• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಟಿಸಿಎಸ್ ಕಾರ್ಪೊರೇಟ್ ಜಿಹಾದ್ ಕೇಸ್‌ನಲ್ಲಿ ಪ್ರಮುಖ ಆರೋಪಿ ನಿದಾ ಖಾನ್ ಹೊಸ ರಾಗ!

“ನಾನು ಗರ್ಭಿಣಿ... ನನಗೆ ರಿಲೀಫ್ ಕೊಡಿ” – ಕೋರ್ಟ್ ಮೆಟ್ಟಿಲೇರಿದ ನಿದಾ ಖಾನ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 17, 2026 - 12:24 pm
in ದೇಶ
0 0
0
Nishik tcs hr nida khan is pregnant want relief approached court seeking anticipatory bail 1776400506354 1280x720

ನಾಸಿಕ್‌:ನಾಸಿಕ್‌ನ ಟಾಟಾ ಕನ್ಸಲ್ಟೆನ್ಸಿ ಸರ್ವಿಸೆಸ್ (ಟಿಸಿಎಸ್) ಕಚೇರಿಯಲ್ಲಿ ಸದ್ದಾಗಿರುವ ‘ಕಾರ್ಪೊರೇಟ್ ಜಿಹಾದ್’ ಪ್ರಕರಣದ ಪ್ರಮುಖ ಆರೋಪಿ ನಿದಾ ಖಾನ್ ಕೇಸ್‌ ಈಗ ಹೊಸ ತರುವು ಪಡೆದುಕೊಂಡಿದೆ. ಕೇಸ್ ಬಯಲಾದ ಕೂಡಲೇ ತಲೆಮರೆಸಿಕೊಂಡಿದ್ದ ನಿದಾ ಖಾನ್ ಇದೀಗ ಮುಂಬೈನಲ್ಲಿರುವುದಾಗಿ ತಿಳಿಸಿದ್ದು, ತಾನು ಗರ್ಭಿಣಿ ಎಂದು ಹೇಳಿ ಕೋರ್ಟ್‌ನಲ್ಲಿ ರಿಲೀಫ್ ಕೋರಿದ್ದಾಳೆ.

25 ವರ್ಷದ ನಿದಾ ಖಾನ್ 2021ರಲ್ಲಿ ನಾಸಿಕ್ ಟಿಸಿಎಸ್ ಕಚೇರಿಯಲ್ಲಿ ಕೆಲಸಕ್ಕೆ ಸೇರಿದ್ದಳು. ಆಕೆ ಎಚ್‌ಆರ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎಂದು ತಿಳಿದುಬಂದಿದೆ. ತಾನು ಕೆಲಸ ಮಾಡುವ ಸ್ಥಳದಲ್ಲಿ ತನ್ನ ಸಹ ಉದ್ಯೋಗಿಗಳಿಗೆ ಧಾರ್ಮಿಕ ಒತ್ತಡ ಹೇರಿದ್ದು, ಹಿಂದೂ ಮಹಿಳಾ ಉದ್ಯೋಗಿಗಳನ್ನು ಗುರಿಯಾಗಿಟ್ಟುಕೊಂಡು ಮತಾಂತರಕ್ಕೆ ಒತ್ತಾಯಿಸಿದ್ದು, ಲೈಂಗಿಕ ಕಿರುಕುಳ ನೀಡಿದ್ದಾಳೆ ಎಂಬ ಗಂಭೀರ ಆರೋಪಗಳು ಆಕೆಯ ಮೇಲೆ ಕೇಳಿಬಂದಿವೆ.

RelatedPosts

ತಮಿಳುನಾಡು ಚುನಾವಣೆ 2026: ಮತಗಟ್ಟೆಯಲ್ಲಿ ಮತ ಹಾಕಿದ ಸೆಲೆಬ್ರಿಟಿಸ್, ಇಲ್ಲಿವೆ ಫೋಟೋಸ್

ಮತದಾನದ ವೇಳೆ ಮುರ್ಷಿದಾಬಾದ್‌ನಲ್ಲಿ ಬಾಂಬ್ ಎಸೆದ ದುಷ್ಕರ್ಮಿಗಳು, ಹಲವು ಮಂದಿ ಗಾಯ

ಮಿರ್ಜಾಪುರದಲ್ಲಿ ಎರಡು ಟ್ರಕ್‌ಗಳ ನಡುವೆ ಸಿಲುಕಿ ಕಾರು ಪುಡಿಪುಡಿ, 11 ಮಂದಿ ಬೆಂಕಿಗೆ ಬಲಿ!

