• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಳಗಾವಿಯಲ್ಲಿ ಘೋರ ದುರಂತ: ಮುಳುಗುತ್ತಿದ್ದ ಮಗನನ್ನು ರಕ್ಷಿಸಲು ಹೋದ ತಾಯಿ ನೀರುಪಾಲು!

admin by admin
April 22, 2026 - 2:43 pm
in ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
BeFunky collage 2026 04 22T144304.067

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಹರಿಯುವ ನದಿಯಲ್ಲಿ ಮುಳುಗುತ್ತಿದ್ದ ಮಗನನ್ನು ಪಾರು ಮಾಡಲು ಹೋದ ತಾಯಿ, ಮಗನೊಂದಿಗೆ ತಾವೂ ಕೂಡ ಜಲಸಮಾಧಿಯಾದ ಕರುಣಾಜನಕ ಘಟನೆ ಹಿರಣ್ಯಕೇಶಿ ನದಿಯಲ್ಲಿ ನಡೆದಿದೆ.

ಘಟನೆಯ ವಿವರ:

RelatedPosts

ರೈತರ ಕೃಷಿ ಸಾಲ ಮನ್ನಾ ಮಾಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ!

ಪೋಕ್ಸೋ ಪ್ರಕರಣ: ಬೇಲ್ ಪ್ರಕ್ರಿಯೆ ಪೂರ್ಣಗೊಳಿಸಿದ ವಚನಾನಂದ ಸ್ವಾಮೀಜಿ

ರಾಮಚಂದ್ರಗೌಡರ ನಿಧನಕ್ಕೆ ಸಿಎಂ ಡಿಕೆಶಿ ಕಂಬನಿ!

ಕಾವೇರಿ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ; ಸೇತುವೆಯಿಂದ ಹಾರಿ ಆತ್ಮಹತ್ಯೆ ಶಂಕೆ

ADVERTISEMENT
ADVERTISEMENT

ಸಂಕೇಶ್ವರದ ಶಂಕಲಿಂಗ ದೇವಸ್ಥಾನದ ಹಿಂಭಾಗದಲ್ಲಿ ಹರಿಯುವ ಹಿರಣ್ಯಕೇಶಿ ನದಿಗೆ ನಿನ್ನೆ ಸುಪ್ರೀತ್ ಕುಠೋಳಿ (10) ಎಂಬ ಬಾಲಕ ಇಳಿದಿದ್ದನು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಬಾಲಕ ಮುಳುಗಲಾರಂಭಿಸಿದ್ದಾನೆ. ಇದನ್ನು ಕಂಡ ತಾಯಿ ಲಕ್ಷ್ಮಿ ಕುಠೋಳಿ (27), ತನ್ನ ಪ್ರಾಣದ ಹಂಗು ತೊರೆದು ಮಗನನ್ನು ರಕ್ಷಿಸಲು ನದಿಗೆ ಜಿಗಿದಿದ್ದಾರೆ. ಆದರೆ ದುರದೃಷ್ಟವಶಾತ್ ನೀರಿನ ವೇಗ ಹೆಚ್ಚಿದ್ದರಿಂದ ಇಬ್ಬರೂ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಕಾರ್ಯಾಚರಣೆ ಆರಂಭಿಸಿದ್ದಾರೆ. ನಿನ್ನೆ ರಾತ್ರಿಯ ವೇಳೆಗೆ ತಾಯಿ ಲಕ್ಷ್ಮಿ ಅವರ ಮೃತದೇಹ ಪತ್ತೆಯಾಗಿದ್ದು, ನದಿಯಿಂದ ಹೊರತೆಗೆಯಲಾಗಿದೆ. ಆದರೆ, ಮಗ ಸುಪ್ರೀತ್‌ಗಾಗಿ ಶೋಧ ಕಾರ್ಯ ಇಂದೂ ಕೂಡ ಮುಂದುವರೆದಿದೆ. ಬೋಟ್ ಮತ್ತು ನುರಿತ ಈಜುಗಾರರ ಸಹಾಯದಿಂದ ನದಿಯ ಉದ್ದಕ್ಕೂ ಬಾಲಕನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಮೃತ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಸಂಕೇಶ್ವರ ಪಟ್ಟಣದಲ್ಲಿ ಶೋಕದ ಛಾಯೆ ಆವರಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 14T180617.714

ರೈತರ ಕೃಷಿ ಸಾಲ ಮನ್ನಾ ಮಾಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ!

by ಶಾಲಿನಿ ಕೆ. ಡಿ
July 14, 2026 - 6:07 pm
0

Untitled design (52)

ಪೋಕ್ಸೋ ಪ್ರಕರಣ: ಬೇಲ್ ಪ್ರಕ್ರಿಯೆ ಪೂರ್ಣಗೊಳಿಸಿದ ವಚನಾನಂದ ಸ್ವಾಮೀಜಿ

by ಕವಿತಾ
July 14, 2026 - 5:38 pm
0

Untitled design (51)

AACCI ಕರ್ನಾಟಕ ರಾಜ್ಯದ ‘ಮೆಂಬರ್ ವೆಲ್ಫೇರ್ ಕಮಿಟಿ’ ಅಧ್ಯಕ್ಷರಾಗಿ ಕಾರ್ತಿಕ್ ಸೋಮಯಾಜಿ ನೇಮಕ

by ಕವಿತಾ
July 14, 2026 - 5:15 pm
0

Untitled design 2026 07 14T172504.277

ರಾಮಚಂದ್ರಗೌಡರ ನಿಧನಕ್ಕೆ ಸಿಎಂ ಡಿಕೆಶಿ ಕಂಬನಿ!

by ಶಾಲಿನಿ ಕೆ. ಡಿ
July 14, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 14T180617.714
    ರೈತರ ಕೃಷಿ ಸಾಲ ಮನ್ನಾ ಮಾಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ!
    July 14, 2026 | 0
  • Untitled design (52)
    ಪೋಕ್ಸೋ ಪ್ರಕರಣ: ಬೇಲ್ ಪ್ರಕ್ರಿಯೆ ಪೂರ್ಣಗೊಳಿಸಿದ ವಚನಾನಂದ ಸ್ವಾಮೀಜಿ
    July 14, 2026 | 0
  • Untitled design 2026 07 14T172504.277
    ರಾಮಚಂದ್ರಗೌಡರ ನಿಧನಕ್ಕೆ ಸಿಎಂ ಡಿಕೆಶಿ ಕಂಬನಿ!
    July 14, 2026 | 0
  • Untitled design (50)
    ಕಾವೇರಿ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ; ಸೇತುವೆಯಿಂದ ಹಾರಿ ಆತ್ಮಹತ್ಯೆ ಶಂಕೆ
    July 14, 2026 | 0
  • Untitled design 2026 07 14T161646.137
    ರಾಜ್ಯದ ಎಲ್ಲಾ ಪಂಚಾಯ್ತಿಗಳಿಗೆ ‘ಮಹಾತ್ಮ ಗಾಂಧಿ’ ಹೆಸರು: ಆಗಸ್ಟ್ 15 ಗಡುವು!
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version