• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಸಂಸತ್‌ನಲ್ಲಿ ಐತಿಹಾಸಿಕ 3 ದಿನಗಳ ವಿಶೇಷ ಅಧಿವೇಶನ ಆರಂಭ

ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆಗಳಿಗೆ ತೀವ್ರ ಚರ್ಚೆ ಸಾಧ್ಯತೆ..!

admin by admin
April 17, 2026 - 1:43 pm
in ದೇಶ
0 0
0
1414315

ನವದೆಹಲಿ: ಭಾರತೀಯ ಸಂಸತ್‌ನಲ್ಲಿ 3 ದಿನಗಳ ವಿಶೇಷ ಅಧಿವೇಶನ ಶುರುವಾಗಿದೆ. ಇಂದು ಸಂಸತ್‌ನಲ್ಲಿ ಎರಡು ಐತಿಹಾಸಿಕ ಮಸೂದೆಗಳು ಮಂಡನೆಯಾಗಿವೆ. ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ 33% ಸೀಟು ಮೀಸಲಿಡುವ ‘ನಾರಿ ಶಕ್ತಿ ವಂದನ್ ಅಧಿನಿಯಮ’ವನ್ನು ಅನುಷ್ಠಾನಗೊಳಿಸುವ ಮಸೂದೆ ಮತ್ತು ಲೋಕಸಭೆಯ ಸದಸ್ಯರ ಸಂಖ್ಯೆಯನ್ನು ಪ್ರಸ್ತುತ 543ರಿಂದ 850ಕ್ಕೆ ಹೆಚ್ಚಿಸುವ ಸಾಂವಿಧಾನಿಕ ತಿದ್ದುಪಡಿ ಮಸೂದೆಗಳು ಇವಾಗಿವೆ.

ಕೇಂದ್ರ ಸರ್ಕಾರ ಈ ಎರಡು ಮಸೂದೆಗಳನ್ನು ಮಂಡಿಸಿದ್ದು, ಇದು ಮಹಿಳಾ ಸಬಲೀಕರಣಕ್ಕೆ ದೊಡ್ಡ ಹೆಜ್ಜೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. “ತಾಯಂದಿರು ಮತ್ತು ಸಹೋದರಿಯರ ಮೇಲಿನ ಗೌರವವೇ ದೇಶದ ಮೇಲಿನ ಗೌರವ” ಎಂದು ಹೇಳಿದ ಅವರು, ಎಲ್ಲ ಪಕ್ಷಗಳು ತಿದ್ದುಪಡಿಗಳನ್ನು ಅಂಗೀಕರಿಸಲು ಒಂದಾಗಬೇಕು ಎಂದು ಮನವಿ ಮಾಡಿದ್ದಾರೆ.

RelatedPosts

ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ

ನೂತನ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ

ಸುರಕ್ಷಿತವಾಗಿ ನನ್ನ ಮಗ ಮನೆಗೆ ಬರಬೇಕು: ಕಣ್ಣೀರಿಟ್ಟ ಅಭಿಜಿತ್ ದೀಪ್ಕೆ ತಾಯಿ

ವಿದ್ಯಾರ್ಥಿ ಹೋರಾಟಕ್ಕೆ ಕೈಜೋಡಿಸಿದ ಸ್ಟಾರ್‌ಗಳು: ಯಾರ್ಯರು ಬೆಂಬಲಿಸಿದರು?

ADVERTISEMENT
ADVERTISEMENT

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ | Women's Reservation Bill Passes  in Lok Sabha with Overwhelming Support - Kannada Oneindia

ಆದರೆ ವಿಪಕ್ಷಗಳು ಈ ಮಸೂದೆಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ರಾಹುಲ್ ಗಾಂಧಿ ಅವರು ಇದನ್ನು “ದೇಶ ವಿರೋಧಿ ನಡೆ” ಎಂದು ಕಿಡಿಕಾರಿದ್ದಾರೆ. ಕ್ಷೇತ್ರಗಳ ಮರುವಿಂಗಡಣೆ ಯಾವ ಆಧಾರದ ಮೇಲೆ ನಡೆಯುತ್ತದೆ ಎಂದು ಪ್ರಶ್ನಿಸಿದ ಅವರು, ಇದು ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನಲ್ಲಿ ಡಿಎಂಕೆ ಸದಸ್ಯರು ಮಸೂದೆಯ ಪ್ರತಿಗಳನ್ನು ಸುಟ್ಟು ಆಕ್ರೋಶ ಹೊರಹಾಕಿದ್ದಾರೆ. ಡಿಎಂಕೆ ಸಂಸದರು ಕಪ್ಪು ಪಟ್ಟಿ ಧರಿಸಿ ಸಂಸತ್‌ಗೆ ಬಂದಿದ್ದು, “ಇದು ಒಕ್ಕೂಟ ರಚನೆಯ ಮೇಲಿನ ದೊಡ್ಡ ದಾಳಿ” ಎಂದು ಕನಿಮೋಳಿ ಆರೋಪಿಸಿದ್ದಾರೆ. ವಿಪಕ್ಷ ಸದಸ್ಯರು ಕಪ್ಪು ಪಟ್ಟಿ ಧರಿಸಿ ಕಲಾಪಕ್ಕೆ ಬಂದಿರುವುದರಿಂದ ಇಂದು ಭಾರೀ ಗದ್ದಲ ಸಾಧ್ಯತೆ ಇದೆ ಎಂಬುದು ತಿಳಿದುಬಂದಿದೆ.

