• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನಲ್ಲಿ ಹೆತ್ತಮ್ಮನಿಂದಲೇ ಹಸುಗೂಸಿನ ಕ್ರೂರ ಹ*ತ್ಯೆ

ಫಾಕ್ಸ್‌ಕಾನ್ ಕಂಪನಿಯ ಶೌಚಾಲಯದಲ್ಲಿ ನವಜಾತ ಶಿಶುವಿನ ಕತ್ತು ಸೀಳಿದ ತಾಯಿ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 23, 2026 - 11:55 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಬೀರಸಂದ್ರದ ಬಳಿ ಇರುವ ಫಾಕ್ಸ್‌ಕಾನ್ (Foxconn) ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳು ತಾನು ಹೆತ್ತ ನವಜಾತ ಶಿಶುವನ್ನೇ ಶೌಚಾಲಯದಲ್ಲಿ ಕ್ರೂರವಾಗಿ ಹತ್ಯೆ ಮಾಡಿದ್ದಾಳೆ. ಅವಿವಾಹಿತೆಯಾಗಿದ್ದ ಕಾರಣಕ್ಕೆ ಭಯಗೊಂಡು ಮಗುವಿನ ಜೀವ ತೆಗೆದಿದ್ದಾಳೆ ಎಂಬ ಆಘಾತಕಾರಿ ಸತ್ಯ ಹೊರಬಂದಿದೆ.

ಘಟನೆಯ ವಿವರ :

RelatedPosts

ಬೆಂಗಳೂರಿಗರೇ ಗಮನಕ್ಕೆ: ಬಿಎಂಟಿಸಿ & ಮೆಟ್ರೋಗೆ ಒಂದೇ ಸ್ಮಾರ್ಟ್ ಕಾರ್ಡ್

ಅನೈತಿಕ‌ ಸಂಬಂಧ ಹಿನ್ನೆಲೆ ವ್ಯಕ್ತಿಯ ಕೊಲೆ: ಆರೋಪಿ ಅರೆಸ್ಟ್

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ

ದೇಶದಲ್ಲಿ ಆಹಾರಕ್ಕೆ ತೊಂದರೆ, ಕುಡಿಯುವ ನೀರಿಗೆ ಹಾಹಾಕಾರ: ಕೋಡಿಮಠ ಶ್ರೀಗಳ ಸ್ಪೋಟಕ ಭವಿಷ್ಯ

ADVERTISEMENT
ADVERTISEMENT

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಸಮೀಪದ ಫಾಕ್ಸ್‌ಕಾನ್ ಕಂಪನಿಯಲ್ಲಿ ರೇಣುಕಾ ಎಂಬುವವರು ಕೆಲಸ ಮಾಡುತ್ತಿದ್ದರು. ಕೆಲಸದ ಅವಧಿಯಲ್ಲೇ ಇವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಮಗು ಹುಟ್ಟಿದ ಕೂಡಲೇ ಪಾಪಿ ತಾಯಿ, ತಾನು ಮದುವೆಯಾಗದೆ ಮಗು ಹೆತ್ತ ವಿಚಾರ ಎಲ್ಲಿ ಜಗತ್ತಿಗೆ ತಿಳಿಯುತ್ತದೋ ಎಂಬ ಭಯದಿಂದ ಹಸುಗೂಸಿನ ಕತ್ತು ಕೊಯ್ದು ಶೌಚಾಲಯದಲ್ಲೇ ಎಸೆದಿದ್ದಾಳೆ.

ಬೆಳಕಿಗೆ ಬಂದಿದ್ದು ಹೇಗೆ?

ಕೃತ್ಯ ಎಸಗಿದ ನಂತರ ರೇಣುಕಾ ಏನೂ ತಿಳಿಯದವಳಂತೆ ಶೌಚಾಲಯದಿಂದ ಹೊರಬಂದಿದ್ದರು. ನಂತರ ಅದೇ ಶೌಚಾಲಯಕ್ಕೆ ಹೋದ ಬೇರೊಬ್ಬ ಸಿಬ್ಬಂದಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ನವಜಾತ ಶಿಶುವನ್ನು ಕಂಡು ದಬದಬನೆ ಓಡಿಬಂದು ಉಳಿದವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಂಪನಿಯ ಭದ್ರತಾ ಸಿಬ್ಬಂದಿ ಮತ್ತು ಮ್ಯಾನೇಜ್‌ಮೆಂಟ್ ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸ್ ತನಿಖೆ ಮತ್ತು ಬಂಧನ:

