• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಚಾರಣಕ್ಕೆ ಕಡ್ಡಾಯ ಎಸ್‌.ಓ.ಪಿ.: ನೇಚರ್ ಗೈಡ್ ಇಲ್ಲದೆ ಯಾರಿಗೂ ಅನುಮತಿ ಇಲ್ಲ..!

ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆಪ್ ಕಡ್ಡಾಯ, 10 ಜನರಿಗೆ ಒಬ್ಬ ಮಾರ್ಗದರ್ಶಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 17, 2026 - 11:37 am
in ಕರ್ನಾಟಕ
0 0
0
WhatsApp Image 2026 04 17 at 10.13.08

ಬೆಂಗಳೂರು: ರಾಜ್ಯದ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಯಾರಿಗೂ ಚಾರಣಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸ್ಪಷ್ಟಪಡಿಸಿದರು.

ಚಾರಣಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌.ಓ.ಪಿ.) ಅನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಹೊಸ ನಿಯಮಗಳ ಬಗ್ಗೆ ವಿವರಿಸಿದರು.

RelatedPosts

ಇಂದು ವರುಣನ ಅಬ್ಬರ ಶುರು: ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ

ಮದ್ಯಪ್ರಿಯರ ಜೇಬಿಗೆ ಕತ್ತರಿ: ಮೇ 1 ರಿಂದ ರಾಜ್ಯದಲ್ಲಿ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ

ಒಳ ಮೀಸಲಾತಿ ಹಂಚಿಕೆ ಫೈನಲ್, ಯಾವ ಸಮುದಾಯಕ್ಕೆ ಸಿಕ್ಕಿದ್ದೆಷ್ಟು?

ಎಎಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಬಿಜೆಪಿ ಸೇರ್ಪಡೆ

ADVERTISEMENT
ADVERTISEMENT

ಮುಖ್ಯ ನಿಯಮಗಳು:

  • ಪ್ರತಿ 10 ಚಾರಣಿಗರಿಗೆ ಒಬ್ಬ ಸ್ಥಳೀಯ ನೇಚರ್ ಗೈಡ್ ಕಡ್ಡಾಯ
  • ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆಪ್ ಅಳವಡಿಕೆ ಕಡ್ಡಾಯ
  • ಗೈಡ್‌ಗಳಿಗೆ ಜಿಪಿಎಸ್ ಅಳವಡಿಸಿದ ವಾಕಿ ಟಾಕಿ ನೀಡಲಾಗುವುದು
  • ಒಂದು ಬಸರಿಗೆ ಗರಿಷ್ಠ 150 ಜನರಿಗೆ ಮಾತ್ರ ಅನುಮತಿ
  • ಚಾರಣಕ್ಕೆ ಆನ್‌ಲೈನ್ ನೋಂದಣಿ ಕಡ್ಡಾಯ

ಒಬ್ಬ ವ್ಯಕ್ತಿ ಮಾತ್ರ ನೋಂದಾಯಿಸಿದ್ದರೂ ಗೈಡ್ ಸೌಲಭ್ಯವನ್ನು ಒದಗಿಸಲಾಗುವುದು. ಗೈಡ್ ಇಲ್ಲದೆ ಯಾರಿಗೂ ಚಾರಣಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಸಚಿವರು ಒತ್ತಿ ಹೇಳಿದರು.

 

 

ಇತ್ತೀಚೆಗೆ ಕೊಡಗಿನ ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳದ ಮಹಿಳೆ ನಾಪತ್ತೆಯಾಗಿ 3 ದಿನಗಳ ಕಾಲ ಕಾಡಿನಲ್ಲಿ ಕಳೆಯುವಂತಾದ ಘಟನೆ ಹಾಗೂ ಚಿಕ್ಕಮಗಳೂರಿನ ಮಾಣಿಕ್ಯಧಾರಾ ಬಳಿ ಬಾಲಕಿ ನಾಪತ್ತೆಯಾಗಿ ಶವವಾಗಿ ಪತ್ತೆಯಾದ ಘಟನೆಗಳ ಹಿನ್ನೆಲೆಯಲ್ಲಿ ಈ ಎಸ್‌.ಓ.ಪಿ. ರೂಪಿಸಲಾಗಿದೆ ಎಂದು ಖಂಡ್ರೆ ತಿಳಿಸಿದರು.

