• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ದಿನವೂ ಹಲ್ಲುಜ್ಜಿದರೂ ಹಲ್ಲುಗಳು ಹಳದಿ ಆಗಲು ಕಾರಣವೇನು? ಇಲ್ಲಿದೆ ದಂತ ತಜ್ಞರು ಮಹತ್ವದ ಸಲಹೆ

admin by admin
April 20, 2026 - 1:31 pm
in ಆರೋಗ್ಯ-ಸೌಂದರ್ಯ
0 0
0
BeFunky collage (76)

ಮುಖದ ಸೌಂದರ್ಯವನ್ನು ಹೆಚ್ಚಿಸುವಲ್ಲಿ ಬೆಳ್ಳಗಿನ ಮತ್ತು ಹೊಳೆಯುವ ಹಲ್ಲುಗಳ ಪಾತ್ರ ಬಹಳ ದೊಡ್ಡದು. ಆದರೆ, ಎಷ್ಟೇ ದುಬಾರಿ ಪೇಸ್ಟ್ ಬಳಸಿ ದಿನವೂ ಹಲ್ಲುಜ್ಜಿದರೂ ಹಲ್ಲುಗಳು ಹಳದಿಯಾಗುತ್ತಿವೆಯೇ? ಹಾಗಾದರೆ ನೀವು ಗಮನಿಸಲೇಬೇಕಾದ ಕೆಲವು ಅಂಶಗಳಿವೆ.

ಬಾಯಿಯನ್ನು ದೇಹದ ಆರೋಗ್ಯದ ಕೈಗನ್ನಡಿ ಎಂದು ಕರೆಯಲಾಗುತ್ತದೆ. ಹಲ್ಲುಗಳ ಬಣ್ಣ ಬದಲಾಗುವುದರ ಹಿಂದೆ ಕೇವಲ ಸ್ವಚ್ಛತೆಯ ಕೊರತೆ ಮಾತ್ರವಲ್ಲ, ಇನ್ನೂ ಹಲವು ಆಂತರಿಕ ಹಾಗೂ ಬಾಹ್ಯ ಕಾರಣಗಳಿರಬಹುದು ಎನ್ನುತ್ತಾರೆ ಬೆಂಗಳೂರಿನ ಹ್ಯಾಪಿಯೆಸ್ಟ್ ಪರ್ಲ್ಸ್‌ನ ಯುನಿಟ್ ಹೆಡ್ ಆಗಿರುವ ದಂತ ತಜ್ಞೆ ಡಾ. ಶ್ರದ್ಧಾ ಬಹಿರ್ವಾನಿ.

RelatedPosts

Friendship Day 2026: ಸ್ನೇಹವೇ ಬದುಕಿನ ನಿಜವಾದ ಸಂಪತ್ತು..ಸ್ನೇಹಿತರ ದಿನದ ಮಹತ್ವ ತಿಳಿಯಿರಿ!

ಆರೋಗ್ಯಕರ ಜೀವನಕ್ಕೆ ಪೇರಲ ಹಣ್ಣು ಬೆಸ್ಟ್; ಪ್ರತಿದಿನ ಸೇವಿಸಿದರೆ ಸಿಗುವ ಲಾಭಗಳು ಇಲ್ಲಿವೆ

ಊಟದ ನಂತರ ಸೋಂಪು ತಿನ್ನುವ ಅಭ್ಯಾಸವಿದೆಯೇ? ಇದರ ಲಾಭಗಳು ತಿಳಿಯಿರಿ

ಅತಿಯಾದ ಕ್ಯಾಫಿನ್, ಎನರ್ಜಿ ಡ್ರಿಂಕ್ಸ್ ನಿಮ್ಮ ಹೃದಯದ ಲಯಕ್ಕೆ ಅಪಾಯವೇ? ಇಲ್ಲಿದೆ ಮಾಹಿತಿ

ADVERTISEMENT
ADVERTISEMENT

ಹಲ್ಲುಗಳು ಹಳದಿಯಾಗಲು ಪ್ರಮುಖ ಕಾರಣಗಳೇನು?

ಹಲ್ಲುಗಳ ನೈಸರ್ಗಿಕ ಬಣ್ಣ ಮಾಸಲು ವಯಸ್ಸು, ಅನುವಂಶೀಯತೆ, ನಾವು ಸೇವಿಸುವ ಆಹಾರ ಹಾಗೂ ಜೀವನಶೈಲಿ ನೇರ ಕಾರಣವಾಗುತ್ತದೆ.

