• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆರಾಧಿಸುವ ರೀತಿಯಲ್ಲಿಯೇ ದೇವರ ದರ್ಶನ: ಕಾಡಸಿದ್ದೇಶ್ವರ ಸ್ವಾಮೀಜಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 23, 2026 - 7:59 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಧಾರವಾಡ
0 0
0
Untitled design 2026 04 23T195402.040

ಹುಬ್ಬಳ್ಳಿ: ಯಾರು ಪ್ರಾರ್ಥಿಸುತ್ತಾರೋ, ಪೂಜಿಸುತ್ತಾರೋ, ಆರಾಧಿಸುತ್ತಾರೋ ಅವರಿಗೆ ಅದೇ ರೂಪದಲ್ಲಿ ದೇವರು ದರ್ಶನಾಶೀರ್ವಾ ಮಾಡುತ್ತಾರೆ. ಅವರವರ ಭಾವಕ್ಕೆ ತಕ್ಕಂತೆ ಶಿವನಿದ್ದಾನೆ. ಭಜಿಸಿದಂತೆ ಫಲ ಕೊಡುತ್ತಾನೆ ಎಂದು ಶ್ರೀಕ್ಷೇತ್ರ ಕನ್ಹೇರಿಮಠದ ಶ್ರೀ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಹೇಳಿದರು.

ಶ್ರೀ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ಇಲ್ಲಿಯ ಶಿರೂರ ಪಾರ್ಕ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಿರುವ ಶ್ರೀ ಅಯ್ಯಪ್ಪ ಸ್ವಾಮಿ ಪರಿವಾರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಗುರುವಾರ ಸಾನ್ನಿಧ್ಯವಹಿಸಿ ಅವರು ಆಶೀರ್ವಚನ ನೀಡಿದರು.

RelatedPosts

MI vs CSK: ಮುಂಬೈಗೆ ಬರೋಬ್ಬರಿ 103 ರನ್‌ಗಳ ಹೀನಾಯ ಸೋಲು: ಚೆನ್ನೈಗೆ ಭರ್ಜರಿ ಗೆಲುವು

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

ಅಮೆರಿಕದಲ್ಲಿ ಡಾ. ರಾಜ್‌ಕುಮಾರ್ ಸೂಪರ್ ಹಿಟ್ ಹಾಡು ಹಾಡಿದ ಮೋಹನ್‌ಲಾಲ್: ವಿಡಿಯೋ ವೈರಲ್

ಫ್ಲ್ಯಾಟ್ ನೋಡಲು ಹೋದ ವ್ಯಕ್ತಿ 13ನೇ ಮಹಡಿಯಿಂದ ಹಾರಿ ಆತ್ಮಹ*ತ್ಯೆ

ADVERTISEMENT
ADVERTISEMENT

ದೇಶದ ತುಂಬೆಲ್ಲ ಒಂದು ಕೋಟಿ ದೇವಸ್ಥಾನಗಳಿವೆ. ಪ್ರತಿ ವರ್ಷ ಎರಡೂವರೆ ಮೂರುಸಾವಿರ ದೇವಸ್ಥಾನಗಳ ಆದಾಯ ನಾಲ್ಕೂವರೆ ಲಕ್ಷ ಕೋಟಿ ರೂ. ಇದೆ. ಮಾರುಕಟ್ಟೆ, ಕಲೆ, ಸಾಹಿತ್ಯ, ಪ್ರವಾಸೋದ್ಯಮದ ವಿಸ್ತಾರವನ್ನೂ ಹೊಂದಿವೆ. ಸುಮಾರು 10 ಕೋಟಿಗಿಂತಲೂ ಹೆಚ್ಚು ಜನರು ತಮ್ಮ ವೃತ್ತಿಗಳನ್ನು ದೇವಸ್ಥಾನಗಳ ಮೂಲಕ ಹೊಂದಿದ್ದಾರೆ ಎಂದರು.

ನಮ್ಮ ಮನಸ್ಸಿಗೆ ಭೌತಿಕ, ಬೌಧ್ಧಿಕ ಪದಾರ್ಥ ಹಾಕಿದರೆ ತಣಿಯುವುದಿಲ. ಆರಾಧನೆ, ಭಕ್ತಿ, ಪೂಜೆ ಹಾಕಿದರೆ ಮನಸ್ಸು ತಣಿಯುತ್ತದೆ. ಉಪನಿಷತ್‌ಗಳಲ್ಲಿ ಸಗುಣೋಪಾಸನೆ ಇದೆ. ಇದರ ಮೂಲಕ ನಮ್ಮ ಹಿರಿಯರು ಗ್ರಾಮದಲ್ಲಿ ದೇವಾಲಯ, ಮನೆಯಲ್ಲಿ ಜಗಲಿ ನಿರ್ಮಿಸಿ ಉಪಾಸನೆಗೆ ಹಚ್ಚಿದರು. ಮನಸ್ಸು ಶುದ್ಧ, ಪ್ರಸನ್ನ, ಸ್ವಚ್ಛವಾಗಿಡಲು ದೈವೀ ಉಪಾಸನೆಯತ್ತ ತೆಗೆದುಕೊಂಡು ಹೋಗುವಂತೆ ಮಾಡಿದರು. ಈ ಮೂಲಕ ನಮ್ಮನ್ನು ಇನ್ನಷ್ಟು ಶ್ರೀಮಂತಗೊಳಿಸಬೇಕು ಎಂಬ ಸಂಕಲ್ಪ ಮಾಡಿದರು. ಆದರೆ, ಅಲ್ಪ ಬುದ್ಧಿಯವರಿಗೆ ಇವುಗಳನ್ನು ಅರ್ಥ ಮಾಡಿಕೊಳ್ಳು ಸಾಧ್ಯವಿಲ್ಲ ಎಂದರು.