ಇತರ ಮುಖ್ಯ ನಿಯಮಗಳು:

  • ಅಪ್ರಾಪ್ತ ವಯಸ್ಕರಿಗೆ ಪೋಷಕರ ಅನುಮತಿ ಪತ್ರ ಕಡ್ಡಾಯ.
  • ಹಿರಿಯ ನಾಗರಿಕರು ತಮ್ಮ ದೈಹಿಕ ಸಾಮರ್ಥ್ಯದ ಪ್ರಮಾಣಪತ್ರ ಸಲ್ಲಿಸಬೇಕು.
  • ಚಾರಣಿಗರು ಹರಿತವಾದ ವಸ್ತುಗಳು, ಆಯುಧಗಳು ಹಾಗೂ ಕ್ಯಾಂಪ್ ಫೈರ್ ಮಾಡುವುದನ್ನು ನಿಷೇಧಿಸಲಾಗಿದೆ.
  • ಏಕ ಬಳಕೆಯ ಪ್ಲಾಸ್ಟಿಕ್, ಕ್ಯಾರಿ ಬ್ಯಾಗ್‌ಗಳು ಮತ್ತು ಫ್ಲ್ಯಾಶ್ ಬಳಸಿ ಫೋಟೋ ತೆಗೆಯುವುದು ನಿಷೇಧ.
  • ತ್ಯಾಜ್ಯವನ್ನು ಚಾರಣಿಗರು ತಂದು ಬೇಸ್ ಕ್ಯಾಂಪ್‌ನಲ್ಲೇ ವಿಲೇವಾರಿ ಮಾಡಬೇಕು.
  • ಗೈಡ್‌ಗಳು ಪ್ರತಿ ಅರ್ಧ ಗಂಟೆಗೊಮ್ಮೆ ವಾಕಿ ಟಾಕಿ ಮೂಲಕ ಬೇಸ್ ಕ್ಯಾಂಪ್‌ನೊಂದಿಗೆ ಸಂವಹನ ನಡೆಸಬೇಕು.

ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಎಸ್‌.ಓ.ಪಿ. ಸಿದ್ಧಪಡಿಸಿದ ಅರಣ್ಯ ಇಲಾಖೆ ಅಧಿಕಾರಿಗಳನ್ನು ಅಭಿನಂದಿಸಿದರು. ಎಲ್ಲ ಚಾರಣ ಪಥಗಳನ್ನು https://aranyavihaara.karnataka.gov.in/ ವೆಬ್‌ಸೈಟ್‌ನಲ್ಲಿ ಸೇರ್ಪಡೆಗೊಳಿಸಿ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಸೂಚಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 25T162013.968

ಇರಾನ್‌ನಲ್ಲಿ ಕದನ ವಿರಾಮದ ಬಳಿಕ ವಿಮಾನಯಾನ ಆರಂಭ

by ಶಾಲಿನಿ ಕೆ. ಡಿ
April 25, 2026 - 4:24 pm
0

Untitled design 2026 04 25T154942.729

ದರ್ಶನ್- ಧ್ರುವ ನಡುವೆ ಬಿರುಕು..ಅಸಲಿ ಸತ್ಯ ರಿವೀಲ್..!

by ಶಾಲಿನಿ ಕೆ. ಡಿ
April 25, 2026 - 3:50 pm
0

Untitled design 2026 04 25T150159.881

ಕೇದಾರನಾಥದಲ್ಲಿ ಬ್ಯಾರಿಕೇಡ್ ಜಿಗಿದು ನುಗ್ಗಿದ ಜನ: ವಿಡಿಯೋ ವೈರಲ್..ನೆಟ್ಟಿಗರು ಗರಂ

by ಶಾಲಿನಿ ಕೆ. ಡಿ
April 25, 2026 - 3:16 pm
0

BeFunky collage (49)

ಗುಜರಾತ್ ವಿರುದ್ಧ ಅಬ್ಬರಿಸಿದ ಕಿಂಗ್ ಕೊಹ್ಲಿ: ಒಂದೇ ಪಂದ್ಯದಲ್ಲಿ ನಿರ್ಮಾಣವಾಯ್ತು 3 ದಾಖಲೆ!

by ಶ್ರೀದೇವಿ ಬಿ. ವೈ
April 25, 2026 - 2:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • GettyImages 591910329 56f6b5243df78c78418c3124
    ಇಂದು ವರುಣನ ಅಬ್ಬರ ಶುರು: ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ
    April 25, 2026 | 0
  • BeFunky collage (37)
    ಮದ್ಯಪ್ರಿಯರ ಜೇಬಿಗೆ ಕತ್ತರಿ: ಮೇ 1 ರಿಂದ ರಾಜ್ಯದಲ್ಲಿ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ
    April 25, 2026 | 0
  • BeFunky collage (31)
    ಒಳ ಮೀಸಲಾತಿ ಹಂಚಿಕೆ ಫೈನಲ್, ಯಾವ ಸಮುದಾಯಕ್ಕೆ ಸಿಕ್ಕಿದ್ದೆಷ್ಟು?
    April 24, 2026 | 0
  • BeFunky collage (27)
    ಎಎಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಬಿಜೆಪಿ ಸೇರ್ಪಡೆ
    April 24, 2026 | 0
  • BeFunky collage (26)
    ಕರ್ನಾಟಕದಲ್ಲಿ ವಾಯುಭಾರ ಕುಸಿತ: ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆ
    April 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version