• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೇ 15 ರಂದು ಕಿರಣ್ ರಾಜ್-ಕ್ರಿಶ್ ಅಭಿನಯದ “ಶೇರ್” ಚಿತ್ರ ತೆರೆಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 20, 2026 - 8:54 pm
in Flash News, ಸಿನಿಮಾ
0 0
0
Untitled design 2026 04 20T205224.129

ಪ್ರಸಿದ್ಧ್ ನಿರ್ದೇಶನದಲ್ಲಿ ಕಿರಣ್ ರಾಜ್ ನಾಯಕರಾಗಿ ನಟಿಸಿರುವ ಚಿತ್ರ “ಶೇರ್”. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು. ಗ್ರೇಸ್ ರಾಜ್ ಪ್ರೊಡಕ್ಷನ್ ಲಾಂಛನದಲ್ಲಿ ಡಾ. ಸುದರ್ಶನ್ ಸುಂದರರಾಜ್ ಈ ಚಿತ್ರ ನಿರ್ಮಾಣ‌ ಮಾಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಹೆಚ್.ಕುಮಾರ್ (ರಾಟೆ) ಜತೆಯಾಗಿದ್ದಾರೆ. ಕಿರಣ್ ರಾಜ್ , ಸುರೇಖಾ, ಕ್ರಿಶ್, ತನಿಷಾ ಕುಪ್ಪಂಡ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಪ್ರಸಿದ್ದ್, “ಶೇರ್”, ನನ್ನ ನಿರ್ದೇಶನದ ಮೂರನೇ ಚಿತ್ರ. ಕಿರಣ್ ರಾಜ್ ಅವರು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೊಂದು ನಾರ್ಮಲ್ ಕಥೆಯಾದರು, ಸಾಕಷ್ಟು ಕುತೂಹಲಕರ ಅಂಶಗಳು ಚಿತ್ರದಲ್ಲಿದೆ. ಅನಾಥ ಮಕ್ಕಳ ಜೀವನದಲ್ಲಿ ಏನೇನೆಲ್ಲಾ ಆಗುತ್ತದೆ ಎಂಬುದನ್ನು ಚಿತ್ರದಲ್ಲಿ ಹೇಳಲಾಗಿದೆ.‌ ಈ ಚಿತ್ರದಲ್ಲಿ ನಿರ್ಮಾಪಕರ ಪುತ್ರ ಕ್ರಿಶ್ ರಾಡ್ರಿಗ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅವರ ಡೆಡಿಕೇಶನ್ ತುಂಬಾ ಇದೆ. ತನಿಷಾ ಕುಪ್ಪಂಡ ಅವರು ಪೊಲೀಸ್ ಪಾತ್ರ ಮಾಡಿದ್ದಾರೆ. ಪ್ರಾದೇಶಿಕ ಸೆನ್ಸಾರ್ ಮಂಡಳಿ ನಮಗೆ ಎ ಪ್ರಮಾಣಪತ್ರ ನೀಡಿದೆ. ಚಿತ್ರ ಮೇ 15 ರಂದು ಬಿಡುಗಡೆಯಾಗಲಿದೆ ಎಂದರು.

RelatedPosts

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್

E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌

ADVERTISEMENT
ADVERTISEMENT

ಈ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿದ್ದೇನೆ. “ದುನಿಯಾ” ಚಿತ್ರದಲ್ಲಿ ಯೋಗಿ ಅವರು ಮಾಡಿದಂತಹ ಪಾತ್ರವಿದು. ತುಂಬಾ ತಯಾರಿ ಮಾಡಿಕೊಂಡು ಅಭಿನಯಿಸಿರುವುದಾಗಿ ಹೇಳಿದರು ನಟ ಕ್ರಿಶ್. ನಿರ್ದೇಶಕ ಪ್ರಸಿದ್ದ್ ಅವರು ನನ್ನನ್ನು ಆಕ್ಷನ್ ಹೀರೋ ಆಗಿ ಪರಿಚಯ ಮಾಡಿಸಿದ್ದರು. ನಾನು ಈ ಚಿತ್ರದಲ್ಲಿ ಅನಾಥ ಹುಡುಗನಾಗಿ ನಟಿಸಿದ್ದೇನೆ. ಇದೊಂದು ಕ್ರೈಮ್ ಆಕ್ಷನ್ ಥ್ರಿಲ್ಲರ್ ಚಿತ್ರ. ಎಲ್ಲರಿಗೂ ಈ ಚಿತ್ರ ಇಷ್ಟವಾಗಲಿದೆ ಎಂದು ನಟ ಕಿರಣ್ ರಾಜ್ ತಿಳಿಸಿದರು. ‌

