• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ದಿಗಂತ್ ಅಭಿನಯದ “ರುದ್ರ ಕಾಲ”

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 22, 2026 - 7:25 pm
in Flash News, ಸಿನಿಮಾ
0 0
0
Untitled design 2026 04 22T192409.009

ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ನಟ ದಿಗಂತ್ ಅಭಿನಯದ “ರುದ್ರ ಕಾಲ” ಚಿತ್ರದ ಮುಹೂರ್ತ ಸಮಾರಂಭ ಬುಧವಾರ ಬೆಳಗ್ಗಿನ ಸುಮುಹೂರ್ತದಲ್ಲಿ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವ ಮೂಲಕ ಚಾಲನೆ ನೀಡಿದರು. ನಿರ್ದೇಶಕ ರಾಜ್ ಗುರು ಕ್ಯಾಮೆರಾ ಚಾಲನೆ ಮಾಡಿದರು. ನಿರ್ದೇಶಕ ದ್ವಯರಿಬ್ಬರು “ರುದ್ರ ಕಾಲ” ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಇದು ನನ್ನ ನಿರ್ದೇಶನದ ನಾಲ್ಕನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಗೋಪಿ, ನಾನು ತೆಲುಗಿನಲ್ಲಿ ಎರಡು, ಕನ್ನಡದಲ್ಲಿ ಒಂದು ಚಿತ್ರ ನಿರ್ದೇಶನ ಮಾಡಿದ್ದೇನೆ‌. “ರುದ್ರ ಕಾಲ” ನನ್ನ ನಿರ್ದೇಶನದ ನಾಲ್ಕನೇ ಚಿತ್ರ. ಈ ಚಿತ್ರ ಕೂಡ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಇದು ಕ್ರೈಮ್ ಥ್ರಿಲ್ಲರ್ ಹಾಗೂ ಫ್ಯಾಮಿಲಿ ಎಮೋಷನ್ ಕಥಾಹಂದರ ಹೊಂದಿರುವ ಚಿತ್ರ. ಇತ್ತೀಚೆಗೆ ಖ್ಯಾತ ನಟಿ ಸಮಂತ ನಮ್ಮ ಚಿತ್ರದ ಶೀರ್ಷಿಕೆ ಅನಾವರಣ ಮಾಡಿಕೊಟ್ಟಿದ್ದರು. ನನ್ನ ಸಹೋದರ ರಮೇಶ್ ಅವರೆ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ದಿಗಂತ್ ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. “ಅಧ್ಯಕ್ಷ” ಚಿತ್ರದ ನಾಯಕಿ ಹೆಬಾ ಪಟೇಲ್ ಬಹಳ ವರ್ಷಗಳ ನಂತರ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

RelatedPosts

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್

E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌

ADVERTISEMENT
ADVERTISEMENT

ನಟಿ ವಂಶಿ, ನಟ ಗೋವಿಂದೇ ಗೌಡ ಮುಂತಾದವರು ತಾರಾಬಳಗದಲ್ಲಿದ್ದಾರೆ‌. ಕ್ರಿಸ್ಟೋಫರ್ ಜೋಸೆಫ್ ಛಾಯಾಗ್ರಹಣ, ರುದ್ರ ಮಾಸ್ಟರ್ ನೃತ್ಯ ನಿರ್ದೇಶನ ಹಾಗೂ ಚನ್ನಯ್ಯ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರವನ್ನು ರಮೇಶ್ ನಾಯ್ಕ ಅವರು ನಿರ್ಮಿಸುತ್ತಿದ್ದಾರೆ. ರಂಜಿತ ನವೀನ್ ಸಹ ನಿರ್ಮಾಪಕರು. ಮೇ ತಿಂಗಳಲ್ಲಿ ಬೆಂಗಳೂರಿನಲ್ಲೇ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರಕ್ಕೆ ಚಾಲನೆ ನೀಡಿದ ಯೋಗರಾಜ್ ಭಟ್ ಹಾಗೂ ರಾಜ್ ಗುರು ಅವರಿಗೆ ಧನ್ಯವಾದ ಎಂದರು.

