• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮೂರೂ ಧಾರಾವಾಹಿಗಳ “ತ್ರಿವೇಣಿ ಸಂಗಮ”

ಗೌರಿಶಂಕರ, ನೀ ಇರಲು ಜೊತೆಯಲ್ಲಿ ಹಾಗು ಶಾರದೆ "ತ್ರಿವೇಣಿ ಸಂಗಮ".. ಇಂದಿನಿಂದ ಸಂಜೆ 6 ರಿಂದ 7.30 ರ ವರೆಗೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 20, 2026 - 1:50 pm
in ಕಿರುತೆರೆ
0 0
0
BeFunky collage (77)

ಕನ್ನಡಿಗರ ಮನಗೆದ್ದಿರುವ ಸ್ಟಾರ್ ಸುವರ್ಣ ವಾಹಿನಿಯು ಅನೇಕ ವಿನೂತನ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬರುತ್ತಿದೆ. ಸಾಮಾನ್ಯವಾಗಿ ಎರಡು ಧಾರಾವಾಹಿಗಳು ಒಂದಾಗುವುದನ್ನು ‘ಮಹಾಸಂಗಮ’ ಎಂದು ಹೇಳಲಾಗುತ್ತದೆ. ಆದರೆ ಕಿರುತೆರೆಯಲ್ಲಿ ಮೂರೂ ಧಾರಾವಾಹಿಗಳನ್ನು ಸೇರಿಸಿ “ತ್ರಿವೇಣಿ ಸಂಗಮ” ಮಾಡುತ್ತಿರುವುದು ಇದೇ ಮೊದಲು. ಈ ಹೆಗ್ಗಳಿಕೆ ಸ್ಟಾರ್ ಸುವರ್ಣ ವಾಹಿನಿಗೆ ಸಲ್ಲುತ್ತದೆ.

‘ನೀ ಇರಲು ಜೊತೆಯಲ್ಲಿ’ ಧಾರಾವಾಹಿಯ ಕಥೆಯಲ್ಲಿ ಇದೀಗ 5 ವರ್ಷಗಳೇ ಕಳೆದಿದೆ, ಕಾಲಚಕ್ರ ಬದಲಾಗಿದೆ. ನಾಯಕ ಕೃಷ್ಣ ತನ್ನ ದುಡಿಮೆಯಿಂದ ಶ್ರೀಮಂತನಾಗಿದ್ದು, ರಚನಾಳ ನೆನಪಿನಲ್ಲಿ ಬದುಕುತ್ತಿದ್ದಾನೆ. ಕೃಷ್ಣನ ಈ ಪರಿಸ್ಥಿತಿ ನೋಡಿ ಮಗನಿಗೆ ಇನ್ನೊಂದು ಮದುವೆ ಮಾಡಬೇಕೆಂಬ ಹಂಬಲ ಹೆತ್ತವರದ್ದು.

RelatedPosts

ಮೇ 23 ರಂದು ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ ‘ಲ್ಯಾಂಡ್ ಲಾರ್ಡ್’ ಸಿನಿಮಾ

80 ವರ್ಷದ ವಿಂಟೇಜ್ ಸೀರೆಯಲ್ಲಿ ಕೇನ್ ವೇದಿಕೆ ಮೇಲೆ ಮಿಂಚಿದ ಕನ್ನಡತಿ ದಿಶಾ ಮದನ್

ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”

ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?

ADVERTISEMENT
ADVERTISEMENT

WhatsApp Image 2026 04 20 at 1.07.57 PM (1)  ಮತ್ತೊಂದೆಡೆ ಕಥೆಗೆ ಹೊಸ ನಾಯಕಿಯಾಗಿ ಎಂಟ್ರಿ ಕೊಟ್ಟಿರೋ ರಾಧಾ, ಮಧ್ಯಮ ಕುಟುಂಬದಲ್ಲಿ ಬೆಳೆದಿರೊಳು, ತನ್ನ ಜೀವನದಲ್ಲಿ ನಡೆದಿರುವ ಒಂದು ಘಟನೆಯಿಂದಾಗಿ ನೋಡಲು ಬರುವ ಹುಡುಗರು ಈಕೆಯನ್ನು ಮದುವೆಯಾಗಲು ನಿರಾಕರಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಊರ್ಮಿಳಾ ರಚಿಸುವ ತಂತ್ರಗಾರಿಕೆಯಿಂದಾಗಿ ಕೃಷ್ಣ- ರಾಧಾರ ಮದುವೆ ನಿಶ್ಚಯವಾಗುತ್ತದೆ. ಇಷ್ಟವಿಲ್ಲದಿದ್ದರು ಹೆತ್ತವರಿಗಾಗಿ ಮದುವೆಯಾಗಲು ಸಿದ್ಧನಾಗುತ್ತಾನೆ ಕೃಷ್ಣ.

