• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 21, 2026 - 10:24 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 04 21T222350.838

ಕನ್ನಡ ಚಿತ್ರರಂಗದ ‘ಗೋಲ್ಡನ್ ಸ್ಟಾರ್’ ನಟ ಗಣೇಶ್ ಅವರು ನಾಯಕ ನಟನಾಗಿ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿ ಇಂದಿಗೆ (ಏಪ್ರಿಲ್ 21, 2026) 20 ವರ್ಷ ಪೂರೈಸಿದೆ. 2006ರ ಏಪ್ರಿಲ್ 21ರಂದು ಎಂ.ಡಿ.ಶ್ರೀಧರ್ ನಿರ್ದೇಶನದ ‘ಚೆಲ್ಲಾಟ’ ಚಿತ್ರದ ಮೂಲಕ ಹೀರೋ ಆಗಿ ಎಂಟ್ರಿ ಕೊಟ್ಟ ಗಣೇಶ್, ಅಂದಿನಿಂದ ಇಂದಿನವರೆಗೂ ತಮ್ಮ ವಿಶಿಷ್ಟ ಅಭಿನಯದಿಂದ ಕನ್ನಡಿಗರ ಮನಗೆದ್ದಿದ್ದಾರೆ.

ಮುಂಗಾರು ಮಳೆಯ ಐತಿಹಾಸಿಕ ಯಶಸ್ಸು
ಅದೇ ವರ್ಷ ಡಿಸೆಂಬರ್‌ನಲ್ಲಿ ಬಿಡುಗಡೆಯಾದ ‘ಮುಂಗಾರು ಮಳೆ’ ಚಿತ್ರವು ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಮೈಲಿಗಲ್ಲಾಯಿತು. ಈ ಚಿತ್ರದ ಅಪಾರ ಯಶಸ್ಸು ಗಣೇಶ್ ಅವರಿಗೆ ‘ಗೋಲ್ಡನ್ ಸ್ಟಾರ್’ ಎಂಬ ಬಿರುದನ್ನು ತಂದುಕೊಟ್ಟಿತ್ತು. ನಂತರ ‘ಚೆಲುವಿನ ಚಿತ್ತಾರ’, ‘ಗಾಳಿಪಟ’, ‘ಕೃಷ್ಣ’, ‘ರೋಮಿಯೋ’, ‘ಚಮಕ್’ ಮತ್ತು ಇತ್ತೀಚಿನ ಬ್ಲಾಕ್‌ಬಸ್ಟರ್ ‘ಕೃಷ್ಣಂ ಪ್ರಣಯ ಸಖಿ’ ಸೇರಿದಂತೆ ಸಾಲು ಸಾಲು ಯಶಸ್ವಿ ಚಿತ್ರಗಳನ್ನು ನೀಡಿದ್ದಾರೆ. ಕಿರುತೆರೆಯ ‘ಕಾಮಿಡಿ ಟೈಮ್’ ಮೂಲಕ ಜನಪ್ರಿಯರಾಗಿದ್ದ ಗಣೇಶ್, ಇಂದು ಸ್ಯಾಂಡಲ್‌ವುಡ್‌‌ನ ಪ್ರಮುಖ ನಟರಾಗಿ ಎರಡು ದಶಕಗಳನ್ನು ಪೂರೈಸಿದ ಸಂಭ್ರಮದಲ್ಲಿದ್ದಾರೆ.

RelatedPosts

ರಾಮರಸ ಕುಡಿದು ಕಕ್ಕಿದ್ದೇನು ರಾಜಾಹುಲಿ ಗುರುದೇಶ್ ಪಾಂಡೆ?

ಜೈಲರ್‌‌ಗಿಂತ ಜೈಲರ್-2 ಅಬ್ಬರ ಜೋರು: ಶಿವಣ್ಣ ಉರಂ ಮಾಸ್

‘ಹುಬ್ಬಳ್ಳಿ ಹಂಟರ್ಸ್’ ಬಿಡುಗಡೆಗೆ ಡೇಟ್ ಫಿಕ್ಸ್: ಡಿಸೆಂಬರ್ 11ಕ್ಕೆ ಬೆಳ್ಳಿತೆರೆಗೆ

D ಫಾರ್ ದಿಲ್‌ದಾರ್..ಪಡ್ಡೆಹುಲಿಗೆ ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಥ್

ADVERTISEMENT
ADVERTISEMENT

ಅಭಿಮಾನಿಗಳಿಗೆ ಗಣೇಶ್ ಧನ್ಯವಾದ
ಈ ವಿಶೇಷ ಸಂದರ್ಭದಲ್ಲಿ ನಟ ಗಣೇಶ್ ಅವರು ತಮ್ಮ ಅಭಿಮಾನಿಗಳಿಗೆ ಭಾವುಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ. “ಇಂದು ನನ್ನ ಜೀವನದ ಅತ್ಯಂತ ವಿಶೇಷ ಮೈಲಿಗಲ್ಲು. ಚಿತ್ರರಂಗದಲ್ಲಿ 20 ಸುಂದರ ವರ್ಷಗಳು. ‘ಚೆಲ್ಲಾಟ’ ಬಿಡುಗಡೆಯಾದ ದಿನ. ನನ್ನ ಕನಸುಗಳಿಗೆ ರೆಕ್ಕೆ ಸಿಕ್ಕ ದಿನ. ಒಂದು ಸಾಧಾರಣ ಆರಂಭದಿಂದ ಇಂದು ನಿಮ್ಮ ಪ್ರೀತಿಯ ‘ಗೋಲ್ಡನ್ ಸ್ಟಾರ್’ ಆಗುವವರೆಗಿನ ಈ ಪಯಣ ನಿಮ್ಮಿಂದಾದ ಅದ್ಭುತ” ಎಂದು ಗಣೇಶ್ ಹೇಳಿದ್ದಾರೆ.

