• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ

admin by admin
April 19, 2026 - 12:53 pm
in Flash News, ಕರ್ನಾಟಕ
0 0
0
BeFunky collage (53)

ಕರ್ನಾಟಕ ಸರ್ಕಾರ ಮದ್ಯಪಾನದಲ್ಲಿ ಇರುವ ಆಲ್ಕೋಹಾಲ್ ಪ್ರಮಾಣ (Alcohol In Beverage – AIB) ಆಧಾರದ ಮೇಲೆ ಹೊಸ ತೆರಿಗೆ ವ್ಯವಸ್ಥೆ ಜಾರಿಗೆ ತರಲು ಕರಡು ಅಧಿಸೂಚನೆ ಹೊರಡಿಸಿದೆ. ಇದು ಜಾರಿಗೆ ಬಂದಲ್ಲಿ ವಿಸ್ಕಿ, ರಮ್, ಜಿನ್, ಬ್ರಾಂಡಿ ಸೇರಿದಂತೆ ಸಾಮಾನ್ಯ ಜನರು ಸೇವಿಸುವ ಮದ್ಯಗಳ ಬೆಲೆ ಕನಿಷ್ಠ ಶೇ.20ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಈ ಹೊಸ ವ್ಯವಸ್ಥೆಯಲ್ಲಿ ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣ ಹೆಚ್ಚಿದಂತೆ ತೆರಿಗೆಯೂ ಹೆಚ್ಚಾಗುತ್ತದೆ. ಪ್ರಸ್ತುತ MRP (Maximum Retail Price) ಆಧಾರದಲ್ಲಿ ತೆರಿಗೆ ವಿಧಿಸುವ ವ್ಯವಸ್ಥೆಯ ಬದಲು ಆಲ್ಕೋಹಾಲ್ ಸಾಂದ್ರತೆ ಆಧಾರಿತ ತೆರಿಗೆ ಜಾರಿಗೆ ಬರಲಿದೆ. ಇದು ಭಾರತದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿಯಾಗುವ ಸಾಧ್ಯತೆ ಇದೆ.

RelatedPosts

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

ADVERTISEMENT
ADVERTISEMENT

ಹೊಸ ತೆರಿಗೆ ವ್ಯವಸ್ಥೆಯ ಪರಿಣಾಮ :

  • ಮೊದಲ ನಾಲ್ಕು ಸ್ಲ್ಯಾಬ್‌ಗಳ ಮದ್ಯ (ಕಡಿಮೆ ಆದಾಯ ವರ್ಗದವರು ಹೆಚ್ಚು ಬಳಸುವ ಮದ್ಯಗಳು) ಮೇಲೆ ಹೆಚ್ಚಿನ ಪರಿಣಾಮ ಬೀಳಲಿದೆ.
  • ಈ ಸ್ಲ್ಯಾಬ್‌ಗಳಲ್ಲಿ ಸರಾಸರಿ ಆಲ್ಕೋಹಾಲ್ ಪ್ರಮಾಣ ಶೇ.42.8 ಇದೆ.
  • 180 ಮಿ.ಲೀ. ಮದ್ಯದ ಬೆಲೆ ಪ್ರಸ್ತುತ ₹80-95 ಇದ್ದರೆ, ಹೊಸ ವ್ಯವಸ್ಥೆಯಲ್ಲಿ ₹105-110ರವರೆಗೆ ಏರಿಕೆಯಾಗಬಹುದು.
  • ರಾಜ್ಯದ ಒಟ್ಟು ಎಕ್ಸೈಸ್ ಆದಾಯದಲ್ಲಿ ಈ ನಾಲ್ಕು ಸ್ಲ್ಯಾಬ್‌ಗಳು ಶೇ.80ರಷ್ಟು ಪಾಲು ಹೊಂದಿವೆ.