ನಿರ್ಮಾಪಕ ಡಾಕ್ಟರ್ ಸುದರ್ಶನ್ ಸುಂದರ ರಾಜ್ ಮಾತನಾಡಿ, ವೃತ್ತಿಯಲ್ಲಿ ನಾನು ವಕೀಲ. ನಾವು ನಾಲ್ಕು ಜನ ಅಣ್ಣ ತಮ್ಮಂದಿರು ಸೇರಿ ಮಗನಿಗಾಗಿ ಈ ಸಿನಿಮಾ ಮಾಡಿದ್ದೇವೆ. ಅವನಿಗಾಗಿ ಪ್ರೊಡಕ್ಷನ್ ಹೌಸ್ ಪ್ರಾರಂಭ ಮಾಡಿದೆವು. ಈಗ ಮೇ 15 ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಕೆ.ಆರ್.ಜಿ. ಫಿಲಂಸ್ ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ ಎಂದರು.

ನಾಯಕಿ ಸುರೇಖಾ ಮಾತನಾಡಿ ಇದು ಎರಡನೇ ಸಿನಿಮಾ. ಈ ಮೊದಲು “ಭರ್ಜರಿ ಗಂಡು” ಸಿನಿಮಾದಲ್ಲಿ ಅಭಿನಯಿಸಿದ್ದೆ. ಇದರಲ್ಲಿ ನನಗೆ ಎರಡು ಶೇಡ್ ಪಾತ್ರವಿದೆ ಎಂದರು.

ನಟಿ ತನಿಷಾ ಕುಪ್ಪಂಡ ಮಾತನಾಡಿ, ನಾನು ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿರುವ ಮೊದಲ ಚಿತ್ರವಿದು. ಆನಂತರ “ಪೆನ್ ಡ್ರೈವ್” ಚಿತ್ರದಲ್ಲಿ ಮಾಡಿದ್ದೆ ಎಂದರು.

‌ಕಾರ್ಯಕಾರಿ ನಿರ್ಮಾಪಕ ರಾಟೆ ಕುಮಾರ್, ಛಾಯಾಗ್ರಾಹಕ ಕಿಟ್ಟಿ ಕೌಶಿಕ್, ನಟ ಶೋಭನ್ ಚಿತ್ರದ ಕುರಿತಂತೆ ಮಾತನಾಡಿದರು. ವಿಜಯ್ ಗುಮ್ಮಿನೇನಿ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.‌‌‌‌ ಡಾಗ್ ಸತೀಶ್ , ಕಿರಣ್ ಕುಮಾರ್ (ಕಾಂಗ್ರೆಸ್ ಮುಖಂಡರು) ಹಾಗೂ ರಾಜೇಶ್ ಅತಿಥಿಗಳಾಗಿ ಆಗಮಿಸಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (88)

‘ಮೈಸೂರು ದಸರಾದಲ್ಲಿ ಕಂಬಳ ಖಚಿತ’ : ಶಾಸಕ ಅಶೋಕ್ ರೈ

by ಕವಿತಾ
July 16, 2026 - 6:30 pm
0

Untitled design 2026 07 16T175437.962

ಕಂಬಳಕ್ಕೆ ರಾಜ್ಯ ಸರ್ಕಾರ ಗುಡ್ ನ್ಯೂಸ್; 1.15 ಕೋಟಿ ರೂ. ಅನುದಾನ ಬಿಡುಗಡೆ

by ಶಾಲಿನಿ ಕೆ. ಡಿ
July 16, 2026 - 6:02 pm
0

Untitled design (85)

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಟ್ರೇನ್

by ಕವಿತಾ
July 16, 2026 - 6:00 pm
0

Untitled design (83)

ರೈತರ ಬೆಳೆ ವಿಮೆ ನೋಂದಣಿ; 15 ದಿನ ವಿಸ್ತರಣೆ

by ಕವಿತಾ
July 16, 2026 - 5:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version