ಸ್ಥಳಕ್ಕೆ ಧಾವಿಸಿದ ವಿಶ್ವನಾಥಪುರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದಾಗ, ರೇಣುಕಾ ಎಂಬಾಕೆಯೇ ಈ ಕೃತ್ಯ ಎಸಗಿದ್ದಾರೆ ಎಂಬುದು ದೃಢಪಟ್ಟಿದೆ. ತಕ್ಷಣ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು, ಹೆರಿಗೆಯ ನಂತರದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ತನ್ನದೇ ಕರುಳ ಕುಡಿಯನ್ನು ಇಷ್ಟು ಕ್ರೂರವಾಗಿ ಕೊಲ್ಲಲು ಹೇಗೆ ಮನಸ್ಸು ಬಂತು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ. ಸದ್ಯ ವಿಶ್ವನಾಥಪುರ ಪೊಲೀಸರು ರೇಣುಕಾ ವಿರುದ್ಧ ಕೊಲೆ ಪ್ರಕರಣ (FIR) ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

ರಾಮಚಂದ್ರರೆಡ್ಡಿ (1)

ಬೆಂಗಳೂರಿಗರೇ ಗಮನಕ್ಕೆ: ಬಿಎಂಟಿಸಿ & ಮೆಟ್ರೋಗೆ ಒಂದೇ ಸ್ಮಾರ್ಟ್ ಕಾರ್ಡ್

by ಶಾಲಿನಿ ಕೆ. ಡಿ
April 25, 2026 - 11:27 pm
0

ರಾಮಚಂದ್ರರೆಡ್ಡಿ

ಅನೈತಿಕ‌ ಸಂಬಂಧ ಹಿನ್ನೆಲೆ ವ್ಯಕ್ತಿಯ ಕೊಲೆ: ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
April 25, 2026 - 11:09 pm
0

Untitled design 2026 04 25T223612.312

RR vs SRH: 36 ಎಸೆತಗಳಲ್ಲಿ ಶತಕ ಸಿಡಿಸಿದ ವೈಭವ್; ಮತ್ತೊಂದು ದಾಖಲೆ ಬರೆದ 15ರ ಬಾಲಕ

by ಶಾಲಿನಿ ಕೆ. ಡಿ
April 25, 2026 - 10:38 pm
0

Untitled design 2026 04 25T221657.278

DC vs PBKS: ಕೆಎಲ್ ರಾಹುಲ್ ದಾಖಲೆ ಶತಕ ವ್ಯರ್ಥ..ಪಂಜಾಬ್‌ಗೆ ರೋಚಕ ಗೆಲುವು

by ಶಾಲಿನಿ ಕೆ. ಡಿ
April 25, 2026 - 10:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರಾಮಚಂದ್ರರೆಡ್ಡಿ (1)
    ಬೆಂಗಳೂರಿಗರೇ ಗಮನಕ್ಕೆ: ಬಿಎಂಟಿಸಿ & ಮೆಟ್ರೋಗೆ ಒಂದೇ ಸ್ಮಾರ್ಟ್ ಕಾರ್ಡ್
    April 25, 2026 | 0
  • ರಾಮಚಂದ್ರರೆಡ್ಡಿ
    ಅನೈತಿಕ‌ ಸಂಬಂಧ ಹಿನ್ನೆಲೆ ವ್ಯಕ್ತಿಯ ಕೊಲೆ: ಆರೋಪಿ ಅರೆಸ್ಟ್
    April 25, 2026 | 0
  • Untitled design 2026 04 25T214627.477
    ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ
    April 25, 2026 | 0
  • Untitled design 2026 04 25T191941.921
    ದೇಶದಲ್ಲಿ ಆಹಾರಕ್ಕೆ ತೊಂದರೆ, ಕುಡಿಯುವ ನೀರಿಗೆ ಹಾಹಾಕಾರ: ಕೋಡಿಮಠ ಶ್ರೀಗಳ ಸ್ಪೋಟಕ ಭವಿಷ್ಯ
    April 25, 2026 | 0
  • Untitled design 2026 04 25T181857.290
    ಬಸ್ ಚಾಲನೆ ಮಾಡುತ್ತಿದ್ದ ವೇಳೆ ಬಿಎಂಟಿಸಿ ಚಾಲಕನಿಗೆ ಹೃದಯಾಘಾತ: ಸ್ಥಳದಲ್ಲೇ ಸಾ*ವು
    April 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version