WhatsApp Image 2026 04 20 at 1.07.58 PMಈ ಮದುವೆಗೆ ಸಾಕ್ಷಿಯಾಗಲಿದ್ದಾರೆ ‘ಗೌರಿಶಂಕರ’ ಹಾಗು ‘ಶಾರದೆ’ ಧಾರಾವಾಹಿ ಕುಟುಂಬ. ಕಥೆಯಲ್ಲಿ ರೋಚಕ ತಿರುವುಗಳಿದ್ದು ಇವರ ಆಗಮನ ಹೇಗೆ ಆಗಲಿದೆ ಎಂಬುದನ್ನು ನೀವು ಕಾದು ನೋಡಬೇಕಿದೆ. ಒಟ್ಟಿನಲ್ಲಿ ಗೌರಿ-ಶಂಕರರ ಸಾರಥ್ಯದಲ್ಲಿ, ಸಿದ್ದು- ಶಾರದಾ ಆತಿಥ್ಯದಲ್ಲಿ ಅದ್ದೂರಿಯಾಗಿ ನಡೀತಿದೆ ರಾಧಾ -ಕೃಷ್ಣ ಕಲ್ಯಾಣ.

ಗೌರಿಶಂಕರ, ನೀ ಇರಲು ಜೊತೆಯಲ್ಲಿ ಹಾಗು ಶಾರದೆ “ತ್ರಿವೇಣಿ ಸಂಗಮ” ಇಂದಿನಿಂದ ಸಂಜೆ 6 ರಿಂದ 7.30 ರ ವರೆಗೆ. ನಿಮ್ಮ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೆ ವೀಕ್ಷಿಸಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 25T193107.114

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

by ಶಾಲಿನಿ ಕೆ. ಡಿ
May 25, 2026 - 7:32 pm
0

Untitled design 2026 05 25T193350.070

ಕ್ರಿಕೆಟರ್‌ ಹರ್ಮನ್‌ಪ್ರೀತ್‌ಗೆ ಪದ್ಮಶ್ರೀ, ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

by ಶಾಲಿನಿ ಕೆ. ಡಿ
May 25, 2026 - 7:21 pm
0

Untitled design 2026 05 25T184236.160

ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
May 25, 2026 - 6:44 pm
0

Untitled design 2026 05 25T182816.136

SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!

by ಶಾಲಿನಿ ಕೆ. ಡಿ
May 25, 2026 - 6:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 22T161758.939
    ಮೇ 23 ರಂದು ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ ‘ಲ್ಯಾಂಡ್ ಲಾರ್ಡ್’ ಸಿನಿಮಾ
    May 22, 2026 | 0
  • BeFunky collage (90)
    80 ವರ್ಷದ ವಿಂಟೇಜ್ ಸೀರೆಯಲ್ಲಿ ಕೇನ್ ವೇದಿಕೆ ಮೇಲೆ ಮಿಂಚಿದ ಕನ್ನಡತಿ ದಿಶಾ ಮದನ್
    May 22, 2026 | 0
  • Untitled design 2026 05 19T211813.132
    ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”
    May 19, 2026 | 0
  • BeFunky collage (37)
    ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?
    May 13, 2026 | 0
  • BeFunky collage (35)
    ಕಿರುತೆರೆಯಿಂದ ಬೆಳ್ಳಿತೆರೆವರೆಗೂ ದಿಲೀಪ್ ರಾಜ್ ಯಶಸ್ಸಿನ ಪಯಣ!
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version