• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಒಳ ಮೀಸಲಾತಿ ಹಂಚಿಕೆ ಫೈನಲ್, ಯಾವ ಸಮುದಾಯಕ್ಕೆ ಸಿಕ್ಕಿದ್ದೆಷ್ಟು?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 24, 2026 - 5:33 pm
in Flash News, ಕರ್ನಾಟಕ
0 0
0
BeFunky collage (31)

ಒಳ ಮೀಸಲಾತಿಗಾಗಿ ರಾಜ್ಯದಲ್ಲಿ ನಡೆದ ಸುದೀರ್ಘ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ಹಂಚಿಕೆಯ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದ್ದು, ಸಮಾನ ಹಂಚಿಕೆಯ ತತ್ವವನ್ನು ಅಳವಡಿಸಿಕೊಳ್ಳಲಾಗಿದೆ.

ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಕುರಿತು ಸುದೀರ್ಘ ಚರ್ಚೆಗಳು ನಡೆದವು. ರೋಸ್ಟರ್ ಪಾಯಿಂಟ್‌ಗಳ ಹಂಚಿಕೆಯಲ್ಲಿ ತಾಂತ್ರಿಕ ತೊಂದರೆಯಾಗಬಹುದು ಎಂಬ ಕಾರಣಕ್ಕೆ ದಲಿತ ಸಚಿವರ ನಡುವೆ ಸಣ್ಣ ಮಟ್ಟದ ವಾಗ್ವಾದಗಳು ನಡೆದವು. ಕೊನೆಗೆ ಎಲ್ಲರಿಗೂ ನ್ಯಾಯ ಒದಗಿಸಬೇಕು ಮತ್ತು ಕಾನೂನು ಅಡಚಣೆಗಳಾಗಬಾರದು ಎಂಬ ಉದ್ದೇಶದಿಂದ 5:5:5 ಅನುಪಾತದ ಸೂತ್ರವನ್ನು ಅಂತಿಮಗೊಳಿಸಲಾಯಿತು.

RelatedPosts

ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?

ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹ*ತ್ಯೆ

ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಸಾ*ವು

ತಾತನಾದ ಡಿ.ಕೆ. ಶಿವಕುಮಾರ್‌ಗೆ ಶುಭಾಶಯ ತಿಳಿಸಿದ ತೇಜಸ್ವಿ ಸೂರ್ಯ: ಪೋಸ್ಟ್ ವೈರಲ್

ADVERTISEMENT
ADVERTISEMENT

ಹಂಚಿಕೆಯಾದ ರೀತಿ ಇಲ್ಲಿದೆ:

ರಾಜ್ಯ ಸರ್ಕಾರವು ಒಟ್ಟು 101 ದಲಿತ ಉಪಜಾತಿಗಳನ್ನು ಒಳಗೊಂಡಂತೆ ಈ ಕೆಳಗಿನಂತೆ ಮೀಸಲಾತಿ ಹಂಚಿಕೆ ಮಾಡಿದೆ:

ದಲಿತ ಎಡಗೈ ಸಮುದಾಯ (18 ಜಾತಿಗಳು): ಶೇ. 5

ದಲಿತ ಬಲಗೈ ಸಮುದಾಯ (20 ಜಾತಿಗಳು): ಶೇ. 5

ಸ್ಪೃಶ್ಯ ಹಾಗೂ ಇತರೆ (63 ಜಾತಿಗಳು): ಶೇ. 5

ವಿಧಾನಸೌಧದಲ್ಲಿ ಸಂಭ್ರಮ:

ಒಳ ಮೀಸಲಾತಿ ಹಂಚಿಕೆಯಾಗುತ್ತಿದ್ದಂತೆಯೇ ದಲಿತ ಸಮುದಾಯದ ನಾಯಕರು ಮತ್ತು ಅಭಿಮಾನಿಗಳು ವಿಜಯೋತ್ಸವ ಆಚರಿಸಿದರು. ಮಾಜಿ ಸಚಿವ ಹೆಚ್. ಆಂಜನೇಯ ಅವರು ವಿಧಾನಸೌಧದ ಕೆಂಗಲ್ ಗೇಟ್ ಬಳಿ ಸಚಿವ ಬೋಸರಾಜು ಹಾಗೂ ಅಭಿಮಾನಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದರು. ದಶಕಗಳ ಕಾಲದ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಈ ಹಿಂದೆ ರೋಸ್ಟರ್ ಪಾಯಿಂಟ್ ಗೊಂದಲ ಹಾಗೂ ಅಲೆಮಾರಿ ಸಮುದಾಯದವರು ಕೋರ್ಟ್ ಮೆಟ್ಟಿಲೇರಿದ್ದರಿಂದ ಮೀಸಲಾತಿ ಜಾರಿ ವಿಳಂಬವಾಗಿತ್ತು. ಅಲ್ಲದೆ ಬೈಎಲೆಕ್ಷನ್ ನೀತಿ ಸಂಹಿತೆಯೂ ಅಡ್ಡಿಯಾಗಿತ್ತು. ಆದರೆ ಈ ಬಾರಿ ತಾಂತ್ರಿಕ ಸಮಸ್ಯೆಗಳು ಬಾರದಂತೆ ಸರ್ಕಾರ ಅಳೆದು ತೂಗಿ ಸಮಾನ ಹಂಚಿಕೆಯ ನಿರ್ಧಾರ ಕೈಗೊಂಡಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 02T131904.404

ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?

by ಶಾಲಿನಿ ಕೆ. ಡಿ
May 2, 2026 - 1:29 pm
0

Untitled design 2026 05 02T131135.834

ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
May 2, 2026 - 1:12 pm
0

Untitled design 2026 05 02T123549.383

ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಸಾ*ವು

by ಶಾಲಿನಿ ಕೆ. ಡಿ
May 2, 2026 - 12:36 pm
0

Untitled design 2026 05 02T115926.179

ತಾತನಾದ ಡಿ.ಕೆ. ಶಿವಕುಮಾರ್‌ಗೆ ಶುಭಾಶಯ ತಿಳಿಸಿದ ತೇಜಸ್ವಿ ಸೂರ್ಯ: ಪೋಸ್ಟ್ ವೈರಲ್

by ಶಾಲಿನಿ ಕೆ. ಡಿ
May 2, 2026 - 12:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 02T131904.404
    ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?
    May 2, 2026 | 0
  • Untitled design 2026 05 02T131135.834
    ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹ*ತ್ಯೆ
    May 2, 2026 | 0
  • Untitled design 2026 05 02T123549.383
    ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಸಾ*ವು
    May 2, 2026 | 0
  • Untitled design 2026 05 02T115926.179
    ತಾತನಾದ ಡಿ.ಕೆ. ಶಿವಕುಮಾರ್‌ಗೆ ಶುಭಾಶಯ ತಿಳಿಸಿದ ತೇಜಸ್ವಿ ಸೂರ್ಯ: ಪೋಸ್ಟ್ ವೈರಲ್
    May 2, 2026 | 0
  • Untitled design 2026 05 02T113842.161
    “ಒಂದು ಗೆಲುವು ಎಲ್ಲವನ್ನೂ ಮರೆಸುತ್ತದೆ”: KL ರಾಹುಲ್ ಸ್ಫೋಟಕ ಇನಿಂಗ್ಸ್ ಬಳಿಕ ಭಾವನಾತ್ಮಕ ಮಾತು
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version