ಮದುವೆ ಮನೆಯಲ್ಲಿ ಬೀದಿ ನಾಯಿ ಅಟ್ಟಹಾಸ: ವಧುವಿನ ಬೀಳ್ಕೊಡುಗೆ ವೇಳೆ ನುಗ್ಗಿದ ಶ್ವಾನ, 60ಕ್ಕೂ ಹೆಚ್ಚು ಅತಿಥಿಗಳಿಗೆ ಗಾಯ!

ADVERTISEMENT
ADVERTISEMENT

ಪ್ರಕರಣದಲ್ಲಿ ಈಗಾಗಲೇ 7 ಮಂದಿಯನ್ನು ಬಂಧಿಸಲಾಗಿದೆ. ನಿದಾ ಖಾನ್ ಸೇರಿದಂತೆ ಈ ಎಲ್ಲ ಆರೋಪಿಗಳು ಉದ್ಯೋಗಿಗಳಿಗೆ ಧಾರ್ಮಿಕ ಒತ್ತಡ ಹೇರಿದ್ದಾರೆ ಎಂದು ತಿಳಿದುಬಂದಿದೆ. ಈ ಕೇಸ್‌ನಲ್ಲಿ ನಿದಾ ಖಾನ್ ತಲೆಮರೆಸಿಕೊಂಡಿದ್ದಳು. ಇದೀಗ ತಾನು ಗರ್ಭಿಣಿ ಎಂದು ಹೇಳಿ, ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ತಿಳಿಸಿದ್ದು, ನಿರೀಕ್ಷಣಾ ಜಾಮೀನುಗೆ ಅರ್ಜಿ ಸಲ್ಲಿಸುವ ತಯಾರಿದ್ದಾಳೆ ಎಂಬುದು ಮಾಹಿತಿಗಳ ಪ್ರಕಾರ ತಿಳಿದುಬಂದಿದೆ.

ಪೊಲೀಸ್ ತನಿಖೆಯ ಪ್ರಕಾರ, ನಿದಾ ಖಾನ್ ಈ  ದಂಧೆಯಲ್ಲಿ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸಿದ್ದಾಳೆ ಎಂಬುದು ತಿಳಿದುಬಂದಿದೆ. ಆಕೆಯ ವಿರುದ್ಧ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಆಕೆಯನ್ನು ಬಂಧಿಸಲು ಪೊಲೀಸ್‌ ಇಲಾಖೆ ಹುಡುಕಾಟ ನಡೆಸುತ್ತಿದೆ.

ಈ ಪ್ರಕರಣವು ಮಹಾರಾಷ್ಟ್ರದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಟಿಸಿಎಸ್ ಕಚೇರಿಯಲ್ಲಿ ನಡೆದ ಆರೋಪಗಳು ಕಾರ್ಪೊರೇಟ್ ವಲಯದಲ್ಲಿ ಧಾರ್ಮಿಕ ಕಿರುಕುಳ ಮತ್ತು ಒತ್ತಡದ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ. ನಿದಾ ಖಾನ್‌ನ ಅರ್ಜಿಯ ಮೇಲೆ ಕೋರ್ಟ್ ಇನ್ನು ಮುಂದೆ ನಿರ್ಧಾರ ಕೈಗೊಳ್ಳಲಿದೆ.

