್ಚಾಗುವುದು. ಆಸ್ತಿ ವಿಚಾರಗಳನ್ನು ಶಾಂತಿಯುತವಾಗಿ ಬಗೆಹರಿಸಿ.

ಮಿಥುನ ರಾಶಿ: ಸಾಮಾಜಿಕ ಗೌರವ ಸಿಗುತ್ತದೆ. ಪ್ರಯಾಣ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷವಿರಲಿದೆ. ಆದರೆ ಕಚೇರಿಯಲ್ಲಿ ಸಣ್ಣ  ಪುಟ್ಟ ಜಗಳಗಳು ಸಂಭವಿಸಬಹುದು ಹುಷಾರಾಗಿರಿ. ಆರೋಗ್ಯ ಉತ್ತಮವಾಗಿರುತ್ತದೆ.

ಕರ್ಕಾಟಕ ರಾಶಿ: ಸೋಮಾರಿತನದಿಂದ ಕೆಲಸಗಳು ಸ್ಥಗಿತಗೊಳ್ಳಬಹುದು. ಮಕ್ಕಳ ವಿಚಾರದಲ್ಲಿ ಹೆಚ್ಚು ಗಮನ ನೀಡಿ. ಹಣಕಾಸು ಸ್ಥಿರವಾಗಿರುತ್ತದೆ. ಸಂಗಾತಿಯೊಂದಿಗೆ ಸಮಾಧಾನದ ಮಾತುಗಳು ಅಗತ್ಯ.

ಸಿಂಹ ರಾಶಿ: ಹೊಸ ವ್ಯಕ್ತಿಗಳ ಪರಿಚಯದಿಂದ ಹೊಸ ಆಲೋಚನೆಗಳು ಬರುತ್ತವೆ. ಕುಟುಂಬದಲ್ಲಿ ಗೊಂದಲ ತಪ್ಪಿಸಿ. ದಾನ ಮಾಡುವ ಮನಸ್ಸುಂಟಾಗುತ್ತದೆ. ಹಳೆಯ ಮಿತ್ರರ ಭೇಟಿ ಸಂತಸ ನೀಡುತ್ತದೆ.

ಕನ್ಯಾ ರಾಶಿ: ಪ್ರಯಾಣ ಸಾಧ್ಯ. ಆರೋಗ್ಯದಲ್ಲಿ ಏರುಪೇರು ಇರಬಹುದು. ವ್ಯಾಪಾರದಲ್ಲಿ ಪಾಲುದಾರರೊಂದಿಗೆ ಜಾಗರೂಕತೆಯಿಂದ ಇರಬೇಕು. ವಾಹನ ಚಾಲನೆಯಲ್ಲಿ ಎಚ್ಚರಿಕೆಯಿಂದಿರಿ.

ತುಲಾ ರಾಶಿ: ಹೊಸ ಉದ್ಯೋಗಕ್ಕೆ ಒಳ್ಳೆಯ ದಿನ. ಪ್ರೀತಿಪಾತ್ರರ ಬೆಂಬಲ ಸಿಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಸುದ್ದಿ. ಕುಟುಂಬ ಆರೋಗ್ಯ ಚೆನ್ನಾಗಿರುತ್ತದೆ.

ವೃಶ್ಚಿಕ ರಾಶಿ: ಕೆಲಸದಲ್ಲಿ ಅಡೆತಡೆಗಳು ಸಂಭವಿಸಬಹುದು. ತಾಳ್ಮೆಯಿಂದಿರಿ. ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ. ಮನೆ ಜವಾಬ್ದಾರಿಗಳನ್ನು ನಿರ್ಲಕ್ಷಿಸಬೇಡಿ.

ಧನು ರಾಶಿ: ಮಿಶ್ರ ಫಲ. ಹೊಸ ಯೋಜನೆಗಳಿಗೆ ಅನುಕೂಲ. ಉದ್ಯಮಿಗಳು ಕಷ್ಟಪಟ್ಟು ಕೆಲಸ ಮಾಡಬೇಕು. ಹೂಡಿಕೆಯಿಂದ ಲಾಭದ ಸಾಧ್ಯತೆ ಇದೆ.

