• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಡ್‌ರೂಮ್‌ಗೂ ತಟ್ಟಿದ್ದ ಇರಾನ್ ಯುದ್ಧದ ಎಫೆಕ್ಟ್‌: ಕಾಂಡೋಮ್‌ ಬೆಲೆ ಏರಿಕೆಗೆ ಸಜ್ಜಾದ ಕಂಪನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 21, 2026 - 10:07 pm
in Flash News, ದೇಶ
0 0
0
Untitled design 2026 04 21T220648.629

ಬೆಂಗಳೂರು: ರಷ್ಯಾ-ಉಕ್ರೇನ್ ಸಂಘರ್ಷದ ಬೆನ್ನಲ್ಲೇ ಈಗ ಇರಾನ್ ಸುತ್ತಮುತ್ತಲಿನ ಯುದ್ಧದ ವಾತಾವರಣವು ಜಾಗತಿಕ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಲಾರಂಭಿಸಿದೆ. ಇದರ ನೇರ ಹೊಡೆತ ಈಗ ಜನರ ‘ಬೆಡ್‌ರೂಮ್’ಗೆ ತಟ್ಟಿದ್ದು, ಕಾಂಡೋಮ್‌ಗಳ ಬೆಲೆಯಲ್ಲಿ ಭಾರಿ ಏರಿಕೆಯಾಗುವ ಮುನ್ಸೂಚನೆ ಲಭ್ಯವಾಗಿದೆ. ವಿಶ್ವದ ಅತಿದೊಡ್ಡ ಕಾಂಡೋಮ್ ತಯಾರಿಕಾ ಕಂಪನಿಯಾದ ಮಲೇಷ್ಯಾ ಮೂಲದ ‘ಕಾರೆಕ್ಸ್ ಬಿಎಚ್‌ಡಿ’ (Karex Bhd) ತನ್ನ ಉತ್ಪನ್ನಗಳ ಬೆಲೆಯನ್ನು ಶೇ. 20 ರಿಂದ ಶೇ. 30 ರಷ್ಟು ಹೆಚ್ಚಿಸಲು ನಿರ್ಧರಿಸಿದೆ.

ಯುದ್ಧದಿಂದ ಕಚ್ಚಾ ವಸ್ತುಗಳ ಬೆಲೆ ಏರಿಕೆ
ಕಾರೆಕ್ಸ್ ಕಂಪನಿಯ ಸಿಇಒ ಗೋ ಮಿಯಾ ಕಿಯಾಟ್ ಅವರು ಬೆಲೆ ಏರಿಕೆಗೆ ಪ್ರಮುಖ ಕಾರಣಗಳನ್ನು ವಿವರಿಸಿದ್ದಾರೆ. ಮಧ್ಯಪ್ರಾಚ್ಯದಲ್ಲಿನ ಅಸ್ಥಿರತೆಯಿಂದಾಗಿ ಸಿಂಥೆಟಿಕ್ ರಬ್ಬರ್, ನೈಟ್ರೈಲ್, ಅಲ್ಯೂಮಿನಿಯಂ ಫಾಯಿಲ್ ಮತ್ತು ಸಿಲಿಕೋನ್ ಆಯಿಲ್‌ನಂತಹ ಪ್ರಮುಖ ಕಚ್ಚಾ ವಸ್ತುಗಳ ಬೆಲೆ ಗಗನಕ್ಕೇರಿದೆ. ಪೆಟ್ರೋಕೆಮಿಕಲ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ, ಉತ್ಪಾದನಾ ವೆಚ್ಚ ದುಪ್ಪಟ್ಟಾಗಿದೆ.

RelatedPosts

ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ಇಂದೇ ನೂತನ ಸಚಿವರಿಗೆ ಖಾತೆ ಹಂಚಿಕೆ? ಯಾರಿಗೆ ಯಾವ ಖಾತೆ?

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿಕೆಶಿ

ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ನೂರಾರು ರೈತರಿಂದ ಪ್ರತಿಭಟನೆ

ADVERTISEMENT
ADVERTISEMENT

ಸಾಗಣೆ ವೆಚ್ಚದ ಮೇಲೂ ಪರಿಣಾಮ
ಈ ಹಿಂದೆ ಯುರೋಪ್ ಮತ್ತು ಅಮೆರಿಕಕ್ಕೆ ಸರಕು ತಲುಪಲು ಒಂದು ತಿಂಗಳು ಹಿಡಿಯುತ್ತಿತ್ತು. ಆದರೆ ಈಗ ಹಡಗುಗಳ ಸಂಚಾರ ವಿಳಂಬದಿಂದಾಗಿ ಸುಮಾರು ಎರಡು ತಿಂಗಳು ಬೇಕಾಗುತ್ತಿದೆ. ಇದರಿಂದ ಸಾಗಣೆ ವೆಚ್ಚವೂ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಾಗಿ ಕಾಂಡೋಮ್ ತಯಾರಕರು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ್ದಾರೆ.

