• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಮಾ ವಿಚಾರಣೆಯಲ್ಲಿ ಬಯಲಾಯ್ತು ಸ್ಫೋಟಕ ವಿಚಾರ!

admin by admin
April 22, 2026 - 8:06 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (99)

ಬೆಂಗಳೂರಿನ ಬ್ಯಾಡರಹಳ್ಳಿ ಪ್ರದೇಶದಲ್ಲಿ ಯುವಕನೊಬ್ಬನನ್ನು ಅವನ ಪ್ರಿಯತಮೆ ಜೀವಂತವಾಗಿ ಬೆಂಕಿ ಹಚ್ಚಿ ಕೊಂದ ಭೀಕರ ಘಟನೆ ಸಂಬಂಧ ಪೊಲೀಸ್ ವಿಚಾರಣೆಯಲ್ಲಿ ಹಲವು ಆಘಾತಕಾರಿ ವಿಚಾರಗಳು ಬಯಲಾಗಿವೆ. ಆರೋಪಿ ಪ್ರೇಮಾ ತನ್ನ ಪ್ರಿಯಕರ ಕಿರಣ್ ಅವರನ್ನು ಕೊಂದ ನಂತರ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಸಕಲ ಸಿದ್ಧತೆ ಮಾಡಿಕೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಪರಿಚಿತರಾಗಿದ್ದ ಕಿರಣ್ ಮತ್ತು ಪ್ರೇಮಾ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಕಿರಣ್ ತನ್ನ ಮಾಜಿ ಪ್ರಿಯತಮೆಯೊಂದಿಗೆ ಮತ್ತೆ ಸಂಪರ್ಕ ಹೊಂದಿದ್ದರು. ಮಾಜಿ ಪ್ರಿಯತಮೆಯ ಹುಟ್ಟುಹಬ್ಬದ ಫೋಟೋಗಳನ್ನು ಕಂಡು ಆಕ್ರೋಶಗೊಂಡ ಪ್ರೇಮಾ ಕಿರಣ್ ಜೊತೆ ಜಗಳವಾಡಿದ್ದಳು. ಕಿರಣ್ ಅವಳ ನಂಬರ್ ಬ್ಲಾಕ್ ಮಾಡಿದ್ದರಿಂದ ಸೇಡು ಮತ್ತಷ್ಟು ಹೆಚ್ಚಾಗಿತ್ತು.

RelatedPosts

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅವರಿಂದ ಸನ್ಮಾನ: ಚಿನ್ನ ಗೆದ್ದವರಿಗೆ ₹1 ಕೋಟಿ ನಗದು

ಬೆಂಗಳೂರಿನಲ್ಲಿ ವರುಣಾರ್ಭಟ: ಮಳೆಗೆ ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು!

ADVERTISEMENT
ADVERTISEMENT

‘ನೀನು ಹೇಳಿದ ದಿನವೇ ನಾವು ಮದುವೆಯಾಗೋಣ’ ಎಂದು ನಂಬಿಸಿ ಪ್ರೇಮಾ ಕಿರಣ್ ಅವರನ್ನು ತನ್ನ ಮನೆಗೆ ಕರೆಸಿಕೊಂಡಿದ್ದಳು. ಕೇವಲ ಎರಡು ದಿನಗಳಲ್ಲಿ ಕೊಲೆಗೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಂಡಿದ್ದ ಈಕೆ, ಆನ್‌ಲೈನ್‌ನಲ್ಲಿ ಹ್ಯಾಂಡ್‌ಕಪ್ (ಕೈಕೋಳ) ಬೆಲ್ಟ್ ಖರೀದಿಸಿದ್ದಳು. ಪ್ರಿಯಕರನ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ನಂತರ ತಾನೂ ಅದೇ ಬೆಂಕಿಯಲ್ಲಿ ಆಹುತಿಯಾಗಲು ನಿರ್ಧರಿಸಿದ್ದಳು. ಒಂದು ವೇಳೆ ಬದುಕುಳಿದರೆ ಆತ್ಮಹತ್ಯೆಗೆ ರೂಮಿನಲ್ಲಿ ವಿಷದ ಬಾಟಲಿ ಹಾಗೂ ಮಾತ್ರೆಗಳನ್ನು ಸಿದ್ಧಪಡಿಸಿಟ್ಟುಕೊಂಡಿದ್ದಳು.

