• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆ ಎಂದ ಹೆಚ್.ಡಿ.ಕುಮಾರಸ್ವಾಮಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 18, 2025 - 3:51 pm
in Flash News, ಕರ್ನಾಟಕ
0 0
0
Befunky collage 2025 03 18t154048.317

ನಾನು ನನ್ನ ಜೀವನದಲ್ಲಿ ಯಾವುದೇ ಆಕ್ರಮಗಳನ್ನು ಎಸಗಿಲ್ಲ. ನಲವತ್ತು ವರ್ಷಗಳ ಹಿಂದೆ ಖರೀದಿ ಮಾಡಿರುವ ಭೂಮಿ ಅದಾಗಿದ್ದು, ಈ ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿಯೇ ಹೋರಾಟ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ನವದೆಹಲಿಗೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಅವರು ಮಾಧ್ಯಮಗಳ ಜತೆ ಮಾತನಾಡಿದರು.ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಭೂಮಿ ಒತ್ತುವರಿ ಸೇರಿದಂತೆ ನಾನು ಯಾವ ಅಕ್ರಮವನ್ನೂ ಮಾಡಿಲ್ಲ, ಮಾಡುವುದೂ ಇಲ್ಲ. ನಾನು ಒಬ್ಬ ರೈತನಾಗಿ ಬದುಕಲು 40 ವರ್ಷಗಳ ಹಿಂದೆ ಖರೀದಿಸಿರುವ ಜಮೀನು ಅದು. ಒಬ್ಬ ಸಾಮಾನ್ಯ ಪ್ರಜೆಗೆ ಯಾವುದೇ ತೆರವು ಮಾಡಬೇಕು ಎಂದರೂ ಕಾನೂನು ಪ್ರಕಾರ ಹದಿನೈದು ದಿನಗಳ ಮೊದಲೇ ನೋಟಿಸ್ ನೀಡಬೇಕು. ಅದರೆ ನನಗೆ ಈವರೆಗೆ ಯಾವುದೇ ಮಾಹಿತಿ ಅಥವಾ ನೋಟಿಸ್ ನೀಡಿಲ್ಲ ಎಂದು ಅವರು ದೂರಿದರು.

RelatedPosts

ಗ್ರಾಹಕರಿಗೆ ಬಿಗ್‌ ಶಾಕ್: ಇಂದಿನಿಂದ ವಿದ್ಯುತ್ ದರದಲ್ಲಿ 56 ಪೈಸೆ ಏರಿಕೆ

ಪ್ರವಾಸಿಗರಿದ್ದ ಬೋಟ್ ಮಗುಚಿ 7 ಮಂದಿ ಸಾ*ವು: ಹಲವರು ನಾಪತ್ತೆ

ಇಂದು ಗೋಲ್ಡ್ ಖರೀದಿಸುವ ಪ್ಲಾನ್ ಇದ್ಯಾ? ಹಾಗಿದ್ರೆ ಚಿನ್ನ-ಬೆಳ್ಳಿಯ ಬೆಲೆ ತಿಳಿದುಕೊಳ್ಳಿ.! ಇಲ್ಲಿ ಚೆಕ್ ಮಾಡಿ

ಕರ್ನಾಟಕದ ಹಲವೆಡೆ ಆಲಿಕಲ್ಲು ಮಳೆ ಅಬ್ಬರ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ADVERTISEMENT
ADVERTISEMENT

ಈ ಸರ್ಕಾರ ನಡೆಸುತ್ತಿರುವ ದಬ್ಬಾಳಿಕೆ ಏನು ಎಂದು ಎಲ್ಲರಿಗೂ ಗೊತ್ತಿದೆ. ಈ ಸರ್ಕಾರ ಬೆಂಗಳೂರು ನಗರವನ್ನು ಲೂಟಿ ಮಾಡುತ್ತಿದೆ. ದೇಶದ ಇತಿಹಾಸದಲ್ಲೇ ಇದೆ ಮೊದಲ‌ ಬಾರಿಗೆ ಈ ರೀತಿ ಪ್ರಕರಣಕ್ಕೆ ಎಸ್ ಐಟಿ ರಚನೆ ಮಾಡಿದ್ದಾರೆ. ಇಂತಹ ನಡವಳಿಕೆಗಳಿಗೆ ಒಂದಲ್ಲ ಒಂದು ದಿನ ಬೇರೆ ರೀತಿಯ ಉತ್ತರ ಬರುತ್ತಿದೆ ಎಂದು ಅವರು ಕಿಡಿಕಾರಿದರು.