ನಿದಾಖಾನ್‌ ಯೋಜನೆಯ ಪ್ರಕಾರ ಅನುಕಂಪದ ಆಧಾರದ ಮೇಲೆ ಶಿಕ್ಷೆಯ ಪ್ರಮಾಣವನ್ನು ಕಡಿಮೆಗೊಳಿಸುವುದು ಆಕೆಯ ಬಹುದೊಡ್ಡ ಯೋಜನೆಗಳಲ್ಲಿ ಒಂದಾಗಿದೆ ಎಂಬುದು ಸ್ಪಷ್ಟವಾಗಿ ಇದರಿಂದ ಗೊತ್ತಾಗುತ್ತದೆ. ಈ ರೀತಿಯಾಗಿ ಕಾನೂನನ್ನು ವಂಚಿಸಲು ಸಹ ಸಹಕಾರಿಯಾದ ಯೋಜನೆಗಳನ್ನು ರೂಪಿಸಿದ್ದಾಳೆ.

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (15)

ಹರಿಯಾಣದ ಖ್ಯಾತ ನಟಿ ದಿವ್ಯಾಂಕ ಸಿರೋಹಿ ಅಕಾಲಿಕ ನಿಧನ

by ಶ್ರೀದೇವಿ ಬಿ. ವೈ
April 23, 2026 - 2:41 pm
0

BeFunky collage (14)

ತಮಿಳುನಾಡು ಚುನಾವಣೆ 2026: ಮತಗಟ್ಟೆಯಲ್ಲಿ ಮತ ಹಾಕಿದ ಸೆಲೆಬ್ರಿಟಿಸ್, ಇಲ್ಲಿವೆ ಫೋಟೋಸ್

by ಶ್ರೀದೇವಿ ಬಿ. ವೈ
April 23, 2026 - 1:57 pm
0

BeFunky collage (13)

ಕಣ್ಣು ಮುಚ್ಚಿ ಭಾರತದ ನಕಾಶೆ ಜೋಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಕೊಪ್ಪಳದ ವಿದ್ಯಾರ್ಥಿ

by ಶ್ರೀದೇವಿ ಬಿ. ವೈ
April 23, 2026 - 1:48 pm
0

BeFunky collage (12)

ಕರ್ನಾಟಕ SSLC ಫಲಿತಾಂಶ: 625ಕ್ಕೆ 625 ಅಂಕ ಪಡೆದ ಸಾಧಕರ ಪಟ್ಟಿ ಇಲ್ಲಿದೆ

by ಶ್ರೀದೇವಿ ಬಿ. ವೈ
April 23, 2026 - 1:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (14)
    ತಮಿಳುನಾಡು ಚುನಾವಣೆ 2026: ಮತಗಟ್ಟೆಯಲ್ಲಿ ಮತ ಹಾಕಿದ ಸೆಲೆಬ್ರಿಟಿಸ್, ಇಲ್ಲಿವೆ ಫೋಟೋಸ್
    April 23, 2026 | 0
  • BeFunky collage (7)
    ಮತದಾನದ ವೇಳೆ ಮುರ್ಷಿದಾಬಾದ್‌ನಲ್ಲಿ ಬಾಂಬ್ ಎಸೆದ ದುಷ್ಕರ್ಮಿಗಳು, ಹಲವು ಮಂದಿ ಗಾಯ
    April 23, 2026 | 0
  • BeFunky collage (5)
    ಮಿರ್ಜಾಪುರದಲ್ಲಿ ಎರಡು ಟ್ರಕ್‌ಗಳ ನಡುವೆ ಸಿಲುಕಿ ಕಾರು ಪುಡಿಪುಡಿ, 11 ಮಂದಿ ಬೆಂಕಿಗೆ ಬಲಿ!
    April 23, 2026 | 0
  • BeFunky collage (3)
    ಮದುವೆ ಮನೆಯಲ್ಲಿ ಬೀದಿ ನಾಯಿ ಅಟ್ಟಹಾಸ: ವಧುವಿನ ಬೀಳ್ಕೊಡುಗೆ ವೇಳೆ ನುಗ್ಗಿದ ಶ್ವಾನ, 60ಕ್ಕೂ ಹೆಚ್ಚು ಅತಿಥಿಗಳಿಗೆ ಗಾಯ!
    April 23, 2026 | 0
  • BeFunky collage (2)
    Assembly Elections 2026: ತಮಿಳುನಾಡು , ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಮತದಾನ ಶುರು
    April 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version