• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರೀತಿ ಜಿಂಟಾ ಅಪ್ಪುಗೆ ನೀಡಿದ್ದಕ್ಕೆ ಮೈದಾನದಲ್ಲೇ ಕುಣಿದ ಅರ್ಷ್‌ದೀಪ್: ವಿಡಿಯೋ ವೈರಲ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 20, 2026 - 4:47 pm
in Flash News, ಕ್ರೀಡೆ
0 0
0
Untitled design 2026 04 20T163250.075

ಐಪಿಎಲ್ 2026ರ ಲೀಗ್ ಹಂತದ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 54 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಏಪ್ರಿಲ್ 19 ರಂದು ನಡೆದ ಈ ಪಂದ್ಯದ ಬಳಿಕ ತಂಡದ ಸಹ ಮಾಲೀಕರಾದ ನಟಿ ಪ್ರೀತಿ ಜಿಂಟಾ ಅವರು ಆಟಗಾರರನ್ನು ಅಪ್ಪಿಕೊಂಡು ಸಂಭ್ರಮಿಸಿದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಂಜಾಬ್‌ ಅಗ್ರಸ್ಥಾನ
ಈ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಒಟ್ಟು 11 ಅಂಕಗಳನ್ನು ಗಳಿಸಿ, ಸೋಲಿಲ್ಲದ ಸರದಾರನಾಗಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ತಂಡದ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲೂ ಅದ್ಭುತ ಪ್ರದರ್ಶನ ನೀಡಿದೆ. ಲಕ್ನೋ ತಂಡವನ್ನು 54 ರನ್‌‌ಗಳಿಂದ ಸೋಲಿಸುವ ಮೂಲಕ ಪಂಜಾಬ್ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸಿದೆ.

RelatedPosts

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ

ಮಾರ್ಚ್ 10ಕ್ಕೆ IPL 2027 ಆರಂಭ: ಮೇ 15ಕ್ಕೆ ಫೈನಲ್!

ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ

ADVERTISEMENT
ADVERTISEMENT

ಪಂದ್ಯ ಮುಗಿದ ಬಳಿಕ ಸಹ ಮಾಲೀಕರಾದ ಪ್ರೀತಿ ಜಿಂಟಾ ಸಾಮಾನ್ಯವಾಗಿ ಮೈದಾನಕ್ಕೆ ಆಗಮಿಸಿದ್ದಾರೆ. ಅವರು ಆಟಗಾರರೊಂದಿಗೆ ಸಂತಸ ಹಂಚಿಕೊಂಡಿದ್ದು, ಹಾಗೆಯೇ ಕೋಚ್ ಜೊತೆ ಮಾತನಾಡುತ್ತಾರೆ. ಅಭಿಮಾನಿಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುವುದು, ಅವರ ಫೋಟೋಗಳನ್ನು ಕ್ಲಿಕ್ಕಿಸುವುದು ಅವರ ಹವ್ಯಾಸ. ನಿನ್ನೆಯೂ ಅವರು ಹಾಗೆಯೇ ವಿವಿಧ ಸ್ಟ್ಯಾಂಡ್‌ಗಳ ಬಳಿ ತೆರಳಿ ಅಭಿಮಾನಿಗಳನ್ನು ಭೇಟಿಯಾದರು.