ಕಾಂಗ್ರೆಸ್ ಸರ್ಕಾರಕ್ಕೆ ನಾನೇ ಟಾರ್ಗೆಟ್ ಅಗಿದ್ದೇನೆ. ನನ್ನ ಬಿಟ್ಟರೆ ಯಾರು ಇಲ್ಲ ಈ ಸರ್ಕಾರಕ್ಕೆ. ಸದ್ಯ ನಡೆಯುತ್ತಿರುವ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತಿದ್ದೆನೆ. 40 ವರ್ಷದ ಹಿಂದೆ ಖರೀದಿ ಮಾಡಿದ ಈ ಭೂಮಿಗೆ ನೂರು ಬಾರಿ ತನಿಖೆಯಾಗಿದೆ. 40 ವರ್ಷದಿಂದಲೂ ತನಿಖೆ ನಡೆಯುತ್ತಲೆ‌ ಇದೆ. ನನ್ನ ಪರಿಸ್ಥಿತಿಯೇ ಹೀಗಾದರೆ ಜನ ಸಾಮಾನ್ಯರ ಪರಿಸ್ಥಿತಿ ಹೇಗಿರಬಹುದು? ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಕಾನೂನು ಬದ್ದವಾಗಿ ನಾನು 40 ವರ್ಷಗಳ ಹಿಂದೆ ತೆಗೆದುಕೊಂಡಿರುವ ಜಮೀನು ಅದಾಗಿದೆ.ಇವತ್ತು ನಡೆಯುತ್ತಿರುವ ಸರ್ಕಾರದ ನಡವಳಿಕೆ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತನೆ. ಯಾರೂ ಗಾಬರಿಯಾಗಬೇಕಿಲ್ಲ. ಅದರೆ, ಮಾಧ್ಯಮಗಳು ಸತ್ಯಾಂಶಗಳನ್ನು ತಿಳಿದು ವರದಿ‌ ಮಾಡಬೇಕು ಎಂದು ಅವರು ಮಾಧ್ಯಮಗಳಲ್ಲಿ ಮನವಿ ಮಾಡಿದರು.

ಜೆಸಿಬಿ ಎಂಟ್ರಿ ಮತ್ತು ಕಾರ್ಯಾಚರಣೆ

ಇಂದು ಬೆಳಗ್ಗೆಯಿಂದಲೇ ಕೇತಗಾನಹಳ್ಳಿ ತೋಟದ ಮನೆಗೆ 4 ಜೆಸಿಬಿಗಳು ಪ್ರವೇಶಿಸಿ, ಭೂಮಿ ಸಮತಟ್ಟು ಮಾಡುತ್ತಿರುವ ದೃಶ್ಯ ಕಂಡುಬಂದಿದೆ. ಕಂದಾಯ ಇಲಾಖೆ ಅಧಿಕಾರಿಗಳು, ಸರ್ವೇ ಅಧಿಕಾರಿಗಳು, ತಹಶೀಲ್ದಾರ್ ಹಾಗೂ ಪೊಲೀಸ್ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಒತ್ತುವರಿ ಜಾಗದ ಮೌಲ್ಯವನ್ನು ನಿರ್ಧರಿಸಿ, ಸರಕಾರದ ಹೆಸರಿನಲ್ಲಿ ಕಲ್ಲಿನ ಕಂಬಗಳನ್ನು ನೆಟ್ಟು, ಸರಕಾರಿ ಬೋರ್ಡ್ ಅಳವಡಿಸಲು ತೀರ್ಮಾನಿಸಲಾಗಿದೆ.

ಒತ್ತುವರಿ ತೆರವು ಪ್ರಕ್ರಿಯೆ

ಒತ್ತುವರಿ ಜಾಗದಲ್ಲಿ ಕುಮಾರಸ್ವಾಮಿ ಅವರು ತೆಂಗು, ಅಡಿಕೆ ಮತ್ತು ಇತರ ಬೆಳೆಗಳನ್ನು ಬೆಳೆಸಿದ್ದರು. ಇದೀಗ ಈ ಪ್ರದೇಶವನ್ನು ತೆರವುಗೊಳಿಸಲು ಸರಕಾರ ನಿರ್ಧಾರ ಮಾಡಿದೆ. ಅಕ್ರಮ ಭೂ ಒತ್ತುವರಿ ತೆರವುಗೊಳಿಸಿದ ಬಳಿಕ ಈ ಜಾಗಕ್ಕೆ ಸರಕಾರಿ ಜಮೀನು ಎಂದು ಘೋಷಿಸಲಾಗುವುದು.

