• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ರಾಶಿಫಲ: ಈ ರಾಶಿಯವರಿಗೆ ವ್ಯವಹಾರದಲ್ಲಿ ತುಂಬಾ ಕಿರಿಕಿರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 19, 2025 - 8:48 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Whatsapp image 2024 11 14 at 7.33.15 am

ದಿನವು ಗ್ರಹಗಳ ಸ್ಥಿತಿ ಮತ್ತು ನಕ್ಷತ್ರಗಳ ಸಂಯೋಗದಿಂದ ಪ್ರತಿ ರಾಶಿಗಳ ಜೀವನದ ಮೇಲೆ ವಿಶೇಷ ಪ್ರಭಾವ ಬೀರುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ದಿನದಲ್ಲಿ ಸೂರ್ಯ, ಚಂದ್ರ ಮತ್ತು ಗುರು ಗ್ರಹಗಳ ಸಂಚಲನೆಯು ವೃತ್ತಿ, ಆರೋಗ್ಯ, ಪ್ರೇಮ ಮತ್ತು ಆರ್ಥಿಕ ಸ್ಥಿತಿಯನ್ನು ನಿರ್ಧರಿಸುತ್ತದೆ. ನಿಮ್ಮ ರಾಶಿ ಭವಿಷ್ಯ ತಿಳಿದುಕೊಳ್ಳಿ.

ಮೇಷ : ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಸಿಗಲಿದ್ದು, ಹಣಕಾಸು ಸ್ಥಿರವಾಗಿದೆ. ಬಂಧುಗಳ ಆಗಮನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರೋಗ್ಯದ ಕಡೆ ಗಮನ ಕೊಡಿ.

RelatedPosts

ರಾಶಿಭವಿಷ್ಯ: ಆಸ್ತಿ ದಾಖಲೆ ಕಳೆದುಕೊಳ್ಳುವ ಆತಂಕ, ಹಣಕಾಸಿನ ನೆರವು ದೊರೆಯಬಹುದು!

ರಾಶಿಫಲ: ಇಂದು ಆಸ್ತಿ-ಹಣದ ವಿಚಾರದಲ್ಲಿ ಜಾಗ್ರತೆ

ದಿನ ಭವಿಷ್ಯ 21-09-2026: ಇಂದು ಯಾವ ರಾಶಿಗೆ ಶುಭ? ನಿಮ್ಮ ರಾಶಿಯ ಫಲ ನೋಡಿ

ಇಂದಿನ ರಾಶಿಫಲ: ಉದ್ಯೋಗ, ಹಣ, ಆರೋಗ್ಯದಲ್ಲಿ ನಿಮ್ಮ ರಾಶಿಗೆ ಹೇಗಿದೆ ಫಲ?

ADVERTISEMENT
ADVERTISEMENT

ವೃಷಭ : ಕುಟುಂಬ ಸಮಸ್ಯೆಗಳಿಗೆ ಸಮಯ ಕೊಡಿ. ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದಿರುವುದು ಮುಖ್ಯ.

ಮಿಥುನ : ದೂರ ಪ್ರಯಾಣದ ಅವಕಾಶವಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡುವುದು ಅಗತ್ಯ. ಸಾಲದ ಒತ್ತಡದಿಂದ ತಲೆನೋವು ಹೆಚ್ಚಾಗುತ್ತದೆ. 

ಕರ್ಕಾಟಕ : ಹಣಕಾಸು ಯೋಜನೆಗಳು ಯಶಸ್ವಿಯಾಗುತ್ತವೆ. ಸಾಮಾಜಿಕ ಜವಾಬ್ದಾರಿಗಳು ಹೆಚ್ಚು. ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. 

ಸಿಂಹ :  ಆರೋಗ್ಯದಲ್ಲಿ ಯೋಗಾಭ್ಯಾಸ ಉಪಯುಕ್ತ. ಹಣದ ವಿಷಯದಲ್ಲಿ ಮಾಡುವ ಪ್ರಯತ್ನಗಳು ಸಕಾರಾತ್ಮಕ ಫಲಿತಾಂಶಗಳನ್ನು ನೀಡುತ್ತವೆ. ಹೊಸ ವಾಹನ ಖರೀದಿಸುವ ಯೋಗವಿದೆ.

ಕನ್ಯಾ : ಹೊಸ ಸ್ನೇಹಿತರ ಭೇಟಿಯಾಗುವಿರಿ. ಯಾವುದೇ ವಸ್ತುಗಳನ್ನು ಖರೀದಿ ಮತ್ತು ಮಾರಾಟ ಮಾಡುವಾಗ ಜಾಗರೂಕರಾಗಿರಿ. ನಿರುದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ.

ತುಲಾ : ಕುಟುಂಬದೊಂದಿಗೆ ಸಮಯ ಕಳೆಯಿರಿ. ಹಣಕಾಸು ಸಲಹೆಗಳನ್ನು ಪಾಲಿಸಿ. ಚಿನ್ನಾಭರಣ ಖರೀದಿಸುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಲು ಸಾಧ್ಯವಾಗುವುದಿಲ್ಲ.