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Air quality

ಕಲಬುರ್ಗಿ, ಉಡುಪಿಯಲ್ಲಿ ಏರ್ ಕ್ವಾಲಿಟಿ ಮತ್ತೆ ಕಳಪೆ ಮಟ್ಟಕ್ಕೆ ಕುಸಿತ !

by ಶ್ರೀದೇವಿ ಬಿ. ವೈ
April 17, 2026 - 8:07 am
0

Gvpspmlz1mhmhprakash rai

ಪ್ರಕಾಶ್ ರಾಜ್ ವಿರುದ್ಧ ಬಿತ್ತು ಕ್ರಿಮಿನಲ್‌ ಕೇಸ್‌: ರಾಮಾಯಣ ವಿವಾದ ಇದಕ್ಕೆ ಕಾರಣನಾ..?

by ಶ್ರೀದೇವಿ ಬಿ. ವೈ
April 17, 2026 - 7:27 am
0

Untitled design (1)

ಇಂದಿನ ದಿನ ಭವಿಷ್ಯ: ಈ ಸಂಖ್ಯೆಯ ಜನರು ಇಂದು ತಾಳ್ಮೆಯಿಂದ ಇರುವುದು ಒಳಿತು

by ಶ್ರೀದೇವಿ ಬಿ. ವೈ
April 17, 2026 - 7:00 am
0

Rashi bavishya

ದಿನಭವಿಷ್ಯ : ಇಂದು ಅಕ್ಷಯ ಅಮಾವಾಸ್ಯೆ: ಇಂದು ಲಕ್ಷ್ಮೀಯನ್ನು ಪೂಜಿಸಿದರೆ ಯಶಸ್ಸು ಖಂಡಿತಾ..!

by ಶ್ರೀದೇವಿ ಬಿ. ವೈ
April 17, 2026 - 6:17 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (1)
    ಇಂದಿನ ದಿನ ಭವಿಷ್ಯ: ಈ ಸಂಖ್ಯೆಯ ಜನರು ಇಂದು ತಾಳ್ಮೆಯಿಂದ ಇರುವುದು ಒಳಿತು
    April 17, 2026 | 0
  • Untitled design 2025 12 04T070243.618
    ದಿನ ಭವಿಷ್ಯ: ವ್ಯಾಪಾರಿಗಳಿಗೆ ಲಾಭ, ಗೃಹಬಳಕೆ ವಸ್ತುಗಳ ಖರೀದಿ, ಹಣಕಾಸಿನ ಸಮಸ್ಯೆ ಮರುಕಳಿಸಬಹುದು
    April 16, 2026 | 0
  • Rashi bavishya
    ದಿನ ಭವಿಷ್ಯ : ಇಂದು ಈ ರಾಶಿಯವರು ಹಣದ ವಿಚಾರದಲ್ಲಿ ಎಚ್ಚರಿಕೆ
    April 15, 2026 | 0
  • Untitled design 2025 12 04T070243.618
    ರಾಶಿ ಭವಿಷ್ಯ: ಪ್ರಯತ್ನಕ್ಕೆ ಫಲ, ಕೆಲವರಿಗೆ ಧನಲಾಭ, ಕೆಲವರಿಗೆ ಎಚ್ಚರಿಕೆ ದಿನ
    April 14, 2026 | 0
  • Untitled design 2025 12 04T070243.618
    ದಿನ ಭವಿಷ್ಯ: ಇಂದು ಈ ರಾಶಿಯವರ ಬೆಂಬಲಕ್ಕೆ ನಿಲ್ಲುವವರು ಕಡಿಮೆ, ವ್ಯಾಪಾರದಲ್ಲಿ ಲಾಭ
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version