• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಜೀವಂತ ಶವವಾಗಿದ್ದಾರಾ ಸುಪ್ರೀಂ ಲೀಡರ್‌ ಮೊಜ್ತಾಬಾ ಖಮೇನಿ..?

ಇರಾನ್‌ ಸರ್ವೋಚ್ಛ ನಾಯಕನ ಬಗ್ಗೆ ಶಾಕಿಂಗ್‌ ನ್ಯೂಸ್..!

admin by admin
April 24, 2026 - 11:43 am
in ವಿದೇಶ
0 0
0
BeFunky collage (19)

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರ ಬಗ್ಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸುವಂತಹ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದ ಖಮೇನಿ ಅವರು ಜೀವಂತವಾಗಿದ್ದರೂ, ಪ್ರಸ್ತುತ ಅವರ ಸ್ಥಿತಿ ‘ಜೀವಂತ ಶವ’ದಂತಾಗಿದೆ ಎಂಬ ಆಘಾತಕಾರಿ ಮಾಹಿತಿ ಲಭ್ಯವಾಗಿದೆ.

ದಾಳಿಯಲ್ಲಿ ಗಂಭೀರ ಗಾಯ :

RelatedPosts

ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್

ಈ ಬಾರಿಯ ಚುನಾವಣೆಯಲ್ಲಿ ಟ್ರಂಪ್‌ಗೆ ಹೀನಾಯ ಸೋಲು ಫಿಕ್ಸ್?

ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ADVERTISEMENT
ADVERTISEMENT

ಫೆಬ್ರವರಿ 28 ರಂದು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವಾಯುದಾಳಿಯಲ್ಲಿ ಮೊಜ್ತಾಬಾ ಖಮೇನಿ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ದಾಳಿಯಲ್ಲಿ ಅವರ ಮುಖ ಮತ್ತು ತುಟಿಗೆ ಸುಟ್ಟ ಗಾಯಗಳಾಗಿದ್ದು, ಒಂದು ಕಾಲು ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸದ್ಯಕ್ಕೆ ಅವರಿಗೆ ಒಂದು ಕೈಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಕಾಲಿಗೆ ಈಗಾಗಲೇ ಮೂರು ಬಾರಿ ಸರ್ಜರಿ ನಡೆಸಲಾಗಿದೆ. ಮುಖದ ಸೌಂದರ್ಯ ಮರುಸ್ಥಾಪಿಸಲು ಪ್ಲಾಸ್ಟಿಕ್ ಸರ್ಜರಿಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮಾತನಾಡಲಾಗದ ಸ್ಥಿತಿಯಲ್ಲಿ ನಾಯಕ :

ಪ್ರಸ್ತುತ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿರುವ ಖಮೇನಿ ಅವರಿಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದಾಗಿ ಅವರು ಆಡಳಿತಾತ್ಮಕ ಸೂಚನೆಗಳನ್ನು ಕೇವಲ ಕೈಬರಹದ ಚೀಟಿಗಳ ಮೂಲಕವೇ ನೀಡುತ್ತಿದ್ದಾರೆ. ಈ ರಹಸ್ಯ ಕಾರ್ಯಾಚರಣೆ ಮತ್ತು ಚಿಕಿತ್ಸೆಯ ಸಂಪೂರ್ಣ ಜವಾಬ್ದಾರಿಯನ್ನು ಸಚಿವ ಮಸೌದ್ ಪೆಜೆಶ್ಕಿಯಾನ್ ಹೊತ್ತುಕೊಂಡಿದ್ದಾರೆ.

ಸೇನೆಯ ವಶಕ್ಕೆ ಅಧಿಕಾರ?

ಖಮೇನಿ ಅವರ ಆರೋಗ್ಯ ಹದಗೆಟ್ಟಿರುವುದರಿಂದ ಮತ್ತು ಭದ್ರತಾ ಕಾರಣಗಳಿಂದಾಗಿ, ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರವನ್ನು ಮಿಲಿಟರಿಗೆ ನೀಡಲಾಗಿದೆ ಎಂದು ವರದಿಯಾಗಿದೆ. ಅಚ್ಚರಿಯ ವಿಷಯವೆಂದರೆ, IRGC (ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್) ಕಮಾಂಡರ್‌ಗಳು ಮತ್ತು ಇತರ ಸಚಿವರಿಗೂ ಸಹ ಖಮೇನಿ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಾಗುತ್ತಿಲ್ಲ. ಈ ಎಲ್ಲಾ ಬೆಳವಣಿಗೆಗಳು ಇರಾನ್‌ನಲ್ಲಿ ದೊಡ್ಡ ಮಟ್ಟದ ರಾಜಕೀಯ ಅಸ್ಥಿರತೆಗೆ ಕಾರಣವಾಗುವ ಸಾಧ್ಯತೆಯಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Road trip (10)

ಪಿಕಾಡಿಲಿ ಆಗ್ರೋ ಇಂಡಸ್ಟ್ರೀಸ್‌ಗೆ ಕ್ರಿಸಿಲ್‌ನ ‘A+/ಸ್ಟೇಬಲ್’ ಕ್ರೆಡಿಟ್ ರೇಟಿಂಗ್: ಹಣಕಾಸು ಪ್ರಗತಿಗೆ ದಕ್ಕಿದ ಮನ್ನಣೆ

by ಶಾಲಿನಿ ಕೆ. ಡಿ
October 17, 2026 - 1:30 pm
0

Road trip (9)

ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್

by ಶಾಲಿನಿ ಕೆ. ಡಿ
October 17, 2026 - 1:06 pm
0

Road trip (8)

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

by ಶಾಲಿನಿ ಕೆ. ಡಿ
October 17, 2026 - 12:43 pm
0

Road trip (7)

ಕೆ-ಪಾಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಭಾರತದಲ್ಲಿ ವೆವರ್ಸ್ ಕಾನ್ ಫೆಸ್ಟಿವಲ್‌ಗೆ ಕ್ಷಣಗಣನೆ!

by ಶಾಲಿನಿ ಕೆ. ಡಿ
October 17, 2026 - 12:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (9)
    ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್
    October 17, 2026 | 0
  • Road trip (1)
    ಈ ಬಾರಿಯ ಚುನಾವಣೆಯಲ್ಲಿ ಟ್ರಂಪ್‌ಗೆ ಹೀನಾಯ ಸೋಲು ಫಿಕ್ಸ್?
    October 17, 2026 | 0
  • Your paragraph text (81)
    ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ
    October 16, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • Untitled design 2026 10 15T094714.508
    ಅಮೆರಿಕದ ಹಿಂದೂ ದೇವಾಲಯದಲ್ಲಿ ಭಾರತೀಯರ ಹ*ತ್ಯೆಗೆ ಸಂಚು: 19ರ ಯುವಕ ಅರೆಸ್ಟ್‌
    October 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version