ಅರ್ಷ್ದೀಪ್ ಸಿಂಗ್‌ಗೆ ಅಪ್ಪುಗೆ
ಈ ವೇಳೆಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪ್ರಮುಖ ವೇಗದ ಬೌಲರ್ ಅರ್ಷ್‌ದೀಪ್ ಸಿಂಗ್ ಅವರ ಬಳಿಗೆ ಪ್ರೀತಿ ಜಿಂಟಾ ತೆರಳಿದರು. ನಂತರ ಅವರು ಅರ್ಷ್‌ದೀಪ್ ಅವರನ್ನು ಅಪ್ಪಿಕೊಂಡರು. ಆದರೆ ಅಪ್ಪುಗೆ ಸಿಕ್ಕ ಕೂಡಲೇ ಅರ್ಷ್‌ದೀಪ್ ಸಿಂಗ್ ತಮ್ಮ ಎರಡೂ ಕೈಗಳನ್ನು ಮೇಲೆತ್ತಿ ಹರ್ಷೋದ್ಗಾರದಿಂದ ಕುಣಿದಾಡಲು ಆರಂಭಿಸಿದರು. ಅವರ ಮುಖದಲ್ಲಿ ಅಪಾರ ಸಂತಸ ಮೂಡಿತ್ತು. ಅವರ ಈ ಸಂಭ್ರಮವನ್ನು ಅಲ್ಲಿದ್ದವರೆಲ್ಲರೂ ನೋಡಿ ನಕ್ಕರು.

When, yesterday after the match, Preity Zinta hugged Arshdeep Singh, he started celebrating and jumping with so much joy that it looked like he had won everything in the world. What a moment ♥️😍

MUST WATCH VIDEO !🥹
pic.twitter.com/gESLXz8MqF

— lndian Sports Netwrk (@IS_Netwrk29) April 20, 2026

ಬಾಲ್ಯದ ಕ್ರಶ್ ನೆನಪಾಯ್ತೇನು?:
ಪ್ರೀತಿ ಜಿಂಟಾ 2000ರ ದಶಕದಲ್ಲಿ ಬಾಲಿವುಡ್‌ನ ಪ್ರಮುಖ ನಟಿಯರಾಗಿದ್ದರು. ‘ಕಲ್ ಹೋ ನಾ ಹೋ’, ‘ವೀರ್-ಝಾರಾ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಅರ್ಷ್‌ದೀಪ್ ಸಿಂಗ್ ಕೂಡ ಬಾಲ್ಯದಲ್ಲಿ ಅವರ ಅಭಿಮಾನಿಯಾಗಿದ್ದರು ಎಂದು ಹೇಳಲಾಗುತ್ತದೆ. ತಮ್ಮ ಕ್ರಶ್ ನಟಿಯ ಅಪ್ಪುಗೆ ಪಡೆದ ನಂತರ ಅವರು ಕುಣಿದಾಡಿದರು. ಈ ಘಟನೆಯನ್ನು ಕಂಡ ಕೆಲವರು “ಅರ್ಷ್‌ದೀಪ್ ಸಿಂಗ್ ಎಲ್ಲವನ್ನೂ ಗೆದ್ದುಬಿಟ್ಟ” ಎಂದು ಕಾಮೆಂಟ್ ಮಾಡಿದ್ದಾರೆ.

ವಿಡಿಯೊ ವೈರಲ್
ಈ ಸಂಪೂರ್ಣ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.. ಅಭಿಮಾನಿಗಳು ಅರ್ಷ್‌ದೀಪ್ ಸಿಂಗ್ ಅವರ ನಿಷ್ಕಲ್ಮಶ ಸಂತಸವನ್ನು ಮೆಚ್ಚಿಕೊಂಡಿದ್ದಾರೆ. ಕೆಲವರು “ಕ್ರಶ್ ಸಿಕ್ಕಾಗ ಏನಾಗುತ್ತೆ ಅನ್ನೋದಕ್ಕೆ ಇದೊಂದು ಲೈವ್ ಉದಾಹರಣೆ” ಎಂದು ತಮಾಷೆ ಮಾಡಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (49)

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

by ಕವಿತಾ
June 18, 2026 - 7:04 pm
0

Untitled design 2026 06 18T184206.896

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 18, 2026 - 7:02 pm
0

Untitled design 2026 06 18T185055.191

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

by ಶಾಲಿನಿ ಕೆ. ಡಿ
June 18, 2026 - 6:53 pm
0

Untitled design (48)

400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!

by ಕವಿತಾ
June 18, 2026 - 6:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version