ವೃಶ್ಚಿಕ : ವ್ಯವಹಾರದಲ್ಲಿ ಸಾಮಾನ್ಯವಾಗಿ ಸಾಗುತ್ತವೆ. ಹೊಸ ವಾಹನ ಖರೀದಿಯ ಪ್ರಯತ್ನಗಳು ಮಂದಗತಿಯಲ್ಲಿ ಸಾಗುತ್ತವೆ. ಆರೋಗ್ಯದ ಬಗ್ಗೆ ಗಮನ ಹರಿಸಿ

ಧನು : ಶಿಕ್ಷಣದಲ್ಲಿ ಪ್ರಗತಿ ಸಾಧಿಸುವಿರಿ. ಉದ್ಯಮಿಗಳು ತಮ್ಮ ಕೆಲಸದ ಕ್ಷೇತ್ರವನ್ನು ಬದಲಾಯಿಸಲು ಬಯಸಬಹುದು. ಹೊಸ ವ್ಯಾಪಾರ ಆರಂಭಿಸಲು ಇದ್ದ ಅಡೆತಡೆಗಳು ನಿವಾರಣೆಯಾಗುತ್ತವೆ.

ಮಕರ : ಹಣಕಾಸು ನಿರ್ವಹಣೆ ಯಶಸ್ವಿ. ಉದ್ಯೋಗಗಳಲ್ಲಿ ಖಿನ್ನತೆಯ ವಾತಾವರಣವಿರುತ್ತದೆ. ಬಂಧು ಮಿತ್ರರೊಂದಿಗೆ ವಿವಾದಗಳಿರುತ್ತವೆ. 

ಕುಂಭ : ವೃತ್ತಿಯಲ್ಲಿ ಸ್ಥಿರತೆ. ಸಮಾಜದಲ್ಲಿ ಗೌರವ ಮತ್ತು ಮನ್ನಣೆ ದೊರೆಯಲಿದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ಲಾಭ ದೊರೆಯುತ್ತದೆ. 

ಮೀನ :  ಹಳೆಯ ಸಮಸ್ಯೆಗಳಿಗೆ ಪರಿಹಾರ. ಆರೋಗ್ಯದ ಬಗ್ಗೆ ಗಮನ ಹರಿಸಿ.ವೃತ್ತಿಪರ ಉದ್ಯೋಗಗಳಲ್ಲಿ ಸ್ಥಾನ ಚಲನೆ ಸೂಚನೆಗಳಿವೆ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಧಾರಗಳು ಒಳ್ಳೆಯದಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 24T182659.844

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

by ಶಾಲಿನಿ ಕೆ. ಡಿ
September 24, 2026 - 6:33 pm
0

Untitled design 2026 09 24T180700.683

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

by ಶಾಲಿನಿ ಕೆ. ಡಿ
September 24, 2026 - 6:09 pm
0

Untitled design 2026 09 24T175527.636

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

by ಶಾಲಿನಿ ಕೆ. ಡಿ
September 24, 2026 - 5:57 pm
0

ಜನಸಾಮಾನ್ಯರಿಗೆ ಸಿಹಿಸುದ್ದಿ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

by ಶಾಲಿನಿ ಕೆ. ಡಿ
September 24, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 23T064741.938
    ರಾಶಿಭವಿಷ್ಯ: ಆಸ್ತಿ ದಾಖಲೆ ಕಳೆದುಕೊಳ್ಳುವ ಆತಂಕ, ಹಣಕಾಸಿನ ನೆರವು ದೊರೆಯಬಹುದು!
    September 23, 2026 | 0
  • Untitled design 2026 09 22T064703.840
    ರಾಶಿಫಲ: ಇಂದು ಆಸ್ತಿ-ಹಣದ ವಿಚಾರದಲ್ಲಿ ಜಾಗ್ರತೆ
    September 22, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (37)
    ದಿನ ಭವಿಷ್ಯ 21-09-2026: ಇಂದು ಯಾವ ರಾಶಿಗೆ ಶುಭ? ನಿಮ್ಮ ರಾಶಿಯ ಫಲ ನೋಡಿ
    September 21, 2026 | 0
  • ಡೈವರ್ಟ್
    ಇಂದಿನ ರಾಶಿಫಲ: ಉದ್ಯೋಗ, ಹಣ, ಆರೋಗ್ಯದಲ್ಲಿ ನಿಮ್ಮ ರಾಶಿಗೆ ಹೇಗಿದೆ ಫಲ?
    September 20, 2026 | 0
  • ಹ್ಮೋ (41)
    ಇಂದಿನ ದಿನ ಭವಿಷ್ಯ: 12 ರಾಶಿಗಳಲ್ಲಿ ನಿಮ್ಮ ರಾಶಿಗೆ ಏನು ಫಲ? ಸಂಪೂರ್ಣ ಮಾಹಿತಿ ಇಲ್ಲಿದೆ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version