“ನನ್ನ ಅಭಿಮಾನಿ ದೇವದೂತರಿಗೆ ನನ್ನ ಶಕ್ತಿ, ನನ್ನ ಎದೆಬಡಿತ ನೀವು. ಪ್ರತಿ ಫ್ರೇಮ್ ಅನ್ನು ಸಂಭ್ರಮವಾಗಿಸಿದ ನನ್ನ ಪ್ರೀತಿಯ ವೀಕ್ಷಕರಿಗೆ… ನನ್ನ ಮೇಲೆ ನಂಬಿಕೆ ಇಟ್ಟು ರೂಪಿಸಿದ ಚಿತ್ರರಂಗಕ್ಕೆ… ಸದಾ ನನ್ನ ಧ್ವನಿಯನ್ನು ಜನರಿಗೆ ತಲುಪಿಸಿದ ಮಾಧ್ಯಮ ಮಿತ್ರರಿಗೆ ನನ್ನ ಹೃದಯಾಂತರಾಳದಿಂದ ಧನ್ಯವಾದಗಳು” ಎಂದರು.

‘ಇದು ಕೇವಲ ಆರಂಭವಷ್ಟೇ’
ಗಣೇಶ್ ಅವರು ತಮ್ಮ ಸಂದೇಶದಲ್ಲಿ ಅಭಿಮಾನಿಗಳಿಗೆ ಮತ್ತೊಂದು ಸಂದೇಶವನ್ನು ನೀಡಿದ್ದಾರೆ. “ನೀವು ಹಾಕಿದ ಪ್ರತಿ ಶಿಳ್ಳೆ, ಪ್ರತಿ ಚಪ್ಪಾಳೆ, ಹರಿಸಿದ ಪ್ರತಿ ಹನಿ ಕಣ್ಣೀರು ಅದನ್ನು ನಾನು ಅನುಭವಿಸಿದ್ದೇನೆ, ಬದುಕಿದ್ದೇನೆ ಮತ್ತು ಹೆಮ್ಮೆಯಿಂದ ಹೊತ್ತು ಸಾಗುತ್ತಿದ್ದೇನೆ. ಮತ್ತೊಂದು ಮಾತು ನೆನಪಿರಲಿ ಇದು ಕೇವಲ ಆರಂಭವಷ್ಟೇ. ನಾನು ನಿಮಗೆ ಮಾತು ಕೊಡುತ್ತೇನೆ. ಇನ್ನು ಹೆಚ್ಚಿನ ಉತ್ಸಾಹ, ಹೆಚ್ಚಿನ ಶ್ರದ್ಧೆ ಮತ್ತು ನೇರವಾಗಿ ಹೃದಯಕ್ಕೆ ಮುಟ್ಟುವ ಎಮೋಷನ್ಸ್ ಮೂಲಕ ನಿಮ್ಮನ್ನು ರಂಜಿಸುತ್ತಲೇ ಇರುತ್ತೇನೆ. ಈ ಪಯಣ ಕೇವಲ ನನ್ನೊಬ್ಬನದಲ್ಲ, ಇದು ನಿಮ್ಮೆಲ್ಲರದು” ಎಂದು ಗಣೇಶ್ ಬರೆದುಕೊಂಡಿದ್ದಾರೆ.

Today marks a very special milestone in my life — 20 beautiful years in cinema ❤️

April 21… the day Chellata released — the day my dream found its wings ❤️
From a humble beginning to being called your “Golden Star”… this journey is nothing short of a miracle powered by YOU!… pic.twitter.com/KzltKGUFRd

— Ganesh (@Official_Ganesh) April 21, 2026

ಚಿತ್ರರಂಗ ಮತ್ತು ಅಭಿಮಾನಿಗಳ ಪ್ರತಿಕ್ರಿಯೆ
ಈ ಸಂದರ್ಭದಲ್ಲಿ ಚಿತ್ರರಂಗದ ಗಣ್ಯರು, ನಿರ್ದೇಶಕರು, ನಟ-ನಟಿಯರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಗಣೇಶ್ ಅವರಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ‘ಗೋಲ್ಡನ್ ಸ್ಟಾರ್’ನ ಅಭಿಮಾನಿ ಬಳಗವು ಅವರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (11)

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

by ದಿಶಾ ಕೆ. ಎಸ್.
October 15, 2026 - 10:25 pm
0

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version