ಅನುವಂಶೀಯತೆ ಮತ್ತು ವಯಸ್ಸು : ಕೆಲವರಿಗೆ ಜನ್ಮತಃ ಹಲ್ಲಿನ ಹೊರಪದರ (ಎನಾಮಲ್‌) ತೆಳುವಾಗಿರುತ್ತದೆ. ವಯಸ್ಸಾದಂತೆಯೂ ಈ ಪದರ ಸವೆಯುತ್ತದೆ. ಆಗ ಹಲ್ಲಿನ ಒಳಭಾಗದಲ್ಲಿರುವ ‘ಡೆಂಟಿನ್’ ಎಂಬ ಹಳದಿ ಪದರ ಎದ್ದು ಕಾಣುತ್ತದೆ. ಇದರಿಂದ ಹಲ್ಲುಗಳು ಸಹಜವಾಗಿಯೇ ಹಳದಿಯಾಗಿ ಕಾಣುತ್ತವೆ.

ಆಹಾರ ಪದ್ಧತಿ : ಅತಿಯಾಗಿ ಟೀ, ಕಾಫಿ, ವೈನ್ ಕುಡಿಯುವ ಅಭ್ಯಾಸ, ತಂಪು ಪಾನೀಯಗಳು ಹಾಗೂ ಕೃತಕ ಬಣ್ಣವಿರುವ ಆಹಾರಗಳ ಸೇವನೆಯಿಂದ ಹಲ್ಲುಗಳ ಮೇಲೆ ಕಲೆಗಳು ಉಂಟಾಗುತ್ತವೆ. ದೀರ್ಘಕಾಲದವರೆಗೆ ಇದು ಮುಂದುವರಿದರೆ ಕಲೆಗಳು ಹಲ್ಲಿನ ಆಳಕ್ಕೆ ಇಳಿದುಬಿಡುತ್ತವೆ.

ಜೀವನಶೈಲಿ ಮತ್ತು ದುಶ್ಚಟಗಳು : ಧೂಮಪಾನ, ಇ-ಸಿಗರೇಟ್ ಹಾಗೂ ತಂಬಾಕು ಸೇವನೆಯಿಂದ ಅದರಲ್ಲಿರುವ ನಿಕೋಟಿನ್ ಅಂಶ ಹಲ್ಲುಗಳಿಗೆ ಅಂಟಿಕೊಳ್ಳುತ್ತದೆ. ಇದು ಎಷ್ಟೇ ಬ್ರಷ್ ಮಾಡಿದರೂ ಹೋಗದಂತಹ ಕಲೆಗಳನ್ನು ಸೃಷ್ಟಿಸುತ್ತದೆ. ಜೊತೆಗೆ ಹಲ್ಲಿನ ಮೇಲೆ ‘ಟಾರ್ಟರ್’ ಎಂಬ ಗಟ್ಟಿ ಪದರ ಕೂಡ ಹಲ್ಲುಗಳ ಅಂದ ಕೆಡಿಸುತ್ತದೆ.

ನೀರಿನಲ್ಲಿರುವ ಫ್ಲೋರೈಡ್ (ಫ್ಲೋರೋಸಿಸ್) : ಬಾಲ್ಯದಲ್ಲಿ ಕುಡಿಯುವ ನೀರಿನಲ್ಲಿ, ಅದರಲ್ಲೂ ವಿಶೇಷವಾಗಿ ಬಾವಿ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿದ್ದರೆ ಹಲ್ಲಿನ ಬಣ್ಣ ಬದಲಾಗುತ್ತದೆ. ಇದನ್ನು ‘ಫ್ಲೋರೋಸಿಸ್’ ಎನ್ನಲಾಗುತ್ತದೆ.

ಔಷಧಿಗಳು ಮತ್ತು ಹಲ್ಲಿನ ಮೇಲೆ ಬಿದ್ದ ಏಟು : ಟೆಟ್ರಾಸೈಕ್ಲಿನ್‌ನಂತಹ ಕೆಲವು ಔಷಧಿಗಳು ಹಾಗೂ ಐರನ್ ಮಾತ್ರೆಗಳ ಸೇವನೆಯೂ ಹಲ್ಲುಗಳ ಬಣ್ಣದ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ, ಅಪಘಾತ ಅಥವಾ ಇತರೆ ಕಾರಣಗಳಿಂದ ಹಲ್ಲಿಗೆ ಪೆಟ್ಟಾದರೂ ಹಲ್ಲು ಕಪ್ಪಾಗುವ ಅಥವಾ ಹಳದಿಯಾಗುವ ಸಾಧ್ಯತೆ ಇರುತ್ತದೆ.

