• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 21, 2026 - 10:58 am
in Flash News, ಬಿಗ್ ಬಾಸ್, ಸಿನಿಮಾ
0 0
0
BeFunky collage (88)

ಸಂಗೀತ ಸಂಯೋಜಕ, ರ‍್ಯಾಪರ್ ಮತ್ತು ನಟ ಚಂದನ್ ಶೆಟ್ಟಿ ಅವರು ತಮ್ಮ ಎರಡನೇ ಮದುವೆ ಬಗ್ಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ನಿವೇದಿತಾ ಗೌಡ ಅವರಿಂದ ವಿಚ್ಛೇದನ ಪಡೆದ ನಂತರ ಮತ್ತೆ ಮದುವೆಯ ಆಲೋಚನೆ ಮಾಡುತ್ತಿರುವ ಚಂದನ್, 2027ರ ವೇಳೆಗೆ ಎರಡನೇ ಬಾರಿಗೆ ಹಸೆಮಣೆ ಏರಲು ತಯಾರಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಒಂದು ಟೆಲಿವಿಷನ್ ಸಂದರ್ಶನದಲ್ಲಿ ಮಾತನಾಡಿದ ಚಂದನ್ ಶೆಟ್ಟಿ, “ಮದುವೆ ಆಗುತ್ತೇನೆ. ಆದರೆ ಈ ವರ್ಷ ಅಲ್ಲ. ಒಳ್ಳೆಯ ಹುಡುಗಿ ನೋಡಿ ಮುಂದಿನ ವರ್ಷ (2027) ವಿವಾಹವಾಗುತ್ತೇನೆ. ಇನ್ನು ಹುಡುಗಿ ನೋಡುವ ಪ್ರಕ್ರಿಯೆ ಶುರುವಾಗಿಲ್ಲ” ಎಂದು ಹೇಳಿದ್ದಾರೆ.

RelatedPosts

ಇರಾನ್‌ನಲ್ಲಿ ಕದನ ವಿರಾಮದ ಬಳಿಕ ವಿಮಾನಯಾನ ಆರಂಭ

ದರ್ಶನ್- ಧ್ರುವ ನಡುವೆ ಬಿರುಕು..ಅಸಲಿ ಸತ್ಯ ರಿವೀಲ್..!

ಕೇದಾರನಾಥದಲ್ಲಿ ಬ್ಯಾರಿಕೇಡ್ ಜಿಗಿದು ನುಗ್ಗಿದ ಜನ: ವಿಡಿಯೋ ವೈರಲ್..ನೆಟ್ಟಿಗರು ಗರಂ

ಇಂದು ವರುಣನ ಅಬ್ಬರ ಶುರು: ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ

ADVERTISEMENT
ADVERTISEMENT

“ವೈಬ್ ಮ್ಯಾಚ್ ಆದರೆ ಸಾಕು. ಈ ಬಗ್ಗೆ ಈಗ ಏನೂ ಹೇಳಲು ಇಷ್ಟಪಡುವುದಿಲ್ಲ. ಮುಂದಿನ ವರ್ಷ ಈ ಬಗ್ಗೆ ಮಾತನಾಡುತ್ತೇನೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ದಂಪತಿಗಳು ಬಿಗ್ ಬಾಸ್ ಕನ್ನಡದಲ್ಲಿ ಪರಿಚಯವಾದ ನಂತರ ಮದುವೆಯಾಗಿದ್ದರು. ಕೆಲವೇ ವರ್ಷಗಳಲ್ಲಿ ಹೊಂದಾಣಿಕೆಯಾಗದ ಕಾರಣ ಇಬ್ಬರೂ ವಿಚ್ಛೇದನ ಪಡೆದು ತಮ್ಮ ತಮ್ಮ ಜೀವನ ಮುಂದುವರಿಸುತ್ತಿದ್ದಾರೆ. ವಿಚ್ಛೇದನದ ಬಗ್ಗೆ ಇಬ್ಬರೂ ಓಪನ್ ಆಗಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದರು.

ಸದ್ಯ ಚಂದನ್ ಶೆಟ್ಟಿ ‘ಎಲ್ಲರ ಕಾಲೆಳಿಯುತ್ತೆ ಕಾಲ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸುಜಯ್ ಶಾಸ್ತ್ರಿ ನಿರ್ದೇಶನದ ಈ ಚಿತ್ರದಲ್ಲಿ ಅರ್ಚನಾ ಕೊಟ್ಟಿಗೆ ನಾಯಕಿಯಾಗಿದ್ದು, ಏಪ್ರಿಲ್ 24ರಂದು ಚಿತ್ರ ರಿಲೀಸ್ ಆಗಲಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 25T162013.968

ಇರಾನ್‌ನಲ್ಲಿ ಕದನ ವಿರಾಮದ ಬಳಿಕ ವಿಮಾನಯಾನ ಆರಂಭ

by ಶಾಲಿನಿ ಕೆ. ಡಿ
April 25, 2026 - 4:24 pm
0

Untitled design 2026 04 25T154942.729

ದರ್ಶನ್- ಧ್ರುವ ನಡುವೆ ಬಿರುಕು..ಅಸಲಿ ಸತ್ಯ ರಿವೀಲ್..!

by ಶಾಲಿನಿ ಕೆ. ಡಿ
April 25, 2026 - 3:50 pm
0

Untitled design 2026 04 25T150159.881

ಕೇದಾರನಾಥದಲ್ಲಿ ಬ್ಯಾರಿಕೇಡ್ ಜಿಗಿದು ನುಗ್ಗಿದ ಜನ: ವಿಡಿಯೋ ವೈರಲ್..ನೆಟ್ಟಿಗರು ಗರಂ

by ಶಾಲಿನಿ ಕೆ. ಡಿ
April 25, 2026 - 3:16 pm
0

BeFunky collage (49)

ಗುಜರಾತ್ ವಿರುದ್ಧ ಅಬ್ಬರಿಸಿದ ಕಿಂಗ್ ಕೊಹ್ಲಿ: ಒಂದೇ ಪಂದ್ಯದಲ್ಲಿ ನಿರ್ಮಾಣವಾಯ್ತು 3 ದಾಖಲೆ!

by ಶ್ರೀದೇವಿ ಬಿ. ವೈ
April 25, 2026 - 2:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 25T162013.968
    ಇರಾನ್‌ನಲ್ಲಿ ಕದನ ವಿರಾಮದ ಬಳಿಕ ವಿಮಾನಯಾನ ಆರಂಭ
    April 25, 2026 | 0
  • Untitled design 2026 04 25T154942.729
    ದರ್ಶನ್- ಧ್ರುವ ನಡುವೆ ಬಿರುಕು..ಅಸಲಿ ಸತ್ಯ ರಿವೀಲ್..!
    April 25, 2026 | 0
  • Untitled design 2026 04 25T150159.881
    ಕೇದಾರನಾಥದಲ್ಲಿ ಬ್ಯಾರಿಕೇಡ್ ಜಿಗಿದು ನುಗ್ಗಿದ ಜನ: ವಿಡಿಯೋ ವೈರಲ್..ನೆಟ್ಟಿಗರು ಗರಂ
    April 25, 2026 | 0
  • GettyImages 591910329 56f6b5243df78c78418c3124
    ಇಂದು ವರುಣನ ಅಬ್ಬರ ಶುರು: ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ
    April 25, 2026 | 0
  • BeFunky collage (37)
    ಮದ್ಯಪ್ರಿಯರ ಜೇಬಿಗೆ ಕತ್ತರಿ: ಮೇ 1 ರಿಂದ ರಾಜ್ಯದಲ್ಲಿ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ
    April 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version