ಜಾಗತಿಕ ಪರಿಣಾಮ ಏನು?
ಕಾರೆಕ್ಸ್ ಕಂಪನಿಯು ವಾರ್ಷಿಕವಾಗಿ 5 ಬಿಲಿಯನ್‌ಗಿಂತಲೂ ಹೆಚ್ಚು ಕಾಂಡೋಮ್‌ಗಳನ್ನು ತಯಾರಿಸುತ್ತದೆ. ಇದು ಕೇವಲ ಪ್ರಸಿದ್ಧ ಬ್ರಾಂಡ್‌ಗಳಾದ ‘ಡ್ಯುರೆಕ್ಸ್’ (Durex) ಮತ್ತು ‘ಟ್ರೋಜನ್’ (Trojan) ಗಳ ಮೇಲೆ ಮಾತ್ರವಲ್ಲದೆ, ವಿಶ್ವಸಂಸ್ಥೆ ಮತ್ತು ಬ್ರಿಟನ್‌ನ NHS ನಂತಹ ಸಾರ್ವಜನಿಕ ಆರೋಗ್ಯ ಯೋಜನೆಗಳ ಪೂರೈಕೆಯ ಮೇಲೂ ಪ್ರಭಾವ ಬೀರಲಿದೆ. ಕೆಲವು ರಾಷ್ಟ್ರಗಳಲ್ಲಿ ಈಗಾಗಲೇ ಕಾಂಡೋಮ್ ಕೊರತೆಯ ಭೀತಿ ಮೂಡಿದೆ.

ಭಾರತ ಮತ್ತು USAID ಕಡಿತ
ಅಮೆರಿಕದ USAID ನಂತಹ ವಿದೇಶಿ ನೆರವು ಸಂಸ್ಥೆಗಳು ತಮ್ಮ ದಾಸ್ತಾನು ಮತ್ತು ನೆರವನ್ನು ಕಡಿತಗೊಳಿಸಿವೆ. ಆರ್ಥಿಕವಾಗಿ ಹಿಂದುಳಿದಿರುವ ಮತ್ತು ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಕಾಂಡೋಮ್‌ಗಳ ತೀವ್ರ ಕೊರತೆ ಎದುರಾಗುವ ಭೀತಿ ವ್ಯಕ್ತವಾಗಿದೆ. 

ಭಾರತೀಯ ಮಾರುಕಟ್ಟೆಯ ಮೇಲೆ ಪರಿಣಾಮ
ಭಾರತದಲ್ಲೂ ಕಾಂಡೋಮ್ ಬೆಲೆಗಳು ಶೀಘ್ರದಲ್ಲೇ ಏರಿಕೆಯಾಗುವ ಸಾಧ್ಯತೆಯಿದೆ. ಸ್ಥಳೀಯ ಉತ್ಪಾದಕರು ಸಹ ಕಚ್ಚಾ ವಸ್ತುಗಳ ಬೆಲೆ ಹೆಚ್ಚಳದಿಂದ ತತ್ತರಿಸಿದ್ದಾರೆ. ಸರ್ಕಾರಿ ಆರೋಗ್ಯ ಯೋಜನೆಗಳಿಗೂ ಪೂರೈಕೆ ತೊಂದರೆಯಾಗಬಹುದು. ಜಾಗತಿಕ ಮಾರುಕಟ್ಟೆಯ ಈ ಬೆಳವಣಿಗೆ ಸಾಮಾನ್ಯ ಜನರ ಜೇಬಿಗೆ ಹೊಡೆಯುವ ಸಾಧ್ಯತೆಯಿದೆ.

ಇರಾನ್ ಯುದ್ಧದ ಬಿಸಿ ಈಗ ಅಕ್ಷರಶಃ ಮಲಗುವ ಕೋಣೆಯವರೆಗೂ ತಟ್ಟಿದೆ. ಪೆಟ್ರೋಲ್, ಗೋಧಿ, ಎಣ್ಣೆಯ ಬೆಲೆ ಏರಿಕೆ ಸಾಮಾನ್ಯವಾಗಿದ್ದರೂ, ಕಾಂಡೋಮ್ ಬೆಲೆ ಏರಿಕೆಯು ಅನಿರೀಕ್ಷಿತ ಆರ್ಥಿಕ ಪರಿಣಾಮವಾಗಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಂಘದ (3)

ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

by ಶಾಲಿನಿ ಕೆ. ಡಿ
August 6, 2026 - 8:07 pm
0

ಸಂಘದ (2)

ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ

by ಶಾಲಿನಿ ಕೆ. ಡಿ
August 6, 2026 - 7:51 pm
0

ಸಂಘದ (1)

ಇಂದೇ ನೂತನ ಸಚಿವರಿಗೆ ಖಾತೆ ಹಂಚಿಕೆ? ಯಾರಿಗೆ ಯಾವ ಖಾತೆ?

by ಶಾಲಿನಿ ಕೆ. ಡಿ
August 6, 2026 - 6:42 pm
0

ಸಂಘದ

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
August 6, 2026 - 6:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಘದ (3)
    ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ
    August 6, 2026 | 0
  • ಸಂಘದ (1)
    ಇಂದೇ ನೂತನ ಸಚಿವರಿಗೆ ಖಾತೆ ಹಂಚಿಕೆ? ಯಾರಿಗೆ ಯಾವ ಖಾತೆ?
    August 6, 2026 | 0
  • ಸಂಘದ
    ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿಕೆಶಿ
    August 6, 2026 | 0
  • Untitled design 2026 08 06T175241.745
    ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ನೂರಾರು ರೈತರಿಂದ ಪ್ರತಿಭಟನೆ
    August 6, 2026 | 0
  • Untitled design 2026 08 06T164303.720
    ಸಿನಿಮಾ ಸ್ಟೈಲ್‌ನಲ್ಲಿ ದರೋಡೆಗೆ ಯತ್ನ: ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version