• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಭೀಕರ ಗುಂಡಿನ ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 26, 2026 - 10:24 am
in Flash News, ವಿದೇಶ
0 0
0

ವಾಷಿಂಗ್ಟನ್ : ಅಮೆರಿಕಾ ಮತ್ತು ಇರಾನ್ ನಡುವೆ ಉದ್ವಿಗ್ನತೆ ಹೆಚ್ಚಿರುವ ನಡುವೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭೀಕರ ಗುಂಡಿನ ದಾಳಿ ನಡೆದಿದೆ. ಈ ಘಟನೆ ವಿಶ್ವವನ್ನೇ ಬೆಚ್ಚಿಬೀಳಿಸಿದೆ. ವಾಷಿಂಗ್ಟನ್‌ನ ಪ್ರತಿಷ್ಠಿತ ಹಿಲ್ಟನ್ ಹೋಟೆಲ್‌ನಲ್ಲಿ ವೈಟ್ ಹೌಸ್ ಪ್ರತಿನಿಧಿಗಳ ಔತಣಕೂಟದ ವೇಳೆ ಈ ದುರ್ಘಟನೆ ಸಂಭವಿಸಿದೆ.

ವೇದಿಕೆ ಮೇಲೆ ಟ್ರಂಪ್ ಮತ್ತು ವ್ಯಾನ್ಸ್

RelatedPosts

ಶಾಲಾ ವಾಹನಕ್ಕೆ ಸಿಲುಕಿ 5ವರ್ಷದ ಮಗು ಸಾ*ವು

ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಗುಟ್ಕಾ-ಧೂಮಪಾನಕ್ಕೆ ಬ್ರೇಕ್: ಅಧಿಕಾರಿಗಳಿಗೆ ಸಾರಿಗೆ ಸಚಿವರ ಸೂಚನೆ

ಐದೇ ದಿನದಲ್ಲೇ ಕರಗಿದ ಅಮರನಾಥ ಶಿವಲಿಂಗ: ಇದರ ಹಿಂದಿನ ವೈಜ್ಞಾನಿಕ ಕಾರಣವೇನು?

ವಿಂಬಲ್ಡನ್ ಜೂನಿಯರ್ಸ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಅರ್ನವ್ ಪಾಪರ್ಕರ್

ADVERTISEMENT
ADVERTISEMENT

ದಾಳಿಯ ಸಂದರ್ಭದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಪಾಧ್ಯಕ್ಷ ಅಭ್ಯರ್ಥಿ ಜೆಡಿ ವ್ಯಾನ್ಸ್ ಅವರು ವೇದಿಕೆ ಮೇಲೆ ಉಪಸ್ಥಿತರಿದ್ದರು. ಮಧ್ಯರಾತ್ರಿಯ ವೇಳೆಗೆ ಕಾರ್ಯಕ್ರಮದ ವೇದಿಕೆಯ ಬಳಿ ಇದ್ದಕ್ಕಿದ್ದಂತೆ ಗುಂಡಿನ ಶಬ್ದ ಕೇಳಿಸಿತ್ತು.. ಅಧ್ಯಕ್ಷರ ಸುರಕ್ಷತಾ ಸಿಬ್ಬಂದಿ ತಕ್ಷಣ, ಟ್ರಂಪ್ ಮತ್ತು ವ್ಯಾನ್ಸ್ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು.

ಪ್ರಾಣಾಪಾಯ ತಪ್ಪಿದೆ

ಅದೃಷ್ಟವಶಾತ್, ಈ ಗುಂಡಿನ ದಾಳಿಯಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಕೂಡಲೇ ಹೋಟೆಲ್ ಸುತ್ತಮುತ್ತಲಿನ ಪ್ರದೇಶವನ್ನು ಸುತ್ತುವರಿಯಲಾಯಿತು. ಸೀಕ್ರೆಟ್ ಸರ್ವಿಸ್ ಮತ್ತು ಸ್ಥಳೀಯ ಪೊಲೀಸರು ಘಟನಾ ಸ್ಥಳದಲ್ಲಿ ತನಿಖೆ ಆರಂಭಿಸಿದ್ದಾರೆ. ಗುಂಡು ಹಾರಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ಎಲ್ಲಾ ಕಡೆಗಳಲ್ಲಿ ತೀವ್ರ ಶೋಧ ನಡೆಯುತ್ತಿದೆ.

ಟ್ರಂಪ್ ಟ್ವೀಟ್ ಮಾಡಿದ್ದೇನು?

ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಅಧ್ಯಕ್ಷ ಟ್ರಂಪ್ ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಟ್ವೀಟ್ ಮಾಡಿ, “ಇದು ತುಂಬಾ ಪ್ರಕ್ಷುಬ್ಧ ಸಂಜೆಯಾಗಿತ್ತು. ಆದರೆ ನಮ್ಮ ಸೀಕ್ರೆಟ್ ಸರ್ವಿಸ್ ಮತ್ತು ಇತರ ಭದ್ರತಾ ಸಂಸ್ಥೆಗಳು ಅದ್ಭುತವಾಗಿ ಕೆಲಸ ಮಾಡಿವೆ. ಎಲ್ಲಾ ಸಿಬ್ಬಂದಿ ಸುರಕ್ಷಿತರಾಗಿದ್ದಾರೆ” ಎಂದು ತಿಳಿಸಿದ್ದಾರೆ. 

