• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಬಳ್ಳಾಪುರ

ಅಡುಗೆ ಕಲಿಬೇಕಮ್ಮ ಎಂದ ಅತ್ತೆಯ ಮಾತಿಗೆ 18 ವರ್ಷದ ಯುವತಿ ಆ*ತ್ಮಹ*ತ್ಯೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 18, 2026 - 9:30 pm
in ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು
0 0
0
BeFunky collage (44)

ಸಣ್ಣ ಸಣ್ಣ ಕುಟುಂಬ ವಿಚಾರಗಳಿಗೆ ಯುವಜನರು ತೀವ್ರವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವ ದುರಂತ ಘಟನೆಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯ ಪೆರೇಸಂದ್ರ ಗ್ರಾಮದಲ್ಲಿ ಮತ್ತೊಂದು ದುಃಖಕರ ಘಟನೆ ನಡೆದಿದೆ.

18 ವರ್ಷದ ಯುವತಿ ಶ್ರುತಿ ಅವರು ಅತ್ತೆಯು ಅಡುಗೆ ಕಲಿಯುವ ಬಗ್ಗೆ ಹೇಳಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

RelatedPosts

15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್!

ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ಶಿವಲೀಲಾ

ರಾಯಚೂರಿನಲ್ಲಿ ಭೀಕರ ದುರಂತ: ಬಯಲಾಟ ನೋಡುತ್ತಿದ್ದಾಗ ಸಿಮೆಂಟ್ ಬೋರ್ಡ್ ಕುಸಿದು ಇಬ್ಬರು ಮಕ್ಕಳ ಸಾವು!

ನೆಲಮಂಗಲದಲ್ಲಿ ಪಿಡಿಒ ಮತ್ತು ಯುಟ್ಯೂಬರ್ ಲಂಚದಾಟಕ್ಕೆ ಲೋಕಾಯುಕ್ತ ದಾಳಿ

ADVERTISEMENT
ADVERTISEMENT

ಪೆರೇಸಂದ್ರ ಗ್ರಾಮದ ನಿವಾಸಿ ಶ್ರುತಿ (18) ಮನೆಯಲ್ಲಿ ಅತ್ತೆ ಇದ್ದ ಸಮಯದಲ್ಲಿ “ಸುಮ್ಮನೆ ಇರುವ ಬದಲು ಸ್ವಲ್ಪ ಅಡುಗೆ ಮಾಡುವುದನ್ನು ಕಲಿ, ನನಗೂ ಸಹಾಯವಾಗುತ್ತದೆ” ಎಂದು ಸಾಮಾನ್ಯ ಬುದ್ಧಿವಾದ ಹೇಳಿದ್ದರು. ಈ ಮಾತನ್ನು ಶ್ರುತಿ ಅಪಾರ್ಥ ಮಾಡಿಕೊಂಡು ತೀವ್ರ ಮನಸ್ತಾಪಕ್ಕೆ ಒಳಗಾಗಿದ್ದರು. ನಂತರ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮೊಬೈಲ್ ನೋಡಬೇಡ ಎಂದು ಹೇಳಿದ್ದಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಳು. ಪಿಯುಸಿ ಫಲಿತಾಂಶ ಬಂದ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಳು. ಇಂತಹ ಸಣ್ಣ ವಿಚಾರಗಳಿಗೆ ಯುವ ಮನಸ್ಸುಗಳು ತೀವ್ರವಾಗಿ ಪ್ರತಿಕ್ರಿಯಿಸುತ್ತಿರುವುದು ಆತಂಕಕಾರಿಯಾಗಿದೆ.

ಯುವಕ-ಯುವತಿಯರ ಮಾನಸಿಕ ಆರೋಗ್ಯದ ಬಗ್ಗೆ ಪೋಷಕರು, ಕುಟುಂಬಸ್ಥರು ಹಾಗೂ ಸಮಾಜವು ಹೆಚ್ಚು ಗಮನ ಹರಿಸಬೇಕಾದ ಅಗತ್ಯವಿದೆ ಎಂದು ಮನೋವೈದ್ಯರು ಸಲಹೆ ನೀಡುತ್ತಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (44)

ಅಡುಗೆ ಕಲಿಬೇಕಮ್ಮ ಎಂದ ಅತ್ತೆಯ ಮಾತಿಗೆ 18 ವರ್ಷದ ಯುವತಿ ಆ*ತ್ಮಹ*ತ್ಯೆ!

by ಶ್ರೀದೇವಿ ಬಿ. ವೈ
April 18, 2026 - 9:30 pm
0

BeFunky collage (43)

560 ಎಸೆತಗಳಲ್ಲಿ 1000 ರನ್! 74 ಸಿಕ್ಸರ್‌ಗಳೊಂದಿಗೆ ಟಿಮ್ ಡೇವಿಡ್ ಐಪಿಎಲ್ ಇತಿಹಾಸ ಸೃಷ್ಟಿ

by ಶ್ರೀದೇವಿ ಬಿ. ವೈ
April 18, 2026 - 8:30 pm
0

BeFunky collage (45)

IPL 2026 RCB vs DC: ಆರ್‌ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಜಯ!

by ಶ್ರೀದೇವಿ ಬಿ. ವೈ
April 18, 2026 - 7:31 pm
0

BeFunky collage (38)

ಹಾಯ್ ನಾನ್ನ ನಿರ್ದೇಶಕರ ಜೊತೆ ವಿಜಯ್ ದೇವರಕೊಂಡ ಹೊಸ ಸಿನಿಮಾ

by ಶ್ರೀದೇವಿ ಬಿ. ವೈ
April 18, 2026 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 08T211439.924
    ಬಿಸಿಲಿನ ಬಿಸಿ ಏರಿದಂತೆ ಬಿಯರ್‌‌ಗೆ ಫುಲ್‌ ಡಿಮ್ಯಾಂಡ್‌..ಮಾರಟದಲ್ಲೂ ಏರಿಕೆ
    April 8, 2026 | 0
  • Untitled design 2026 03 18T155123.834
    ಮದುವೆಯಾದ 15 ದಿನಕ್ಕೆ ಒಡವೆ ಸಮೇತ ನವವಧು ಪರಾರಿ
    March 18, 2026 | 0
  • Untitled design 2026 03 03T222927.384
    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಬಳ್ಳಾಪುರ ಪಿಎಸ್ಐ, ಎಎಸ್ಐ
    March 3, 2026 | 0
  • Untitled design 2026 02 27T193818.894
    ಮದುವೆ ಮಂಟಪದಲ್ಲಿ ಶಾಕ್: ವರನ ಅಸಲಿ ಮುಖ ತಿಳಿದು ಹಸೆಮಣೆ ತೊರೆದ ವಧು
    February 27, 2026 | 0
  • Untitled design 2026 02 21T205834.398
    ಮಗಳನ್ನ ಪ್ರೀತಿಸಿದ್ದವನ ವಿರುದ್ಧ ಕೇಸ್‌; ಜೈಲಿನಿಂದ ಹೊರಬಂದ ಯುವಕನಿಂದ ತಾಯಿ ಕೊ*ಲೆ
    February 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version