ಲೋಕಸಭೆಯಲ್ಲಿ ಮಸೂದೆಗಳ ಮೇಲೆ ಸಂಜೆ 4 ಗಂಟೆಗೆ ಮತದಾನ ನಡೆಯಲಿದೆ. ಸಾಂವಿಧಾನಿಕ ತಿದ್ದುಪಡಿ ಆಗಿರುವುದರಿಂದ ಎರಡರಲ್ಲಿ ಮೂರರಷ್ಟು ಬಹುಮತ ಅಗತ್ಯವಿದೆ. ಬಿಜೆಪಿ ನೇತೃತ್ವದ ಎನ್‌ಡಿಎಗೆ ಈ ಬಹುಮತ ಇಲ್ಲದ ಕಾರಣ ವಿಪಕ್ಷಗಳ ಬೆಂಬಲ ಅತ್ಯಗತ್ಯ. ವಿಪಕ್ಷದ 90 ಸದಸ್ಯರು ಗೈರಾದರೆ ಸರ್ಕಾರಕ್ಕೆ ಅನುಕೂಲವಾಗಬಹುದು ಎಂಬ ಚರ್ಚೆಯೂ ನಡೆಯುತ್ತಿದೆ.

ಪ್ರಧಾನಿ ಮೋದಿ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರಿಗೆ ಪತ್ರ ಬರೆದು ಬೆಂಬಲ ಕೋರಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ರಾಹುಲ್ ಗಾಂಧಿ ಮಾತನಾಡಲಿದ್ದಾರೆ. ಈ ಮಸೂದೆಗಳು 2029ರ ಚುನಾವಣೆಗೆ ಮಹಿಳಾ ಮೀಸಲಾತಿಯನ್ನು ಅನುಷ್ಠಾನಗೊಳಿಸುವ ಗುರಿ ಹೊಂದಿವೆ. ಆದರೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಜನಸಂಖ್ಯೆ ನಿಯಂತ್ರಣದಿಂದಾಗಿ ಪ್ರಾತಿನಿಧ್ಯ ಕಡಿಮೆಯಾಗುವ ಆತಂಕ ವ್ಯಕ್ತವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

by ಶಾಲಿನಿ ಕೆ. ಡಿ
July 25, 2026 - 11:13 pm
0

Untitled design 2026 07 25T225054.125

ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ

by ಶಾಲಿನಿ ಕೆ. ಡಿ
July 25, 2026 - 10:51 pm
0

Untitled design 2026 07 25T215419.297

ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್

by ಶಾಲಿನಿ ಕೆ. ಡಿ
July 25, 2026 - 9:57 pm
0

Untitled design 2026 07 25T212647.411

ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

by ಶಾಲಿನಿ ಕೆ. ಡಿ
July 25, 2026 - 9:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 25T225054.125
    ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ
    July 25, 2026 | 0
  • Untitled design 2026 07 25T203833.355
    ನೂತನ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ
    July 25, 2026 | 0
  • NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ (3)
    ಸುರಕ್ಷಿತವಾಗಿ ನನ್ನ ಮಗ ಮನೆಗೆ ಬರಬೇಕು: ಕಣ್ಣೀರಿಟ್ಟ ಅಭಿಜಿತ್ ದೀಪ್ಕೆ ತಾಯಿ
    July 25, 2026 | 0
  • ವಿದ್ಯಾರ್ಥಿ
    ವಿದ್ಯಾರ್ಥಿ ಹೋರಾಟಕ್ಕೆ ಕೈಜೋಡಿಸಿದ ಸ್ಟಾರ್‌ಗಳು: ಯಾರ್ಯರು ಬೆಂಬಲಿಸಿದರು?
    July 25, 2026 | 0
  • NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ
    NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು: ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version