ಯಾರು ಮಾಡಿರಬಹುದು? ಇರಾನ್ ಸಂಪರ್ಕವೇ?

ಈ ಘಟನೆಯ ಹಿನ್ನೆಲೆಯಲ್ಲಿ ಅಮೆರಿಕಾ-ಇರಾನ್ ನಡುವಿನ ಯುದ್ಧದ ಮಾತುಗಳು ಮತ್ತೊಮ್ಮೆ ತಲೆಯೆತ್ತಿವೆ. ಕಳೆದ ಕೆಲವು ವಾರಗಳಿಂದ ಇರಾನ್ ವಿರುದ್ಧದ ಅಮೆರಿಕಾದ ಕ್ರಮಗಳಿಗೆ ಪ್ರತೀಕಾರವಾಗಿ ಟ್ರಂಪ್ ಮೇಲೆ ದಾಳಿ ನಡೆಸಿರಬಹುದು ಎಂದು ಕೆಲವು ತಜ್ಞರು ಶಂಕಿಸಿದ್ದಾರೆ. ಆದರೆ ಅಧಿಕೃತವಾಗಿ ಯಾವುದೇ ಸಂಘಟನೆಯೂ ಈ ದಾಳಿಗೆ ತನ್ನ ಹೊಣೆಗಾರಿಕೆ ಒಪ್ಪಿಕೊಂಡಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

‘ತಬಾಹಿ’ ಥಂಡರ್..!! (11)

ಶಾಲಾ ವಾಹನಕ್ಕೆ ಸಿಲುಕಿ 5ವರ್ಷದ ಮಗು ಸಾ*ವು

by ಶಾಲಿನಿ ಕೆ. ಡಿ
July 8, 2026 - 9:53 pm
0

‘ತಬಾಹಿ’ ಥಂಡರ್..!! (9)

ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಗುಟ್ಕಾ-ಧೂಮಪಾನಕ್ಕೆ ಬ್ರೇಕ್: ಅಧಿಕಾರಿಗಳಿಗೆ ಸಾರಿಗೆ ಸಚಿವರ ಸೂಚನೆ

by ಶಾಲಿನಿ ಕೆ. ಡಿ
July 8, 2026 - 9:16 pm
0

‘ತಬಾಹಿ’ ಥಂಡರ್..!! (8)

ಬಿಟ್‌ಕಾಯಿನ್, ಕ್ರಿಪ್ಟೋ ಕರೆನ್ಸಿ ಬ್ಯಾನ್‌ಗೆ ಮುಂದಾದ ಆರ್‌‌ಬಿಐ: ತೆರಿಗೆ ವಂಚನೆ ಬಗ್ಗೆ ಐಟಿ ಇಲಾಖೆ ಆತಂಕ

by ಶಾಲಿನಿ ಕೆ. ಡಿ
July 8, 2026 - 8:46 pm
0

‘ತಬಾಹಿ’ ಥಂಡರ್..!! (7)

ಐದೇ ದಿನದಲ್ಲೇ ಕರಗಿದ ಅಮರನಾಥ ಶಿವಲಿಂಗ: ಇದರ ಹಿಂದಿನ ವೈಜ್ಞಾನಿಕ ಕಾರಣವೇನು?

by ಶಾಲಿನಿ ಕೆ. ಡಿ
July 8, 2026 - 8:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ತಬಾಹಿ’ ಥಂಡರ್..!! (11)
    ಶಾಲಾ ವಾಹನಕ್ಕೆ ಸಿಲುಕಿ 5ವರ್ಷದ ಮಗು ಸಾ*ವು
    July 8, 2026 | 0
  • ‘ತಬಾಹಿ’ ಥಂಡರ್..!! (9)
    ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಗುಟ್ಕಾ-ಧೂಮಪಾನಕ್ಕೆ ಬ್ರೇಕ್: ಅಧಿಕಾರಿಗಳಿಗೆ ಸಾರಿಗೆ ಸಚಿವರ ಸೂಚನೆ
    July 8, 2026 | 0
  • ‘ತಬಾಹಿ’ ಥಂಡರ್..!! (7)
    ಐದೇ ದಿನದಲ್ಲೇ ಕರಗಿದ ಅಮರನಾಥ ಶಿವಲಿಂಗ: ಇದರ ಹಿಂದಿನ ವೈಜ್ಞಾನಿಕ ಕಾರಣವೇನು?
    July 8, 2026 | 0
  • ‘ತಬಾಹಿ’ ಥಂಡರ್..!! (6)
    ವಿಂಬಲ್ಡನ್ ಜೂನಿಯರ್ಸ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಅರ್ನವ್ ಪಾಪರ್ಕರ್
    July 8, 2026 | 0
  • ‘ತಬಾಹಿ’ ಥಂಡರ್..!! (5)
    ರಷ್ಯಾ-ಉಕ್ರೇನ್ ಸಂಘರ್ಷ: ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ, ಇಂಧನ ಬೆಲೆ ಏರಿಕೆ ಭೀತಿ!
    July 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version