• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟ್ರಂಪ್ ಮೇಲೆ ದಾಳಿ ನಡೆಸಿದ್ದ ವ್ಯಕ್ತಿ ಯಾರು..? ಈತನ ಹಿನ್ನೆಲೆ ಏನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 26, 2026 - 11:27 am
in Flash News, ವಿದೇಶ
0 0
0

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ನಡೆದ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಸಿಬ್ಬಂದಿ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಟ್ರಂಪ್ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ ಆರೋಪಿಯ ಫೋಟೋ ಹಾಗೂ ಆತ ಶ್ವೇತಭವನದ ಭದ್ರತಾ ತಡೆಗೋಡೆಗಳನ್ನು ದಾಟಿ ಒಳನುಗ್ಗಲು ಯತ್ನಿಸಿದ ವಿಡಿಯೋ ಕೂಡಾ ಸೇರಿವೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

RelatedPosts

CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?

ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!

ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?

ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹ*ತ್ಯೆ

ADVERTISEMENT
ADVERTISEMENT

ಬಂಧಿತನನ್ನು ಥಾಮಸ್ ಅಲೆನ್ ಎಂದು ಗುರುತಿಸಲಾಗಿದ್ದು, ಆತ ಕ್ಯಾಲಿಫೋರ್ನಿಯಾದ ಟೊರೆನ್ಸ್ ನಗರದ ನಿವಾಸಿ ಎಂದು ತಿಳಿದುಬಂದಿದೆ. 1995ರಲ್ಲಿ ಜನಿಸಿದ 31 ವರ್ಷದ ಥಾಮಸ್, ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಎಂದು ತಿಳಿದುಬಂದಿದೆ. ಮೆಕಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದ ಆತ, ನಂತರ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾನೆ.

ಅಷ್ಟೇ ಅಲ್ಲದೆ, ಥಾಮಸ್ ಅಲೆನ್ ನಾಸಾದಲ್ಲಿ ರಿಸರ್ಚ್ ಫೆಲೋಶಿಪ್ ಕೂಡಾ ಪಡೆದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಲಾಸ್ ಏಂಜಲೀಸ್ ಕೌಂಟಿಯಲ್ಲಿ ‘ಟೀಚರ್ ಆಫ್ ದಿ ಮಂತ್’ ಪ್ರಶಸ್ತಿ ಪಡೆದಿದ್ದ ಆತ, ಅತ್ಯುತ್ತಮ ಶಿಕ್ಷಕರಾಗಿ ಗುರುತಿಸಿಕೊಂಡಿದ್ದನು.

ಮಾಹಿತಿಯ ಪ್ರಕಾರ, ಆತ ವಾಷಿಂಗ್ಟನ್‌ಗೆ ಬಂದು ಹಿಲ್ಟನ್ ಹೋಟೆಲ್‌ನಲ್ಲಿ ತಂಗಿದ್ದನು. ಅಮೆರಿಕ ಅಧ್ಯಕ್ಷರ ಕಾರ್ಯಕ್ರಮಕ್ಕೆ ಮುನ್ನವೇ ಆತ ಹೋಟೆಲ್‌ಗೆ ಚೆಕ್-ಇನ್ ಮಾಡಿದ್ದಾನೆ. ಹೋಟೆಲ್ ಒಳಗೆ ಬಂದೂಕು ತರಲು ಅವನು ಬಳಸಿದ ಮಾರ್ಗಗಳ ಕುರಿತು ತನಿಖೆ ನಡೆಯುತ್ತಿದೆ.

ಎಫ್‌ಬಿಐ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸುತ್ತಿದೆ. ಈ ದಾಳಿಯ ಹಿಂದೆ ಯಾವುದಾದರೂ ಸಂಘಟಿತ ಶಕ್ತಿಗಳಿವೆಯೇ ಎಂಬುದನ್ನು ಪತ್ತೆಹಚ್ಚಲು ಅಧಿಕಾರಿಗಳು ಶ್ರಮಿಸುತ್ತಿದ್ದಾರೆ.

ಇನ್ನೊಂದೆಡೆ, ಆರೋಪಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆಯೇ ಎಂಬ ಪ್ರಶ್ನೆ ಕೂಡಾ ಎದುರಾಗಿದೆ. ಜೊತೆಗೆ, ಅವನು ಡೆಮಾಕ್ರಟಿಕ್ ಪಕ್ಷದ ಸದಸ್ಯನಾಗಿದ್ದು, 2024ರ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಪರ ದೇಣಿಗೆ ನೀಡಿದ್ದಾನೆ ಎಂಬ ಮಾಹಿತಿ ಹೊರಬಂದಿದೆ.

ಥಾಮಸ್ ಅಲೆನ್ ಯಾಕೆ ಇಂತಹ ದಾಳಿಗೆ ಮುಂದಾದನು ಎಂಬುದು ಇನ್ನೂ ನಿಗೂಢವಾಗಿದೆ. ತನಿಖೆ ಮುಂದುವರಿದಂತೆ ಇನ್ನಷ್ಟು ಸತ್ಯಾಂಶಗಳು ಬೆಳಕಿಗೆ ಬರುವ ನಿರೀಕ್ಷೆಯಿದೆ.

https://youtu.be/IUqIBiPltxk?si=v8Xlw1GTcrs47fH2

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 02T140353.924

CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?

by ಶಾಲಿನಿ ಕೆ. ಡಿ
May 2, 2026 - 2:09 pm
0

Untitled design 2026 05 02T134452.613

ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 2, 2026 - 1:45 pm
0

Untitled design 2026 05 02T131904.404

ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?

by ಶಾಲಿನಿ ಕೆ. ಡಿ
May 2, 2026 - 1:29 pm
0

Untitled design 2026 05 02T131135.834

ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
May 2, 2026 - 1:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 02T140353.924
    CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?
    May 2, 2026 | 0
  • Untitled design 2026 05 02T134452.613
    ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!
    May 2, 2026 | 0
  • Untitled design 2026 05 02T131904.404
    ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?
    May 2, 2026 | 0
  • Untitled design 2026 05 02T131135.834
    ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹ*ತ್ಯೆ
    May 2, 2026 | 0
  • Untitled design 2026 05 02T123549.383
    ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಸಾ*ವು
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version