ನಾನು ಕಳೆದವರ್ಷ ಎರಡು ಹೊಸಚಿತ್ರಗಳನ್ನು ಒಪ್ಪಿಕೊಂಡಿದ್ದೆ. ಆದರೆ ಚಿತ್ರರಂಗದ ಈಗಿನ ಪರಿಸ್ಥಿತಿ ನೋಡಿ ಅವರು ಇನ್ನೂ ಚಿತ್ರ ಆರಂಭ ಮಾಡಿಲ್ಲ. ಆದರೆ ಈ ಚಿತ್ರದ ನಿರ್ಮಾಪಕ ರಮೇಶ್ ನಾಯ್ಕ ಅವರು “ರುದ್ರ ಕಾಲ” ಚಿತ್ರವನ್ನು ಆರಂಭ ಮಾಡಿದ್ದಾರೆ. ಇದೊಂದು ಕ್ರೈಮ್ ಥ್ರಿಲ್ಲರ್ ಜೊತೆಗೆ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ‌‌. ರಮೇಶ್ ಅವರು ಒಳ್ಳೆಯ ಕಥೆ ಬರೆದಿದ್ದಾರೆ. ನಿರ್ದೇಶಕ ಗೋಪಿ ಅವರು ಕಥೆ ಹೇಳುವಾಗಲೇ ನನಗೆ ಕಥೆ ಬಹಳ ಇಷ್ಟವಾಯಿತು‌. ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಯೋಗರಾಜ್ ಭಟ್ ಅವರು ಬಂದು ಚಿತ್ರಕ್ಕೆ ಚಾಲನೆ ನೀಡಿದ್ದು ಬಹಳ ಖುಷಿಯಾಗಿದೆ ಎಂದು ನಾಯಕ ದಿಗಂತ್ ತಿಳಿಸಿದರು.

“ಅಧ್ಯಕ್ಷ” ನಂತರ ಹತ್ತು ವರ್ಷಗಳ ಬಳಿಕ ನಾನು ಈ ಚಿತ್ರದಲ್ಲಿ ನಟಿಸುತ್ತಿದ್ದೇ‌ನೆ. ಆ ಚಿತ್ರಕ್ಕೆ ಕನ್ನಡಿಗರು ತೋರಿದ ಪ್ರೋತ್ಸಾಹ ಈ ಚಿತ್ರಕ್ಕೂ ಮುಂದುವರೆಯಲಿ ಎಂದರು ನಾಯಕಿ ಹೆಬಾ ಪಟೇಲ್. ನಿರ್ದೇಶಕ ಗೋಪಿ ಅವರು ಹೇಳಿದ ಕಥೆ ಇಷ್ಟವಾಯಿತು. ದಿಗಂತ್ ಅವರೆ ಈ ಚಿತ್ರಕ್ಕೆ ಸೂಕ್ತ ನಾಯಕ ಎನಿಸಿತು. ಇಂದು ನಮ್ಮ ಚಿತ್ರದ ಮುಹೂರ್ತ ಸಮಾರಂಭ ನಡೆದಿದೆ. ಆಗಮಿಸಿದ ಗಣ್ಯರಿಗೆ ಹಾಗೂ ಚಿತ್ರತಂಡದವರಿಗೆ ಧನ್ಯವಾದ ಎಂದರು ನಿರ್ಮಾಪಕ ರಮೇಶ್ ನಾಯ್ಕ. ಸಹ ನಿರ್ಮಾಪಕಿ ರಂಜಿತ ನವೀನ್ ಮಾತನಾಡಿ, ನಮ್ಮ ಹೊಸಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ಕಥೆಯ ಬಗ್ಗೆ ರಮೇಶ್ ಮಾಹಿತಿ ನೀಡಿದರು. ಕಾರ್ಯಕಾರಿ ನಿರ್ಮಾಪಕ ಶಿವರಾಜ್, ನಟಿ ವಂಶಿ, ನಟ ಗೋವಿಂದೇಗೌಡ, ಛಾಯಾಗ್ರಾಹಕ ಕ್ರಿಸ್ಟೋಫರ್ ಜೋಸೆಫ್, ಸಾಹಸ ನಿರ್ದೇಶಕ ಚನ್ನಯ್ಯ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (79)

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

by ಕವಿತಾ
July 16, 2026 - 4:55 pm
0

Untitled design (77)

‘ಕುಮಾರಸ್ವಾಮಿ ಆಕಸ್ಮಿಕ ಸಿಎಂ, ಸಂವಿಧಾನವನ್ನೇ ಒಪ್ಪಲ್ಲ-ಚಲುವರಾಯಸ್ವಾಮಿ ಕಿಡಿ

by ಕವಿತಾ
July 16, 2026 - 4:35 pm
0

Untitled design 2026 07 16T161336.491

ಶೇ.42% ಮಳೆ ಕೊರತೆ, ರೈತರು ಸಂಕಷ್ಟದಲ್ಲಿ; ಕೇಂದ್ರದ ನೆರವಿಗೆ ರಾಜ್ಯ ಸರ್ಕಾರ ಒತ್ತಾಯ

by ಶಾಲಿನಿ ಕೆ. ಡಿ
July 16, 2026 - 4:25 pm
0

Untitled design (75)

ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ: ಡಾ.ಜಿ.ಪರಮೇಶ್ವರ್

by ಕವಿತಾ
July 16, 2026 - 4:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version