ಪೊಲೀಸ್ ಭದ್ರತೆ ಮತ್ತು ಮುಂದಿನ ಕ್ರಮ

ಈ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರ ಭದ್ರತೆ ಒದಗಿಸಲಾಗಿದೆ. ಅಧಿಕಾರಿಗಳು ಈ ಪ್ರಕರಣವನ್ನು ನೇರವಾಗಿ ಹೈಕೋರ್ಟ್ ಗಮನಕ್ಕೆ ತಂದು, ಮುಂದಿನ ಕಾರ್ಯಾಚರಣೆಗೆ ಸಜ್ಜಾಗಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 01T123458.403

ಗ್ರಾಹಕರಿಗೆ ಬಿಗ್‌ ಶಾಕ್: ಇಂದಿನಿಂದ ವಿದ್ಯುತ್ ದರದಲ್ಲಿ 56 ಪೈಸೆ ಏರಿಕೆ

by ಶಾಲಿನಿ ಕೆ. ಡಿ
May 1, 2026 - 12:41 pm
0

Untitled design 2026 05 01T122009.585

ಪ್ರವಾಸಿಗರಿದ್ದ ಬೋಟ್ ಮಗುಚಿ 7 ಮಂದಿ ಸಾ*ವು: ಹಲವರು ನಾಪತ್ತೆ

by ಶಾಲಿನಿ ಕೆ. ಡಿ
May 1, 2026 - 12:24 pm
0

Untitled design 2026 05 01T114910.750

ಇಂದು ಗೋಲ್ಡ್ ಖರೀದಿಸುವ ಪ್ಲಾನ್ ಇದ್ಯಾ? ಹಾಗಿದ್ರೆ ಚಿನ್ನ-ಬೆಳ್ಳಿಯ ಬೆಲೆ ತಿಳಿದುಕೊಳ್ಳಿ.! ಇಲ್ಲಿ ಚೆಕ್ ಮಾಡಿ

by ಶಾಲಿನಿ ಕೆ. ಡಿ
May 1, 2026 - 12:01 pm
0

Untitled design 2026 05 01T105512.659

ಕರ್ನಾಟಕದ ಹಲವೆಡೆ ಆಲಿಕಲ್ಲು ಮಳೆ ಅಬ್ಬರ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
May 1, 2026 - 10:55 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 01T123458.403
    ಗ್ರಾಹಕರಿಗೆ ಬಿಗ್‌ ಶಾಕ್: ಇಂದಿನಿಂದ ವಿದ್ಯುತ್ ದರದಲ್ಲಿ 56 ಪೈಸೆ ಏರಿಕೆ
    May 1, 2026 | 0
  • Untitled design 2026 05 01T122009.585
    ಪ್ರವಾಸಿಗರಿದ್ದ ಬೋಟ್ ಮಗುಚಿ 7 ಮಂದಿ ಸಾ*ವು: ಹಲವರು ನಾಪತ್ತೆ
    May 1, 2026 | 0
  • Untitled design 2026 05 01T114910.750
    ಇಂದು ಗೋಲ್ಡ್ ಖರೀದಿಸುವ ಪ್ಲಾನ್ ಇದ್ಯಾ? ಹಾಗಿದ್ರೆ ಚಿನ್ನ-ಬೆಳ್ಳಿಯ ಬೆಲೆ ತಿಳಿದುಕೊಳ್ಳಿ.! ಇಲ್ಲಿ ಚೆಕ್ ಮಾಡಿ
    May 1, 2026 | 0
  • Untitled design 2026 05 01T105512.659
    ಕರ್ನಾಟಕದ ಹಲವೆಡೆ ಆಲಿಕಲ್ಲು ಮಳೆ ಅಬ್ಬರ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    May 1, 2026 | 0
  • Untitled design 2026 04 30T144942.041
    ತಮಿಳುನಾಡು ಚುನಾವಣೆಗೂ ಮುನ್ನವೇ ಆಪರೇಷನ್ ಭೀತಿ..!: ಟಿವಿಕೆ ಅಭ್ಯರ್ಥಿಗಳಿಗೆ ವಿಜಯ್ ಎಚ್ಚರಿಕೆ
    April 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version