ಶ್ರೀ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ಡಾ.ವಿ.ಎಸ್.ವಿ. ಪ್ರಸಾದ, ಆನಂದ ಗುರುಸ್ವಾಮಿ ಅವರು ಹುಬ್ಬಳ್ಳಿಯಲ್ಲಿ ತದ್ರೂಪ ಅಯ್ಯಪ್ಪ ಸ್ವಾಮಿ ದೇವಸ್ಥಾನ ನಿರ್ಮಿಸುವ ಕನಸು ಕಂಡು ನನಸು ಮಾಡಿದರು. ವಿಆರ್‌ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿದೇಶಕರಾದ ಡಾ. ಆನಂದ ಸಂಕೇಶ್ವರ ಅವರ ಮಾರ್ಗದರ್ಶನದಲ್ಲಿ ದೇವಸ್ಥಾನ ನಿರ್ಮಿಸಲಾಗಿದೆ. ಟ್ರಸ್ಟ್ ಸದಸ್ಯರು, ಭಕ್ತರು ಜತೆಗೂಡಿ ಮಾಡಿದ ಕೆಲಸದಿಂದ ಇಂದು ಭಕ್ತರ ದೇವಸ್ಥಾನವೆಂದು ಪ್ರಸಿದ್ಧಿ ಪಡೆದಿದೆ. ಕರ್ನಾಟಕಕ್ಕೇ ಮಾದರಿಯಾಗಿದೆ ಎಂದರು.

ದೇವಸ್ಥಾನದ ಧರ್ಮಾಧಿಕಾರಿ ಆನಂದ ಗುರುಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಕಲಬುರ್ಗಿಯ ಸವಿತಾನಂದ ಸ್ವಾಮೀಜಿ, ಶ್ರೀ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ಅಧ್ಯಕ್ಷರು ಹಾಗೂ ವಿಆರ್‌ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಆನಂದ ಸಂಕೇಶ್ವರ, ಶಬರಿಮಲೈ ಅಯ್ಯಪ್ಪ ಸೇವಾ ಸಮಾಜದ ಅಖಿಲ ಭಾರತ ಅಧ್ಯಕ್ಷ ಟಿ.ಬಿ. ಶೇಖರ, ಟ್ರಸ್ಟ್ ಕಾರ್ಯದರ್ಶಿ ಜಯರಾಮ ಶೆಟ್ಟಿ, ಕುಮಾರ ಗುರು ತಂತ್ರಿಗಳು ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 23T233503.759

MI vs CSK: ಮುಂಬೈಗೆ ಬರೋಬ್ಬರಿ 103 ರನ್‌ಗಳ ಹೀನಾಯ ಸೋಲು: ಚೆನ್ನೈಗೆ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
April 23, 2026 - 11:38 pm
0

Untitled design 2026 04 23T232237.839

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

by ಶಾಲಿನಿ ಕೆ. ಡಿ
April 23, 2026 - 11:26 pm
0

Untitled design 2026 04 23T224842.751

ಅಮೆರಿಕದಲ್ಲಿ ಡಾ. ರಾಜ್‌ಕುಮಾರ್ ಸೂಪರ್ ಹಿಟ್ ಹಾಡು ಹಾಡಿದ ಮೋಹನ್‌ಲಾಲ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
April 23, 2026 - 10:57 pm
0

Untitled design 2026 04 23T223725.959

ಫ್ಲ್ಯಾಟ್ ನೋಡಲು ಹೋದ ವ್ಯಕ್ತಿ 13ನೇ ಮಹಡಿಯಿಂದ ಹಾರಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
April 23, 2026 - 10:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 23T233503.759
    MI vs CSK: ಮುಂಬೈಗೆ ಬರೋಬ್ಬರಿ 103 ರನ್‌ಗಳ ಹೀನಾಯ ಸೋಲು: ಚೆನ್ನೈಗೆ ಭರ್ಜರಿ ಗೆಲುವು
    April 23, 2026 | 0
  • Untitled design 2026 04 23T232237.839
    ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ
    April 23, 2026 | 0
  • Untitled design 2026 04 23T224842.751
    ಅಮೆರಿಕದಲ್ಲಿ ಡಾ. ರಾಜ್‌ಕುಮಾರ್ ಸೂಪರ್ ಹಿಟ್ ಹಾಡು ಹಾಡಿದ ಮೋಹನ್‌ಲಾಲ್: ವಿಡಿಯೋ ವೈರಲ್
    April 23, 2026 | 0
  • Untitled design 2026 04 23T223725.959
    ಫ್ಲ್ಯಾಟ್ ನೋಡಲು ಹೋದ ವ್ಯಕ್ತಿ 13ನೇ ಮಹಡಿಯಿಂದ ಹಾರಿ ಆತ್ಮಹ*ತ್ಯೆ
    April 23, 2026 | 0
  • Untitled design 2026 04 23T220719.368
    CSK vs MI: ಶತಕ ಸಿಡಿಸಿದ ಸಂಜು ಸ್ಯಾಮ್ಸನ್..ಮುಂಬೈಗೆ ಸವಾಲಿನ ಗುರಿ ನೀಡಿದ ಸಿಎಸ್‌ಕೆ
    April 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version