• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 26, 2026 - 4:29 pm
in Flash News, ಸಿನಿಮಾ
0 0
0
Untitled design 2026 04 26T162830.482

ಹೈದರಾಬಾದ್: ಟಾಲಿವುಡ್ ನಟಿ ಮತ್ತು ಬಿಗ್ ಬಾಸ್ ಸೀಸನ್‌ನ ಮಾಜಿ ಸ್ಪರ್ಧಿ ಆಶು ರೆಡ್ಡಿ ವಿರುದ್ಧ ಬರೋಬ್ಬರಿ 9.35 ಕೋಟಿ ರೂಪಾಯಿ ವಂಚನೆಯ ಗಂಭೀರ ಆರೋಪ ಕೇಳಿಬಂದಿದೆ. ಅನಿವಾಸಿ ಭಾರತೀಯ (NRI) ಯುವಕನೊಬ್ಬರು ಸಲ್ಲಿಸಿದ ದೂರಿನ ಮೇರೆಗೆ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೂರು ಏನು?
ಹೈದರಾಬಾದ್‌ನ ಶೇಕ್‌ಪೇಟ್ ನಿವಾಸಿ ಸತ್ಯನಾರಾಯಣ ಎಂಬುವವರು ಹೈದರಾಬಾದ್‌ನ ಸೆಂಟ್ರಲ್ ಕ್ರೈಮ್ ಸ್ಟೇಷನ್‌ನಲ್ಲಿ ದೂರು ನೀಡಿದ್ದಾರೆ. ದೂರುದಾರರ ಪುತ್ರ ಧರ್ಮೇಂದ್ರ ಲಂಡನ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2018ರಲ್ಲಿ ಹೈದರಾಬಾದ್‌ನಲ್ಲಿ ಧರ್ಮೇಂದ್ರ ಮತ್ತು ಆಶು ರೆಡ್ಡಿ ನಡುವೆ ಪರಿಚಯವಾಯಿತು. ಈ ಪರಿಚಯವು ನಂತರ ಪ್ರೇಮಕ್ಕೆ ತಿರುಗಿತು. ನಂತರದ ದಿನಗಳಲ್ಲಿ ಆಶು ರೆಡ್ಡಿ, ಧರ್ಮೇಂದ್ರ ಅವರನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

RelatedPosts

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್

E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌

ADVERTISEMENT
ADVERTISEMENT

9.35 ಕೋಟಿ ರೂ. ಹೇಗೆ ವಂಚನೆ?
ದೂರುದಾರರ ಪ್ರಕಾರ, 2018 ರಿಂದ 2025 ರ ಅವಧಿಯಲ್ಲಿ ಆಶು ರೆಡ್ಡಿ ವಿವಿಧ ಕಾರಣಗಳನ್ನು ನೀಡುತ್ತಾ ಧರ್ಮೇಂದ್ರ ಅವರಿಂದ ಸುಮಾರು 9.35 ಕೋಟಿ ರೂಪಾಯಿಗಳನ್ನು ಪಡೆದಿದ್ದಾರೆ. ಆಶು ರೆಡ್ಡಿ ಅವರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು, ಕುಟುಂಬದ ಸದಸ್ಯರ ಚಿಕಿತ್ಸೆಗಾಗಿ, ಹೂಡಿಕೆಗಾಗಿ, ಮತ್ತು ತಮ್ಮ ವೃತ್ತಿ ಪ್ರಗತಿಗಾಗಿ ಹಣದ ಅಗತ್ಯವಿದೆ ಎಂದು ಹೇಳಿ ನಿರಂತರವಾಗಿ ಹಣ ಪಡೆದುಕೊಂಡಿದ್ದಾರೆ.

ಐಷಾರಾಮಿ ಖರೀದಿಗಾಗಿ ಬಳಸಿದ ಹಣ
ಈ ವಂಚನೆಯ ಹಣದಿಂದ ಐಷಾರಾಮಿ ಕಾರುಗಳು, ಸುಮಾರು 5 ಕೆಜಿ ಚಿನ್ನ, ಮತ್ತು ಹೈದರಾಬಾದ್‌ನ ಬೆಲೆಬಾಳುವ ಪ್ರದೇಶವಾದ ಲಾಂಕೋ ಹಿಲ್ಸ್‌ನಲ್ಲಿ ಫ್ಲ್ಯಾಟ್‌ಗಳನ್ನು ಖರೀದಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಎಲ್ಲಾ ಆಸ್ತಿಗಳನ್ನು ಆಶು ರೆಡ್ಡಿ ಅವರ ಹೆಸರಿನಲ್ಲಿಯೇ ನೋಂದಣಿ ಮಾಡಲಾಗಿದೆ. ಇದಲ್ಲದೆ, ಆಶು ರೆಡ್ಡಿ ಅವರ ಸಹೋದರಿಯೂ ಸಹ 50 ಲಕ್ಷ ರೂಪಾಯಿ ಹಣವನ್ನು ಪಡೆದುಕೊಂಡು ವಾಪಸ್ ಮಾಡಿಲ್ಲ ಎಂದು ದೂರಿನಲ್ಲಿ ಸ್ಪಷ್ಟಪಡಿಸಲಾಗಿದೆ.