ಇದಕ್ಕಿರುವ ವೈದ್ಯಕೀಯ ಪರಿಹಾರಗಳೇನು?

ಹಲ್ಲು ಹಳದಿಯಾಗಲು ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಿ ದಂತ ವೈದ್ಯರು ಚಿಕಿತ್ಸೆ ನೀಡುತ್ತಾರೆ:
ಮೇಲ್ಮೈ ಕಲೆಗಳನ್ನು ಹೋಗಲಾಡಿಸಲು ಮತ್ತು ಟಾರ್ಟರ್ ನಿವಾರಿಸಲು ‘ಪ್ರೊಫೆಷನಲ್ ಕ್ಲೀನಿಂಗ್’ ಮತ್ತು ಹಲ್ಲುಗಳನ್ನು ಬೆಳ್ಳಗಾಗಿಸಲು ‘ಬ್ಲೀಚಿಂಗ್’ ಮಾಡಲಾಗುತ್ತದೆ.

ಫ್ಲೋರೋಸಿಸ್ ಅಥವಾ ಅತಿಯಾದ ಕಲೆಗಳಿಂದ ಹಲ್ಲುಗಳು ಆಂತರಿಕವಾಗಿ ಹಾಳಾಗಿದ್ದರೆ, ಅಂತವರಿಗೆ ಕಾಸ್ಮೆಟಿಕ್ ಚಿಕಿತ್ಸೆಗಳಾದ ‘ವೆನೀರ್ಸ್’, ‘ಲ್ಯಾಮಿನೇಟ್ಸ್’ ಅಥವಾ ʼ’ಸೆರಾಮಿಕ್ ಕ್ರೌನ್‌ʼಗಳನ್ನು ಶಿಫಾರಸು ಮಾಡಲಾಗುತ್ತದೆ.

ಹಲ್ಲಿಗೆ ಪೆಟ್ಟಾಗಿ ನರಗಳಿಗೆ ಹಾನಿಯಾಗಿದ್ದರೆ, ರೂಟ್ ಕೆನಾಲ್ ಚಿಕಿತ್ಸೆಯ ಅಗತ್ಯವಿರುತ್ತದೆ.

ನೀವು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಏನು?

1. ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ನಮ್ಮ ದಿನನಿತ್ಯದ ಅಭ್ಯಾಸಗಳಲ್ಲೇ ಅಡಗಿದೆ.
2. ದಿನಕ್ಕೆ ಕಡ್ಡಾಯವಾಗಿ ಎರಡು ಬಾರಿ ಬ್ರಷ್ ಮಾಡಿ
3. ಏನಾದರೂ ತಿಂದ ನಂತರ ಅಥವಾ ಊಟವಾದ ತಕ್ಷಣ ಕಡ್ಡಾಯವಾಗಿ ಬಾಯಿ ಮುಕ್ಕಳಿಸುವ ಅಭ್ಯಾಸ ರೂಢಿಸಿಕೊಳ್ಳಿ
4. ಹಲ್ಲಿಗೆ ಕಲೆಗಳನ್ನು ಉಂಟುಮಾಡುವ ಪಾನೀಯಗಳು ಹಾಗೂ ಆಹಾರವನ್ನು ಮಿತವಾಗಿ ಸೇವಿಸಿ
5. ಸಾಕಷ್ಟು ನೀರು ಕುಡಿಯುವುದು ಬಾಯಿಯ ಆರೋಗ್ಯಕ್ಕೆ ಬಹಳ ಒಳ್ಳೆಯದು.
6. ವರ್ಷಕ್ಕೆ ಕನಿಷ್ಠ ಎರಡು ಬಾರಿಯಾದರೂ ದಂತ ವೈದ್ಯರನ್ನು ಭೇಟಿಯಾಗಿ ತಪಾಸಣೆ ಮಾಡಿಸಿಕೊಳ್ಳಿ. ಅಗತ್ಯವಿದ್ದರೆ ತಜ್ಞರ ಸಲಹೆಯಂತೆ ಪ್ರೊಫೆಷನಲ್ ವೈಟನಿಂಗ್ ಚಿಕಿತ್ಸೆ ಪಡೆಯಬಹುದು.

