• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಗುವಿನ ತಂದೆಯಾದ ಮೇಲೆ ಮದುವೆ ಆಗುವುದು ಉತ್ತಮ: ಬಿಜೆಪಿ ನಾಯಕನ ಪುತ್ರನಿಗೆ ಹೈಕೋರ್ಟ್ ಚಾಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 22, 2026 - 9:23 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 04 22T212147.013

RelatedPosts

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ

ಸೌದಿ ಅರೇಬಿಯಾ ಮೇಲೆ ಮತ್ತೆ ರಣಭೀಕರ ದಾಳಿ ನಡೆಸಿದ ಹೌತಿ ಉಗ್ರರು

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಪುತ್ರನ ವಿರುದ್ಧ ಕೇಳಿಬಂದಿರುವ ಪ್ರೇಮ ವಂಚನೆ ಪ್ರಕರಣ ಹೊಸ ತಿರುವು ಸಿಕ್ಕಿದೆ. ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯಾಗಿಸಿ ಬಳಿಕ ಮದುವೆಗೆ ನಿರಾಕರಿಸಿದ ಆರೋಪ ಎದುರಿಸುತ್ತಿರುವ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಯುವತಿಯು ಆರೋಪಿಯಿಂದಲೇ ಮಗುವಿಗೆ ಜನ್ಮ ನೀಡಿರುವುದು ಡಿಎನ್‌ಎ ಪರೀಕ್ಷೆಯಿಂದ ದೃಢಪಟ್ಟಿರುವ ಹಿನ್ನೆಲೆಯಲ್ಲಿ, “ಮದುವೆಯಾಗುವುದು ಉತ್ತಮ ಆಯ್ಕೆ” ಎಂದು ನ್ಯಾಯಾಲಯ ಸೂಚಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ತಂದೆಯಾಗಿರುವ ಕಾರಣ ಮಗುವಿನ ಆರೈಕೆ ಮಾಡುವುದು ಆರೋಪಿ ಕರ್ತವ್ಯ ಎಂದು ಸ್ಪಷ್ಟಪಡಿಸಿದೆ.

ವಿಚಾರಣೆ ವೇಳೆ ನ್ಯಾಯಾಲಯವು ಮತ್ತೊಂದು ಪ್ರಮುಖ ಪ್ರಶ್ನೆ ಕೂಡ ಕೇಳಿದೆ. ಯುವತಿಗೆ ತಿಂಗಳಿಗೆ 10,000 ರೂಪಾಯಿ ಜೀವನಾಂಶ ನೀಡಲು ಆರೋಪಿ ಸಿದ್ಧನಿದ್ದಾನೆಯೇ ಎಂದು ಪ್ರಶ್ನಿಸಿದ್ದು, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಮುಂದೂಡಲಾಗಿದೆ.

ಪ್ರಕರಣದ ಹಿನ್ನೆಲೆ

ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ಮತ್ತು ಯುವತಿ ಶಾಲಾ ದಿನಗಳಿಂದಲೇ ಪರಿಚಿತರಾಗಿದ್ದು, ಈ ಪರಿಚಯ ನಂತರ ಪ್ರೀತಿಗೆ ತಿರುಗಿತ್ತು. ಯುವತಿಗೆ ಮದುವೆಯ ಭರವಸೆ ನೀಡಿದ ಕೃಷ್ಣ, ಅವಳನ್ನು ಗರ್ಭವತಿಯಾಗಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನಂತರ ಕುಟುಂಬಸ್ಥರು ಮತ್ತು ಸ್ಥಳೀಯ ನಾಯಕರು ಮಧ್ಯಸ್ಥಿಕೆ ವಹಿಸಿ ಮದುವೆಗೆ ಒತ್ತಾಯಿಸಿದಾಗ ಆರಂಭದಲ್ಲಿ ನಿರಾಕರಿಸಿದ್ದ ಆತ, ಕೊನೆಗೆ ಒಪ್ಪಿಕೊಂಡಿದ್ದಾನೆ.

ಆದರೆ, ಆ ಸಮಯದಲ್ಲಿ ಕೃಷ್ಣನಿಗೆ 21 ವರ್ಷ ಪೂರ್ತಿಯಾಗಿರಲಿಲ್ಲ ಎಂಬ ಕಾರಣ ನೀಡಿ ಮದುವೆ ಮುಂದೂಡಲಾಯಿತು. ಆತನ ತಂದೆ, ವಯಸ್ಸು ಪೂರ್ಣಗೊಂಡ ಬಳಿಕ ಮದುವೆ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ, ಮಗು ಜನಿಸಿದ ನಂತರ ಕೃಷ್ಣ ತನ್ನ ಮಾತು ತಪ್ಪಿ ಮದುವೆಗೆ ನಿರಾಕರಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ಈ ನಡುವೆ, “ಮಗು ನನ್ನದಲ್ಲ” ಎಂದು ಕೃಷ್ಣ ಹೇಳಿದ ಹಿನ್ನೆಲೆ ನ್ಯಾಯಾಲಯದ ಆದೇಶದಂತೆ ಡಿಎನ್‌ಎ ಪರೀಕ್ಷೆ ನಡೆಸಲಾಗಿತ್ತು. ಬೆಂಗಳೂರಿನ ಪ್ರಯೋಗಾಲಯದಲ್ಲಿ ನಡೆದ ಪರೀಕ್ಷೆಯಲ್ಲಿ ಕೃಷ್ಣನೇ ಮಗುವಿನ ತಂದೆ ಎಂಬುದು ದೃಢಪಟ್ಟಿದೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 06T184031.184

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

by ಶಾಲಿನಿ ಕೆ. ಡಿ
October 6, 2026 - 6:42 pm
0

Untitled design 2026 10 06T182820.280

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

by ಶಾಲಿನಿ ಕೆ. ಡಿ
October 6, 2026 - 6:31 pm
0

Untitled design 2026 10 06T181730.135

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

by ಶಾಲಿನಿ ಕೆ. ಡಿ
October 6, 2026 - 6:19 pm
0

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 6, 2026 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T184031.184
    ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ
    October 6, 2026 | 0
  • Untitled design 2026 10 06T181730.135
    ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ
    October 6, 2026 | 0
  • Untitled design 2026 10 06T173853.111
    ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ
    October 6, 2026 | 0
  • Untitled design 2026 10 06T162317.126
    ಸೌದಿ ಅರೇಬಿಯಾ ಮೇಲೆ ಮತ್ತೆ ರಣಭೀಕರ ದಾಳಿ ನಡೆಸಿದ ಹೌತಿ ಉಗ್ರರು
    October 6, 2026 | 0
  • ಚಿನ್ನದ ಬೆಲೆ ಮತ್ತೆ ಇಳಿಕೆ (2)
    IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version