• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ಬಹಿರಂಗವಾಗಿ ಕ್ಷಮೆಯಾಚಿಸಿದ ನಟ ಚೇತನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 25, 2026 - 9:10 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 04 25T210625.919

RelatedPosts

ತಪಸ್ವಿನಿ ಪೂಣಚ್ಚ ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿ. 4 ರಂದು ತೆರೆಗೆ

“ರಾಮಾಯಣ” ಇವೆಂಟ್‌ನಲ್ಲಿ ಟಾಕ್ಸಿಕ್ ಸೋಲಿನ ಬಗ್ಗೆ ರಾಕಿಂಗ್ ಸ್ಟಾರ್ ಫಸ್ಟ್ ರಿಯಾಕ್ಷನ್

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

ರಾಮರಸ ಕುಡಿದು ಕಕ್ಕಿದ್ದೇನು ರಾಜಾಹುಲಿ ಗುರುದೇಶ್ ಪಾಂಡೆ?

ಬೆಂಗಳೂರು: ಸ್ಯಾಂಡಲ್ವುಡ್ ನಟ ಚೇತನ್ ಅಹಿಂಸಾ ಅವರು ಡಾ. ರಾಜ್‌ಕುಮಾರ್ ಸಮಾಧಿ ಸ್ಥಳದ ಕುರಿತು ಮಾಡಿದ ವಿವಾದಿತ ಹೇಳಿಕೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ತೀವ್ರ ಒತ್ತಡದ ಹಿನ್ನೆಲೆ ಚೇತನ್ ಅಹಿಂಸಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.

ಅಣ್ಣಾವ್ರ ಸ್ಮಾರಕ ಪ್ರಶ್ನಿಸಿದ ಚೇತನ್

ನಟ ಚೇತನ್ ಅಹಿಂಸಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟೊಂದನ್ನು ಹಂಚಿಕೊಂಡು, ಬೆಂಗಳೂರಿನಲ್ಲಿ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಜಾಗ ನೀಡಿರುವುದನ್ನು ಪ್ರಶ್ನಿಸಿದ್ದರು. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಕನ್ನಡದ ಅಭಿಮಾನಿಗಳು, ಕಲಾವಿದರು ಮತ್ತು ಕನ್ನಡಪರ ಸಂಘಟನೆಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದವು.

ಹಿರಿಯ ನಟ, ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಅವರು ಚೇತನ್ ವಿರುದ್ಧ ಸಿಡಿದೆದ್ದರು. “ಚೇತನ್‌ಗೆ ಈ ಬಾರಿ ಒದೆ ಬೀಳೋದು ಫಿಕ್ಸ್. ಅವನೊಬ್ಬ ಹುಚ್ಚ ರಾಜ್ಯದಿಂದ ಓಡಿಸಬೇಕು. ಡಾ. ರಾಜ್‌ಕುಮಾರ್ ಅವರು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ. ಅವರ ಸ್ಮಾರಕ ಕನ್ನಡಿಗರಿಗೆ ದೇವಸ್ಥಾನದಂತೆ. ಅಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿಲ್ಲ” ಎಂದು ತರಾಟೆ ತೆಗೆದುಕೊಂಡರು.

“ಅಣ್ಣಾವ್ರ ಸಾಧನೆಯ ಅರಿವಿಲ್ಲದೇ ಮಾತನಾಡುವ ಯೋಗ್ಯತೆ ಚೇತನ್‌ಗೆ ಇಲ್ಲ. ಜನ ಮತ್ತು ಅಭಿಮಾನಿಗಳು ಅವನನ್ನು ಸುಮ್ಮನೆ ಬಿಡುವುದಿಲ್ಲ” ಎಂದು ಸಾರಾ ಗೋವಿಂದು ಎಚ್ಚರಿಕೆ ನೀಡಿದರು.

ಅಭಿಮಾನಿಗಳ ಆಕ್ರೋಶ, ಮನೆಗೆ ಮುತ್ತಿಗೆ

ಚೇತನ್ ಅಹಿಂಸಾ ಹೇಳಿಕೆಯನ್ನು ಖಂಡಿಸಿ ರಾಜ್‌ಕುಮಾರ್ ಅಭಿಮಾನಿಗಳು ಸಾರಾ ಗೋವಿಂದು ನೇತೃತ್ವದಲ್ಲಿ ಆಂದೋಲನ ನಡೆಸಿದರು. ಕೆರಳಿದ ಅಭಿಮಾನಿಗಳು ಚೇತನ್ ನಿವಾಸಕ್ಕೆ ಮುತ್ತಿಗೆ ಹಾಕಿದರು. “ತಕ್ಷಣ ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದರು. 

ಕ್ಷಮೆಯಾಚನೆ: ವಿವಾದಕ್ಕೆ ತೆರೆ?

ಕೊನೆಗೂ ನಟ ಚೇತನ್ ಅಹಿಂಸಾ ತಮ್ಮ ಹೇಳಿಕೆಗಾಗಿ ಸಾರ್ವಜನಿಕವಾಗಿ ಕ್ಷಮೆ ಕೇಳಿದರು. “ನನ್ನ ಹೇಳಿಕೆಯಿಂದ ಅಣ್ಣಾವ್ರ ಅಭಿಮಾನಿಗಳ ಭಾವನೆಗಳಿಗೆ ಧಕ್ಕೆಯಾಗಿದ್ದರೆ, ಅದಕ್ಕಾಗಿ ಮನಪೂರ್ವಕವಾಗಿ ಕ್ಷಮೆಯಾಚಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ಆದರೆ ಈ ಕ್ಷಮೆಯಿಂದ ವಿವಾದ ಸಂಪೂರ್ಣವಾಗಿ ಕೊನೆಗೊಂಡಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಚೇತನ್ ವಿರುದ್ಧ ಈಗಾಗಲೇ ಪೊಲೀಸ್ ಠಾಣೆ ಮತ್ತು ಚಲನಚಿತ್ರ ಸಂಘಗಳಿಗೆ ದೂರುಗಳು ಸಲ್ಲಿಕೆಯಾಗಿವೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (94)

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

by ದಿಶಾ ಕೆ. ಎಸ್.
October 16, 2026 - 6:57 pm
0

Your paragraph text (92)

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

by ದಿಶಾ ಕೆ. ಎಸ್.
October 16, 2026 - 6:04 pm
0

Your paragraph text (90)

ತಪಸ್ವಿನಿ ಪೂಣಚ್ಚ ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿ. 4 ರಂದು ತೆರೆಗೆ

by ದಿಶಾ ಕೆ. ಎಸ್.
October 16, 2026 - 5:15 pm
0

Your paragraph text (89)

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

by ದಿಶಾ ಕೆ. ಎಸ್.
October 16, 2026 - 4:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version