• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

24 ನೇ ರಾಷ್ಟ್ರೀಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಅಭಯ್ ಸಿಂಗ್, ನಿಪಮ್ ಚಿನ್ನದ ಬೇಟೆ

admin by admin
April 25, 2026 - 7:27 am
in ಕ್ರೀಡೆ, ಜಿಲ್ಲಾ ಸುದ್ದಿಗಳು, ತುಮಕೂರು
0 0
0
BeFunky collage (35)

ಕಲ್ಪತರು ನಾಡು ತುಮಕೂರಿನಲ್ಲಿ ಕ್ರೀಡಾ ಹಬ್ಬ ಆರಂಭವಾಗಿದೆ. ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಶುಕ್ರವಾರ ಚಾಲನೆಗೊಂಡ 24ನೇ ರಾಷ್ಟ್ರೀಯ ಕಿರಿಯರ (U-20) ಅಥ್ಲೆಟಿಕ್ಸ್ ಕ್ರೀಡಾಕೂಟದ ಮೊದಲ ದಿನವೇ ದಾಖಲೆ ಮತ್ತು ಪದಕಗಳ ಬೇಟೆ ನಡೆದಿದೆ. ಪುರುಷರ ಮತ್ತು ಮಹಿಳೆಯರ 100 ಮೀಟರ್ ಓಟದಲ್ಲಿ ಕ್ರಮವಾಗಿ ಅಭಯ್ ಸಿಂಗ್ ಮತ್ತು ನಿಪಮ್ ದೇಶದ ಅತ್ಯಂತ ವೇಗದ ಕಿರಿಯ ಓಟಗಾರರಾಗಿ ಹೊರಹೊಮ್ಮಿದ್ದಾರೆ.

ವೇಗದ ಓಟದಲ್ಲಿ ಮಿಂಚಿದ ತಾರೆಯರು :

RelatedPosts

ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ

ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ

“ತಪ್ಪಾಯ್ತು, ಸಾರಿ”..ಲೇಡಿ ಪಿಎಸ್‌ಐಗೆ ಕ್ಷಮೆ ಕೇಳಿದ ಸುರೇಶ್‌ಗೌಡ ಪುತ್ರಿ ಐಶ್ವರ್ಯ

ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ

ADVERTISEMENT
ADVERTISEMENT

ಜೂನಿಯರ್ ಪುರುಷರ 100 ಮೀಟರ್ ಓಟದ ಸ್ಪರ್ಧೆಯಲ್ಲಿ ರಿಲಯನ್ಸ್ ತಂಡದ ಅಭಯ್ ಸಿಂಗ್ ಕೇವಲ 10.41 ಸೆಕೆಂಡ್‌ಗಳಲ್ಲಿ ಗುರಿ ಮುಟ್ಟಿ ಚಿನ್ನದ ಪದಕ ಗೆದ್ದರು. ಜಮ್ಮು ಕಾಶ್ಮೀರದ ಯುವರಾಜ್ ಸಿಂಗ್ ಚಿಬ್ ಬೆಳ್ಳಿ ಹಾಗೂ ಉತ್ತರ ಪ್ರದೇಶದ ಅನ್ಶು ರಜಾಕ್ ಕಂಚಿನ ಪದಕ ಪಡೆದರು. ಮಹಿಳೆಯರ ವಿಭಾಗದಲ್ಲಿ ಉತ್ತರ ಪ್ರದೇಶದ ನಿಪಮ್ (11.53 ಸೆ.) ಸ್ವರ್ಣ ಪದಕ ಜಯಿಸಿದರೆ, ತಮಿಳುನಾಡಿನ ಭಾವನ ಬೆಳ್ಳಿ ಪದಕಕ್ಕೆ ತೃಪ್ತರಾದರು.

ಏಷ್ಯನ್ ಗೇಮ್ಸ್‌ಗೆ ಎಂಟ್ರಿ :

ಮಹಿಳೆಯರ ಪೋಲ್ ವಾಲ್ಟ್ ವಿಭಾಗದಲ್ಲಿ ತಮಿಳುನಾಡಿನ ಬಿ. ಸೌಂದರ್ಯ 3.60 ಮೀಟರ್ ಎತ್ತರ ಜಿಗಿಯುವ ಮೂಲಕ ಹೊಸ ಇತಿಹಾಸ ಬರೆದರು. ಈ ಸಾಧನೆಯೊಂದಿಗೆ ಅವರು ಮುಂಬರುವ ಏಷ್ಯನ್ ಗೇಮ್ಸ್ ಮತ್ತು ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.

ತುಮಕೂರು ಈಗ ಕ್ರೀಡಾ ಹಬ್ :

ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್, “ತುಮಕೂರು ಕೇವಲ ಶೈಕ್ಷಣಿಕ ಕೇಂದ್ರವಲ್ಲ, ಈಗ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಕೇಂದ್ರವಾಗಿ ಬೆಳೆಯುತ್ತಿದೆ. ನಗರದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮತ್ತು ಹಾಕಿ ಕ್ರೀಡಾಂಗಣಗಳು ನಿರ್ಮಾಣವಾಗುತ್ತಿವೆ. ಮೇ 3ರಿಂದ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಟೂರ್ನಿ ಕೂಡ ನಡೆಯಲಿದೆ,” ಎಂದು ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಅಥ್ಲೀಟ್‌ಗಳಾದ ಪ್ರಿಯಾ ಮೋಹನ್, ರೀತುಶ್ರೀ ಮತ್ತು ಎಂ. ಕೃಷಿಕ್ ಅವರನ್ನು ಗೌರವಿಸಲಾಯಿತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 22T133036.732

ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!

by ಶಾಲಿನಿ ಕೆ. ಡಿ
September 22, 2026 - 1:27 pm
0

Your paragraph text 2026 09 22T130331.688

ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ

by ಶಾಲಿನಿ ಕೆ. ಡಿ
September 22, 2026 - 1:04 pm
0

Your paragraph text 2026 09 22T123545.725

ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ

by ಶಾಲಿನಿ ಕೆ. ಡಿ
September 22, 2026 - 12:44 pm
0

Your paragraph text 2026 09 22T122006.706

ವಾಹನ ಸವಾರರಿಗೆ ಗುಡ್‌ನ್ಯೂಸ್; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ? ಇಲ್ಲಿದೆ ಪೂರ್ಣ ವಿವರ

by ಶಾಲಿನಿ ಕೆ. ಡಿ
September 22, 2026 - 12:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T130331.688
    ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ
    September 22, 2026 | 0
  • Your paragraph text 2026 09 21T185107.193
    ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (61)
    ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್: ಭಾರತ-ಶ್ರೀಲಂಕಾ ಚಿನ್ನದ ಪದಕಕ್ಕಾಗಿ ಕಾದಾಟ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (49)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (39)
    ಏಷ್ಯನ್ ಗೇಮ್ಸ್ 2026: 2ನೇ ದಿನ ಭಾರತಕ್ಕೆ ಪದಕದ ಬೇಟೆ; ಇಂದು ನಡೆಯಲಿದೆ ಹಲವು ಸ್ಪರ್ಧೆ
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version