ಆದರೆ ಕಿರಣ್ ಬೆಂಕಿಯಲ್ಲಿ ನರಳುತ್ತಾ ಕಿರುಚಾಡುತ್ತಿರುವುದನ್ನು ಕಂಡು ಪ್ರೇಮಾ ಭಯಬಿದ್ದು ಹೊರಕ್ಕೆ ಓಡಿ ಬಂದಿದ್ದಾಳೆ. ಅರೆಬರೆ ಬಟ್ಟೆಯಲ್ಲಿದ್ದ ಆಕೆಯನ್ನು ಪಕ್ಕದ ಮನೆಯ ಮಹಿಳೆ ಮಾನವೀಯತೆಯ ದೃಷ್ಟಿಯಿಂದ ಬಟ್ಟೆ ನೀಡಿ ರಕ್ಷಿಸಿದ್ದಾಳೆ. ಆರಂಭದಲ್ಲಿ ಕಿರಣ್ ತಾನೇ ಬೆಂಕಿ ಹಚ್ಚಿಕೊಂಡಿದ್ದಾನೆ ಎಂದು ತಿಳಿದುಬಂದಿದ್ದರೂ, ಪೊಲೀಸ್ ತನಿಖೆಯಲ್ಲಿ ಪ್ರೇಮಾ ತಾನೇ ಕೈಕಾಲು ಕಟ್ಟಿ ಬೆಂಕಿ ಹಚ್ಚಿದ್ದು ದೃಢಪಟ್ಟಿದೆ.

ಪ್ರೀತಿಯಲ್ಲಿ ಉಂಟಾದ ಬಿರುಕು ಮತ್ತು ಕಿರಣ್ ಮತ್ತೊಬ್ಬ ಯುವತಿಯ ಜೊತೆ ಸಂಬಂಧ ಹೊಂದಿದ್ದೇ ಈ ಕಗ್ಗೊಲೆಗೆ ಮೂಲ ಕಾರಣ ಎಂದು ಪೊಲೀಸರು ಹೇಳಿದ್ದಾರೆ. ಸದ್ಯ ಬ್ಯಾಡರಹಳ್ಳಿ ಪೊಲೀಸರು ಪ್ರೇಮಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ. ಈ ಕೃತ್ಯದಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದನ್ನು ತನಿಖೆ ಮಾಡುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ (1)

ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ

by ಶಾಲಿನಿ ಕೆ. ಡಿ
October 7, 2026 - 11:20 am
0

Untitled design (92)

ಪ್ರಧಾನಿ ಮೋದಿ ಆಡಳಿತಕ್ಕೆ 25 ವರ್ಷ: ದೆಹಲಿಯ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

by ಶಾಲಿನಿ ಕೆ. ಡಿ
October 7, 2026 - 10:53 am
0

Untitled design (90)

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ!

by ಶಾಲಿನಿ ಕೆ. ಡಿ
October 7, 2026 - 10:24 am
0

Untitled design 2026 10 06T184031.184

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

by ಶಾಲಿನಿ ಕೆ. ಡಿ
October 6, 2026 - 6:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T181730.135
    ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ
    October 6, 2026 | 0
  • Untitled design 2026 10 06T173853.111
    ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ
    October 6, 2026 | 0
  • ಚಿನ್ನದ ಬೆಲೆ ಮತ್ತೆ ಇಳಿಕೆ (1)
    ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅವರಿಂದ ಸನ್ಮಾನ: ಚಿನ್ನ ಗೆದ್ದವರಿಗೆ ₹1 ಕೋಟಿ ನಗದು
    October 6, 2026 | 0
  • Untitled design 2026 10 06T111111.894
    ಬೆಂಗಳೂರಿನಲ್ಲಿ ವರುಣಾರ್ಭಟ: ಮಳೆಗೆ ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು!
    October 6, 2026 | 0
  • Untitled design 2026 10 06T103454.004
    ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ: ರಾಜ್ಯದ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version