ಸರ್ಕಾರವು ಆರು ದಶಕಗಳ ಹಳೆಯ ಮದ್ಯ ತೆರಿಗೆ ನೀತಿಯಲ್ಲಿ ದೊಡ್ಡ ತಿದ್ದುಪಡಿ ಮಾಡುತ್ತಿದೆ. ಪಾಶ್ಚಾತ್ಯ ದೇಶಗಳಲ್ಲಿ ಈ ವ್ಯವಸ್ಥೆ ಜಾರಿಯಲ್ಲಿದ್ದರೂ, ಭಾರತದಲ್ಲಿ ಕರ್ನಾಟಕ ಮೊದಲ ರಾಜ್ಯವಾಗಿ AIB ಆಧಾರಿತ ತೆರಿಗೆ ಜಾರಿಗೆ ತರುತ್ತಿದೆ.

ಬ್ರೂವರ್ಸ್ ಅಸೋಸಿಯೇಷನ್ ಪ್ರತಿಕ್ರಿಯೆ :

ಕರ್ನಾಟಕ ಬ್ರೂವರ್ಸ್ ಮತ್ತು ಡಿಸ್ಟಿಲರ್ಸ್ ಅಸೋಸಿಯೇಷನ್ ಅಧ್ಯಕ್ಷ ಅರುಣ್ ಕುಮಾರ್ ಪರಸಾ ಅವರು ಈ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಮೊದಲ ನಾಲ್ಕು ಸ್ಲ್ಯಾಬ್‌ಗಳ ಮದ್ಯ ಸಾಮಾನ್ಯ ಜನರಿಗೆ ಲಭ್ಯವಾಗುವಂತಹದ್ದು. ಬೆಲೆ ಏರಿಕೆಯಿಂದ ಮಾರುಕಟ್ಟೆಯ ಮೇಲೆ ಪರಿಣಾಮ ಬೀಳುತ್ತದೆ. ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ, ಅಂತಿಮ ಅಧಿಸೂಚನೆಗೂ ಮುನ್ನ ಸರ್ಕಾರ ನಮ್ಮ ಸಲಹೆಗಳನ್ನು ಪರಿಗಣಿಸುತ್ತದೆ ಎಂಬ ವಿಶ್ವಾಸವಿದೆ” ಎಂದು ಹೇಳಿದ್ದಾರೆ.

ಹೊಸ ತೆರಿಗೆ ವ್ಯವಸ್ಥೆ ಜಾರಿಯಾದಲ್ಲಿ ಕಡಿಮೆ ಆದಾಯ ವರ್ಗದವರ ಮೇಲೆ ಹೆಚ್ಚಿನ ಆರ್ಥಿಕ ಒತ್ತಡ ಬೀಳುವ ಸಾಧ್ಯತೆ ಇದೆ. ಸರ್ಕಾರವು ಈ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಮತ್ತು ಉದ್ಯಮಿಗಳ ಸಲಹೆಗಳನ್ನು ಪರಿಗಣಿಸುವ ಸಾಧ್ಯತೆ ಇದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Road trip (10)

ಪಿಕಾಡಿಲಿ ಆಗ್ರೋ ಇಂಡಸ್ಟ್ರೀಸ್‌ಗೆ ಕ್ರಿಸಿಲ್‌ನ ‘A+/ಸ್ಟೇಬಲ್’ ಕ್ರೆಡಿಟ್ ರೇಟಿಂಗ್: ಹಣಕಾಸು ಪ್ರಗತಿಗೆ ದಕ್ಕಿದ ಮನ್ನಣೆ

by ಶಾಲಿನಿ ಕೆ. ಡಿ
October 17, 2026 - 1:30 pm
0

Road trip (9)

ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್

by ಶಾಲಿನಿ ಕೆ. ಡಿ
October 17, 2026 - 1:06 pm
0

Road trip (8)

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

by ಶಾಲಿನಿ ಕೆ. ಡಿ
October 17, 2026 - 12:43 pm
0

Road trip (7)

ಕೆ-ಪಾಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಭಾರತದಲ್ಲಿ ವೆವರ್ಸ್ ಕಾನ್ ಫೆಸ್ಟಿವಲ್‌ಗೆ ಕ್ಷಣಗಣನೆ!

by ಶಾಲಿನಿ ಕೆ. ಡಿ
October 17, 2026 - 12:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version