“ಆರೋಗ್ಯವಂತ ಬಾಯಿ, ಆರೋಗ್ಯವಂತ ದೇಹದ ಅಡಿಪಾಯವಿದ್ದಂತೆ. ಹಲ್ಲುಗಳ ನೈಸರ್ಗಿಕ ಸೌಂದರ್ಯವನ್ನು ಕಾಪಾಡಿಕೊಳ್ಳಲು ಸರಿಯಾದ ಕಾಳಜಿ ಮತ್ತು ಸಕಾಲದಲ್ಲಿ ತಜ್ಞರ ಮಾರ್ಗದರ್ಶನ ಪಡೆಯುವುದು ಬಹಳ ಮುಖ್ಯ” ಎನ್ನುತ್ತಾರೆ ಹ್ಯಾಪಿಯೆಸ್ಟ್ ಪರ್ಲ್ಸ್‌ನ ದಂತ ವೈದ್ಯೆ ಡಾ. ಶ್ರದ್ಧಾ ಬಹಿರ್ವಾನಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (25)

ಬೆಂಗಳೂರಿನಲ್ಲಿ ಆ. 9ರಂದು ‘ತುಳುನಾಡ ಆಟಿ’ ಸಂಭ್ರಮ: ಕರಾವಳಿ ಸಂಸ್ಕೃತಿ ಅನಾವರಣಕ್ಕೆ ಕ್ಷಣಗಣನೆ

by ದಿಶಾ ಕೆ. ಎಸ್.
August 5, 2026 - 2:43 pm
0

ಈಶ್ವರ ಖಂಡ್ರೆ (24)

ಆ.10 ರಿಂದ ಶುರುವಾಗ್ತಿದೆ ಸ್ಟಾರ್ ಸುವರ್ಣದಲ್ಲಿ ಕೂಡು ಕುಟುಂಬದ ಹೊಸ ಕಥೆ “ಆನಂದ ನಿಲಯ”

by ದಿಶಾ ಕೆ. ಎಸ್.
August 5, 2026 - 2:33 pm
0

ಈಶ್ವರ ಖಂಡ್ರೆ (21)

ಪಕ್ಷವೇ ನಮ್ಮನ್ನು ಬೆಳೆಸಿದೆ, ವಿರುದ್ಧ ಮಾತನಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

by ದಿಶಾ ಕೆ. ಎಸ್.
August 5, 2026 - 2:16 pm
0

ಈಶ್ವರ ಖಂಡ್ರೆ (20)

‘ಋತುತಾರೆ’ಗೆ ಮೋಹಕತಾರೆ ಬ್ರ್ಯಾಂಡ್ ಅಂಬಾಸಿಡರ್

by ದಿಶಾ ಕೆ. ಎಸ್.
August 5, 2026 - 2:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜಗಕ,,ಮಕ್ಕ
    Friendship Day 2026: ಸ್ನೇಹವೇ ಬದುಕಿನ ನಿಜವಾದ ಸಂಪತ್ತು..ಸ್ನೇಹಿತರ ದಿನದ ಮಹತ್ವ ತಿಳಿಯಿರಿ!
    August 2, 2026 | 0
  • ಷ್ಯ (23)
    ಆರೋಗ್ಯಕರ ಜೀವನಕ್ಕೆ ಪೇರಲ ಹಣ್ಣು ಬೆಸ್ಟ್; ಪ್ರತಿದಿನ ಸೇವಿಸಿದರೆ ಸಿಗುವ ಲಾಭಗಳು ಇಲ್ಲಿವೆ
    August 2, 2026 | 0
  • Untitled design 2026 08 01T071436.141
    ಊಟದ ನಂತರ ಸೋಂಪು ತಿನ್ನುವ ಅಭ್ಯಾಸವಿದೆಯೇ? ಇದರ ಲಾಭಗಳು ತಿಳಿಯಿರಿ
    August 1, 2026 | 0
  • Untitled design 2026 07 30T071448.734
    ಅತಿಯಾದ ಕ್ಯಾಫಿನ್, ಎನರ್ಜಿ ಡ್ರಿಂಕ್ಸ್ ನಿಮ್ಮ ಹೃದಯದ ಲಯಕ್ಕೆ ಅಪಾಯವೇ? ಇಲ್ಲಿದೆ ಮಾಹಿತಿ
    July 30, 2026 | 0
  • Your paragraph text (1)
    ಸೌತೆಕಾಯಿ ತಿಂದು ಅಲರ್ಜಿ, ಗ್ಯಾಸ್, ಅಜೀರ್ಣ ಸಮಸ್ಯೆಯೇ? ಇಲ್ಲಿದೆ ಸರಳ ಪರಿಹಾರ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version