ಧರ್ಮೇಂದ್ರ ಅವರಿಗೆ ಮದುವೆಯಾಗುವುದಿಲ್ಲ ಎಂದು ಆಶು ರೆಡ್ಡಿ ತಿಳಿಸಿದಾಗ, ನಟಿ ಹೇಮಾ ಅವರ ಸಮ್ಮುಖದಲ್ಲಿ ಸಂಧಾನ ನಡೆದಿತ್ತು. ಆ ಸಂದರ್ಭದಲ್ಲಿ ಆಶು ರೆಡ್ಡಿ 70 ಲಕ್ಷ ರೂಪಾಯಿ ಮರಳಿಸುವುದಾಗಿ ಒಪ್ಪಿ ಚೆಕ್‌ಗಳನ್ನು ನೀಡಿದ್ದರು. ಆದರೆ, ನಂತರ ಆ ಚೆಕ್‌ಗಳನ್ನು ನಾಶಪಡಿಸಿ ವಂಚನೆ ಮಾಡಿದ್ದಾರೆ ಎಂದು ಧರ್ಮೇಂದ್ರ ಕುಟುಂಬಸ್ಥರು ಆರೋಪಿಸಿದ್ದಾರೆ.

ಆಶು ರೆಡ್ಡಿ ಪ್ರತಿಕ್ರಿಯೆ
ತನ್ನ ವಿರುದ್ಧದ ಎಲ್ಲಾ ಆರೋಪಗಳನ್ನು ಆಶು ರೆಡ್ಡಿ ಅವರು ಅಲ್ಲಗಳೆದಿದ್ದಾರೆ. ಇನ್ಸ್ಟಾಗ್ರಾಮ್ ಸ್ಟೋರಿ ಮೂಲಕ ಪ್ರತಿಕ್ರಿಯಿಸಿರುವ ಅವರು, “ನನ್ನ ಅನುಮತಿಯಿಲ್ಲದೆ ನನ್ನ ಬಗ್ಗೆ ಸುಳ್ಳು ಸುದ್ದಿ ಅಥವಾ ಆಧಾರರಹಿತ ಮಾಹಿತಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ನಾನು ನ್ಯಾಯಾಲಯದಲ್ಲಿ ನನ್ನ ಮೇಲಿನ ಆರೋಪಗಳನ್ನು ಸಾಬೀತುಪಡಿಸುತ್ತೇನೆ“ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ತೆಲಂಗಾಣದಲ್ಲಿ ಭಾರೀ ಸದ್ದು ಮಾಡಿದ್ದ ಡ್ರಗ್ಸ್ ಪ್ರಕರಣ ವೊಂದರಲ್ಲೂ ಆಶು ರೆಡ್ಡಿ ಅವರ ಹೆಸರು ಕೇಳಿಬಂದಿತ್ತು. ಆದರೆ ಆಗಲೂ ಅವರು ತಮಗೂ ಆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಪ್ರಸ್ತುತ ಹೈದರಾಬಾದ್ ಪೊಲೀಸರು ಈ ವಂಚನೆ ಪ್ರಕರಣವನ್ನು ಆರ್ಥಿಕ ಅಪರಾಧಗಳ ವಿಭಾಗಕ್ಕೆ (EOW) ವರ್ಗಾಯಿಸಿದ್ದು, ಸೂಕ್ತ ತನಿಖೆ ನಡೆಯುತ್ತಿದೆ. ನಟಿ ಆಶು ರೆಡ್ಡಿ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಒಂದು ವೇಳೆ ಈ ಆರೋಪಗಳು ನಿಜವೆಂದು ತನಿಖೆಯಲ್ಲಿ ಸಾಬೀತಾದಲ್ಲಿ, ಆಶು ರೆಡ್ಡಿ ಮತ್ತು ಅವರ ಕುಟುಂಬದವರಿಗೆ ತೀವ್ರ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (83)

ರೈತರ ಬೆಳೆ ವಿಮೆ ನೋಂದಣಿ; 15 ದಿನ ವಿಸ್ತರಣೆ

by ಕವಿತಾ
July 16, 2026 - 5:39 pm
0

Untitled design (81)

ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: ಓರ್ವ ಸಾ*ವು

by ಕವಿತಾ
July 16, 2026 - 5:26 pm
0

Untitled design 2026 07 16T165801.270

ಬಾಹ್ಯಾಕಾಶಕ್ಕೂ ಹೋಗಿದ್ದ ಸಿವೋನಿ; ಈಗ ಸಮುದ್ರದಲ್ಲೇ ಕಟ್ಟಿಕೊಂಡಿದ್ದಾರೆ ಕನಸಿನ ಮನೆ

by ಶಾಲಿನಿ ಕೆ. ಡಿ
July 16, 2026 - 5:14 pm
0

Untitled design (79)

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

by ಕವಿತಾ
July 16, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version